ಉಳ್ಳಾಲದ ಘಟನೆಯ ಬೆನ್ನಿಗೇ ಕೊಣಾಜೆಯಲ್ಲೂ ವಿಕೃತಿ ಮೆರೆದ ದುಷ್ಕರ್ಮಿಗಳು ➤ ಭಜನಾಮಂದಿರದಲ್ಲಿ ಮಲಮೂತ್ರ ಮಾಡಿ ದುಷ್ಕೃತ್ಯ

(ನ್ಯೂಸ್ ಕಡಬ) newskadaba.com ಕೊಣಾಜೆ, ಜ. 20. ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಬೆನ್ನಲ್ಲೇ ಕೊಣಾಜೆಯಲ್ಲೂ ಇದೇ ತರದ ಹಿಂದೂ ಧರ್ಮದ ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ. ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ-ಮೂತ್ರ ವಿಸರ್ಜನೆಗೈದು ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಈ ಕೃತ್ಯ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ಈ ಘಟನೆಯ ಕುರಿತು ಕೊಣಾಜೆ ಠಾಣೆಗೆ ದೂರು ನೀಡಲಾಗಿದ್ದು, […]

ಉಳ್ಳಾಲದ ಘಟನೆಯ ಬೆನ್ನಿಗೇ ಕೊಣಾಜೆಯಲ್ಲೂ ವಿಕೃತಿ ಮೆರೆದ ದುಷ್ಕರ್ಮಿಗಳು ➤ ಭಜನಾಮಂದಿರದಲ್ಲಿ ಮಲಮೂತ್ರ ಮಾಡಿ ದುಷ್ಕೃತ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳಂದೂರು: ನೂತನ ವಿದ್ಯುತ್ ಪರಿವರ್ತಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಾಣಿಯೂರು, ಜ. 20. ಮಿಪಾಲು, ಅಬೀರ ಹಾಗೂ ಪಾತಾಜೆ ನಿವಾಸಿಗಳ ಹಲವು ವರ್ಷಗಳಿಂದ ವಿದ್ಯುತ್ ಸಮಸ್ಯೆಯನ್ನು ಎದುರಿಸುತ್ತಿದ್ದು, ಇದರ ನಿವಾರಣೆಗೆಂದು ರಚನೆಗೊಂಡ ಎರಡನೇ ವಿದ್ಯುತ್ ಪರಿವರ್ತಕಕ್ಕೆ ಕೊಡಿಮಾರು ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಉದಯ ರೈ ಮಿಪಾಲಿನಲ್ಲಿ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರಾದ ಜಯಂತ ಅಬೀರ, ಶಿವಪ್ರಸಾದ್ ಆಳ್ವ, ಪ್ರಸನ್ನ ರೈ, ಗುತ್ತುಮನೆ ಸೀತಾರಾಮ ರೈ ಪವರ್ ಮ್ಯಾನ್ ಸಂತೋಷ್ ಹಾಗೂ ಶಿವಾನಂದ ಮೊದಲಾದವರು ಉಪಸ್ಥಿತರಿದ್ದರು.

ಬೆಳಂದೂರು: ನೂತನ ವಿದ್ಯುತ್ ಪರಿವರ್ತಕ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಪ್ರತೀ ತಾಲೂಕಿನಲ್ಲಿ ಗೋಶಾಲೆ ತೆರೆಯುವಂತೆ ಕ್ರಮ ➤ ಸಚಿವ ಪ್ರಭು ವಿ. ಚೌಹ್ಹಾನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಪ್ರತೀ ತಾಲೂಕಿನಲ್ಲಿ ಸರಕಾರಿ ಗೋಶಾಲೆ ತೆರೆಯುವಂತೆ ಹಾಗೂ ಗೋರಕ್ಷಕರ ಮೇಲೆ ದಾಖಲಾದ ಪ್ರಕರಣವನ್ನು ಹಿಂಪಡೆಯುವಂತೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಪಶು ಸಂಗೋಪನಾ ಸಚಿವ ಪ್ರಭು ವಿ ಚೌಹ್ಹಾನ್ ತಿಳಿಸಿದ್ದಾರೆ. ಗೋ ರಕ್ಷಕರು ಗೋ ಸಾಗಾಟಗಾರರನ್ನು ತಡೆದ ಸಂದರ್ಭ ಇವರ ಮೇಲೆ ಹಲವು ಪ್ರಕರಣಗಳು ದಾಖಲಾಗಿದ್ದವು. ಅವುಗಳನ್ನು ಹಿಂದಕ್ಕೆ ಪಡೆಯುವಂತೆ ಸಾಕಷ್ಟು ಮನವಿಗಳು ಬಂದಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಾಲೋಚಿಸಿ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು

ಪ್ರತೀ ತಾಲೂಕಿನಲ್ಲಿ ಗೋಶಾಲೆ ತೆರೆಯುವಂತೆ ಕ್ರಮ ➤ ಸಚಿವ ಪ್ರಭು ವಿ. ಚೌಹ್ಹಾನ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸೈಡ್ ಕೊಡೋ ವಿಚಾರದಲ್ಲಿ ಬೈಕ್ ಸವಾರ ಹಾಗೂ ಬಸ್ ಚಾಲಕನ ನಡುವೆ ವಾಗ್ವಾದ ➤ ಬಸ್ ಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಬೈಕ್ ಸವಾರ.!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಸೈಡ್ ಕೊಡುವ ವಿಚಾರವಾಗಿ ಬೈಕ್ ಸವಾರ ಹಾಗೂ ಬಸ್ ಚಾಲಕನ ನಡುವೆ ಮಾತಿಗೆ ಮಾತು ಬೆಳೆದ ಪರಿಣಾಮ ಬೈಕ್ ಸವಾರ ಬಸ್ ಗೆ ಬೆಂಕಿ ಹಚ್ಚಲು ಮುಂದಾದ ಘಟನೆ ಪಡೀಲ್ ಎಂಬಲ್ಲಿ ನಡೆದಿದೆ. ಸ್ಟೇಟ್ ಬ್ಯಾಂಕ್ ನಿಂದ ಫೈಝಲ್ ನಗರಕ್ಕೆ ತೆರಳುತ್ತಿದ್ದ 23 ನಂಬರಿನ ಖಾಸಗಿ ಬಸ್ ಗೆ ಬೈಕ್ ಸವಾರ ಅಶ್ರಫ್ ಎಂಬಾತ ಸೈಡ್ ಕೊಡೋ ವಿಚಾರವಾಗಿ ಬಸ್ ಚಾಲಕನ ಜೊತೆ ವಾಗ್ವಾದ ನಡೆಸಿದ್ದು, ತದನಂತರ ಬಸ್

ಮಂಗಳೂರು: ಸೈಡ್ ಕೊಡೋ ವಿಚಾರದಲ್ಲಿ ಬೈಕ್ ಸವಾರ ಹಾಗೂ ಬಸ್ ಚಾಲಕನ ನಡುವೆ ವಾಗ್ವಾದ ➤ ಬಸ್ ಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಬೈಕ್ ಸವಾರ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಾಷಿಂಗ್ಟನ್: ಇಂದು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್ ಡಿಸಿ, ಜ. 20. ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜೋ ಬೈಡನ್ ಮತ್ತು ಉಪಾಧ್ಯಕ್ಷೆಯಾಗಿ ಆಯ್ಕೆಗೊಂಡ ಕಮಲಾ ಹ್ಯಾರಿಸ್ ಅವರಿಗೆ ಇಂದು ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಇದರ ಜೊತೆಗೆ ಸೋಲೊಪ್ಪಿಕೊಂಡಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ತನ್ನ ವಿದಾಯ ಭಾಷಣ ಮಾಡಲಿದ್ದಾರೆ.

ವಾಷಿಂಗ್ಟನ್: ಇಂದು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಾಯ್ದೆ ಉಲ್ಲಂಘಿಸಿದವರಿಗೆ ಮೂರು ವರ್ಷದಿಂದ ಆರು ವರ್ಷ ದವರೆಗೆ ಜೈಲು ಶಿಕ್ಷೆ ➤ ಪ್ರಭು.ಬಿ ಚವ್ಹಾನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಪ್ ಸಚಿವರಾದ ಪ್ರಭು.ಬಿ ಚವ್ಹಾನ್ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಮಾತನಾಡಿದರು. ಗೋಹತ್ಯೆ ಕಾಯ್ದೆಯನ್ನು ಉಲ್ಲಂಘಿಸಿದ್ದಲ್ಲಿ ಅಂತವರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಕಾಯ್ದೆ ಉಲ್ಲಂಘಿಸಿದವರಿಗೆ  ಮೂರು

ಕಾಯ್ದೆ ಉಲ್ಲಂಘಿಸಿದವರಿಗೆ ಮೂರು ವರ್ಷದಿಂದ ಆರು ವರ್ಷ ದವರೆಗೆ ಜೈಲು ಶಿಕ್ಷೆ ➤ ಪ್ರಭು.ಬಿ ಚವ್ಹಾನ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜಾನುವಾರು ತುರ್ತು ಚಿಕಿತ್ಸಾ ಆಂಬ್ಯುಲೆನ್ಸ್ ಸೇವೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ರೈತರ ಮನೆ ಬಾಗಿಲಲ್ಲಿ ರೋಗಗ್ರಸ್ತ ಜಾನುವಾರುಗಳಿಗೆ ತಜ್ಞ ಪಶು ವೈದ್ಯಕೀಯ ಸೇವೆ ನೀಡುವ ಸಲುವಾಗಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಸುಸಜ್ಜಿತ ಸಂಚಾರಿ ಪಶುಚಿಕಿತ್ಸಾ ಆಂಬುಲೆನ್ಸ್ ವಾಹನ ಸೌಲಭ್ಯವನ್ನು ಒದಗಿಸಲಾಗಿದೆ. ಈ ಯೋಜನೆಗೆ ರಾಜ್ಯ ಪಶು ಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ವಿ ಚವ್ಹಾಣ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆಯನ್ನು ನೀಡಿದ್ದಾರೆ. ಸುಸಜ್ಜಿತ ಆಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಾದ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗಶಾಲೆ,

ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜಾನುವಾರು ತುರ್ತು ಚಿಕಿತ್ಸಾ ಆಂಬ್ಯುಲೆನ್ಸ್ ಸೇವೆಗೆ ಚಾಲನೆ Read More »

ಕರಾವಳಿ, ಕರ್ನಾಟಕ

ಪೋಷಕರಿಗೆ ಗುಡ್ ನ್ಯೂಸ್ ➤ ಖಾಸಗಿ ಶಾಲಾ ಶುಲ್ಕದಲ್ಲಿ ಶೆ.35ರಷ್ಟು ಕಡಿತ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 20. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲಾರಂಭವಾಗಿಲ್ಲವಾದರೂ ಈ ನಡುವೆ ಪೋಷಕರಿಗೆ ಗುಡ್ ನ್ಯೂಸ್ ಕೊಡಲು ರಾಜ್ಯ ಸರಕಾರ ಮುಂದಾಗಿದ್ದು, ಶಾಲಾ ಶುಲ್ಕದಲ್ಲಿ ಶೇ.30 ರಿಂದ 35 ರಷ್ಟು ಕಡಿತವಾಗುವ ಸಾಧ್ಯತೆಯಿದೆ. ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರು ಈಗಾಗಲೇ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಶಾಲಾ ಶುಲ್ಕದಲ್ಲಿ ಕಡಿಮೆ ಮಾಡುವಂತೆ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದು, ಅಲ್ಲದೇ ಜನವರಿ 13ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪೋಷಕರ

ಪೋಷಕರಿಗೆ ಗುಡ್ ನ್ಯೂಸ್ ➤ ಖಾಸಗಿ ಶಾಲಾ ಶುಲ್ಕದಲ್ಲಿ ಶೆ.35ರಷ್ಟು ಕಡಿತ ಸಾಧ್ಯತೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅಕ್ರಮ ಮರ ಸಾಗಾಟ ➤ ಗ್ರಾ.ಪಂ. ಸದಸ್ಯ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 20. ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆಗಿಳಿದ ಪಂಜ ವಲಯ ಅರಣ್ಯಾಧಿಕಾರಿಗಳು ಜಾಲ್ಸೂರು ಗ್ರಾ.ಪಂ. ಸದಸ್ಯ ಸೇರಿದಂತೆ ಮೂವರನ್ನು ಪಂಜ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಜಾಲ್ಸೂರು ಗ್ರಾ.ಪಂ. ಸದಸ್ಯ ಅಬ್ದುಲ್ ಮಜೀದ್ ನಡುವಡ್ಕ, ಮಹಮ್ಮದ್ ಸೋಯಾಬ್ ದೇಲಂಪಾಡಿ, ಅಭಿಲಾಷ್ ಗೌಡ ಅರಕಲಗೂಡು ಎಂದು ಗುರುತಿಸಲಾಗಿದೆ. ಇಲ್ಲಿನ ಅಮರಮುಡ್ನೂರು ಗ್ರಾಮದ ದೊಡ್ಡಿಹಿತ್ಲು ಎಂಬಲ್ಲಿ ಮಂಗಳವಾರದಂದು ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ಕಿರಾಲ್‌ ಬೋಗಿ ಮರಗಳನ್ನು

ಸುಳ್ಯ: ಅಕ್ರಮ ಮರ ಸಾಗಾಟ ➤ ಗ್ರಾ.ಪಂ. ಸದಸ್ಯ ಸಹಿತ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಇತ್ತೀಚೆಗೆ ನಿಧನರಾದ ಮೋಹನ ಗೌಡ ನೆಲ್ಲರವರಿಗೆ ಶ್ರದ್ದಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಕುಟ್ರುಪಾಡಿ, ಜ. 20. ಇತ್ತೀಚೆಗೆ ನಿಧನರಾದ ಬಲ್ಯ ಗ್ರಾಮದ ನೆಲ್ಲ ಮೋಹನ ಗೌಡ ಅವರ ಉತ್ತರಕ್ರಿಯೆ ಕಾರ್ಯಕ್ರಮವು ಮಂಗಳವಾರದಂದು ನೆಲ್ಲ ಅವರ ಮನೆಯಲ್ಲಿ ನಡೆಯಿತು. ಈ ಸಂದರ್ಭ ಪ್ರಮುಖರಾದ ಪುತ್ತಿಲ ವಿಶ್ವನಾಥ ಗೌಡ, ಕುಟುಂಬದ ಹಿರಿಯರಾದ ನೆಲ್ಲ ಬಾಬು ಗೌಡ ಮತ್ತು ಸಹೋದರರು, ಮೃತರ ಮಾವ ಹೊನ್ನಪ್ಪ ಗೌಡ, ಗ್ರಾ.ಪಂ. ಸದಸ್ಯರಾದ ಮೀನಾಕ್ಷಿ, ರವಿಪ್ರಸಾದ್ ಶೆಟ್ಟಿ, ಮೃತರ ತಂದೆ ಮಂಜಯ್ಯ ಗೌಡ, ತಾಯಿ ಗಿರಿಜ, ಸಹೋದರ ಬಾಲಕೃಷ್ಣ ಗೌಡ ಹಾಗೂ ಕುಟುಂಬಸ್ಥರು, ಶಿಕ್ಷಕ

ಕಡಬ: ಇತ್ತೀಚೆಗೆ ನಿಧನರಾದ ಮೋಹನ ಗೌಡ ನೆಲ್ಲರವರಿಗೆ ಶ್ರದ್ದಾಂಜಲಿ ಸಭೆ Read More »

ಕರಾವಳಿ, ಕರ್ನಾಟಕ
Scroll to Top