ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ನ್ಯೂಸ್ 1,919 ಶಾಲೆಗಳಲ್ಲಿ 6 ತಿಂಗಳ ‘ಸ್ಪೋಕನ್ ಇಂಗ್ಲಿಷ್’ ತರಬೇತಿಗೆ ಸರ್ಕಾರ ಅನುಮೋದನೆ

(ನ್ಯೂಸ್‌ ಕಡಬ) newskadaba.com,  ಆ.31: ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಆಂಗ್ಲ ಭಾಷೆಯಲ್ಲಿ ಮಾತನಾಡುವ ಆತ್ಮವಿಶ್ವಾಸ ಬೆಳೆಸಲು ರಾಜ್ಯ ಸರ್ಕಾರ ಮುಂದಾಗಿದೆ. 1,919 ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 6 ತಿಂಗಳ ಕಾಲ ಸ್ಪೋಕನ್ ಇಂಗ್ಲಿಷ್ ತರಬೇತಿ ಆರಂಭವಾಗಲಿದೆ. 2026ರ ಸೆಪ್ಟೆಂಬರ್‌ನಿಂದ 2027ರ ಫೆಬ್ರವರಿವರೆಗೆ ಹಾಗೂ 1–3ನೇ, 4–7ನೇ ಮತ್ತು 8–10ನೇ ತರಗತಿ ಎಂದು ವಿದ್ಯಾರ್ಥಿಗಳನ್ನು 3 ಗುಂಪುಗಳಾಗಿ ವಿಂಗಡಿಸಿ ತರಬೇತಿ ನೀಡಲಾಗುತ್ತದೆ. ಪ್ರತಿ ತಂಡಕ್ಕೆ ವಾರಕ್ಕೆ 4 ಅವಧಿಗಳು ಇರಲಿವೆ.ಎಸ್‌ಡಿಎಂಸಿ ಮೂಲಕ ಇಂಗ್ಲಿಷ್ ಪದವಿ/ಸ್ನಾತಕೋತ್ತರ […]

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ನ್ಯೂಸ್ 1,919 ಶಾಲೆಗಳಲ್ಲಿ 6 ತಿಂಗಳ ‘ಸ್ಪೋಕನ್ ಇಂಗ್ಲಿಷ್’ ತರಬೇತಿಗೆ ಸರ್ಕಾರ ಅನುಮೋದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪಘಾತ, ದಟ್ಟಣೆ ತಡೆಯಲು ಮಾಸ್ಟರ್ ಪ್ಲಾನ್: ಸೆಪ್ಟೆಂಬರ್ 4ರಿಂದ ಫ್ಲೈಓವರ್‌ಗಳಲ್ಲಿ ಹೊಸ ಟ್ರಾಫಿಕ್ ರೂಲ್ಸ್ ಜಾರಿ!

(ನ್ಯೂಸ್‌ ಕಡಬ) newskadaba.com,  ಆ.31: ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸಲು, ಅಪಘಾತ ನಿಯಂತ್ರಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡಲು ನಿರ್ದಿಷ್ಟ ವಾಹನಗಳ ಸಂಚಾರವನ್ನು ನಿಷೇಧಿಸಿ ಸಂಚಾರ ಪೊಲೀಸ್ ಇಲಾಖೆ ಆದೇಶಿಸಿದೆ.ಈ ಹೊಸ ನಿಯಮವು ಸೆಪ್ಟೆಂಬರ್ 4 ರಿಂದ ಜಾರಿಗೆ ಬರಲಿದ್ದು, ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ಸೆಪ್ಟೆಂಬರ್ 11 ರಿಂದ ಅನ್ವಯವಾಗಲಿದೆ. ಭಾರಿ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ನಿಷೇಧ ಹೇರಲಾಗಿದೆ. ಜೊತೆಗೆ ಬೆಳಗ್ಗೆ 7:00 ರಿಂದ 11:00 ಮತ್ತು ಸಂಜೆ

ಅಪಘಾತ, ದಟ್ಟಣೆ ತಡೆಯಲು ಮಾಸ್ಟರ್ ಪ್ಲಾನ್: ಸೆಪ್ಟೆಂಬರ್ 4ರಿಂದ ಫ್ಲೈಓವರ್‌ಗಳಲ್ಲಿ ಹೊಸ ಟ್ರಾಫಿಕ್ ರೂಲ್ಸ್ ಜಾರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲಾ ಮಕ್ಕಳಿಗೆ ಕತ್ತರಿ: ಶೂ-ಸಾಕ್ಸ್ ವಿಳಂಬ, ರಾಗಿ ಗಂಜಿಗೆ ತಡೆ; AIDSO ತೀವ್ರ ಆಕ್ರೋಶ

(ನ್ಯೂಸ್‌ ಕಡಬ) newskadaba.com,  ಆ.31: ಶೈಕ್ಷಣಿಕ ವರ್ಷ ಆರಂಭವಾಗಿ 3 ತಿಂಗಳು ಕಳೆದರೂ ಕರ್ನಾಟಕದ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡದಿರುವುದಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಕ್ಕರೆ ಬೆಲೆ ಏರಿಕೆಯ ನೆಪ ಹೇಳಿ ಹಲವು ಶಾಲೆಗಳಲ್ಲಿ ರಾಗಿ ಗಂಜಿ ವಿತರಣೆಯನ್ನು ನಿಲ್ಲಿಸಲಾಗಿದ್ದು, ಹಣಕಾಸಿನ ಕಾರಣ ನೀಡಿ ಮಕ್ಕಳ ಪೌಷ್ಟಿಕ ಆಹಾರಕ್ಕೆ ಕಡಿವಾಣ ಹಾಕುವುದು ಸರಿಯಲ್ಲ ಎಂದು AIDSO ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಶ್ನಿಸಿದ್ದಾರೆ. ಪ್ರತಿವರ್ಷ ದೇಶದಲ್ಲಿ

ಸರ್ಕಾರಿ ಶಾಲಾ ಮಕ್ಕಳಿಗೆ ಕತ್ತರಿ: ಶೂ-ಸಾಕ್ಸ್ ವಿಳಂಬ, ರಾಗಿ ಗಂಜಿಗೆ ತಡೆ; AIDSO ತೀವ್ರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಪಿಂಕ್ ಬಣ್ಣದ ವಿದ್ಯುದ್ದೀಪಗಳಿಂದ ಕಂಗೊಳಿಸಿದ ದಕ್ಷಿಣ ಕನ್ನಡ ಡಿಸಿ ಕಚೇರಿ!

(ನ್ಯೂಸ್‌ ಕಡಬ) newskadaba.com,  ಆ.31: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆ ಜಾರಿಗೆ ಬಂದು ಮೂರು ವರ್ಷ ಪೂರೈಸಿದ (ಆಗಸ್ಟ್ 30) ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡಕ್ಕೆ ಭಾನುವಾರ ರಾತ್ರಿ ವಿಶೇಷ ವಿದ್ಯುದ್ದೀಪಾಲಂಕಾರ ಮಾಡಲಾಗಿತ್ತು.ಮಹಿಳೆಯರ ಸ್ವಾವಲಂಬನೆ ಹಾಗೂ ಹೆಮ್ಮೆಯ ಸಂಕೇತವಾಗಿ ಇಡೀ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಗುಲಾಬಿ ಬಣ್ಣದ ಬೆಳಕಿನಿಂದ ಸಿಂಗರಿಸಲಾಗಿತ್ತು. ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ ₹2,000 ನೀಡುವ ಈ ಯೋಜನೆಯಡಿ ಇದುವರೆಗೆ ಒಟ್ಟು 1.20 ಕೋಟಿ ಫಲಾನುಭವಿಗಳ ಖಾತೆಗೆ ₹76,500

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಪಿಂಕ್ ಬಣ್ಣದ ವಿದ್ಯುದ್ದೀಪಗಳಿಂದ ಕಂಗೊಳಿಸಿದ ದಕ್ಷಿಣ ಕನ್ನಡ ಡಿಸಿ ಕಚೇರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಿಲ್ಯ ಮೆಗಾ ಆಫರ್ ನಲ್ಲಿ ಜಾಕ್ ಪಾಟ್ ಶರೀಫ್ ಮೇಸ್ತ್ರಿಗೆ ಕಾರಿನ ಕೀ ಹಸ್ತಾಂತರ

(ನ್ಯೂಸ್ ಕಡಬ) newskadaba.com ಆ. 30. ತಾಲೂಕಿನ ಪ್ರಸಿದ್ಧ ವಸ್ತ್ರ ಮಳಿಗೆ ‘ಪಿಲ್ಯ ಫ್ಯಾಶನ್’ಮತ್ತು ‘ಪಿಲ್ಯ ಮ್ಯಾಚಿಂಗ್ ಸೆಂಟರ್ ವತಿಯಿಂದ ಗ್ರಾಹಕರಿಗಾಗಿ ಆಯೋಜಿಸಿದ್ದ ಬಹುನಿರೀಕ್ಷಿತ ‘ಮೆಗಾ ಆಫರ್’ ಬಂಪರ್ ಡ್ರಾದ ಬಹುಮಾನ ವಿತರಣಾ ಸಮಾರಂಭವು ಕಡಬದ ಶೋರೂಮ್ ಆವರಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.   ​ಈ ಸಮಾರಂಭದಲ್ಲಿ ಬಟ್ಟೆ ಖರೀದಿ ಅದೃಷ್ಟ ಕೂಪನ್ ಪಡೆದುಕೊಂಡಿದ್ದ ಕಡಬ ಮೂಲದ ಶರೀಫ್ ಸಾಹೇಬ್ ಮೇಸ್ತ್ರಿ ಅವರು ಬಹುಮಾನದ ‘ಮಾರುತಿ ಸ್ವಿಫ್ಟ್’ಕಾರನ್ನು ತಮ್ಮದಾಗಿಸಿಕೊಂಡಿದ್ದರು.  ವರ್ಣರಂಜಿತವಾಗಿ ನಡೆದ ಸಮಾರಂಭದಲ್ಲಿ ಅವರಿಗೆ ಕಾರಿನ ಕೀಲಿಕೈಯನ್ನು

ಕಡಬ: ಪಿಲ್ಯ ಮೆಗಾ ಆಫರ್ ನಲ್ಲಿ ಜಾಕ್ ಪಾಟ್ ಶರೀಫ್ ಮೇಸ್ತ್ರಿಗೆ ಕಾರಿನ ಕೀ ಹಸ್ತಾಂತರ Read More »

ಕರಾವಳಿ

ನಟ ಚಿಕ್ಕಣ್ಣ-ಪಾವನಾ ಗೌಡ ರೆಸೆಪ್ಶನ್ ಅದ್ಧೂರಿ ಸಮಾರಂಭದಲ್ಲಿ ಮಿಂಚಿದ ಜೋಡಿ

(ನ್ಯೂಸ್ ಕಡಬ) newskadaba.com ಆ. 30. ಕಾಮಿಡಿ ಕಿಂಗ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್‌ವುಡ್ ಹಾಸ್ಯ ನಟ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ಉದ್ಯಮಿ ಪಾವನಾ ಗೌಡ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಮದುವೆಗೂ ಮೊದಲು ಇಂದು ಮೈಸೂರಿನ ಸ್ಪೆಕ್ಟ್ರಮ್‌ ಹಾಲ್‌ನಲ್ಲಿ ಅದ್ಧೂರಿ ರೆಸೆಪ್ಶನ್ ಆಯೋಜಿಸಲಾಗಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಗೌಡ ಜೋಡಿ ಎಲ್ಲರ ಗಮನಸಳೆದಿದ್ದಾರೆ. ಚಿಕ್ಕಣ್ಣ ಕಪ್ಪು ಬಣ್ಣದ ಪ್ಯಾಂಟ್‌, ಬಿಳಿ ಶರ್ಟ್‌ ಹಾಗೂ ನೀಲಿ ಬ್ಲೇಜರ್‌ ಧರಿಸಿದ್ದರೆ, ಪಾವನಾ ಗೌಡ ನೀಲಿ ಬಣ್ಣದ ಮಿಂಚುವ ಲೆಹೆಂಗಾದಲ್ಲಿ

ನಟ ಚಿಕ್ಕಣ್ಣ-ಪಾವನಾ ಗೌಡ ರೆಸೆಪ್ಶನ್ ಅದ್ಧೂರಿ ಸಮಾರಂಭದಲ್ಲಿ ಮಿಂಚಿದ ಜೋಡಿ Read More »

ಸಿನಿಮಾ

ಜಾಗತಿಕ ಮಟ್ಟದಲ್ಲಿ ಸ್ಯಾಂಡಲ್ ವುಡ್ ಮಿಂಚು ಫೋರ್ಬ್ಸ್ ಇಂಡಿಯಾ ಪಟ್ಟಿಗೆ ಸೇರಿದ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಆ. 30. ಫೋರ್ಬ್ಸ್ ಇಂಡಿಯಾ ಬಿಡುಗಡೆ ಮಾಡಿರುವ ದೇಶದ ಪ್ರಮುಖ 100 ಗಣ್ಯರ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ನಟ, ನಿರ್ದೇಶಕ ಹಾಗೂ ಬರಹಗಾರ ಎಂಬ ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ ರಿಷಬ್ ಶೆಟ್ಟಿ. ಅಲ್ಲು ಅರ್ಜುನ್, ಮೋಹನ್‌ ಲಾಲ್, ಮಮ್ಮುಟಿ, ದುಲ್ಕರ್ ಸಲ್ಮಾನ್, ಕಲ್ಯಾಣಿ ಪ್ರಿಯದರ್ಶನ್, ಆರ್. ಮಾಧವನ್, ರಜನೀಕಾಂತ್, ಅನಿರುದ್ಧ್ ರವಿಚಂದ್ರನ್, ಎ.ಆರ್. ರೆಹಮಾನ್, ರಾಮ್ ಚರಣ್ ಮತ್ತು

ಜಾಗತಿಕ ಮಟ್ಟದಲ್ಲಿ ಸ್ಯಾಂಡಲ್ ವುಡ್ ಮಿಂಚು ಫೋರ್ಬ್ಸ್ ಇಂಡಿಯಾ ಪಟ್ಟಿಗೆ ಸೇರಿದ ರಿಷಬ್ ಶೆಟ್ಟಿ Read More »

ಸಿನಿಮಾ
Death, deadbody, Waterfall

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಆ. 30. ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಲೆಟ್ಟಿ ಗ್ರಾಮದ ಕುದ್ಕುಳಿಯ ನಿವಾಸಿ ಗಿರೀಶ್ ಎಂಬವರ ಮೃತದೇಹವು ಇಂದು(ಭಾನುವಾರದಂದು) ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ.   ಮನೆಯಿಂದ ಹುಲ್ಲು ತರಲೆಂದು ಹೋಗಿದ್ದ ಗಿರೀಶ್ ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟದ ವೇಳೆ ಬಪಯಸ್ವಿನಿ ನದಿ ತಟದಲ್ಲಿಅವರ ಕೊಡೆ ಮತ್ತು ಕತ್ತಿ ಪತ್ತೆಯಾಗಿದ್ದು, ಬಳಿಕ ಪೊಲೀಸ್ ದೂರು ನೀಡಲಾಗಿತ್ತು.   ಸುಳ್ಯ ಪೋಲಿಸ್ ಇಲಾಖೆಯವರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯವರು ಕಳೆದ ಎರಡು ದಿನಗಳಿಂದ ಹುಡುಕಾಟದಲ್ಲಿ ನಿರತರಾಗಿದ್ದರು.

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆಪ್ಟೆಂಬರ್ 1ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ

(ನ್ಯೂಸ್ ಕಡಬ) newskadaba.com ಆ. 30. ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಮಂಗಳೂರು ತಾಲೂಕು ಇವರ ವತಿಯಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಸೆಪ್ಟೆಂಬರ್  1ರಂದು  ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.

ಸೆಪ್ಟೆಂಬರ್ 1ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ Read More »

ಕರಾವಳಿ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ

(ನ್ಯೂಸ್ ಕಡಬ) newskadaba.com ಆ. 30. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನ ಪಡೀಲ್‍ ನಲ್ಲಿರುವ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಆಗಸ್ಟ್ 30 ಸಂಜೆ 6 ರಿಂದ ರಾತ್ರಿ 10ರ ವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ Read More »

ಕರಾವಳಿ
Scroll to Top