ತೊಕ್ಕೊಟ್ಟು: ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರು ನಡುವೆ ಭೀಕರ ಅಪಘಾತ ➤ ಇಬ್ಬರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 19. ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕಿನ್ಯದಲ್ಲಿ ನಡೆದಿದೆ.‌ ಗಾಯಗೊಂಡವರನ್ನು ಕೆ.ಸಿ. ನಗರದ ಪೂಮಣ್ಣು ನಿವಾಸಿಗಳಾದ ಇಮ್ರಾನ್ ( 23) ಮತ್ತು ನೂರುದ್ದೀನ್(22) ಎಂದು ಗುರುತಿಸಲಾಗಿದೆ. ಕೇರಳ ನೋಂದಣಿಯ ಟಿಪ್ಪರ್ ಲಾರಿ ಮರಳನ್ನು ಹೊತ್ತುಕೊಂಡು ದೇರಳಕಟ್ಟೆಗೆ ತೆರಳುತ್ತಿದ್ದ ವೇಳೆ ನಾಟೆಕಲ್ ನಿಂದ ಕೆ.ಸಿ. ರೋಡ್ ಕಡೆಗೆ ಬರುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ. […]

ತೊಕ್ಕೊಟ್ಟು: ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರು ನಡುವೆ ಭೀಕರ ಅಪಘಾತ ➤ ಇಬ್ಬರಿಗೆ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗೌಪ್ಯತಾ ನೀತಿಯನ್ನು ಹಿಂಪಡೆಯುವಂತೆ ವಾಟ್ಸಾಪ್ ಗೆ ಭಾರತ ಸರಕಾರದಿಂದ ಪತ್ರ..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 19. ವಾಟ್ಸಾಪ್ ಕಂಪನಿಯು ಜಾರಿಗೊಳಸಲು ಉದ್ದೇಶಿಸಿರುವ ಪ್ರೈವೆಸಿ ಪಾಲಿಸಿ ಅಪ್ಡೇಟ್ ನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಭಾರತ ಸರಕಾರ ವಾಟ್ಸಾಪ್ ಸಿ.ಇ.ಒ ವಿಲ್ ಕಾಥರ್ಟ್ ಅವರಿಗೆ ಪತ್ರ ಬರೆದಿದೆ. ಭಾರತದಲ್ಲಿ ಆಕ್ರೋಶಕ್ಕೊಳಗಾಗಿರುವ ವಾಟ್ಸಾಪ್ ನ ಪ್ರಾಸ್ತಾವಿತ ಪ್ರೈವೆಸಿ ಪಾಲಿಸಿಯ ಕುರಿತಂತೆ ಯುರೋಪಿಯನ್ ದೇಶಗಳು ಹಾಗೂ ಭಾರತಕ್ಕೆ ಪ್ರತ್ಯೇಕ ಗೌಪ್ಯತಾ ನೀತಿಯೇಕೆ ಎಂದು ಪ್ರಶ್ನಿಸಿ, ಭಾರತಕ್ಕೆ ಪ್ರತ್ಯೇಕ ರೀತಿ ತಾರತಮ್ಯ ಧೋರಣೆಯಾಗಿದೆ ಎಂದು ಹೇಳಿದೆ. ಗೌಪ್ಯತಾ ನೀತಿ ಹಾಗೂ ಫೇಸ್ ಬುಕ್

ಗೌಪ್ಯತಾ ನೀತಿಯನ್ನು ಹಿಂಪಡೆಯುವಂತೆ ವಾಟ್ಸಾಪ್ ಗೆ ಭಾರತ ಸರಕಾರದಿಂದ ಪತ್ರ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಶ್ರೀನಿವಾಸ್ ಕ್ಯಾಂಪಸ್ ನಲ್ಲಿ “ರೋಬೊಟಿಕ್ಸ್” ತಂತ್ರಜ್ಞಾನದ ಕುರಿತು 2 ದಿನಗಳ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಹೋಲೊ ಸೂಟ್, ಸಿಂಗಾಪುರ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯ, ಮಂಗಳೂರು ಇವರ ಸಹಯೋಗದೊಂದಿಗೆ ಶ್ರೀನಿವಾಸ್ ಮುಕ್ಕ ಕ್ಯಾಂಪಸ್‍ ನಲ್ಲಿ “ರೋಬೊಟಿಕ್ಸ್” ತಂತ್ರಜ್ಞಾನದ ಕುರಿತು 2 ದಿನಗಳ ಕಾರ್ಯಾಗಾರವನ್ನು ಜನವರಿ 22 ಮತ್ತು 23 ರಂದು ಪೂರ್ವಾಹ್ನ 10.00 ರಿಂದ ಅಪರಾಹ್ನ 12.30 ರವರೆಗೆ ಆಯೋಜಿಸಿರುತ್ತದೆ.  ಹೋಲೊ ಸೂಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಹರ್ಷ ಕಿಕ್ಕೇರಿಯವರು ಈ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿರುವರು. ದಿನಾಂಕ 22 ನೇ ಜನವರಿಯಂದು“À

ಮಂಗಳೂರು: ಶ್ರೀನಿವಾಸ್ ಕ್ಯಾಂಪಸ್ ನಲ್ಲಿ “ರೋಬೊಟಿಕ್ಸ್” ತಂತ್ರಜ್ಞಾನದ ಕುರಿತು 2 ದಿನಗಳ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ

ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ➤ ಬಿ.ಸಿ ಪಾಟೀಲ್ ವಿವಾದಾತ್ಮಕ ಹೇಳಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಜ. 19. ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ವಿವಾದಾತ್ಮಕ ಹೇಳಿಕೆಯೊಂದನ್ನು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅವರ ಮನೆಗೆ ತೆರಳಿ ಸಾಂತ್ವಾನ ತಿಳಿಸಿದರೆ ಆತ್ಮಹತ್ಯೆ ನಿಲ್ಲುವುದಿಲ್ಲ, ಬದಲಾಗಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದಿದ್ದಾರೆ. ಸರ್ಕಾರದ ನೀತಿಗಳು ರೈತರ ಆತ್ಮಹತ್ಯೆಗೆ ಕಾರಣವಲ್ಲ. ಅವರ ವೀಕ್ ಮೈಂಡ್ ಕಾರಣ ಕೆಲವರು

ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ➤ ಬಿ.ಸಿ ಪಾಟೀಲ್ ವಿವಾದಾತ್ಮಕ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ಜಾಗದ ತಕರಾರು ➤ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ.19. ಜಾಗದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದ ಕಲಹದಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಕರಿಂಕ ಎಂಬಲ್ಲಿ ನಡೆದಿದೆ. ಕರಿಂಕ ನಿವಾಸಿ ಸಂಜೀವ ಗೌಡ(52) ಅವರು ಗಾಯಗೊಂಡಿದ್ದಾರೆ. ತೋಟಕ್ಕೆ ನೀರು ಬಿಡಲೆಂದು ಹೋದ ಸಂದರ್ಭ ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಮೋನಮ್ಮ ಎಂಬವರು ತನ್ನ ಕೈಯಲ್ಲಿದ್ದ ಕತ್ತಿಯಿಂದ ಸಂಜೀವ ಗೌಡರ ಎಡ ಮತ್ತು ಬಲ ಕೈಗೆ ಕಡಿದು ಗಾಯಗೊಳಿಸಿದ್ದಾರೆ. ಈ ಸಂದರ್ಭ ರಕ್ಷಣೆಗೆಂದು ಬಂದ ಪತ್ನಿ ಹಾಗೂ ಮಕ್ಕಳಿಗೆ

ವಿಟ್ಲ: ಜಾಗದ ತಕರಾರು ➤ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಯಾದರೂ ಪ್ರೇಯಸಿಯ ಹಿಂದೆ ಸುತ್ತುತ್ತಿದ್ದ ಎಸ್.ಐ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ವಿಜಯವಾಡ, ಜ. 19.  ಬ್ಯೂಟಿಷಿಯನ್ ಹಿಂದೆ ಬಿದ್ದಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರ ಜೀವನ ದುರಂತ ಅಂತ್ಯ ಕಂಡಿದೆ. ಮೃತರನ್ನು ಎಸ್‌ ಐ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ  ಇವರು ವಿವಾಹದ ಬಳಿಕವೂ ತಮ್ಮ ಹಳೇ ಪ್ರೇಯಸಿಯ ಜೊತೆಗೆ ಇದ್ದು, ಆದರೆ ಇದೀಗ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಿಗೆ ವಿವಾಹಕ್ಕಿಂತಲೂ ಮೊದಲು ಇಲ್ಲಿನ ಬ್ಯೂಟಿಷಿಯನ್ ಜೊತೆಗೆ ಪ್ರೇಮ ಸಂಬಂಧವಿದ್ದುದರಿಂದ ಒಂದು ಬಾರಿ ಅವರನ್ನು ಅಮಾನತು ಕೂಡಾ

ಮದುವೆಯಾದರೂ ಪ್ರೇಯಸಿಯ ಹಿಂದೆ ಸುತ್ತುತ್ತಿದ್ದ ಎಸ್.ಐ ನೇಣಿಗೆ ಶರಣು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಎಸ್ಡಿಪಿಐ ಮುಖಂಡನಿಂದ ಮಹಿಳೆಗೆ ಲೈಂಗಿಕ ಕಿರುಕುಳ..! ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಎಸ್ಡಿಪಿಐ ಮುಖಂಡನ ಮೇಲೆ ಅತ್ಯಾಚಾರ ಮತ್ತು ಫೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ವಿರುದ್ದ ಅತ್ಯಾಚಾರ ಮತ್ತಯ ಲೈಂಗಿಕ ಆರೋಪದಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಮತ್ತು ಆಕೆಯ 9ಮತ್ತು 6ವರ್ಷದ ಇಬ್ಬರು ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಮತಾಂತರಗೊಂಡ ಮಹಿಳೆಯು ಕೇರಳದ ವ್ಯಕ್ತಿಯನ್ನು ಮದುವೆಯಾಗಿದ್ದು, ಬಳಿಕ ಗಂಡನಿಂದ ದೂರವಾಗಿದ್ದಳು. ಇದೀಗ ಮಹಿಳೆಗೆ ಸಹಾಯ ಮಾಡುವ

ಉಳ್ಳಾಲ: ಎಸ್ಡಿಪಿಐ ಮುಖಂಡನಿಂದ ಮಹಿಳೆಗೆ ಲೈಂಗಿಕ ಕಿರುಕುಳ..! ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಕ್ಕಳಿಗೆ ಕೀಟನಾಶಕ ಕುಡಿಸಿ ಆತ್ಮಹತ್ಯೆಗೆ ಶರಣಾದ ದಂಪತಿ..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 19. ಇಬ್ಬರು ಮಕ್ಕಳಿಗೆ ಕೀಟನಾಶಕ ಕುಡಿಸಿದ ದಂಪತಿಗಳಿಬ್ಬರು ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರವೀಣ್ ಶೆಟ್ಟರ್, ಪತ್ನಿ ರಾಜೇಶ್ವರಿ ಹಾಗೂ ಮಕ್ಕಳಾದ ಅಮೃತ ಮತ್ತು ಅದ್ವಿತ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಕ್ಕಳಿಗೆ ಕೀಟನಾಶಕ ಕುಡಿಸಿ ಆತ್ಮಹತ್ಯೆಗೆ ಶರಣಾದ ದಂಪತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಅವಘಡ: ಲಕ್ಷಾಂತರ ರೂಪಾಯಿ ನೋಟುಗಳ ಜೊತೆ ಮನೆ ಸಂಪೂರ್ಣ ಭಸ್ಮ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ. 19. ವಿದ್ಯುತ್ ಅವಘಡದಿಂದಾಗಿ ಲಕ್ಷಾಂತರ ರೂ. ನೋಟುಗಳು ಸುಟ್ಟು ಕರಕಲಾದ ಘಟನೆ ತಾಲೂಕಿನ ಸುಳ್ಳ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಘಟನೆಯಿಂದ ಸುಳ್ಳ ಗ್ರಾಮದ ಈಶ್ವರಪ್ಪ ವಾಲಿ ಹಾಗೂ ಶಿವಬಸಪ್ಪ ವಾಲಿ ಅವರ ಮನೆಗೆ ಬೆಂಕಿ ತಾಗಿಕೊಂಡಿದ್ದು, ಪರಿಣಾಮ ಮನೆಯಲ್ಲಿದ್ದ ಖಜಾನೆಗೂ ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿ ಬ್ಯಾಂಕ್ ನಿಂದ ತಂದಿಟ್ಟ 100, 200 ಹಾಗೂ 500 ರೂ ಮುಖಬೆಲೆಯ ಲಕ್ಷಾಂತರ ರೂಪಾಯಿಯ ನೋಟುಗಳು ಸುಟ್ಟು ಹೋಗಿವೆ. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ

ವಿದ್ಯುತ್ ಅವಘಡ: ಲಕ್ಷಾಂತರ ರೂಪಾಯಿ ನೋಟುಗಳ ಜೊತೆ ಮನೆ ಸಂಪೂರ್ಣ ಭಸ್ಮ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪೊಲೀಸ್ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣ ➤ 8 ಮಂದಿ ಅರೆಸ್ಟ್

(ನ್ಯೂಸ್ ಕಡಬ) ಮಂಗಳೂರು, ಜ.19. ಕಳೆದ ಡಿಸೆಂಬರ್‌ 16 ರಂದು ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರಿಗೆ ಹಾಡುಹಗಲೇ  ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆಯು ಮಂಗಳೂರು ಗೋಲಿಬಾರ್‌ ಗೆ ರಿವೇಂಜ್‌ ಎಂಬ ಮಾಹಿತಿಯ ಪ್ರಕಾರ 8 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿ ಮಹಮ್ಮದ್ ನವಾಝ್ (30),  ಕುದ್ರೋಳಿ ನಿವಾಸಿ ಅನೀಶ್ ಅಶ್ರಫ್ (22), ಕುದ್ರೋಳಿ ನಿವಾಸಿ ಅಬ್ದುಲ್ ಖಾದರ್ ಫಹಾದ್ (23), ಬಜಪೆ ನಿವಾಸಿ ಶೇಖ್ ಮಹಮ್ಮದ್ ಹ್ಯಾರಿಸ್ ಯಾನಿ ಜಿಗ್ರಿ (31), 

ಮಂಗಳೂರು: ಪೊಲೀಸ್ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣ ➤ 8 ಮಂದಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top