ಕಾಸರಗೋಡು: ಹಲವು ಪ್ರಕರಣಗಳ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.18. ಹಲವು ಪ್ರಕರಣಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕುಂಬಳೆ ಕೊಯಿಪಾಡಿ ಕಡಪ್ಪುರದ ಆಸಿಫ್(28) ಎಂದು ಗುರುತಿಸಲಾಗಿದೆ. ಕುಂಬಳೆಯ ವ್ಯಕ್ತಿಯೋರ್ವನಿಂದ ಹತ್ತು ಸಾವಿರ ರೂ. ಹಣ ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶಾಮೀಲಾಗಿದ್ದ ಈತ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದನು. ಈತನು ಊರಿಗೆ ಬಂದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿಯ ಮೇರೆಗೆ ಆತನನ್ನು ಬಂಧಿಸಲಾಗಿದೆ.

ಕಾಸರಗೋಡು: ಹಲವು ಪ್ರಕರಣಗಳ ಆರೋಪಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿ ಮತ್ತು ಶಕ್ತಿ ವಿದ್ಯಾ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ಕೊರೋನಾ ಜಾಗೃತಿ ಕುರಿತಾದ ವಿಶೇಷ ಬೀದಿ ನಾಟಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿ ಮತ್ತು ಶಕ್ತಿ ವಿದ್ಯಾ ಸಂಸ್ಥೆ, ಶಕ್ತಿನಗರ ಇದರ ಜಂಟಿ ಆಶ್ರಯದಲ್ಲಿ ಶನಿವಾರದಂದು ಕೊರೋನಾ ಜಾಗೃತಿ ಕುರಿತಾದ ವಿಶೇಷ ಬೀದಿ ನಾಟಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯಿತು. ಗೌರವಾನ್ವಿತ ಕುಲಪತಿ ಪ್ರೊ. ಪಿ. ಯಸ್‍ ಯಡಪಡಿತ್ತಾಯರವರು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ವಿದ್ಯುಕ್ತವಾಗಿ ನೆರವೇರಿಸಿ “ಆಧುನಿಕ ಯಾಂತ್ರೀಕೃತ ಜಗತ್ತಿನಲ್ಲಿ ಬದುಕಿನ ಮೌಲ್ಯವನ್ನು ನಮಗೆ ಕೊರೋನಾ ಕಲಿಸಿ ಕೊಟ್ಟಿದೆ” ಎಂದುಅಭಿಪ್ರಾಯ ಪಟ್ಟರು. ವಿಶ್ವವಿದ್ಯಾನಿಲಯದ ಕುಲಸಚಿವರಾದ

ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿ ಮತ್ತು ಶಕ್ತಿ ವಿದ್ಯಾ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ಕೊರೋನಾ ಜಾಗೃತಿ ಕುರಿತಾದ ವಿಶೇಷ ಬೀದಿ ನಾಟಕ Read More »

ಕರಾವಳಿ

ಪರಿಸರ ಸ್ವಚ್ಛತೆಗೆ ನಮ್ಮ ಮೊದಲ ಆದ್ಯತೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲಾ  ಪೌರರಕ್ಷಣಾ ಪಡೆ ಇದರ ಜಂಟಿ ಆಶ್ರಯದಲ್ಲಿ ಭಾನುವಾರದಂದು ನಗರದ ಮಂಗಳಾದೇವಿ ಸಮೀಪದ ಮಾರಿಗುಡಿ ದೇವಸ್ಥಾನ, ಬೋಳಾರ ಇಲ್ಲಿನ ದೇವಾಲಯದ ಆವರಣದಲ್ಲಿ ಸ್ವಚ್ಛತಾ  ಅಭಿಯಾನ  ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ  ಸಮಾದೇಷ್ಟರು ಮತ್ತು ಪೌರರಕ್ಷಣಾ ತಂಡದ ಮುಖ್ಯಪಾಲಕರಾದ ಡಾ|| ಮುರಲೀಮೋಹನ ಚೂಂತಾರು  ಅವರು ಪರಿಸರ ಸ್ವಚ್ಛತೆಗೆ ಪ್ರತಿಯೊಬ್ಬರು ಪ್ರಾಮುಖ್ಯತೆ ನೀಡಬೇಕು. ನಮ್ಮ

ಪರಿಸರ ಸ್ವಚ್ಛತೆಗೆ ನಮ್ಮ ಮೊದಲ ಆದ್ಯತೆ ➤ ಡಾ|| ಚೂಂತಾರು Read More »

ಕರಾವಳಿ, ಕರ್ನಾಟಕ

ಗೃಹರಕ್ಷಕರು ದೇಶದ ಆಸ್ತಿ ➤ ಡಾ|| ಭರತ್ ಶೆಟ್ಟಿ ವೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರು ಕೋವಿಡ್-19 ಸಂದರ್ಭದಲ್ಲಿ ಬಹಳ ಉತ್ತಮ ಸೇವೆ ಸಲ್ಲಿಸಿದ್ದು, ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಅವರ ಸೇವೆ ಶ್ಲಾಘನೀಯ. ಬೇರೆ ಬೇರೆ ವೃತ್ತಿಯಲ್ಲಿ ಇದ್ದರೂ ತಮ್ಮ ವೃತ್ತಿಯ ಜೊತೆಗೆ ಸಮಾಜಕ್ಕಾಗಿ ಏನಾದರೂ ಕಿಂಚಿತ್ತು ಕೊಡುಗೆ ನೀಡಬೇಕೆನ್ನುವ ಅವರ ಸೇವಾ ಮನೋಭಾವ ಇತರರಿಗೆ ಮಾದರಿ ಹಾಗೂ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು ದೇಶದ ಆಸ್ತಿ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ  ಶಾಸಕರಾದ ಡಾ|| ಭರತ್ ಶೆಟ್ಟಿ

ಗೃಹರಕ್ಷಕರು ದೇಶದ ಆಸ್ತಿ ➤ ಡಾ|| ಭರತ್ ಶೆಟ್ಟಿ ವೈ Read More »

ಕರಾವಳಿ

ಹಸಿವು ನೀಗಿಸುವುದು ಪುಣ್ಯದ ಕೆಲಸ ➤ ಮೇಯರ್ ದಿವಾಕರ ಪಾಂಡೇಶ್ವರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಅತ್ಯಂತ ಬಡ ಮತ್ತು ಮಧ್ಯಮ ವರ್ಗದವರು ಆರ್ಥಿಕ ಸಂಕಷ್ಟದಿಂದ ಸರಕಾರಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಅವರ ಜತೆಗಾರರಿಗೆ ಊಟದ ಖರ್ಚು ಮತ್ತಷ್ಟು ಹೊರೆ. ಇಂಥ ಸಂದರ್ಭದಲ್ಲಿ ಅವರಿಗೆ ನಿರಂತರ ಉಚಿತ ಊಟ ಕೊಡುತ್ತಿರುವ ಎಂ ಫ್ರೆಂಡ್ಸ್‍ ನ ಕಾರ್ಯಕ್ರಮ ಅತ್ಯಂತ ಪುಣ್ಯದಾಯಕ. ಇದಕ್ಕೆ ಸರ್ವರ ಸಹಕಾರ ಅಗತ್ಯ ಎಂದು ಮೇಯರ್ ದಿವಾಕರ ಪಾಂಡೇಶ್ವರ ಹೇಳಿದರು. ವೆನ್ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಗಳ ಜತೆ ಇರುವವರಿಗೆ ಎಂ-ಫ್ರೆಂಡ್ಸ್  ಚಾರಿಟೇಬಲ್  ಟ್ರಸ್ಟ್‍ನಿಂದ  ಉಚಿತ  ಊಟ  ನೀಡುವ

ಹಸಿವು ನೀಗಿಸುವುದು ಪುಣ್ಯದ ಕೆಲಸ ➤ ಮೇಯರ್ ದಿವಾಕರ ಪಾಂಡೇಶ್ವರ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ ➤ ನೆಕ್ಕಿಲಾಡಿಯ ಓರ್ವನ ಸಹಿತ ಎಂಟು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.17. ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಬಂಟ್ವಾಳ ಪೊಲೀಸರು ಐವರು ಮಹಿಳೆಯರು ಹಾಗೂ ಮೂವರು ಪುರುಷರನ್ನು ಬಂಧಿಸಿದ್ದಾರೆ. ಭಾನುವಾರದಂದು ಬಿ.ಸಿ.ರೋಡ್ ನ ಭಾರತ್ ಕಾಂಪ್ಲೆಕ್ಸ್ ನ ತಳ ಭಾಗದಲ್ಲಿರುವ ಕೊಠಡಿಯಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್, ಬಂಟ್ವಾಳ ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್ ತಂಡದೊಂದಿಗೆ ದಾಳಿ ನಡೆಸಿದ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ 5 ಜನ ಮಹಿಳೆಯರು

ಬಂಟ್ವಾಳ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ ➤ ನೆಕ್ಕಿಲಾಡಿಯ ಓರ್ವನ ಸಹಿತ ಎಂಟು ಮಂದಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೋಟ್ಯಂತರ ಬಳಕೆದಾರರನ್ನು ಕಳೆದುಕೊಂಡ ಬಳಿಕ ಪ್ರೈವೆಸಿ ಪಾಲಿಸಿ ವಾಪಸ್ ➤ ಡ್ಯಾಮೇಜ್ ಸರಿಪಡಿಸಲು ಪರದಾಡುತ್ತಿರುವ ವಾಟ್ಸ್ಅಪ್ | ಸ್ಟೇಟಸ್ ನಲ್ಲಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.17. ಹೊಸ ಪ್ರೈವೆಸಿ ಪಾಲಿಸಿ ಹೊರತರಲು ಉದ್ದೇಶಿಸಿದ್ದ ವಾಟ್ಸ್ಅಪ್ ಸಂಸ್ಥೆಯು ಎಚ್ಚೆತ್ತುಕೊಂಡಿದ್ದು, ಕಂಪೆನಿಯ ಮೇಲಾಗಿರುವ ಡ್ಯಾಮೇಜನ್ನು ಸರಿಪಡಿಸಲು ಪರದಾಡುತ್ತಿದೆ. ವಾಟ್ಸ್ಅಪ್ ಕಂಪೆನಿಯು ತನ್ನೆಲ್ಲಾ ಮಾಹಿತಿಯನ್ನು ಬೇರೆ ಕಂಪೆನಿಗೆ ಮಾರಾಟ ಮಾಡಲು ಬಳಕೆದಾರರ ಅನುಮತಿ ಕೇಳಿತ್ತು. ಇದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾದ ಬಳಿಕ ರಾತ್ರಿ ಬೆಳಗಾಗುವುದರ ಒಳಗೆ ಕೋಟ್ಯಂತರ ಬಳಕೆದಾರರು ವಾಟ್ಸ್ಅಪ್ ಗೆ ಪರ್ಯಾಯವಾಗಿ ಸಿಗ್ನಲ್ ಮತ್ತು ಟೆಲಿಗ್ರಾಂ ಆ್ಯಪ್ ಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದರು‌. ಕೋಟ್ಯಂತರ ಬಳಕೆದಾರರನ್ನು ಕಳೆದುಕೊಂಡ ಬಳಿಕ ಕೊನೆಗೂ ಎಚ್ಚೆತ್ತುಕೊಂಡ

ಕೋಟ್ಯಂತರ ಬಳಕೆದಾರರನ್ನು ಕಳೆದುಕೊಂಡ ಬಳಿಕ ಪ್ರೈವೆಸಿ ಪಾಲಿಸಿ ವಾಪಸ್ ➤ ಡ್ಯಾಮೇಜ್ ಸರಿಪಡಿಸಲು ಪರದಾಡುತ್ತಿರುವ ವಾಟ್ಸ್ಅಪ್ | ಸ್ಟೇಟಸ್ ನಲ್ಲಿ ಸ್ಪಷ್ಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ, ಲೈಫ್‍ಸ್ಟೈಲ್

ಕಳಾರ: ದಯಾಳು ಮಾತಾ ಸ್ಪೈಸಸ್ & ಡ್ರೈಫ್ರುಟ್ಸ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜ.16. ಇಲ್ಲಿಗೆ ಸಮೀಪದ ಕಳಾರ ಮಾಂಡವಿ ಮೋಟಾರ್ಸ್ ಸಮೀಪದ ಅನೋಲ್ಡಾ ಕಾಂಪ್ಲೆಕ್ಸ್ ನಲ್ಲಿ ದಯಾಳು ಮಾತಾ ಸ್ಪೈಸಸ್ & ಡ್ರೈಫ್ರುಟ್ಸ್ ಸಂಸ್ಥೆಯು ಶುಭಾರಂಭಗೊಂಡಿತು. ನೂತನ ಸಂಸ್ಥೆಯಲ್ಲಿ ಗೋಡಂಬಿ, ಬಾದಾಮ್, ಪಿಸ್ತಾ, ಅಂಜೀರ್ ಸೇರಿದಂತೆ ಎಲ್ಲಾ ವಿಧದ ಡ್ರೈಫ್ರುಟ್ಸ್ ಗಳನ್ನು ಹೋಲ್ ಸೇಲ್ ದರದಲ್ಲಿ ಮಾರಾಟ ಹಾಗೂ ಕೊಬ್ಬರಿ, ಕಾಳು ಮೆಣಸು, ರಾಂಪತ್ರೆ ಸೇರಿದಂತೆ ಎಲ್ಲಾ ರೀತಿಯ ಕಾಡುತ್ಪತ್ತಿ ಬೆಳೆಗಳನ್ನು ಖರೀದಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 7259644361 ಸಂಖ್ಯೆಯನ್ನು ಸಂಪರ್ಕಿಸುವಂತೆ

ಕಳಾರ: ದಯಾಳು ಮಾತಾ ಸ್ಪೈಸಸ್ & ಡ್ರೈಫ್ರುಟ್ಸ್ ಶುಭಾರಂಭ Read More »

ಕರಾವಳಿ

ಕಾಸರಗೋಡು: ಅಕ್ರಮ ಮದ್ಯ ಹಾಗೂ ತಂಬಾಕು ಸಾಗಾಟ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 17. ಕೆಎಸ್.ಆರ್‌.ಟಿಸಿ ಬಸ್ ಮೂಲಕ ಅಕ್ರಮ ಮದ್ಯ ಮತ್ತು ತಂಬಾಕು ಉತ್ಪನ್ನಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.   ಬಂಧಿತ ಆರೋಪಿಯನ್ನು ಬಂಗಾಳ ಮೂಲದ ಫರೀದ್ ( 25) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆ.ಎಸ್.ಆರ್‌.ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 50 ಕಿಲೋ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿರುವ ಅಬಕಾರಿ ಸಿಬಂದಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ಕಾಸರಗೋಡು: ಅಕ್ರಮ ಮದ್ಯ ಹಾಗೂ ತಂಬಾಕು ಸಾಗಾಟ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಲೆಕ್ಟ್ರಿಕ್ ಕೇಬಲ್ ತಾಗಿ ಬೆಂಕಿಗಾಹುತಿಯಾದ ಬಸ್..! ➤ 6 ಮಂದಿ ಸಹೀವ ದಹನ

(ನ್ಯೂಸ್ ಕಡಬ) newskadaba.com ಜೈಪುರ, ಜ. 17. ಬಸ್ ಗೆ ಇಲೆಕ್ಟ್ರಿಕಲ್ ಕೇಬಲ್ ತಾಗಿದ ಪರಿಣಾಮ ಬಸ್ ಬೆಂಕಿಗಾಹುತಿಯಾಗಿ ಆರು ಮಂದಿ ಸಜೀವ ದಹನವಾದ ಘಟನೆ ರಾಜಸ್ಥಾನದ ಜಾಲೋರ್ ಎಂಬಲ್ಲಿ ನಡೆದಿದೆ. ಖಾಸಗಿ ಬಸ್ ಮಂಡೋರ್ ನಿಂದ ಬ್ಯಾವರ್ ಎಂಬಲ್ಲಿಗೆ ಹೋಗುತಿದ್ದ ವೇಳೆ ಮಹೇಶ್ ಪುರ ಗ್ರಾಮದ ಬಳಿ ಬಸ್ ನಿಲುಗಡೆ ಮಾಡಲಾಗಿತ್ತು. ಈ ಸಂದರ್ಭ ಬಸ್ ನ ಮೇಲ್ಭಾಗ ಎಲೆಕ್ಟ್ರಿಕ್ ಕೇಬಲ್ ಗೆ ತಾಗಿತ್ತು, ಇದು ಚಾಲಕನ ಗಮನಕ್ಕೆ ಬಂದಿರಲಿಲ್ಲ. ಈ ಕೇಬಲ್ ನಲ್ಲಿ ವಿದ್ಯುತ್

ಇಲೆಕ್ಟ್ರಿಕ್ ಕೇಬಲ್ ತಾಗಿ ಬೆಂಕಿಗಾಹುತಿಯಾದ ಬಸ್..! ➤ 6 ಮಂದಿ ಸಹೀವ ದಹನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top