ಮಂಗಳೂರು: ಅಪಘಾತದಲ್ಲಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ಸಾಗಿಸಿದ ಬಿಜೆಪಿ ರಾಜ್ಯಾಧ್ಯಕ್ಷರು ➤ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.15. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯೋರ್ವಳನ್ನು ಆಸ್ಪತ್ರೆಗೆ ಕಳುಹಿಸಲು ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗುರುವಾರ ರಾತ್ರಿ ಮಂಗಳೂರು ನಗರದ ಹೊರವಲಯದ ಗುರುಪುರ ಸೇತುವೆಯ ಬಳಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಯುವತಿಯೋರ್ವಳು ಗಾಯಗೊಂಡಿದ್ದಳು. ಇದೇ ಮಾರ್ಗವಾಗಿ ತೆರಳುತ್ತಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅಪಘಾತ ನಡೆದಿರುವುದನ್ನು ಗಮನಿಸಿ ಯುವತಿ ಇರುವಲ್ಲಿಗೆ ಧಾವಿಸಿದ್ದಾರೆ. ಯುವತಿಯ ತಲೆ ಏಟಾಗಿರುವುದನ್ನು ಗಮನಿಸಿದ ಸಂಸದರು ಕೂಡಲೇ […]

ಮಂಗಳೂರು: ಅಪಘಾತದಲ್ಲಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ಸಾಗಿಸಿದ ಬಿಜೆಪಿ ರಾಜ್ಯಾಧ್ಯಕ್ಷರು ➤ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಟೋ ರಿಕ್ಷಾ – ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ➤ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.15. ಆಟೋ ರಿಕ್ಷಾ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಶಿರ್ತಾಡಿಯ ಆಟೋರಿಕ್ಷಾ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿಯುಂಟಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಎರಡು ವಾಹನಗಳ ನಡುವೆ ಸಿಲುಕಿದ್ದು, ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹವನ್ನು ವಾಹನದಿಂದ ಹೊರತೆಗೆಯಲು

ಬೆಳ್ತಂಗಡಿ: ಆಟೋ ರಿಕ್ಷಾ – ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ➤ ರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿದ್ಯುತ್ ಶಾಕ್ ತಗುಲಿ ಮೆಕ್ಯಾನಿಕ್ ಮೃತ್ಯು ➤ ತನ್ನ ಗೃಹಪ್ರವೇಶಕ್ಕೆ ಎರಡು ದಿನ ಬಾಕಿ ಇರುವಾಗಲೇ ವಿದ್ಯುತ್ ಆಘಾತ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.14. ತನ್ನ ಗೃಹಪ್ರವೇಶಕ್ಕೆ ಎರಡು ದಿನವಿದ್ದಾಗಲೇ ಮೆಕ್ಯಾನಿಕ್ ಓರ್ವರು ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಗುರುವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಮೃತ ಮೆಕ್ಯಾನಿಕ್ ನನ್ನು ಸಂಪ್ಯ ಉದಯ ಗಿರಿ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ಕೃಷ್ಣಪ್ಪ ನಾಯ್ಕ್(45) ಎಂದು ಗುರುತಿಸಲಾಗಿದೆ. ಕೃಷ್ಣಪ್ಪರವರು ನೂತನ ಮನೆ ಕಟ್ಟಿಸಿದ್ದು, ಶನಿವಾರದಂದು ಗೃಹಪ್ರವೇಶವಿದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಹೊಸ ಪ್ಲಗ್ ಸಿಕ್ಕಿಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿದೆ ಎನ್ನಲಾಗಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ

ಪುತ್ತೂರು: ವಿದ್ಯುತ್ ಶಾಕ್ ತಗುಲಿ ಮೆಕ್ಯಾನಿಕ್ ಮೃತ್ಯು ➤ ತನ್ನ ಗೃಹಪ್ರವೇಶಕ್ಕೆ ಎರಡು ದಿನ ಬಾಕಿ ಇರುವಾಗಲೇ ವಿದ್ಯುತ್ ಆಘಾತ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರ್ಕಳ: ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

(ನ್ಯೂಸ್ ಕಡಬ) newskadaba.com  ಕಾರ್ಕಳ, ಜ. 14. ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾಣೆಯಾದವರನ್ನು ಜೋಡುಕಟ್ಟೆ ಸುರೇಖಾ ನಗರದ ನಿವಾಸಿ ಗಣೇಶ್ ಎಂಬವರ ಪತ್ನಿ ಜ್ಯೋತಿ (25) ಮಕ್ಕಳಾದ ಚರಣ್ (7) ಹಾಗೂ ತೃಪ್ತಿ (5) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಯಾರಿಗೂ ಹೇಳದೇ ಹೋದವರು ವಾಪಾಸು ಬರದೇ ನಾಪತ್ತೆಯಾಗಿದ್ದಾರೆ. ಈ ಕುರಿತು ಗಣೇಶ ಎಂಬವರು ನೀಡಿದ ದೂರಿನಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಾರ್ಕಳ: ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಸಕ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕೆಂದು ಸುಳ್ಯದ ಮಹಿಳೆಯಿಂದ ಪ್ರಧಾನಿಗೆ ಪತ್ರ..!

(ನ್ಯೂಸ್ ಕಡಬ) newskadaba.com  ಸುಳ್ಯ, ಜ.14. ನೂತನ ಸಚಿವ ಎಸ್‌. ಅಂಗಾರ ಅವರಿಗೆ ಸಚಿವ ಸ್ಥಾನ ಲಭಿಸಿರುವ ಬಗ್ಗೆ ಶ್ಲಾಘಿಸಿದ ಮಹಿಳೆಯೋರ್ವರು ಎಸ್‌ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಕೊಡಿಯಾಲ ನಿವಾಸಿ ಕುಂಟುಪುಣಿ ಹಾಲು ಉತ್ಪಾದಕ ಸೊಸೈಟಿಯ ನಿರ್ದೇಶಕಿ ನೀರಜಾಕ್ಷಿ ಎಂಬವರು ಪ್ರಧಾನಿಗೆ ಪತ್ರ ಬರೆದಿದ್ದು, ಅಂಗಾರರು ಶಾಸಕರಾದ ಬಳಿಕ ಗ್ರಾಮಾಂತರ ಪ್ರದೇಶಗಳಿಗೆ ಮೂಲ ಸೌಕರ್ಯಗಳು ತಲುಪುವಂತಾಗಿದೆ. ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು

ಶಾಸಕ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕೆಂದು ಸುಳ್ಯದ ಮಹಿಳೆಯಿಂದ ಪ್ರಧಾನಿಗೆ ಪತ್ರ..! Read More »

ಕರಾವಳಿ, ಕರ್ನಾಟಕ

ದೇಶದಾದ್ಯಂತ ಹಕ್ಕಿ ಜ್ವರ ಪತ್ತೆಯಾದ ಹಿನ್ನೆಲೆ ➤ ಮೊಟ್ಟೆ, ಕೋಳಿ ಮಾರಾಟ ನಿಷೇಧ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 14. ದೇಶದ ಹಲವು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಕೋಳಿ ಹಾಗೂ ಮೊಟ್ಟೆ ಮಾರಾಟವನ್ನು ನಿಷೇಧಿಸಲಾಗಿದೆ. ಅಲ್ಲದೇ ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಲ್ಲೂ ಮೊಟ್ಟೆ ಮತ್ತು ಕೋಳಿ ಖಾದ್ಯಗಳನ್ನು ನಿಷೇಧ ಮಾಡಲಾಗಿದೆ. ಚೆನ್ನಾಗಿ ಬೆಂದ ಮೊಟ್ಟೆ ಹಾಗೂ ಕೋಳಿಯನ್ನು ಸೇವಿಸಿ, ಅರೆಬೆಂದ ಮಾಂಸವನ್ನು ಯಾವುದೇ ಕಾರಣಕ್ಕೂ ತಿನ್ನಬೇಡಿ ಎಂದು ದೆಹಲಿಯ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ನಡುವೆ ಹಕ್ಕಿಜ್ವರ ಪ್ರಮಾಣ ಹೆಚ್ಚುತ್ತಿರುವ

ದೇಶದಾದ್ಯಂತ ಹಕ್ಕಿ ಜ್ವರ ಪತ್ತೆಯಾದ ಹಿನ್ನೆಲೆ ➤ ಮೊಟ್ಟೆ, ಕೋಳಿ ಮಾರಾಟ ನಿಷೇಧ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಲ್ಸ್ ಪೊಲಿಯೋ ಕಾರ್ಯಕ್ರಮ ಜ.31ಕ್ಕೆ ಮುಂದೂಡಿಕೆ ➤ ಆರೋಗ್ಯ ಇಲಾಖೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 14. ದೇಶದಾದ್ಯಂತ ಜನವರಿ 17ರಂದು ನಿಗದಿಯಾಗಿದ್ದ ರಾಷ್ಟ್ರೀಯ ಪಲ್ಸ್‌ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಜನವರಿ 31ಕ್ಕೆ ಮುಂದೂಡಲಾಗಿದೆ. ಜನವರಿ 16ರಂದು ‘ಕೋವಿಡ್‌ 19’ ವಿರುದ್ಧದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ, ರಾಷ್ಟ್ರಪತಿ ಕಚೇರಿಯೊಂದಿಗೆ ಸಮಾಲೋಚಿಸಿ ಪೋಲಿಯೊ ಲಸಿಕಾ ದಿನವನ್ನು ಜನವರಿ 31 ಕ್ಕೆ ಮುಂದೂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪಲ್ಸ್ ಪೊಲಿಯೋ ಕಾರ್ಯಕ್ರಮ ಜ.31ಕ್ಕೆ ಮುಂದೂಡಿಕೆ ➤ ಆರೋಗ್ಯ ಇಲಾಖೆ ಸ್ಪಷ್ಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈತ ಸಂಘದಿಂದ ಜ. 26ರಂದು ದಿಲ್ಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 14. ಗಣರಾಜ್ಯೋತ್ಸವದಂದು ಹರಿಯಾಣ- ದೆಹಲಿ ಗಡಿಯಲ್ಲಿ ಮಾತ್ರ ಟ್ರ್ಯಾಕ್ಟರ್ ರ್ಯಾಲಿ ನಡೆಸುತ್ತೇವೆ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಜ. 26ರಂದು ಎರಡು ಗಡಿಗಳಲ್ಲಿ ಮತ್ರವೇ ಟ್ರ್ಯಾಕ್ಟರ್ ರ್ಯಾಲಿ ನಡೆಯುತ್ತದೆ ಹೊರತು ಕೆಂಪುಕೋಟೆಯಲ್ಲಿ ಅಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ಬಲ್ಬೀರ್ ಸಿಂಗ್ ರಾಜೇವಾಲ್ ಸ್ಪಷ್ಟೀಕರಿಸಿದ್ದಾರೆ.

ರೈತ ಸಂಘದಿಂದ ಜ. 26ರಂದು ದಿಲ್ಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಗ್ ಬಾಸ್ ಸಂಜನಾ ಕಾಳೆಲೆದ ನೆಟ್ಟಿಗರು ➤ ಫಸ್ಟ್‌ ನೈಟ್ ಗೆ ಏನು ಬೇಕೆಂದು ಕೇಳಿದ ಅಭಿಮಾನಿಗೆ ಸ್ಮಾರ್ಟ್ ಉತ್ತರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.14. ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜೊತೆ ಮಾತನಾಡಿದ ಬಿಗ್ ಬಾಸ್ ಸೀಸನ್ 4 ಖ್ಯಾತಿಯ ಸಂಜನಾ ಕಾಳೆಲೆದ ಅಭಿಮಾನಿಗೆ ಸ್ಮಾರ್ಟ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.   ಬಿಗ್ ಬಾಸ್ ಸೀಸನ್‌ 4ರ ನಂತರ ಎಲ್ಲಿಯೂ ಕಾಣಿಸಿಕೊಳ್ಳದ ಸಂಜನಾ ಇತ್ತೀಚೆಗೆ ಇನ್‌ಸ್ಟಾಗ್ರಾಂ ಸ್ಟೋರಿ ಮೂಲಕ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ‘ಫಸ್ಟ್ ನೈಟ್‌ಗೆ ಬೇಕಿರೋ 3 ಮುಖ್ಯವಾದ ವಸ್ತುಗಳೇನು..? ಇದಕ್ಕೆ ಉತ್ತರ ಕೊಡಿ ಎಂದು ಪ್ರಶ್ನಿಸಿದ್ದಾನೆ. ಅದಕ್ಕೆ ಸ್ಮಾರ್ಟ್ ಆಗಿಯೇ ಉತ್ತರಿಸಿರುವ

ಬಿಗ್ ಬಾಸ್ ಸಂಜನಾ ಕಾಳೆಲೆದ ನೆಟ್ಟಿಗರು ➤ ಫಸ್ಟ್‌ ನೈಟ್ ಗೆ ಏನು ಬೇಕೆಂದು ಕೇಳಿದ ಅಭಿಮಾನಿಗೆ ಸ್ಮಾರ್ಟ್ ಉತ್ತರ Read More »

ಕರ್ನಾಟಕ

ಉಳ್ಳಾಲ: ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 14. ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘತಕ್ಕೆ ಒಳಗಾಗಿರುವ ಘಟನೆ ರಾ.ಹೆ. 66ರ ಕಲ್ಲಾಪು ಎಂಬಲ್ಲಿ ನಡೆದಿದೆ. ಹೃದಯಾಘಾತಕ್ಕೊಳಗಾದವರನ್ನು ಪುತ್ತೂರು ಮೂಲದ ಅಭಿಷೇಕ್ (43) ಎನ್ನಲಾಗಿದೆ‌. ಇವರು ಕುಟುಂಬ ಸಮೇತ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ಕೆಎಂಸಿ ಆಸ್ಪತ್ರೆಯ ವೈದ್ಯರೊಬ್ಬರು ಇವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದ ಕೆಲಕಾಲ

ಉಳ್ಳಾಲ: ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top