ಹಾಲು ಉತ್ಪಾದಕರ ಒಕ್ಕೂಟದ ನಿವೃತ್ತ ನೌಕರರ ವಾರ್ಷಿಕ “ಸ್ನೇಹ ಮಿಲನ” ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ನಿವೃತ್ತ ನೌಕರರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಪರಿಣಿತಿ ಪಡೆದ ಸಂಪನ್ಮೂಲ ವ್ಯಕ್ತಿಗಳಿದ್ದು, ತಮ್ಮ ಅನನ್ಯ ಸೇವೆಯಿಂದ ಸಂಸ್ಥೆಗೆ ಭದ್ರ ಬುನಾದಿ ಹಾಕಿದ್ದಾರೆ. ಎಂದು ಒಕ್ಕೂಟದ ಅಧ್ಯಕ್ಷರ ವಿರಾಜ ಹೆಗ್ಡೆ ಹೇಳಿದರು. ಅವರು ಜನವರಿ 9 ರಂದು ಕುಲಶೇಖರದಲ್ಲಿರುವ ಹಾಲು ಒಕ್ಕೂಟದ ಸಭಾ ಗೃಹದಲ್ಲಿ ದ.ಕ ಹಾಲು ಒಕ್ಕೂಟದ ನಿವೃತ್ತ ನೌಕರರ ತೃತೀಯ ವರ್ಷದ “ಸ್ನೇಹ ಮಿಲನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ನಿವೃತ್ತ ನೌಕರರ ಸೇವಾ ತತ್ಪರತೆ,“ಅಭಿಮಾನ” ಪರಿಶ್ರಮದಿಂದ ಒಕ್ಕೂಟವು ರಾಜ್ಯ, […]
ಹಾಲು ಉತ್ಪಾದಕರ ಒಕ್ಕೂಟದ ನಿವೃತ್ತ ನೌಕರರ ವಾರ್ಷಿಕ “ಸ್ನೇಹ ಮಿಲನ” ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ




