ಅರೆಬೆತ್ತಲೆ ಫೋಟೋ ಅಪ್ಲೋಡ್ ಮಾಡಿದ ನಟಿ ➤ ಪಡ್ಡೆಹುಡುಗರ ಮನಸ್ಸು ಕದ್ದ ಹಾಟ್ ಫೋಟೋಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.12. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಅರೆಬರೆ ಬಟ್ಟೆಗಳನ್ನು ತೊಟ್ಟ ಫೋಟೋಗಳನ್ನು ಶೇರ್ ಮಾಡುವ ಮೂಲಕ ಪಡ್ಡೆ ಹುಡುಗರ ಮನಸೆಳೆಯುವ ನಟಿ ಬಿದಿತಾ ಬಾಗ್ ಇದೀಗ ಹಾಟ್ ಶೂಟೌಟ್ ಫೋಟೊಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಸೀರೆ ಉಟ್ಟುಕೊಂಡು ಹಾಟ್ ಫೋಟೋಶೂಟ್ ಮಾಡಿಸಿರುವ ನಟಿ ಬಿದಿತಾ ಬಾಗ್, ಈ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗಳಿಗೆ ನೆಟ್ಟಿಗರಿಂದ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಕೆಲವರು ನಟಿಯ ಹಾಟ್ ಶೂಟೌಟ್ ಗೆ ಮನಸೋತಿದ್ದಾರೆ.

ಅರೆಬೆತ್ತಲೆ ಫೋಟೋ ಅಪ್ಲೋಡ್ ಮಾಡಿದ ನಟಿ ➤ ಪಡ್ಡೆಹುಡುಗರ ಮನಸ್ಸು ಕದ್ದ ಹಾಟ್ ಫೋಟೋಸ್ Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ದೇಶದ ಪ್ರಮುಖ ನಗರಗಳಿಗೆ ವಿಮಾನದ ಮೂಲಕ ಕೊರೋನಾ ಲಸಿಕೆ ರವಾನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ವಿಶ್ವದಾದ್ಯಂತ ಹಬ್ಬಿದ್ದ ಕೊರೊನಾ ಸೋಂಕನ್ನು ಹೋಗಲಾಡಿಸಲು ದೇಶದಲ್ಲಿ ಜನವರಿ 16 ರಿಂದ ಬೃಹತ್ ಕೊರೋನಾ ಲಸಿಕಾ ಅಭಿಯಾನ ನಡೆಯಲಿದ್ದು, ಇದಕ್ಕಾಗಿ ದೇಶದ ಪ್ರಮುಖ ನಗರಗಳಿಗೆ ಕರೋನಾ ಲಸಿಕೆಯನ್ನು ವಿಮಾನದ ಮೂಲಕ ರವಾನಿಸಲಾಯಿತು. ಪುಣೆಯ ಸೆರಂ ಇನ್ಸ್ಟಿಟ್ಯೂಟ್ ನಿಂದ ಹೊರಟ ಕೊರೋನಾ ಲಸಿಕೆಯು ಪುಣೆ ವಿಮಾನದ ನಿಲ್ದಾಣದ ಮೂಲಕ ದೇಶದ ವಿವಿಧ ನಗರಗಳಿಗೆ ಕಳುಹಿಸಲಾಯಿತು. ಏರ್ ಇಂಡಿಯಾ, ಸ್ಪೈಸ್ ಜೆಟ್, ಗೋ ಏರ್, ಇಂಡಿಗೋ ಸೇರಿದಂತೆ ಒಟ್ಟು 9 ವಿಮಾನಗಳು ದೇಶದ

ದೇಶದ ಪ್ರಮುಖ ನಗರಗಳಿಗೆ ವಿಮಾನದ ಮೂಲಕ ಕೊರೋನಾ ಲಸಿಕೆ ರವಾನೆ Read More »

ಕರಾವಳಿ

ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಲಕ್ಷಾಂತರ ನಗದು ದೋಚಿದ ದುಷ್ಕರ್ಮಿಗಳು ➤ ರಾಜ್ಯ ರಾಜಧಾನಿಯಲ್ಲಿ ನಡೆಯಿತು ಬೆಚ್ಚಿಬೀಳಿಸುವ ಸುದ್ದಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.28. ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಲಕ್ಷಾಂತರ ನಗದು ದೋಚಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ವ್ಯವಹಾರ ನಿಮಿತ್ತ ಬಳ್ಳಾರಿಯ ಮುನೀರ್ ಎಂಬವರು ಬೆಂಗಳೂರಿಗೆ ಆಗಮಿಸಿದ್ದು, ಸೋಮವಾರ ರಾತ್ರಿ ಊರಿಗೆ ತೆರಳಲು ಬಸ್ ನಿಲ್ದಾಣಕ್ಕೆ  ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಮುನೀರ್ ಬಳಿಯಿದ್ದ 16 ಲಕ್ಷದ 60 ಸಾವಿರ ರೂ.ವನ್ನು ಕಿತ್ತು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪೆಪ್ಪರ್ ಸ್ಪ್ರೇ ಮಾಡಿದ್ದರಿಂದ ರಸ್ತೆಯಲ್ಲೇ

ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಲಕ್ಷಾಂತರ ನಗದು ದೋಚಿದ ದುಷ್ಕರ್ಮಿಗಳು ➤ ರಾಜ್ಯ ರಾಜಧಾನಿಯಲ್ಲಿ ನಡೆಯಿತು ಬೆಚ್ಚಿಬೀಳಿಸುವ ಸುದ್ದಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂಕೋಲಾ: ಭೀಕರ ರಸ್ತೆ ಅಪಘಾತ ➤ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಮೃತ್ಯು

(ನ್ಯೂಸ್ ಕಡಬ) newskadaba.com ಅಂಕೋಲಾ, ಜ.11. ಕೇಂದ್ರ ಸಚಿವ ಶ್ರೀಪಾದ್ ನಾಯಕ್ ರ ಪತ್ನಿ ಹಾಗೂ ಸಚಿವರ ಆಪ್ತ ಸಹಾಯಕ ಸೋಮವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಕಾರು ಯಲ್ಲಾಪುರದಿಂದ ಗೋಕರ್ಣ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಹೊಸಕಂಬಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಶ್ರೀಪಾದ್ ನಾಯಕ್ ಅವರ ಪತ್ನಿ

ಅಂಕೋಲಾ: ಭೀಕರ ರಸ್ತೆ ಅಪಘಾತ ➤ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಲಸದವನ ಲವ್ವಿಡವ್ವಿಗೆ ಮನಸೋತ ಮಾಯಾವಿ ➤ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪಾಪಿ ಪತ್ನಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11. ಮನೆಯ ಕೆಲಸದವನ ಜೊತೆ ಸೇರಿ ಮುದ್ದಿನ ಮಡದಿಯೇ ಗಂಡನನ್ನು ಕೊಲೆ ಮಾಡಿರುವ ವಿಚಿತ್ರ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಪ್ರಕರಣವನ್ನು ತಡವಾಗಿ ಭೇದಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಂಗಳೂರು ಉತ್ತರದ ತೋಟದ ಗುಡ್ಡದಹಳ್ಳಿ ನಿವಾಸಿ ಶಿವಲಿಂಗಯ್ಯ ಎಂಬವರ ಪತ್ನಿ ಶೋಭಾ ಹಾಗೂ ಕೆಲಸದಾಳು ರಾಮ‌ ಎಂದು ಗುರುತಿಸಲಾಗಿದೆ. ಆರೋಪಿಗಳು ಅಕ್ರಮ ಸಂಬಂಧ ಹೊಂದಿದ್ದು, ಜೂನ್​ 1 ರಂದು ಶಿವಲಿಂಗಯ್ಯನನ್ನು ಕೊಲೆ ಮಾಡಿ ಮೃತದೇಹವನ್ನು ಕಸದ ರಾಶಿಯಲ್ಲಿ

ಕೆಲಸದವನ ಲವ್ವಿಡವ್ವಿಗೆ ಮನಸೋತ ಮಾಯಾವಿ ➤ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪಾಪಿ ಪತ್ನಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಲ್ಲರ ಚಿತ್ತ ಸಂಪುಟ ವಿಸ್ತರಣೆಯತ್ತ..‼️ ➤ ಸುಳ್ಯದ ಬಂಗಾರ ಎಸ್. ಅಂಗಾರರಿಗೆ ಸಚಿವ ಸ್ಥಾನ..⁉️

(ನ್ಯೂಸ್ ಕಡಬ) newskadaba.com ಸುಳ್ಯ, ಜ.11. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಜನವರಿ 13 ರಂದು ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿರುವುದರ ನಡುವೆಯೇ ಕರಾವಳಿ ಕರ್ನಾಟಕದ ಹಿರಿಯ ಶಾಸಕ ಎಸ್. ಅಂಗಾರರಿಗೆ ಸಚಿವ ಸ್ಥಾನ ಸಿಗುತ್ತಾ ಎಂಬ ಕುತೂಹಲ ಮನೆಮಾಡಿದೆ. ಬಿಜೆಪಿಯ ಭದ್ರಕೋಟೆ ಕರಾವಳಿಯಲ್ಲಿ ಹಿರಿಯ ಶಾಸಕರಿಗೆ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂಬ ಅಸಮಾಧಾನ ಎದುರಾಗಿದ್ದು, ಸತತ 6 ಬಾರಿ ಗೆದ್ದಿರುವ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರರವರಿಗೆ ಈ

ಎಲ್ಲರ ಚಿತ್ತ ಸಂಪುಟ ವಿಸ್ತರಣೆಯತ್ತ..‼️ ➤ ಸುಳ್ಯದ ಬಂಗಾರ ಎಸ್. ಅಂಗಾರರಿಗೆ ಸಚಿವ ಸ್ಥಾನ..⁉️ Read More »

ಕರಾವಳಿ, ಕರ್ನಾಟಕ

ಕೊಲ್ಲೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 11. ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಲ್ಲೂರಿನ ಜಡ್ಕಲ್ ಗ್ರಾಮದ ಹಾಲ್ಕಲ್ ಚಿಕ್ಕಪೇಟೆ ಎಂಬಲ್ಲಿ ನಡೆದಿದೆ. ಮೃತರನ್ನು ವೆಂಕಟೇಶ್ ಕಿಣಿ(62) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪರಿಸರದ ಸ್ವಚ್ಚತೆ ಕಾಪಾಡಿ ➤ ಡಾ| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು,ಜ. 11. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ಅಮೃತೇಶ್ವರ ದೇವಸ್ಥಾನ, ವಾಮಂಜೂರು, ತಿರುವೈಲು ಇಲ್ಲಿ ಆದಿತ್ಯವಾರದಂದು ಬೆಳಿಗ್ಗೆ 7.00 ಗಂಟೆಯಿಂದ 9.00 ಗಂಟೆಯವರೆಗೆ ಸ್ವಚ್ಚತಾ ಕಾರ್ಯಕ್ರಮ ಹಾಗೂ ಶ್ರಮದಾನ  ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಇವರು ಮಾತನಾಡಿ, ಪರಿಸರದ ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಸಾಮಾಜಿಕ ಹೊಣೆಗಾರಿಕೆ ಎಂದರು. ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು

ಪರಿಸರದ ಸ್ವಚ್ಚತೆ ಕಾಪಾಡಿ ➤ ಡಾ| ಚೂಂತಾರು Read More »

ಕರಾವಳಿ, ಕರ್ನಾಟಕ

ಕಡಬ: ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಂಬಾರಿನಲ್ಲಿ ನಡೆಯಲಿರುವ ಗ್ರಾಮ ವಾಸ್ತವ್ಯದ ಕುರಿತು ಪೂರ್ವಭಾವಿ ಸಭೆ

 (ನ್ಯೂಸ್ ಕಡಬ) newskadaba.com ಕಡಬ, ಜ.11. ರಾಜ್ಯ  ಕಾರ್ಯನಿರತ  ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪತ್ರಕರ್ತ ಸಂಘದ ಸಹಯೋಗದಲ್ಲಿ ಕೊಂಬಾರು ಗ್ರಾಮದಲ್ಲಿ ನಡೆಯುವ ಪತ್ರಕರ್ತ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಕೊಂಬಾರು ಸರ್ಕಾರಿ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಸಂಘದ ಗ್ರಾಮೀಣ ಕಾರ್ಯದರ್ಶಿ ಸಿದ್ದಿಕ್ ನೀರಾಜೆ, ಸದಸ್ಯ  ಲೋಕೇಶ್ ಪೆರ್ಲಂಪಾಡಿ ಮಾತನಾಡಿದರು. ಕಡಬ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ,  ಕಾರ್ಯದರ್ಶಿ ವಿಜಯ ಕುಮಾರ್ ಕಡಬ,

ಕಡಬ: ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಂಬಾರಿನಲ್ಲಿ ನಡೆಯಲಿರುವ ಗ್ರಾಮ ವಾಸ್ತವ್ಯದ ಕುರಿತು ಪೂರ್ವಭಾವಿ ಸಭೆ Read More »

ಕರಾವಳಿ, ಕರ್ನಾಟಕ

ದನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೈಂದೂರು, ಜ.11. ಇನ್ನೋವಾ ಕಾರೊಂದು ಹಸುವಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂರು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಬೈಂದೂರು ತಾಲೂಕು ಯಡ್ತರೆ ರಾಹುತಾನ ಕಟ್ಟೆ ಬಳಿ ನಡೆದಿದೆ. ಗಾಯಳುಗಳನ್ನು ಅಂಜಾರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ದನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ➤ ಮೂವರಿಗೆ ಗಾಯ Read More »

ಕರಾವಳಿ
Scroll to Top