ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಗರದ ಮೂರು ದೇವಸ್ಥಾನಗಳ ಕಾಣಿಕೆ ಡಬ್ಬಿಗೆ ಕಿಡಿಗೇಡಿಗಳು ನಕಲಿ ನೋಟು ಹಾಕಿದ್ದು, ಅದರಲ್ಲಿ ಧರ್ಮದ ಅವಹೇಳನ ಮಾಡುವ ಸಂದೇಶ ಹರಡಿದ್ದಾರೆ. ಹೀಗಾಗಿ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಆಗ್ರಹಿಸಿದ್ದಾರೆ. ಹಾಗೂ ಕೃತ್ಯ ಎಸಗಿದವರನ್ನು ತಕ್ಷಣ ಪತ್ತೆ ಹಚ್ಚಿ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ.ವಂ.ಡಾ.ಪೀಟರ್ ಪಾವ್ಲ್ […]

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ Read More »

ಕರಾವಳಿ

ಜನವರಿ 29ರಂದು ಕೇಂದ್ರ ಬಜೆಟ್ ಮಂಡನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಜನವರಿ 29ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು,  ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ತಿಳಿಸಿದೆ. ರಾಷ್ಟ್ರಪತಿ ಅವರು ಜನವರಿ 29ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದೆ. ಸಂಸತ್ತಿನ ಬಜೆಟ್ ಅಧಿವೇಶನವು ಜ. 29ರಿಂದ ಫೆಬ್ರವರಿ 15ರವರೆಗೂ ನಡೆಸಬೇಕು, ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 8ರಿಂದ ಏಪ್ರಿಲ್ 8ರವರೆಗೂ ನಡೆಯಲಿದೆ.

ಜನವರಿ 29ರಂದು ಕೇಂದ್ರ ಬಜೆಟ್ ಮಂಡನೆ Read More »

ರಾಷ್ಟ್ರೀಯ ನ್ಯೂಸ್

ಕಡಬ: ಅಂಗನವಾಡಿ ಶಿಕ್ಷಕಿಯನ್ನು ಒಳ ಬಿಡದೆ ಆತಂಕ ಸೃಷ್ಟಿಸಿದ ವ್ಯಕ್ತಿ ➤ ಮುಂದೇನಾಯ್ತು ಗೊತ್ತೇ..?

(ನ್ಯೂಸ್ ಕಡಬ) newskadaba.com ಕಡಬ, ಜ.06. ಇಲ್ಲಿನ ಸೈಂಟ್ ಆ್ಯನ್ಸ್ ಶಾಲೆಯ ಬಳಿಯಿರುವ ಕಡಬ ಚರ್ಚ್ ಅಂಗನವಾಡಿ ಕೇಂದ್ರದ ಮುಂಭಾಗದ ವರಾಂಡದಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಶಿಕ್ಷಕಿಯನ್ನು ಒಳಗೆ ಪ್ರವೇಶಿಸಲು ಬಿಡದೆ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಮಾನಸಿಕ ಅಸ್ವಸ್ಥನಂತೆ ತೋರುತ್ತಿದ್ದ ವ್ಯಕ್ತಿಯೋರ್ವ ವರಾಂಡದಲ್ಲಿ ಕುಳಿತು ಶಿಕ್ಷಕಿಯನ್ನು ಅಂಗನವಾಡಿಯ ಒಳಗೆ ತೆರಳಲು ಬಿಡದೆ ಆತಂಕ ಸೃಷ್ಟಿಸಿದ್ದ. ಅಲ್ಲದೇ ಅಂಗನವಾಡಿಯ ಪರಿಸರದಲ್ಲಿದ್ದ ಹೂವಿನ ಗಿಡಗಳನ್ನು ಕಿತ್ತೆಸೆದು, ಟ್ಯಾಂಕ್ ನಲ್ಲಿದ್ದ ನೀರನ್ನೂ ಖಾಲಿ ಮಾಡಿದ್ದ. ಸ್ಥಳಕ್ಕಾಗಮಿಸಿದ ಕಡಬ ಠಾಣಾ

ಕಡಬ: ಅಂಗನವಾಡಿ ಶಿಕ್ಷಕಿಯನ್ನು ಒಳ ಬಿಡದೆ ಆತಂಕ ಸೃಷ್ಟಿಸಿದ ವ್ಯಕ್ತಿ ➤ ಮುಂದೇನಾಯ್ತು ಗೊತ್ತೇ..? Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ ಜ. 06. ಮಹಿಳೆಯೋರ್ವರನ್ನುಸಾಮೂಹಿಕ ಅತ್ಯಾಚಾರ ನಡೆದ ಘಟನೆ ಉತ್ತರ ಪ್ರದೇಶದ ಬಾದೌನ್ ಜಿಲ್ಲೆಯ ಉಘೈತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯವಯಸ್ಕ ಮಹಿಳೆಯೋರ್ವರು ದೇವಸ್ಥಾನಕ್ಕೆ ಹೋಗಿದ್ದು, ಬಳಿಕ ಹಿಂದಿರುಗಲಿಲ್ಲ. ಸ್ಥಳೀಯರ ಪ್ರಕಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಕ್ತಸ್ರಾವವಾಗುತ್ತಿದ್ದ ಮಹಿಳೆಯನ್ನು ಬಿಟ್ಟು ಹೋಗಿರುವುದನ್ನು ಗಮನಿಸಿದ್ದಾರೆ. ಪೊಲೀಸರು ಇದನ್ನು ಅಪಘಾತದ ಪ್ರಕರಣ ಎಂದು ದಾಖಲಿಸಲು ಪ್ರಯತ್ನಿಸಿದ್ದು, ನಂತರ ನಡೆಸಿದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ್ದು, ವರದಿಯ ಪ್ರಕಾರ ಮಹಿಳೆಯ

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಪರ ಘೋಷಣೆಯನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಸಿ.ಎಪ್.ಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಇತ್ತೀಚೆಗೆ ಉಜಿರೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ನಡುವೆ  ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟಿಸಲಾಯಿತು. ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯ ಇಮ್ರಾನ್ ಪಾಂಡವರಕಲ್ಲು ಸಂದೇಶ ಭಾಷಣ ನೀಡುವುದರ ಮೂಲಕ ದೇಶದ್ರೋಹಿಗಳನ್ನು ಬಂದಿಸಲು ಒತ್ತಾಯಿಸಿದರು. ಪ್ರತಿಭಟನೆಕಾರರು ಬಿಜೆಪಿ ವಿರುದ್ಧ ಆಕ್ರೋಶದೊಂದಿಗೆ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.

ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಪರ ಘೋಷಣೆಯನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಸಿ.ಎಪ್.ಐ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 06. ಒಂದೂವರೆ ವರ್ಷದ ಮಗುವಿನ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ತಾಯಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ತಾಯಿಯನ್ನು ಪೆರ್ಲತ್ತಡ್ಕದ ಶಾರದಾಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಗುವನ್ನು ಸ್ಥಳೀಯರೆಲ್ಲ ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದ ಬಾವಿಯಲ್ಲಿ ಮೃತದೇಹ ದೊರಕಿತ್ತು. ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಬಾವಿಗೆ ಎಸೆದು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆರೋಪಿ ತಾಯಿಯು

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು

(ನ್ಯೂಸ್ ಕಡಬ) newskadaba.com ಪೋರ್ಚುಗಲ್, ಜ. 06. ಕೊರೋನಾ ಲಸಿಕೆ ಹಾಕಿಕೊಂಡಿದ್ದ ನರ್ಸ್ ಓರ್ವರು ಮೃತಪಟ್ಟ ಘಟನೆ ಪೋರ್ಚುಗಲ್ ನಲ್ಲಿ ನಡೆದಿದೆ. ಮೃತರನ್ನು ಸೋನಿಯಾ ಅಜೆಮೊಡೆ (41) ಎಂದು ಗುರುತಿಸಲಾಗಿದೆ. ಇವರು ಪೋರ್ಚುಗಲ್ ಇನ್ಸ್ಟಿಟ್ಯೂಟ್ ಆಫ್ ಅಂಕೊಲಾಜಿಯಲ್ಲಿ ಮಕ್ಕಳ ಸಹಾಯಕ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಫೈಝರ್ ಬಯೋಟೆಕ್ ಅಭಿವೃದ್ದಿ ಪಡಿಸಿದ ಕೋವಿಡ್ ಲಸಿಕೆಯನ್ನು ತೆಗೆದುಕೊಂಡ ಎರಡು ದಿನಗಳ ನಂತರ ಮೃತಪಟ್ಟಿದ್ದಾರೆ.

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು Read More »

ಕರಾವಳಿ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06: ಲೋ ಬಿಪಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಬಿಡುಗಡೆಯಾಗಿದ್ದಾರೆ.ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು, ಲೋ ಶುಗರ್ನಿಂದ ಅಸ್ವಸ್ಥಗಿದ್ದರು. ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ನಗರದ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಚಿವರು  ಎರಡು ದಿನದ ಚಿಕಿತ್ಸೆಯ ಬಳಿಕ ಈಗ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಕುಕ್ಕುಜಡ್ಕ, ಜ.06: ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿ ಅಪರಿಚಿತರು ಪರಾರಿಯಾಗಿದ್ದ ಘಟನೆಗೆ ರೋಚಕ ತಿರುವೊಂದು ಸಿಕ್ಕಿದೆ. ಈ ಘಟನೆ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಆನೆಕಾರ್ ಎಂಬಲ್ಲಿ ನಡೆದಿತ್ತು .ಇನ್ನು ಪ್ರಜ್ಞೆ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಕುಕ್ಕುಜಡ್ಕ ಶಾಲೆಗೆ ಹೋಗುತ್ತಿರುವಾಗ ಆನೆಕಾರ್ ಸಮೀಪ ಬೈಕ್ ನಲ್ಲಿ ಬಂದ ವ್ಯಕ್ತಿಗಳು ರಾಸಾಯನಿಕವೊಂದನ್ನು ಬಾಲಕಿಗೆ ಸ್ಪ್ರೇ ಮಾಡಿ ಆಕೆಯ ಪ್ರಜ್ಞೆ ತಪ್ಪಿಸಿ ಪರಾರಿಯಾಗಿದ್ದರು. ಈ ಮೂಲಕ ಮತ್ತೊಂದು ಅಪಹರಣಕ್ಕೆ ಈ ಕೃತ್ಯ

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ Read More »

ಕರಾವಳಿ

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರು ಕುಟುಂಬ ಸಹಿತ ಸೋಮವಾರ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದರು.   ಕ್ಷೇತ್ರದ ಕಾರಣಿಕ ಶಕ್ತಿಯನ್ನು ನಂಬಿ ಇಲ್ಲಿಗೆ ಬಂದಿದ್ದು, ಪಣೋಲಿಬೈಲಿನ ತಾಯಿ ದರ್ಶನ ಪಡೆಯುವುದಕ್ಕೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದು ಈ ಸಂದರ್ಭ ಅವರು ಹೇಳಿದರು. ತಾರ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್,

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ Read More »

ಕರಾವಳಿ
Scroll to Top