ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06:  ಲಂಚ ಪಡೆಯುತ್ತಿದ್ದ ಮಂಗಳೂರು ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.   ಬಂಧಿತನ್ನು ಮಂಗಳೂರು ಎಸ್‌ಡಿಎ ಸಿಬ್ಬಂದಿ ರಫೀಕ್ ಅಬ್ದುಲ್(42) ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಕಚೇರಿಯ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 40 ಸಾವಿರ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳ ಸೂಚನೆಯಂತೆ ಇಂದು ಸಂತ್ರಸ್ತ ರಫೀಕ್ ಅವರಿಗೆ 40 ಸಾವಿರ ರೂ. ಲಂಚ […]

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ Read More »

ಕರಾವಳಿ

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಣೇಶ ಎಂಬಾತ ಮಂಗಳೂರಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಲ್ಲಿ ಗಣೇಶ್ ಪತ್ತೆಯಾಗಿದ್ದು ಬಳಿಕ ಆತನನ್ನು ವಿಟ್ಲ ಠಾಣೆಗೆ ಕರೆದೊಯ್ಯುದು ಬಾಲಕನಿಗೆ ಬುದ್ಧಿವಾದ ಹೇಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ವಿಟ್ಲ ಪೋಲೀಸರು ಸುರಕ್ಷಿತವಾಗಿ ಬಾಲಕನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.ಈತ ಕರೋಪ್ಪಾಡಿ ಗ್ರಾಮದ ಹನುಮಂತ ಎಸ್ ಸುಡುಗಾಡಸಿದ್ದ ರವರ ಮಗ ಕೊರೊನಾ ಕಾರಣದಿಂದಾಗಿ ಶಾಲೆಗೆ ರಜೆ ಇದ್ದುದರಿಂದ ಮನೆಯಲ್ಲಿದ್ದ ಗಣೇಶ ಆನ್ ಲೈನ್

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ Read More »

ಕರಾವಳಿ

ವಿಟ್ಲ: ದರೋಡೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..! ➤➤ ಪ್ರಿಯಕರಣ ಕಾಟ ತಪ್ಪಿಸಲು ಮಹಿಳೆಯಿಂದ ಕಟ್ಟು ಕಥೆ…?

(ನ್ಯೂಸ್ ಕಡಬ) newskadaba.com ವಿಟ್ಲ, ಜ. 05. ಮನೆಯಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ಕಟ್ಟಿ ಹಾಕಿ ಕಳವು ಮಾಡಿದ್ದಾರೆ ಎಂದು ಆರೋಪಿಸಿ, ಮಹಿಳೆಯ ನಾಟಕ ಪ್ರಕರಣವನ್ನು ಬೇಧಿಸುವಲ್ಲಿ ವಿಟ್ಲ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಆಟೋ ಚಾಲಕ ರಫೀಕ್ ಹಾಗೂ ಅವರ ಪುತ್ರ ಮಧ್ಯಾಹ್ನ ನಮಾಜಿಗೆ ತೆರಳಿದ್ದ ವೇಳೆ ಮನೆಯೊಳಗೆ ನುಗ್ಗಿದ ವ್ಯಕ್ತಿ ಜೈನಾಬಿ ಎಂಬವರನ್ನು ಕಟ್ಟಿ ಹಾಕಿ, ಮೈಮೇಲಿದ್ದ ಚಿನ್ನವನ್ನು ಕಿತ್ತುಕೊಂಡು ಹಿಂಬದಿ ಬಾಗಿಲಿನಿಂದ ತಪ್ಪಿಸಿದ್ದಾನೆ ಎಂದು ದೂರಿನಲ್ಲಿ ಜೈನಾಬಿ ವಿವರಿಸಿದ್ದಳು. ಈ ಸಂದರ್ಭ ಮಹಿಳೆಯೇ

ವಿಟ್ಲ: ದರೋಡೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..! ➤➤ ಪ್ರಿಯಕರಣ ಕಾಟ ತಪ್ಪಿಸಲು ಮಹಿಳೆಯಿಂದ ಕಟ್ಟು ಕಥೆ…? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

➤ ➤ ವಿಶೇಷ ಲೇಖನ ಬೆಚ್ಚಿ ಬೀಳಿಸಿದ ಹಕ್ಕಿ ಜ್ವರ ✍ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜ. 05. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ರೋಗವೆಂದರೆ “ಹಕ್ಕಿಜ್ವರ”. ಇನ್‌ ಪ್ಲುಯೆಂಜಾ ಎಂಬ ವೈರಾಣುವಿನ ಸೋಂಕಿನಿಂದ ಹರಡುವ ಈ ಜ್ವರ ಸಾಮಾನ್ಯವಾಗಿ ಕೋಳಿ ಮತ್ತು ಹಕ್ಕಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೋಳಿ, ಬಾತುಕೋಳಿ, ಎಮು, ವಲಸೆ ಹಕ್ಕಿಗಳು ಮತ್ತು ಹಂದಿಯನ್ನು ಹೊರತು ಪಡಿಸಿ ಇತರ ಪ್ರಾಣಿಗಳಲ್ಲಿ ಈ ಖಾಯಿಲೆ ಕಂಡು ಬಂದ ನಿದರ್ಶನಗಳಿಲ್ಲ. ಹಕ್ಕಿಜ್ವರವನ್ನು ವೈಜ್ಞಾನಿಕವಾಗಿ ಆಂಗ್ಲಭಾಷೆಯಲ್ಲಿ “ಏವಿಯನ್ ಇನ್‌ ಪ್ಲುಯೆಂಜಾ” ಅಥವಾ “ಬರ್ಡ್ಸ್ ಪ್ಲೂ” ಎಂದು ಕರೆಯುತ್ತಾರೆ.

➤ ➤ ವಿಶೇಷ ಲೇಖನ ಬೆಚ್ಚಿ ಬೀಳಿಸಿದ ಹಕ್ಕಿ ಜ್ವರ ✍ ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ದೇಶದಲ್ಲಿಂದು 16,375 ಮಂದಿಯಲ್ಲಿ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. ಕೊರೋನಾ ಸೋಂಕು ಭಾರತದಲ್ಲಿ ಇಳಿಮುಖ ಕಾಣುತ್ತಿದ್ದರೂ ಇಂದು 16,375 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. 29,091 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 201 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತ ಸಂಖ್ಯೆ 1,03,56,845ಕ್ಕೇರಿದ್ದು, 2,31,036 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ದೇಶದಲ್ಲಿಂದು 16,375 ಮಂದಿಯಲ್ಲಿ ಕೊರೋನಾ ಪಾಸಿಟಿವ್ Read More »

ಕರಾವಳಿ

ಕರಾವಳಿಗೂ ಕಾಲಿಟ್ಟ ಹಕ್ಕಿಜ್ವರ…❓ ➤ ಕೊಣಾಜೆಯಲ್ಲಿ ಸತ್ತ ಕಾಗೆಗಳ ಹಿಂಡು ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಕಾಗೆಗಳ ಗುಂಪೊಂದು ಸತ್ತುಬಿದ್ದಿರುವ ಘಟನೆ ಮಂಜನಾಡಿ ಬಳಿಯ ಆರಂಗಡಿ ಎಂಬಲ್ಲಿ ನಡೆದಿದೆ. ಇದೀಗ ಕರಾವಳಿಗೂ ಹಕ್ಕಿ ಜ್ವರ ಕಾಲಿಟ್ಟಿರುವ ಆತಂಕ ಎದುರಾಗಿದೆ. ಗುಡ್ಡೆಪ್ರದೇಶದಲ್ಲಿ ಹಲವಾರು ಕಾಗೆಗಳು ಸತ್ತು ಬಿದ್ದಿರುವುದನ್ನು ಕಂಡ ಸ್ಥಳೀಯರು ಪಂಚಾಯತ್ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ.

ಕರಾವಳಿಗೂ ಕಾಲಿಟ್ಟ ಹಕ್ಕಿಜ್ವರ…❓ ➤ ಕೊಣಾಜೆಯಲ್ಲಿ ಸತ್ತ ಕಾಗೆಗಳ ಹಿಂಡು ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜ. 05. ಕೇವಲ 70 ಸಾವಿರ ರೂಪಾಯಿ ಹಣಕ್ಕಾಗಿ ತನ್ನ 1 ತಿಂಗಳ ಹೆಣ್ಣುಮಗುವನ್ನೇ ಮಾರಾಟ ಮಾಡಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ. ಮಗುವಿನ ತಂದೆತಾಯಿ ಪುಟ್ ಪಾತ್ ಒಂದರಲ್ಲಿ ವಾಸಿಸುತ್ತಿದ್ದು, ಇದನ್ನು ಗಮನಿಸಿದ್ದ ಮತ್ತೋರ್ವ  ದಂಪತಿಯು ಮಗುವನ್ನ ತಮಗೆ ನೀಡುವಂತೆ ಕೇಳಿದ್ದು, ಇದನ್ನು ಒಪ್ಪಿದಪಾಪಿ ತಂದೆಯು ತಾಯಿಗೆ ತಿಳಿಯದ ಹಾಗೆ ಮಗುವನ್ನು 70 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿದ್ದಾನೆ. ಇದೀಗ ಮಗುವನ್ನುತಾಯಿಯು ಪೊಲೀಸರಿಗೆ ದೂರು ನೀಡಿದ್ದು, ಈ ವೇಳೆ ಸಿಸಿ

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಜ.05. ಕಡಬದ ವಿವಿಧ ಸಂಸ್ಥೆಗಳ ಈ ಕೆಳಗಿನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಡಬದ ಆನ್ ಲೈನ್ ಸರ್ವೀಸ್ ಸೆಂಟರ್ ವೊಂದಕ್ಕೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕ‌ ಸಂಖ್ಯೆ: 8971270256 ಕಡಬದ ಅಂಗಡಿಯೊಂದಕ್ಕೆ ಅಕೌಂಟ್ ಸೆಕ್ಷನ್ ಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಕಡಬ ಆಸುಪಾಸಿನವರಿಗೆ ಆದ್ಯತೆ. ಸಂಪರ್ಕ‌ ಸಂಖ್ಯೆ: 8971270256 ಕಡಬದ ಟಿವಿಎಸ್ ದ್ವಿಚಕ್ರ ವಾಹನ ಶೋರೂಂ ಅಡಿಗ ಮೋಟಾರ್ಸ್ ನಲ್ಲಿ ಮೆಕ್ಯಾನಿಕ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯರಿಗೆ ಆದ್ಯತೆ

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಸ್ಕೂಟರ್ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪಕ್ಕಲಡ್ಕ ಸಮೀಪದ ಬಜಾಲ್ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಎಮ್ಮೆಕೆರೆಯ ಅಜತ್ (22) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಬಜಾಲ್ ನ ಎತ್ತರದ ಪ್ರದೇಶದಲ್ಲಿ ತನ್ನ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿರುವ ಬಾವಿಯ ಆವರಣಕ್ಕೆ ಢಿಕ್ಕಿ ಹೊಡೆದು ಸವಾರ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ದಿಢೀರ್ ದಾಳಿ ➤ ಓರ್ವ ಸಿಬ್ಬಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ತಹಶೀಲ್ದಾರ್ ಕಛೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೋರ್ವರನ್ನು ರೆಡ್‌ ಹ್ಯಾಂಡ್ ‌ಆಗಿ ಬಂಧಿಸಿದ ಘಟನೆ ಮಂಗಳವಾರ ನಡೆದಿದೆ. ಬಂಧಿತ ಆರೋಪಿಯನ್ನು ರಫೀಕ್ ಅಬ್ದುಲ್(42) ಎಂದು ಗುರುತಿಸಲಾಗಿದೆ. ಕಚೇರಿಯ ಕೆಲಸ‌‌ಕ್ಕೆಂದು 40 ಸಾವಿರ ರೂ.‌ ಲಂಚದ ಬೇಡಿಕೆ ಇಟ್ಟಿದ್ದ ಎಂಬ ಆರೋಪದಡಿ ವ್ಯಕ್ತಿಯೋರ್ವರು ಎಸಿಬಿ ಕಚೇರಿಗೆ‌ ನೀಡಿದ್ದ ದೂರಿನಂತೆ ಸಿಬ್ಬಂದಿ ನಗದು ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ವಶಕ್ಕೆ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ದಿಢೀರ್ ದಾಳಿ ➤ ಓರ್ವ ಸಿಬ್ಬಂದಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top