ಸಿ.ಎಂ. ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ➤ ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್
(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.03. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಇದೀಗ ಪಕ್ಷದಿಂದ ಬಿಗ್ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಶನಿವಾರದಂದು ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ನೋಟಿಸ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಸ್ತಾಪಿಸಿ, ಶಾಸಕ ಯತ್ನಾಳ್ ಅವರಿಗೆ ಹಲವು ಬಾರಿ ಸೂಚನೆ […]
ಸಿ.ಎಂ. ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ➤ ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್




