ಕುಕ್ಕೆಯಲ್ಲಿ ನೀರುಬಂಡಿ ಉತ್ಸವ ➤ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.27: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಕೊಪ್ಪರಿಗೆ ಇಳಿಸುವುದರ ಮೂಲಕ ಮುಕ್ತಾಯಗೊಂಡಿದೆ. ಕಳೆದ ದಿನ ದೇವಾಲಯದ ಹೊರ ಅಂಗಳದಲ್ಲಿ ನೀರು ತುಂಬಿಸಿ ಆ ನೀರಿನಲ್ಲಿ ದೇವರ ಬಂಡಿ ಉತ್ಸವ ನಡೆಯಿತು.ಇದು ನೀರಿನಲ್ಲಿ ಬಂಡಿ ಉತ್ಸವ ಎಂದೇ ಪ್ರಸಿದ್ದಿ. ಬೇರೆ ಯಾವುದೇ ದೇಗುಲದಲ್ಲಿ ನಡೆಯದ ಈ ನೀರು ಬಂಡಿ ಉತ್ಸವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರ ನಡೆಯುತ್ತಿರುವುದು ವಿಶೇಷ. ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಈ ಬಾರಿಯ ಚಂಪಾ […]

ಕುಕ್ಕೆಯಲ್ಲಿ ನೀರುಬಂಡಿ ಉತ್ಸವ ➤ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನ Read More »

ಕರಾವಳಿ

ದ.ಕ :ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎರಡನೇ ಹಂತದ ಮತದಾನ ಆರಂಭಗೊಂಡಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: ಕಡಬ, ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳ 114 ಗ್ರಾಮ ಪಂಚಾಯತ್ ನ 1,500 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಬೂತ್ ಗಳಲ್ಲಿ ಬೆಳಗ್ಗಿನ ಜಾವ ಮತದಾನ ಮಾಡಲು ಉದ್ದದ ಸರತಿ ಸಾಲು ಕಂಡು ಬಂದಿದೆ. ಸುಳ್ಯ ಶಾಸಕ ಎಸ್.ಅಂಗಾರ ಅವರು ಅಮರಮುಡ್ನೂರು ಗ್ರಾಮ ಪಂಚಾಯತ್ ನ ಮೂರನೇ ವಾರ್ಡ್ ದೊಡ್ಡತೋಟ ಮತಗಟ್ಟೆಯಲ್ಲಿ ಬೆಳಗ್ಗೆ 7 ಗಂಟೆಗೆ ಮತ ಚಲಾಯಿಸಿದರು. ಕುಟುಂಬ ಸಮೇತರಾಗಿ

ದ.ಕ :ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎರಡನೇ ಹಂತದ ಮತದಾನ ಆರಂಭಗೊಂಡಿದೆ Read More »

ಕರಾವಳಿ

ಕಡಬ ತಾಲೂಕಿನ 21 ಗ್ರಾಮ ಪಂಚಾಯತ್ ಗೆ ಇಂದು ಚುನಾವಣೆ ➤ 285 ಸ್ಥಾನಗಳಲ್ಲಿ 642 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

(ನ್ಯೂಸ್ ಕಡಬ) newskadaba.com ಕಡಬ, ಡಿ.27. ಕಡಬ ತಾಲೂಕಿನಲ್ಲಿ ಗ್ರಾಮ ಪಂಚಾಯತ್ ಚುನಾವಣೆಯು ಬಿರುಸಿನಿಂದ ಸಾಗುತ್ತಿದೆ. 21 ಗ್ರಾಮ ಪಂಚಾಯತ್ ಗಳ 91 ವಾರ್ಡ್ ಗಳಿಗೆ ಚುನಾವಣೆ ನಡೆಯುತ್ತಿದ್ದು, ಒಟ್ಟು 285 ಸ್ಥಾನಗಳಿಗೆ 642 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ‌. ಕಣದಲ್ಲಿರುವ ಅಭ್ಯರ್ಥಿಗಳು ಮತದಾರರನ್ನು ಆಕರ್ಷಿಸುತ್ತಿರುವುದು ಕಂಡು ಬರುತ್ತಿದೆ. ಗ್ರಾಮೀಣ ಭಾಗದ ಮತದಾರರನ್ನು ಕರೆತರಲು ಅಭ್ಯರ್ಥಿಗಳು ವಾಹನದ ವ್ಯವಸ್ಥೆ ಕಲ್ಪಿಸಿದ್ದಾರೆ. ಕಡಬ ತಾಲೂಕಿನ ಗೋಳಿತೊಟ್ಟು, ನೆಲ್ಯಾಡಿ, ಕೌಕ್ರಾಡಿ, ನೂಜಿಬಾಳ್ತಿಲ, ಶಿರಾಡಿ, ಕೊಂಬಾರು, ಬಿಳಿನೆಲೆ, ಐತ್ತೂರು, ಕೊಣಾಜೆ, ಮರ್ದಾಳ, ಕುಟ್ರುಪ್ಪಾಡಿ,

ಕಡಬ ತಾಲೂಕಿನ 21 ಗ್ರಾಮ ಪಂಚಾಯತ್ ಗೆ ಇಂದು ಚುನಾವಣೆ ➤ 285 ಸ್ಥಾನಗಳಲ್ಲಿ 642 ಅಭ್ಯರ್ಥಿಗಳು ಅಂತಿಮ ಕಣದಲ್ಲಿ Read More »

ಕರಾವಳಿ

ಇಂದಿನ (ಡಿ.27) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ರಾಶಿ.. ಇಂದಿನ ದಿನ ಇಂದು ನಿಮ್ಮ ಕೆಲಸದಲ್ಲಿ

ಇಂದಿನ (ಡಿ.27) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್ Read More »

ಕರ್ನಾಟಕ, ಭವಿಷ್ಯ

ಚುನಾವಣಾ ಗುರುತಿನ ಚೀಟಿ ಇಲ್ಲದಿದ್ದರೆ ಮತ ಚಲಾಯಿಸಬಹುದೇ..⁉️ ➤ ಮತದಾನಕ್ಕೆ ಅಗತ್ಯವಿರುವ ದಾಖಲೆಗಳು ಯಾವುದು ಗೊತ್ತೇ..⁉️

(ನ್ಯೂಸ್ ಕಡಬ) newskadaba.com ಡಿ.26. ನಾಳೆ (ಡಿ.27) ರಾಜ್ಯದ ವಿವಿಧೆಡೆ ಗ್ರಾಮ ಪಂಚಾಯತ್ ಗೆ ಎರಡನೇ ಹಂತದ ಮತದಾನ ನಡೆಯಲಿದ್ದು, ಈ ಕೆಳಗಿನ ದಾಖಲಾತಿಗಳು ನಿಮ್ಮಲ್ಲಿದ್ದರೆ ನಿಮಗೂ ಮತ ಚಲಾಯಿಸಲು ಅವಕಾಶವಿದೆ. ಮತದಾನಕ್ಕೆ ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಆದಾಯ ತೆರಿಗೆ ಗುರುತಿನ ಚೀಟಿ, ರಾಜ್ಯ/ ಕೇಂದ್ರ ಸರ್ಕಾರಿ ಹಾಗೂ ಸಾರ್ವಜನಿಕ ಉದ್ದಿಮೆಗಳ ಗುರುತಿನ ಚೀಟಿ, ಬ್ಯಾಂಕ್/ಕಿಸಾನ್/ಅಂಚೆ ನೀಡಿರುವ ಗುರುತಿನ ಚೀಟಿ, ಮಾನ್ಯತೆ/ ನೋಂದಾಯಿತ ವಿದ್ಯಾಸಂಸ್ಥೆಗಳ ಗುರುತಿನ ಚೀಟಿ, ಪಿಂಚಣಿ ಪಾವತಿ ಆದೇಶಗಳು/ ಮಾಜಿ ಯೋಧರ

ಚುನಾವಣಾ ಗುರುತಿನ ಚೀಟಿ ಇಲ್ಲದಿದ್ದರೆ ಮತ ಚಲಾಯಿಸಬಹುದೇ..⁉️ ➤ ಮತದಾನಕ್ಕೆ ಅಗತ್ಯವಿರುವ ದಾಖಲೆಗಳು ಯಾವುದು ಗೊತ್ತೇ..⁉️ Read More »

ಕರ್ನಾಟಕ

ರಮೇಶ್ ಅರವಿಂದ್ ಮನೆಯಲ್ಲಿ ಪುತ್ರಿಯ ಮದುವೆ ಸಂಭ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26: ಖ್ಯಾತ ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ. ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ಇದೇ ಡಿಸೆಂಬರ್ 28 ರಂದು ನಡೆಯಲಿದೆ. ‌ನಿಹಾರಿಕ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ನವಜೀವನಕ್ಕೆ ಅಡಿಯಿಡುತ್ತಿದ್ದಾರೆ. ಇವರ ವಿವಾಹ ಮಹೋತ್ಸವ ಎರಡು ಕುಟಂಬಗಳ ಸದಸ್ಯರ ಸಮ್ಮುಖದಲ್ಲಿ ಕೋವಿಡ್ 19 ನಿಯಮಾನುಸಾರ ನಡೆಯಲಿದೆ. ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು, ಅಂದು

ರಮೇಶ್ ಅರವಿಂದ್ ಮನೆಯಲ್ಲಿ ಪುತ್ರಿಯ ಮದುವೆ ಸಂಭ್ರಮ Read More »

ಸಿನಿಮಾ

ಮಂಗಳೂರು :ಸೇತುವೆಯಿಂದ ನದಿಗೆ ಹಾರಿದ ಮಹಿಳೆ ➤ ಸ್ಥಳೀಯರು, ಪೊಲೀಸರಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಕೂಳೂರು ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮಹಿಳೆಯನ್ನು ಕೃಷ್ಣಾಪುರದ ನಿವಾಸಿ, ವಿವಾಹಿತೆ ಜುಲೈಖಾ ಎಂದು ಗುರುತಿಸಲಾಗಿದೆ. ಮಹಿಳೆ ತಾನು ಬಂದಿದ್ದ ದ್ವಿಚಕ್ರವಾಹನವನ್ನು ಸೇತುವೆ ಬಳಿ ನಿಲ್ಲಿಸಿ ಏಕಾಏಕಿ ಸೇತುವೆಯಿಂದ ಹಾರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈಕೆ ನದಿಗೆ ಹಾರಿದ್ದನ್ನು ಗಮನಿಸಿ ಕೂಡಲೇ ಕಾರ್ಯಪ್ರವೃತ್ತರಾದ ಮಂಗಳೂರು ಸಂಚಾರ ಉತ್ತರ ಠಾಣೆ ಇಂಟರ್ ಸೆಪ್ಟರ್ ವಾಹನದ ಎಎಸ್‌ಐ ಮಂಜುನಾಥ ಹಾಗೂ ಸಿಬಂದಿ ಈಕೆಯ ರಕ್ಷಣೆಗೆ

ಮಂಗಳೂರು :ಸೇತುವೆಯಿಂದ ನದಿಗೆ ಹಾರಿದ ಮಹಿಳೆ ➤ ಸ್ಥಳೀಯರು, ಪೊಲೀಸರಿಂದ ರಕ್ಷಣೆ Read More »

ಕರಾವಳಿ

ನಟ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ➤ ಅಭಿಮಾನಿಗಳ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26:  ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಮಾಗಡಿ ರಸ್ತೆಯ ಟೋಲ್‌ಗೇಟ್ ಬಳಿ ನಡೆದಿದೆ. ಇದು ವಿಷ್ಣು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಇಂದು ಬೆಳಿಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ವಿಷ್ಣು ಅಭಿಮಾನಿಗಳು ಜಮಾಯಿಸಿ ಪ್ರತಿಭಟನೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ತಪ್ಪಿತಸ್ಥರನ್ನು ಬಂಧಿಸಿರುವುದಾಗಿ ಭರವಸೆ ನೀಡಿದ ಬಳಿಕ

ನಟ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ➤ ಅಭಿಮಾನಿಗಳ ಆಕ್ರೋಶ Read More »

ಕರ್ನಾಟಕ

ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್ಐ) ಸಂಘಟನೆಯ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.   PFI ಮುಖಂಡರ ಮೇಲೆ ಇ.ಡಿ. ತನಿಖೆ ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ‌ ನಡೆಸಿದರು.ಈ ವೇಳೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು, ಮಾತಿನ ಚಕಮಕಿ ನಡೆಯಿತು.ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ

ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.! Read More »

ಕರಾವಳಿ

ಉಡುಪಿ: ಗೀತಾ ಮಂದಿರಲ್ಲಿ ಗೀತಾಜಯಂತಿ ಉತ್ಸವ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.26: ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು. ಪರ್ಯಾಯ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರು ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು. ಈ ವೇಳೆ ಅನುಗ್ರಹ ಸಂದೇಶ ನೀಡಿದ ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು. ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ. .ಸಹಜವಾಗಿದ್ದು ಸತ್ಯವಾಗಿದ್ದು

ಉಡುಪಿ: ಗೀತಾ ಮಂದಿರಲ್ಲಿ ಗೀತಾಜಯಂತಿ ಉತ್ಸವ Read More »

ಕರಾವಳಿ
Scroll to Top