ತೊಕ್ಕೊಟ್ಟು :ಬೈಕ್ – ಆ್ಯಕ್ಟಿವಾ ನಡುವೆ ನಸುಕಿನ ಜಾವ ಭೀಕರ ಅಪಘಾತ ➤ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ಇಂದು (ಶನಿವಾರ) ನಸುಕಿನ ಜಾವ ನಡೆದಿದೆ. ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಸಾವನ್ನಪ್ಪಿದವರು. ಸುಮಾರು 3 ಗಂಟೆಯ ವೇಳೆ ಈ ಅಪಘಾತ ನಡೆದಿದ್ದು, ಸಂದೇಶ್ ಅವರು ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುತ್ತಿದ್ದರು.ಅಪಘಾತದ ಪರಿಣಾಮ ಸಂದೇಶ್ ರಸ್ತೆಗುರುಳಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮಂಗಳೂರಿನ […]

ತೊಕ್ಕೊಟ್ಟು :ಬೈಕ್ – ಆ್ಯಕ್ಟಿವಾ ನಡುವೆ ನಸುಕಿನ ಜಾವ ಭೀಕರ ಅಪಘಾತ ➤ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರೆ :ಕಾರು ಡಿಕ್ಕಿಯಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26:ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿಯಾಗಿ ಇಬ್ಬರೂ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಸಮೀಪದ ಎರ್ಮಾಳಿನಲ್ಲಿ ನಡೆದಿದೆ.ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಮಾರುತಿ ಅಲ್ಟೋ ಕಾರು ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ

ಪಡುಬಿದ್ರೆ :ಕಾರು ಡಿಕ್ಕಿಯಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಮೃತ್ಯು Read More »

ಕರಾವಳಿ

ಕಲ್ಲಡ್ಕ :ಕೈ ಕೊಟ್ಟ ಲಿಫ್ಟ್ ➤ 2 ಗಂಟೆ ಬಂಧಿಯಾದ ಬಾಲಕಿಯರು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಡಿ.26: ವಸತಿ ಸಮುಚ್ಚಯ ವೊಂದರಿಂದ ದಿನೋಪಯೋಗಿ ವಸ್ತು ಖರೀದಿ ಮಾಡಲೆಂದು ಲಿಫ್ಟ್ ಮೂಲಕ ಕೆಳಗೆ ಇಳಿಯಲು ಹೋದ ನಾಲ್ವರು ಬಾಲಕಿಯರು ತಾಂತ್ರಿಕ ಲೋಪದಿಂದ ಲಿಫ್ಟ್ ನಲ್ಲೇ ಸುಮಾರು 2 ಗಂಟೆ ಬಾಕಿಯಾದ ಘಟನೆ ಕಲ್ಲಡ್ಕದಲ್ಲಿ ಶುಕ್ರವಾರ ನಡೆದಿದೆ.ಸಂಜೆ ಸುಮಾರು 5.30ರ ವೇಳೆ ಕಲ್ಲಡ್ಕದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ನಾಲ್ವರು ಬಾಲಕಿಯರು ಲಿಫ್ಟ್ ನಲ್ಲಿರುವಾಗಲೇ ವಿದ್ಯುತ್ ಸಂಪರ್ಕ ಹೋಗಿದೆ. ಬಳಿಕ ವಿದ್ಯುತ್ ಬಂದರೂ ಲಿಫ್ಟ್ ಚಾಲೂ ಆಗಲಿಲ್ಲ.

ಕಲ್ಲಡ್ಕ :ಕೈ ಕೊಟ್ಟ ಲಿಫ್ಟ್ ➤ 2 ಗಂಟೆ ಬಂಧಿಯಾದ ಬಾಲಕಿಯರು Read More »

ಕರಾವಳಿ

ನಾವುಂದ :ಸರ್ಕಲ್ ಇನ್ಸ್ ಪೆಕ್ಟರ್ ರವರ ಮಿಂಚಿನ ಕಾರ್ಯಾಚರಣೆ ➤13 ಗೋವು ರಕ್ಷಣೆ,ಓರ್ವ ಗೋಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.26: ಬೈಂದೂರು ತಾಲೂಕಿನ ನಾವುಂದದಲ್ಲಿ ಗೋ ಕಳ್ಳನೊಬ್ಬನನ್ನು ಬಂಧಿಸಿ, 13 ಗೋವುಗಳನ್ನು ರಕ್ಷಿಸಲಾಗಿದೆ. ಬೈಂದೂರು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಮಿಂಚಿನ ಕಾರ್ಯಾಚರಣೆ ಮೂಲಕ 13 ಗೋವು ರಕ್ಷಣೆ ಮಾಡುವಲ್ಲಿ ಸಫಲರಾಗಿದ್ದಾರೆ. ನಾವುಂದದಿಂದ ಜಲೀಲ್ ಎಂಬ ಗೋ ಕಳ್ಳನ ಗ್ಯಾಂಗ್, ಇನ್ಸು ಲೇಟರ್ ನಲ್ಲಿ ಹಲವು ದಿನಗಳಿಂದ ಅಕ್ರಮವಾಗಿ ಗೋ ಕಳ್ಳ ಸಾಗಣೆ ಮಾಡುತ್ತಿರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಮಾಹಿತಿ ಇತ್ತು.. ಒಂದು ತಿಂಗಳ ನಿರಂತರ ಈ ಬಗ್ಗೆ

ನಾವುಂದ :ಸರ್ಕಲ್ ಇನ್ಸ್ ಪೆಕ್ಟರ್ ರವರ ಮಿಂಚಿನ ಕಾರ್ಯಾಚರಣೆ ➤13 ಗೋವು ರಕ್ಷಣೆ,ಓರ್ವ ಗೋಕಳ್ಳನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕರಿಸಿದರು.   ನಿಂಗಯ್ಯ ಅವರು ಈ ಹಿಂದೆ ಬೆಂಗಳೂರಿನ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುತಿದ್ದರು. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಈ ಹಿಂದಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್. ಅವರಿಂದ ಅಧಿಕಾರ ಸ್ವೀಕರಿಸಿದರು.ರವೀಂದ್ರ ಅವರು ಶ್ರೀ ಕಂಠೇಶ್ವರ ದೇವಸ್ಥಾನ ನಂಜನಗೂಡಿಗೆ ವರ್ಗಾವಣೆಗೊಂಡಿದ್ದಾರೆ. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗ

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕಾರ Read More »

ಕರಾವಳಿ
Astro

ಶ್ರೀ ಕ್ಷೇತ್ರ ಮುತ್ತತ್ತಿ ಶ್ರೀ ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ಕರೆ ಮಾಡಿ 9008993001 ಮೇಷ ರಾಶಿ: ಸ್ವಲ್ಪ ಒತ್ತಡವಿದೆ. ಮಾರ್ಚ್ ಹದಿನೈದರ ನಂತರ ಅದ್ಭುತವಾದ ಸಮಯಗಳು ನಿಮಗೆ ಇರಲಿದೆ. ಅಲ್ಲಿಯವರೆಗೂ ಸ್ವಲ್ಪ ತಳಮಳ ಗೊಂದಲ ಇರಲಿದೆ.ಧಗಧಗಿಸುವ

ಶ್ರೀ ಕ್ಷೇತ್ರ ಮುತ್ತತ್ತಿ ಶ್ರೀ ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ

ವಿಟ್ಲ :ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ.!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.25: ಪತಿ ಮಸೀದಿಗೆ ತೆರಳಿದ, ಬಳಿಕ ಮನೆಗೆ ಆಗಮಿಸಿದ ಕಳ್ಳರ ತಂಡವೊಂದು ಹಾಡು ಹಗಲೇ ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ,ಹಲ್ಲೆ ನಡೆಸಿ ಚಿನ್ನಾಭರಣ ದರೋಡೆಗೈದ ಘಟನೆ ವಿಟ್ಲ ಸಮೀಪದ ಕಾಂತಡ್ಕದಲ್ಲಿ ಡಿ.25 ರ ಇಂದು ನಡೆದಿದೆ.ಕಾಂತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಆಟೋ ಚಾಲಕ ರಫೀಕ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ರಫೀಕ್ ಅವರು ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳಿದ್ದರು. ಅವರ ಜತೆ ಅವರ 10

ವಿಟ್ಲ :ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ.! Read More »

ಕರಾವಳಿ

ಪುತ್ತೂರು :ಮೂರುವರೆ ವರ್ಷದ ಮಗು ಈಜುಕೊಳಕ್ಕೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.25: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರುವರೆ ವರ್ಷದ ಪುಟ್ಟ ಬಾಲಕ ಸ್ಥಳೀಯ ತೋಟದಲ್ಲಿದ್ದ ಈಜು ಕೊಳದಲ್ಲಿ ಬಿದ್ದು ಮೃತಪಟ್ಟ ಬಗ್ಗೆ ಪಾಣಾಜೆ ಗ್ರಾಮದ ಅಪಿನಿಮೂಲೆ ಎಂಬಲ್ಲಿ ಡಿ.24ರಂದು ಸಂಜೆ ನಡೆದಿದೆ. ಅಪಿನಮೂಲೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಮತ್ತು ಆಶ್ಮಾ ದಂಪತಿಯ ಮೂರುವರೆ ವರ್ಷದ ಮಗು ಮಹಮ್ಮದ್ ಸಾನಿದ್ ಮೃತಪಟ್ಟವರು. ಡಿ.24ರಂದು ಸಂಜೆ ಮನೆಯ ವರಾಂಡದಲ್ಲಿ ಆಟವಾಡಿಕೊಂಡು ಇದ್ದ ಮಗು ಮನೆಯಲ್ಲಿ ಕಾಣಿಸದೇ ಇದ್ದಾಗ ಸುತ್ತಮುತ್ತ ಹುಡುಕಾಡಿದಾಗ ನೆರೆಯ ರಾಮ್ ಕುಮಾರ್‌ರವರ ತೋಟದ ಈಜು

ಪುತ್ತೂರು :ಮೂರುವರೆ ವರ್ಷದ ಮಗು ಈಜುಕೊಳಕ್ಕೆ ಬಿದ್ದು ಮೃತ್ಯು Read More »

ಕರಾವಳಿ

ಪುತ್ತೂರು: ಅಲ್ಯೂಮಿನಿಯಮ್ ಕೊಕ್ಕೆಯಲ್ಲಿ ಅಡಿಕೆ ತೆಗೆಯುವಾಗ ವಿದ್ಯುತ್ ಪ್ರವಹಿಸಿ ಉದ್ಯಮಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.25:ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ಕೊಕ್ಕೆಯ ಮೂಲಕ ವಿದ್ಯುತ್ ಪ್ರವಾಹಗೊಂಡು ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಡಿ.25  ರ ಇಂದು ಪುತ್ತೂರು ಅಜ್ಜಿಕಲ್ಲು ಎಂಬಲ್ಲಿ ನಡೆದ ಬಗ್ಗೆ ನಡೆದಿದೆ. ಅಜ್ಜಿಕಲ್ಲು ನಿವಾಸಿ ಬಾಬು‌ಪೂಜಾರಿ ಅವರ ಪುತ್ರ ಮಂಗಳೂರು ಬಿಜೈ ಯಲ್ಲಿ ಜೆ.ಡಿ.ಎ. ಇನ್ ಫೋಟೆಕ್ ಸಂಸ್ಥೆಯ ಮಾಲಕ ರವೀಂದ್ರ ಪೂಜಾರಿ(34ವ) ರವರು ಮೃತಪಟ್ಟವರು.ಅವರು ಕ್ರಿಸ್ ಮಸ್ ರಜಾ ಅವಧಿಯಲ್ಲಿ ಅಜ್ಜಿಕಲ್ಲು ಮನೆಗೆ ಬಂದವರು ಮನೆಯ ತೋಟದಲ್ಲಿ ಅಡಿಕೆಮರ ಏರಿ ಕೊಕ್ಕೆಯ ಮೂಲಕ

ಪುತ್ತೂರು: ಅಲ್ಯೂಮಿನಿಯಮ್ ಕೊಕ್ಕೆಯಲ್ಲಿ ಅಡಿಕೆ ತೆಗೆಯುವಾಗ ವಿದ್ಯುತ್ ಪ್ರವಹಿಸಿ ಉದ್ಯಮಿ ಮೃತ್ಯು Read More »

ಕರಾವಳಿ

ಅಂತರ್ರಾಷ್ಟ್ರೀಯ ಜಿನಸಮ್ಮಿಲನ 2020 ರ ಪ್ರಯುಕ್ತ ಕವನವಾಚನ ಸ್ಪರ್ಧೆ ➤ ಕಡಬದ ಯುವ ಸಾಹಿತಿ ಸಮ್ಯಕ್ತ್ ಜೈನ್ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಡಿ.25:ಕರೋನಾ ಕಾಲಘಟ್ಟದಲ್ಲಿ ನಡೆಯುತ್ತಿರುವ ಹಲವಾರು ಕಾರ್ಯಕ್ರಮಗಳು ಧಾರ್ಮಿಕ ಮೌಲ್ಯವನ್ನು ಜನರಲ್ಲಿ ಉತ್ಕೃಷ್ಟಗೊಳಿಸುತ್ತಿದ್ದು ಇದಕ್ಕೊಂದು ಸೂಕ್ತ ಮಾದರಿಯಾಗಿ ಹೊರಹೊಮ್ಮಿದೆ ಭಾರತೀಯ ಜೈನ್ ಮಿಲನ್ ವಲಯ 8 , ಇದರ ಸುಹಾಸ್ತಿ ಯುವ ಜೈನ್ ಮಿಲನ್ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಜೈನ ಧರ್ಮ ಫೇಸ್‌ಬುಕ್‌ ಫೇಜ್ ಜಂಟಿಯಾಗಿ ನಡೆಸಿದ ಜಿನಸಮ್ಮಿಲನ ಕಾರ್ಯಕ್ರಮ .     ಅಂತರ್ರಾಷ್ಟ್ರೀಯ ಜಿನಸಮ್ಮಿಲನ 2020 ಕಾರ್ಯಕ್ರಮದ ಅಂಗವಾಗಿ ಇತ್ತೀಚೆಗೆ “ಜೈನ ಧರ್ಮ ” ವಿಷಯಾಧಾರಿತ ಸ್ವರಚಿತ ಕವನ ವಾಚನ

ಅಂತರ್ರಾಷ್ಟ್ರೀಯ ಜಿನಸಮ್ಮಿಲನ 2020 ರ ಪ್ರಯುಕ್ತ ಕವನವಾಚನ ಸ್ಪರ್ಧೆ ➤ ಕಡಬದ ಯುವ ಸಾಹಿತಿ ಸಮ್ಯಕ್ತ್ ಜೈನ್ ಪ್ರಥಮ Read More »

ಕರಾವಳಿ
Scroll to Top