ಕೋವಿಡ್ ಬಗ್ಗೆ ಪುನರಪಿ ಎಚ್ಚರಿಕೆಗೆ ಕೋಟಾ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25:  ಕೋವಿಡ್-19 ಸೋಂಕಿನ ಎರಡನೇ ಅಲೆಯ ರೂಪಾಂತರಗೊಂಡ(ಅಲೆಗಳ) ವೈರಸ್ ಬಗ್ಗೆ ಜನರು ಆತಂಕ ಪಡದೆ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ದ.ಕ.ಜಿಲ್ಲೆಯ ಜನತೆಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಎರಡನೇ ಕೋವಿಡ್ ಅಲೆಯ ಆರಂಭಿಕ ಗುರುತಿಸುವಿಕೆ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ 7 ದಿನಗಳ ಸರಾಸರಿ ಬೆಳವಣಿಗೆಯ ಸಂಖ್ಯೆಯನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡುವ ಮೂಲಕ ರಾಜ್ಯ ಆರೋಗ್ಯ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳಲಿದೆ. ಕೋವಿಡ್-19 […]

ಕೋವಿಡ್ ಬಗ್ಗೆ ಪುನರಪಿ ಎಚ್ಚರಿಕೆಗೆ ಕೋಟಾ ಮನವಿ Read More »

ಕರಾವಳಿ

ಮಂಗಳೂರು: ಬ್ರಿಟನ್ ನಿಂದ ಮತ್ತೆ 8 ಮಂದಿ ದ.ಕ. ಜಿಲ್ಲೆಗೆ ಆಗಮನ ➤ಇನ್ನುಂದೆ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಗೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಇಂಗ್ಲೆಂಡ್‌ನಲ್ಲಿ ರೂಪಾಂತರಿತ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಚ್ಚರವಹಿಸಲಾಗಿದ್ದು, ಬ್ರಿಟನ್ ನಿಂದ ಮತ್ತೆ ಎಂಟು ಮಂದಿ ದ.ಕ. ಜಿಲ್ಲೆಗೆ ಆಗಮಿಸಿದ್ದಾರೆ. ಈ ಎಲ್ಲರನ್ನೂ ಇದೀಗ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ‌ ನೀಡಿದೆ. ಈ ಎಂಟು ಮಂದಿಯ ವರದಿ ಮುಂದಿನ ಶುಕ್ರವಾರ ಬರಲಿದೆ. ಬ್ರಿಟನ್‌ನಿಂದ ಜಿಲ್ಲೆಗೆ ಆಗಮಿಸಿದ ಎಲ್ಲರ ಪರೀಕ್ಷೆ ನಡೆಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಬಂದಿದೆ‌ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ. ಈ

ಮಂಗಳೂರು: ಬ್ರಿಟನ್ ನಿಂದ ಮತ್ತೆ 8 ಮಂದಿ ದ.ಕ. ಜಿಲ್ಲೆಗೆ ಆಗಮನ ➤ಇನ್ನುಂದೆ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಗೆ ಕಡ್ಡಾಯ Read More »

ಕರಾವಳಿ

ಶಾಸಕ ಖಾದರ್ ಕಾರು ಹಿಂಬಾಲಿಸಿದಾತನ ಬಂಧಿಸಿ ಬಿಡುಗಡೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಶಾಸಕ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಅಪರಿಚಿತರು ಹಿಂಬಾಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದಾರೆ. ಬೋಳೂರು ನಿವಾಸಿ ಅನೀಸ್ ಪೂಜಾರಿ (28) ವಿಚಾರಣೆಗೊಳಗಾಗಿ ಬಿಡುಗಡೆಯಾದ ಯುವಕ. ಈತ ಬೋಳೂರು ವಾರ್ಡ್‌ನ ಕಾಂಗ್ರೆಸ್‌ನ ಕಾರ್ಯಕರ್ತೆಯೊಬ್ಬರ ಮಗ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಆತನಿಂದ‌ಮುಚ್ಚಳಿಗೆ ಬರೆಸಿ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.ಶಾಸಕ ಯು.ಟಿ. ಖಾದರ್ ಬುಧವಾರ ಸಂಜೆ ದೇರಳಕಟ್ಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳಲು ಮಂಗಳೂರು ವಿಮಾನ

ಶಾಸಕ ಖಾದರ್ ಕಾರು ಹಿಂಬಾಲಿಸಿದಾತನ ಬಂಧಿಸಿ ಬಿಡುಗಡೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಡಿವೈಎಫ್ಐ ಕಾರ್ಯಕರ್ತನ ಕೊಲೆ ಪ್ರಕರಣ ➤ಮೂವರ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.25: ಡಿವೈಎಫ್ಐ ಕಾರ್ಯಕರ್ತ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಯೂತ್ ಲೀಗ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯೂತ್ ಲೀಗ್ ಕಾರ್ಯಕರ್ತರಾದ ಇರ್ಷಾದ್, ಹಸನ್, ಇಸ್ಹಾಕ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೃತ್ಯಕ್ಕೆ ರಾಜಕೀಯ ದ್ವೇಷ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಕಣ್ಣೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ಚಂದ್ರ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ವೇಳೆ ಇರ್ಷಾದ್ ಎಂಬಾತನಿಗೂ ಗಾಯವಾಗಿದ್ದು, ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಕಾಸರಗೋಡು: ಡಿವೈಎಫ್ಐ ಕಾರ್ಯಕರ್ತನ ಕೊಲೆ ಪ್ರಕರಣ ➤ಮೂವರ ವಿರುದ್ಧ ಕೇಸ್ Read More »

ಕರಾವಳಿ

ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಸಾಮಾಜಿಕ ಜಾಲತಾಣ ಫೇಸ್ ಬುಕ್ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸುವುದಲ್ಲದೆ, ಮದುವೆ ಪ್ರಸ್ತಾಪ, ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಕುರುಬನಹಳ್ಳಿ ನಿವಾಸಿ ಪರಮೇಶ್ವರಪ್ಪ ರಂಗಪ್ಪ (23) ಬಂಧಿತ ಆರೋಪಿ. ಮ್ಯಾಟ್ರೊಮೊನಿಯಲ್ ನಲ್ಲಿ ಆರೋಪಿಯು ತಾನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಎಂಬುದಾಗಿ ಬಿಂಬಿಸಿದ್ದ.ಈತ 20 ನಕಲಿ ಖಾತೆ ಸೃಷ್ಟಿಸಿ ಸರ್ಕಾರಿ ಇಲಾಖೆಗಳ ಉತ್ತಮ ದರ್ಜೆಯ

ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಶಾಲೆಗೆಂದು ತೆರಳಿದ ಹೈಸ್ಕೂಲ್ ವಿದ್ಯಾರ್ಥಿನಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.25. ಶಾಲೆಗೆಂದು ತೆರಳಿದ್ದ ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಮರ್ಧಾಳದಿಂದ ವರದಿಯಾಗಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ಐತ್ತೂರು ಗ್ರಾಮದ ಬೆತ್ತೋಡಿ ಸಿ.ಆರ್.ಸಿ ಕಾಲನಿಯ ನಿವಾಸಿ ಜಗದೀಶ ಎಂಬವರ ಪುತ್ರಿ ನರ್ಮದಾ ಬಿ.ಜೆ (16) ಎಂದು ಗುರುತಿಸಲಾಗಿದೆ. ಮರ್ದಾಳದ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಈಕೆ ಬುಧವಾರದಂದು ಶಾಲೆಗೆಂದು ತೆರಳಿದ್ದು, ಮನೆಗೆ ಬಾರದ ಹಿನ್ನೆಲೆಯಲ್ಲಿ ಅಧ್ಯಾಪಕರಲ್ಲಿ ವಿಚಾರಿಸಿದಾಗ ಶಾಲೆಗೆ ರಜೆ ಇರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಡಬ ಠಾಣೆಗೆ ದೂರು

ಕಡಬ: ಶಾಲೆಗೆಂದು ತೆರಳಿದ ಹೈಸ್ಕೂಲ್ ವಿದ್ಯಾರ್ಥಿನಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶ್ರೀ ಹೊರನಾಡ ಅನ್ನಪೂರ್ಣೇಶ್ವರಿ ಆಶೀರ್ವಾದ ತಾಯಿಯ ಅನುಗ್ರಹದಿಂದ ರಾಶಿ ಭವಿಷ್ಯ ನೋಡಿರಿ

ಪಂಡಿತ್ ದಾಮೋದರ ಗುರೂಜಿ  ಶ್ರೀ ಅನ್ನಪೂರ್ಣೇಶ್ವರಿ ಆರಾಧಕರು ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001Call / WhatsApp ಮೇಷ ರಾಶಿ: ನಿಮ್ಮ ಶ್ರಮರಹಿತ ಪ್ರಯತ್ನಕ್ಕೆ ತಕ್ಕ ಫಲ ಪಡೆಯುವಿರಿ.

ಶ್ರೀ ಹೊರನಾಡ ಅನ್ನಪೂರ್ಣೇಶ್ವರಿ ಆಶೀರ್ವಾದ ತಾಯಿಯ ಅನುಗ್ರಹದಿಂದ ರಾಶಿ ಭವಿಷ್ಯ ನೋಡಿರಿ Read More »

ಕರ್ನಾಟಕ, ಭವಿಷ್ಯ

ರಾತ್ರಿ ಕರ್ಫ್ಯೂ ಕ್ಯಾನ್ಸೆಲ್ ➤ ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.24. ಕೊರೋನಾ 2ನೇ ಅಲೆಯ ಭೀತಿಯಿಂದ ರಾತ್ರಿ ಕರ್ಫ್ಯೂ ಹೇರಲು ತೀರ್ಮಾನಿಸಿದ್ದ ರಾಜ್ಯ ಸರಕಾರವು, ಆದೇಶದಲ್ಲಿ ಮಾರ್ಪಾಡು ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂದು ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ

ರಾತ್ರಿ ಕರ್ಫ್ಯೂ ಕ್ಯಾನ್ಸೆಲ್ ➤ ಆದೇಶ ಹೊರಡಿಸಿದ ರಾಜ್ಯ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಇಲ್ಲಿನ ತಾಲೂಕು ಕಛೇರಿಯ ಬಳಿಯ ಶ್ರೀದೇವಿ ಸಂಕೀರ್ಣದಲ್ಲಿ ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಸಂಸ್ಥೆಯು ಗುರುವಾರದಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ಸ್ ಹಾಗೂ ಪ್ಲಂಬಿಂಗ್ ಗೆ ಬೇಕಾದ ಎಲ್ಲಾ ಸಾಮಾಗ್ರಿಗಳು ಲಭ್ಯವಿದ್ದು, ಪ್ರತಿ ಖರೀದಿಗೂ ಶುಭಾರಂಭದ ಪ್ರಯುಕ್ತ ವಿಶೇಷ ರಿಯಾಯಿತಿ ಕಲ್ಪಿಸಲಾಗಿದೆ ಎಂದು ಮಾಲಕರಾದ ದಿನೇಶ್ ಡಿ.ಎನ್. ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9606854863, 6366075783 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಕಡಬ: ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಉಪ್ಪಿನಂಗಡಿ: ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.24: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿಯಾಗಿ ಸುಮಾರು 100 ಅಡಿ ಆಳಕ್ಕೆ ನದಿಗೆ ಉರುಳಿ ಬಿದ್ದಿದೆ. ಟ್ಯಾಂಕರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅರ್ಧದಷ್ಟು ಡಾಂಬರು ಸೋರಿಕೆಯಾಗಿ ನದಿನೀರಿನಲ್ಲಿ ಸೇರಿಕೊಂಡಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಬೆದ್ರೋಡಿಯ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ನದಿ ಪಾತ್ರದತ್ತ ಸಂಚರಿಸಿ ನೂರು ಅಡಿ ದೂರದಲ್ಲಿನ ನೇತ್ರಾವತಿ ನದಿಯಲ್ಲಿ ಮಗುಚಿ ಬಿದ್ದಿದ್ದು, ನುಜ್ಜುಗುಜ್ಜಾಗಿದೆ. ಟ್ಯಾಂಕರ್‌ ಚಾಲಕರಾದ

ಉಪ್ಪಿನಂಗಡಿ: ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿ Read More »

ಕರಾವಳಿ
Scroll to Top