ಸಾಮಾಜಿಕ ಮಾಧ್ಯಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅಪಮಾನ-ಜೆಡಿಎಸ್ ದೂರು

(ನ್ಯೂಸ್‌ ಕಡಬ)com,ಡಿ.26: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್‌‍ ಆಯುಕ್ತರಿಗೆ ಜೆಡಿಎಸ್‌‍ ದೂರು ನೀಡಿದೆ. ಈ ಸಂಬಂಧ ಜೆಡಿಎಸ್‌‍ ಬೆಂಗಳೂರು ನಗರ ಕಾನೂನು ಘಟಕದ ಅಧ್ಯಕ್ಷ ಪ್ರದೀಪ್‌ಕುಮಾರ್‌ ಎಸ್‌‍.ಪಿ ಅವರು ನಗರ ಪೊಲೀಸ್‌‍ ಆಯುಕ್ತರಿಗೆ ದೂರು ನೀಡಿದ್ದು, ಹಾಲುಮತ ಹಿತರಕ್ಷಣಾ ಪ್ರಾಂಶುಪಾಲರಾದ ಮಂಜುನಾಥ್‌ ಒಕ್ಕಲಿಗ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಪ್ರಸನ್ನಕುಮಾರ್‌ ಎಂಬುವರು ಸಾಮಾಜಿಕ ಜಾಲತಾಣಗಳಲ್ಲಿ ದೇವೇಗೌಡರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮಂಜುನಾಥ್‌ […]

ಸಾಮಾಜಿಕ ಮಾಧ್ಯಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅಪಮಾನ-ಜೆಡಿಎಸ್ ದೂರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ)com,ಡಿ.26: ಇಂದು ಚಿನ್ನದ ಬೆಲೆಗಳಲ್ಲಿ ಏರಿಳಿತ ಕಂಡುಬಂದಿದೆ, ವಿಶೇಷವಾಗಿ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ₹12,766/ಗ್ರಾಂ ಮತ್ತು 24 ಕ್ಯಾರೆಟ್ ಬೆಲೆ ₹13,926/ಗ್ರಾಂ ಇದೆ. 22 ಕ್ಯಾರೆಟ್ ಚಿನ್ನ: ₹12,766 ಪ್ರತಿ ಗ್ರಾಂ. 24 ಕ್ಯಾರೆಟ್ ಚಿನ್ನ: ₹13,926 ಪ್ರತಿ ಗ್ರಾಂ.  

ಇಂದಿನ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕು’- ತಾರಿಕ್‌ ರೆಹಮಾನ್‌

(ನ್ಯೂಸ್‌ ಕಡಬ)com,ಡಿ.26: ದೇಶದ ಜನತೆ ಶಾಂತಿ ಮತ್ತು ಸ್ಥಿರತೆ ತರಲು ಒಟ್ಟಾಗಿ ಕೆಲಸ ಮಾಡಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತರಿಗಾಗಿ ಏಕತೆಯಿಂದ ಇರಬೇಕು ಎಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ಜನತೆಯಲ್ಲಿ ಮನವಿ ಮಾಡಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಹುದ್ದೆ ಅಭ್ಯರ್ಥಿಯೂ ಆಗಿರುವ ರೆಹಮಾನ್‌, 17 ವರ್ಷಗಳ ನಂತರ ಢಾಕಾಗೆ ಬಂದಿಳಿದಿದ್ದಾರೆ. ಗುರುವಾರ ರೋಡ್‌ ಶೋ ಮಾಡಿ ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ನಾವು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಾಗಿರಲಿ, ನಾವು ಯಾವುದೇ ಧರ್ಮವನ್ನು

‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕು’- ತಾರಿಕ್‌ ರೆಹಮಾನ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್
Theft, crime, Robbery

ಮಂಗಳೂರು : ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಕಳ್ಳ ಪರಾರಿ – ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26: ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಮೂರುವರೆ ಪವನ್ ತೂಕದ ಚಿನ್ನದ ಸರ ಕಸಿದು ಕಳ್ಳನೊಬ್ಬ ಪರಾರಿಯಾದ ಘಟನೆ ಮಂಗಳೂರಿನ ಕೊಂಚಾಡಿ ಕೊಪ್ಪಲಕಾಡಿನಲ್ಲಿ ಗುರುವಾರ ಸಂಜೆ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸರ ಎಗರಿಸಿದ ವ್ಯಕ್ತಿ ಸ್ವಲ್ಪ ದೂರ ಹೋದ ಬಳಿಕ ತನ್ನ ಬಟ್ಟೆ ಬದಲಾವಣೆ ಮಾಡಿ, ಕಣ್ಮರೆಯಾಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸರಗಳ್ಳನ ಚಲನ ವಲನದ ದೃಶ್ಯಾವಳಿಗಳು ಮನೆಯ

ಮಂಗಳೂರು : ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಕಳ್ಳ ಪರಾರಿ – ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮೈಸೂರು: ಅರಮನೆ ಆವರಣದಲ್ಲಿ ನೈಟ್ರೋಜನ್ ಗ್ಯಾಸ್ ಸ್ಪೋಟ – ಓರ್ವ ಸಾವು

(ನ್ಯೂಸ್‌ ಕಡಬ)com,ಡಿ.26: ಮೈಸೂರು ಅರಮನೆಯ ಮುಂಭಾಗ ನೈಟ್ರೋಜನ್ ಗ್ಯಾಸ್ ಸ್ಪೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ದೇಹ ಛಿದ್ರಗೊಂಡಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗೆ ಸಂಬಂಧಿಸಿದಂತೆ ಅರಮನೆ ಆವರಣದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮೈಸೂರು: ಅರಮನೆ ಆವರಣದಲ್ಲಿ ನೈಟ್ರೋಜನ್ ಗ್ಯಾಸ್ ಸ್ಪೋಟ – ಓರ್ವ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆರ್ನೆ: ಪ್ರಯಾಣಿಕನ ಸಮಯಪ್ರಜ್ಙೆಯಿಂದ ತಪ್ಪಿದ ಭಾರೀ ದೊಡ್ಡ ಅವಘಡ

(ನ್ಯೂಸ್‌ ಕಡಬ)com,ಡಿ.26: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ನ್ಯಾಯವಾದಿ ನೆಲ್ಯಾಡಿಯ ಇಸ್ಮಾಯೀಲ್ ಅವರ ಪುತ್ರ ಸಲ್ಮಾನುಲ್‌

ಪೆರ್ನೆ: ಪ್ರಯಾಣಿಕನ ಸಮಯಪ್ರಜ್ಙೆಯಿಂದ ತಪ್ಪಿದ ಭಾರೀ ದೊಡ್ಡ ಅವಘಡ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಜಯ ಹಝಾರೆ ಪಂದ್ಯದಲ್ಲೇ ದಾಖಲೆ ಬರೆದ ಕೊಹ್ಲಿ

(ನ್ಯೂಸ್‌ ಕಡಬ)com,ಡಿ.25: ವಿಜಯ ಹಝಾರೆ ಟ್ರೋಫಿಯ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಐತಿಹಾಸಿಕ ದಾಖಲೆಯನ್ನು ಮುರಿಯುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಆಂಧ್ರ ವಿರುದ್ಧದ ಪಂದ್ಯದಲ್ಲಿ ದೆಹಲಿ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ವಿರಾಟ್ ಕೊಹ್ಲಿ, ಈ ಪಂದ್ಯದಲ್ಲಿ ಗಳಿಸಿದ ಮೊದಲ ರನ್‌ನೊಂದಿಗೆ ಲಿಸ್ಟ್ ಎ (ಏಕದಿನ)

ವಿಜಯ ಹಝಾರೆ ಪಂದ್ಯದಲ್ಲೇ ದಾಖಲೆ ಬರೆದ ಕೊಹ್ಲಿ Read More »

ಕ್ರೀಡಾ ನ್ಯೂಸ್

ಒಡಿಶಾ: ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ; ಐವರು ನಕ್ಸಲರು ಹತ್ಯೆ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ. ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಮ್ಮ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಇನ್ನು ಗುರುವಾರ ಚಾಕಪಾದ್ ಪೊಲೀಸ್ ಠಾಣೆ ವ್ಯಾಪ್ತಿಯ ನಾರಿಗ್ ಜೊಲ್ಲ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 23 ತಂಡಗಳನ್ನು ರೂಪಿಸಲಾಗಿತ್ತು.

ಒಡಿಶಾ: ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ; ಐವರು ನಕ್ಸಲರು ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕೆಳಗಿಳಿಯಲು ಮೆಟ್ಟಿಲುಗಳಿಲ್ಲದೆ ವಿಮಾನದಿಂದ ಜಿಗಿದ ಪ್ರಯಾಣಿಕರು!

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿಂದು ವಿಮಾನ ನಿಲ್ದಾಣದಲ್ಲಿ ಅಸಾಮಾನ್ಯ ಘಟನೆಯೊಂದು ನಡೆದಿದ್ದು, ವಿಮಾನದಿಂದ ಕೆಳಗಿಳಿಯಲು ಮೆಟ್ಟಿಲುಗಳಿಲ್ಲದ ಕಾರಣ ಪ್ರಯಾಣಿಕರು ಸ್ವತಃ ವಿಮಾನದಿಂದ ಜಿಗಿದು ಇಳಿದಿದ್ದಾರೆ. ಮಣಿಮಾ ಪ್ರಾಂತ್ಯದಲ್ಲಿರುವ ಕಿಂದು ವಿಮಾನ ನಿಲ್ದಾಣದಲ್ಲಿ ಏರ್ ಕಾಂಗೋ ವಿಮಾನ ಇಳಿದ ಬಳಿಕ ಪ್ರಯಾಣಿಕರು ಗಂಟೆಗಟ್ಟಲೆ ವಿಮಾನದೊಳಗೆ ಕಾಯಬೇಕಾಯಿತು. ವಿಮಾನದಿಂದ ಇಳಿಯಲು ಅಗತ್ಯವಾದ ಮೆಟ್ಟಿಲುಗಳು ಒದಗಿಸದ ಹಿನ್ನೆಲೆಯಲ್ಲಿ ಬೇಸರಗೊಂಡ ಪ್ರಯಾಣಿಕರು ಬಾಗಿಲಿನಿಂದ ಸುಮಾರು 5–6 ಅಡಿ ಎತ್ತರದಿಂದ ಕೆಳಗೆ ಹಾರಿರುವ ದೃಶ್ಯಗಳು ಗಮನ ಸೆಳೆದಿವೆ. ಕಿಂದು ವಿಮಾನ

ಕೆಳಗಿಳಿಯಲು ಮೆಟ್ಟಿಲುಗಳಿಲ್ಲದೆ ವಿಮಾನದಿಂದ ಜಿಗಿದ ಪ್ರಯಾಣಿಕರು! Read More »

ಬ್ರೇಕಿಂಗ್ ನ್ಯೂಸ್

ಭಾರತವು ವಿಶ್ವದ ಮೂರನೇ ಅತಿದೊಡ್ಡ ಪೆಟ್ರೋಲ್ ಪಂಪ್ ಜಾಲ ಹೊಂದಿರುವ ದೇಶ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಭಾರತವು ತನ್ನ ಪೆಟ್ರೋಲ್ ಪಂಪ್ ಜಾಲದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ, ಅಮೆರಿಕ ಮತ್ತು ಚೀನಾ ನಂತರ ಮೂರನೇ ಅತಿದೊಡ್ಡ ದೇಶವಾಗಿದೆ. ಕಳೆದ ದಶಕದಲ್ಲಿ, ಭಾರತದಲ್ಲಿ ಪೆಟ್ರೋಲ್ ಪಂಪ್‍ಗಳ ಸಂಖ್ಯೆ ಸುಮಾರು ದ್ವಿಗುಣಗೊಂಡಿದೆ, ಸರ್ಕಾರಿ ಸ್ವಾಮ್ಯದ ಕಂಪನಿಗಳು ಗ್ರಾಮೀಣ ಪ್ರದೇಶಗಳಲ್ಲಿ ಇಂಧನ ಪ್ರವೇಶವನ್ನು ವಿಸ್ತರಿಸಲು ಹೊಸದನ್ನು ತ್ವರಿತವಾಗಿ ತೆರೆಯುತ್ತಿವೆ. ಮುಂದಿನ ಕೆಲವು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಸಾಧ್ಯತೆಯಿದೆ, ಆದರೆ ಅಮೆರಿಕ ಮತ್ತು ಚೀನಾವನ್ನು ಮೀರಿಸಲು ಇನ್ನೂ ಬಹಳ ದೂರ ಸಾಗಬೇಕಾಗಿದೆ.

ಭಾರತವು ವಿಶ್ವದ ಮೂರನೇ ಅತಿದೊಡ್ಡ ಪೆಟ್ರೋಲ್ ಪಂಪ್ ಜಾಲ ಹೊಂದಿರುವ ದೇಶ Read More »

ರಾಷ್ಟ್ರೀಯ ನ್ಯೂಸ್
Scroll to Top