ಬಂಟ್ವಾಳ : ಶೇ.77.7 ಮಂದಿಯಿಂದ ಗ್ರಾ.ಪಂ ಹಕ್ಕು ಚಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಬಂಟ್ವಾಳ ತಾಲೂಕಿನ 57 ಗ್ರಾಪಂಗಳ 822 ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ.77.7 ಮತದಾನವಾಗಿದೆ. ಮಂಗಳವಾರ ಸಂಜೆ ಚುನಾವಣಾ ಶಾಖೆಯ ಕಂಟ್ರೋಲ್ ರೂಮ್ ನೀಡಿದ ಮಾಹಿತಿ ಪ್ರಕಾರ, ಒಟ್ಟು 2,77,133 ಮತದಾರರ ಪೈಕಿ 2,15,535 ಮಂದಿ ಮತ ಚಲಾಯಿಸಿದ್ದಾರೆ. ಇವರಲ್ಲಿ 1,04,156 ಪುರುಷರು, 1,11,376 ಮಹಿಳೆಯರು ಹಾಗೂ 3 ಇತರರು. ಮತದಾನ ಪೂರ್ಣಗೊಂಡ ಕೂಡಲೇ ಮತಪೆಟ್ಟಿಗೆಗಳನ್ನು ಭದ್ರಪಡಿಸಿ, ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿರುವ ಮೂರು ಸ್ಟ್ರಾಂಗ್ ರೂಮ್ ಗಳಿಗೆ ತರಲಾಯಿತು. […]

ಬಂಟ್ವಾಳ : ಶೇ.77.7 ಮಂದಿಯಿಂದ ಗ್ರಾ.ಪಂ ಹಕ್ಕು ಚಲಾವಣೆ Read More »

ಕರಾವಳಿ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 23. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಜನವರಿ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಾಸ್ಟೋರ್, ಅಶೋಕ ನಗರ ಅಂಚೆ, ಮಂಗಳೂರು ದೂ.ಸಂ:

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ದರೋಡೆಕೋರರ ಪತ್ತೆಗೆ 2ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ .   ಮಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಇದು ಏಳರಿಂದ ಎಂಡು ಮಂದಿ ಮುಸುಕುಧಾರಿಗಳು ನಡೆಸಿರುವ ಕೃತ್ಯವಾಗಿದ್ದು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು . ದರೋಡೆ ಸಂದರ್ಭ ಚೂರಿ ಇರಿತಕ್ಕೊಳಗಾದ ಗೀತಾ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಠಾಣಾ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ

ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 23. ಇಂಗ್ಲೆಂಡ್ ರಾಷ್ಟ್ರದಲ್ಲಿ ಕೋವಿಡ್-19 ರೋಗದ ಹೊಸ ತಳಿಯ ವೈರಸ್ ಪತ್ತೆಯಾಗಿದ್ದು, ಇದರ ಹರಡುವಿಕೆಯನ್ನು  ತಡೆಯಲು ಇಂಗ್ಲೆಂಡ್‍ ನಿಂದ ಭಾರತಕ್ಕೆ ಬರುವ ಎಲ್ಲಾ ಅಂತಾರಾಷ್ಟ್ರೀಯ ವಿಮಾನವನ್ನು ಈಗಾಗಲೇ ರದ್ದುಪಡಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬೆಂಗಳೂರು, ಮಹಾರಾಷ್ಟ್ರ, ಹೈದರಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ ಜಿಲ್ಲೆಗೆ ಡಿಸೆಂಬರ್ 7 ರಿಂದ ಆಗಮಿಸಿರುವ ಎಲ್ಲಾ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗುವುದು. ಜಿಲ್ಲೆಗೆ ಆಗಮಿಸಿರುವ

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆ ಕಡ್ಡಾಯ Read More »

ಕರಾವಳಿ

ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ ➤ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 23. ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಸರಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಕೋವಿಡ್-19 ಸೋಂಕಿನ ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸಲು ಇನ್ನೂ ಹೆಚ್ಚು ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುವ ಹಿನ್ನೆಲೆ  ಕ್ರಿಸ್ಮಸ್ ಹಾಗೂ 2021ರ ಹೊಸ ವರ್ಷ ಸಂಭ್ರಮಾಚರಣೆಯನ್ನು ಸರಳವಾಗಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು. ಅದರಂತೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ

ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ ➤ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ➤ ಬ್ರಿಟನ್‌ನಿಂದ ಮಂಗಳೂರಿಗೆ 56 ಪ್ರಯಾಣಿಕರ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ಬ್ರಿಟನ್ ನಲ್ಲಿ ಕೊರೊನಾ ಮಾದರಿಯ ಎರಡನೇ ಅಲೆ ಎದ್ದಿದ್ದು, ಎಲ್ಲ ರಾಷ್ಟ್ರಗಳು ಮುನ್ನೆಚ್ಚರಿಕೆ ವಹಿಸಿವೆ. ಇದೇ ವೇಳೆ ಬ್ರಿಟನ್‌ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿದ್ದು, ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ಭೀತಿ ಹುಟ್ಟಿಸಿದೆ. ಬ್ರಿಟನ್ ಸಹಿತ ಹಲವು ದೇಶಗಳಿಂದ ಭಾರತೀಯರು ವಾಪಸಾಗುತ್ತಿದ್ದು, ಮಂಗಳೂರಿಗೂ 56 ಮಂದಿ ಬಂದಿದ್ದಾರೆ. ಇವರೆಲ್ಲರೂ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್‌ನೊಂದಿಗೆ ತಾಯ್ನಾಡು ಪ್ರವೇಶಿಸಿದ್ದಾರೆ. ಎಲ್ಲರನ್ನೂ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ

ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ➤ ಬ್ರಿಟನ್‌ನಿಂದ ಮಂಗಳೂರಿಗೆ 56 ಪ್ರಯಾಣಿಕರ ಆಗಮನ Read More »

ಕರಾವಳಿ, ಕರ್ನಾಟಕ
Astro

ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ಕರೆ ಮಾಡಿ 9008993001 ಮೇಷ ಹೆಚ್ಚಿನ ಹೋರಾಟದ ನಂತರ, ಇಂದು ನೀವು ಸಮಸ್ಯೆಗಳಿಂದ ಸ್ವಲ್ಪ ಪರಿಹಾರವನ್ನು ಪಡೆಯುತ್ತೀರಿ. ಕ್ರಮೇಣ, ಈಗ ನಿಮ್ಮ ಅದೃಷ್ಟವೂ ನಿಮ್ಮನ್ನು ಬೆಂಬಲಿಸುತ್ತದೆ.

ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ

ಬ್ರಿಟನ್‌ನಿಂದ ಮಂಗಳೂರಿನ 56 ಮಂದಿಯ ಆಗಮನ ➤ ಕೊರೋನಾ 2ನೇ ಅಲೆಯ ಭೀತಿಯಲ್ಲಿ ಕರಾವಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22. ಬ್ರಿಟನ್ ನಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಅಬ್ಬರಿಸುತ್ತಿದ್ದು, ಈ ನಡುವೆ ಬ್ರಿಟನ್‌ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿರುವುದು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಬ್ರಿಟನ್ ಸೇರಿದಂತೆ ಹಲವು ದೇಶಗಳಿಂದ ಭಾರತೀಯರು ತಾಯ್ನಾಡಿಗೆ ವಾಪಸಾಗುತ್ತಿದ್ದು, 56 ಮಂದಿ ಮಂಗಳೂರಿಗೆ ಬಂದಿದ್ದಾರೆ. ಇವರೆಲ್ಲರೂ ತಾವು ವಾಸಿಸುತ್ತಿದ್ದ ದೇಶದಲ್ಲೇ ಕೊರೋನಾ ಪರೀಕ್ಷೆ ನಡೆಸಿ ಕೋವಿಡ್ ನೆಗೆಟಿವ್ ದೃಢೀಕರಣದೊಂದಿಗೆ ಆಗಮಿಸಿದ್ದು, ಬ್ರಿಟನ್ ನಲ್ಲಿ ಕೊರೋನಾ ಆರ್ಭಟ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲರನ್ನೂ ಮತ್ತೊಮ್ಮೆ ಪರೀಕ್ಷೆಗೆ

ಬ್ರಿಟನ್‌ನಿಂದ ಮಂಗಳೂರಿನ 56 ಮಂದಿಯ ಆಗಮನ ➤ ಕೊರೋನಾ 2ನೇ ಅಲೆಯ ಭೀತಿಯಲ್ಲಿ ಕರಾವಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಬ್ರೇಕಿಂಗ್ ನ್ಯೂಸ್

ಕೋಡಿಂಬಾಳದ ವ್ಯಕ್ತಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ➤ ಹಣಕ್ಕೆ ಬೇಡಿಕೆಯಿಟ್ಟ ಅಪರಿಚಿತರು

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಡಿ.22: ಡೆಬಿಟ್ ಕಾರ್ಡ್ ನಂಬರ್ ನೀಡುವಂತೆ ಮತ್ತು ನೆಟ್ವರ್ಕ್ ಲಿಂಕೊಂದಕ್ಕೆ ಲಾಗ್ ಇನ್ ಆಗುವಂತೆ ಕೋಡಿಂಬಾಳದ ಯುವ ಉದ್ಯಮಿಯೊಬ್ಬರಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ಬಂದಿದೆ. ವಿವಿಧ ಮೊಬೈಲ್ ಸಂಖ್ಯೆಯಿಂದ ಕರೆಮಾಡಿ ಹ ಣಕಾಸು ಸಂಬಂಧಿಸಿದ ಮಾಹಿತಿ ಕೇಳುತ್ತಿರುವುದರಿಂದ ಗಣೇಶ್ ಕೋಡಿಂಬಾಳ ಅವರು ಜಾಗೃತಗೊಂಡು ಮಾಹಿತಿ ನೀಡಿದ್ದಾರೆ.ಕಳೆದ ಮೂರು ದಿನಗಳಿಂದ ಡೆಬಿಟ್ ಕಾರ್ಡ್ ಮಾಹಿತಿ ಕೇಳುತ್ತಿರುವುದಲ್ಲದೆ, ಧ್ವನಿಮುದ್ರಣ ಸಂದೇಶವನ್ನೂ ಕಾಲ್ ಸೆಂಟರ್ ನಿಂದ ಕಳುಹಿಸುತ್ತಿದ್ದಾರೆ.ಗಣೇಶ್ ಅವರು, ಜನರು ಹಣಕಾಸಿಗೆ ಸಂಬಂಧಿಸಿದ ಯಾವುದೇ

ಕೋಡಿಂಬಾಳದ ವ್ಯಕ್ತಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ➤ ಹಣಕ್ಕೆ ಬೇಡಿಕೆಯಿಟ್ಟ ಅಪರಿಚಿತರು Read More »

ಕರಾವಳಿ

ಸವಣೂರು : ಇನ್ಸ್ಟಾಗ್ರಾಂ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೆಸ್ಕಂ ಉದ್ಯೋಗಿ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ.22: ಕಡಬದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಮೇಸ್ಕಂ ಸಿಬ್ಬಂದಿ ಸೊಯೂಬ್ ಕೊತ್ವಾಲ್ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಸವಣೂರು ಗ್ರಾಮದ ಮಣೆಮಜಲು ನಿವಾಸಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಮೆಸ್ಕಾಂ ಉದ್ಯೋಗಿ ಸೊಯೂಬ್ ಕೊತ್ವಾಲ್ ಎಂಬಾತ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.  ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಆಕೆಯ ಬಳಿ ತನ್ನನ್ನು ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ, ಬಳಿಕ

ಸವಣೂರು : ಇನ್ಸ್ಟಾಗ್ರಾಂ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೆಸ್ಕಂ ಉದ್ಯೋಗಿ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ
Scroll to Top