ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಪ್ರತಿಷ್ಠಾ ವರ್ಧಂತ್ಯುತ್ಸವ
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ. 22. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಮಂಗಳವಾರ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರುಗಿತು. ಈ ಪ್ರಯುಕ್ತ ಸೋಮವಾರ ಉಳ್ಳಾಲ್ತಿ ಅಮ್ಮನವರ ಸನ್ನಿಧಿಗೆ ಹಸಿರು ಕಾಣಿಕೆ ಸಮರ್ಪಿಸಲಾಯಿತು. ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಪ್ರಸಾದ ವಿತರಿಸಲಾಯಿತು. ಅರ್ಚಕ ಕೃಷ್ಣ ಹೆಬ್ಬಾರ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಮಂಗಳವಾರ ಬೆಳಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, […]
ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಪ್ರತಿಷ್ಠಾ ವರ್ಧಂತ್ಯುತ್ಸವ Read More »
ಕರಾವಳಿ









