ಇಂದು 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯತ್ಸವ ➤ ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಹಸಿರು ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.21:ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ 10ನೇ ವರ್ಷದ ವರ್ಧಂತ್ಯುತ್ಸವ ಡಿ.22ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ. ಆ ಪ್ರಯುಕ್ತ ಸೋಮವಾರ ಉಳ್ಳಾಲ್ತಿ ಅಮ್ಮನವರ ಸನ್ನಿಧಿಗೆ ಹಸಿರು ಕಾಣಿಕೆ ಸಮರ್ಪಿಸಲಾಯಿತು.   ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಪ್ರಸಾದ ವಿತರಿಸಲಾಯಿತು. ಅರ್ಚಕ ಕೃಷ್ಣ ಹೆಬ್ಬಾರ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಉತ್ಸವ ಸಮಿತಿ ಅಧ್ಯಕ್ಷ […]

ಇಂದು 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯತ್ಸವ ➤ ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಹಸಿರು ಕಾಣಿಕೆ ಸಮರ್ಪಣೆ Read More »

ಕರಾವಳಿ

ಸುಳ್ಯ :ಬಸ್‌ನಲ್ಲೇ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಅರಂತೋಡು, ಡಿ.21: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.   ಮೃತ ವ್ಯಕ್ತಿಯನ್ನು ಅರಂತೋಡು ಗ್ರಾಮದ ಕಟ್ಟೆಕೋಡಿ ನಿವಾಸಿ ಚೌಕರ್ (60 ವರ್ಷ) ಎಂದು ಗುರುತಿಸಲಾಗಿದೆ ಕುಶಾಲ ನಗರದಿಂದ ಕೆಎಸ್‌ಆರ್ಟಿಸಿ ಬಸ್ಸಿನಲ್ಲಿ ಹೊರಟಿದ್ದ ಅವರು ಸುಳ್ಯಕ್ಕೆ ತಲುಪುವ ವೇಳೆಯಲ್ಲಿ ಬಸ್ಸಿನಲ್ಲಿ ಕುಳಿತ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರು.  

ಸುಳ್ಯ :ಬಸ್‌ನಲ್ಲೇ ಹೃದಯಾಘಾತದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ

➤➤ ವಿಶೇಷ ಲೇಖನ ಡಿಸೆಂಬರ್ 22- ರಾಷ್ಟ್ರೀಯ “ಗಣಿತಶಾಸ್ತ್ರ ದಿನ” ✍ ಡಾ| ಮುರಲೀ ಮೋಹನ ಚೂಂತಾರು*

(ನ್ಯೂಸ್ ಕಡಬ) newskadaba.com ಡಿ. 22. ಪ್ರತಿ ವರ್ಷ ಡಿಸೆಂಬರ್ 22 ರಂದು ‘ರಾಷ್ಟ್ರೀಯ ಗಣಿತ ಶಾಸ್ತ್ರ ದಿನ’ ಎಂದು ಆಚರಣೆ ಮಾಡಿ ಗಣಿತ ಶಾಸ್ತ್ರಕ್ಕೆ ಅಮೋಘ ಕೊಡುಗೆ ನೀಡಿದ ಮಹಾನ್ ಗಣಿತ ಶಾಸ್ತ್ರಜ್ಞ ಶ್ರೀನಿವಾಸನ್ ರಾಮಾನುಜನ್ ಅವರನ್ನು ನೆನಪಿಸಿಕೊಂಡು ಅವರು ಗಣಿತ ಶಾಸ್ತ್ರಕ್ಕೆ ನೀಡಿದ ಸೇವೆಯನ್ನು ಸ್ಮರಿಸುವ ಕಾರ್ಯವನ್ನು  ರಾಷ್ಟ್ರದಾದ್ಯಂತ  ಮಾಡಲಾಗುತ್ತದೆ.  ಇದರ ಜೊತೆಗೆ ಯುವಜನರಲ್ಲಿ ಮತ್ತು ಮಕ್ಕಳಲ್ಲಿ ಗಣಿತ ಶಾಸ್ತ್ರದ ಬಗ್ಗೆ ಹೆಚ್ಚಿನ ಒಲವು ಮತ್ತು ಆಸಕ್ತಿ ಮೂಡಿಸಿ ಯುವ ಪ್ರತಿಭೆಗಳನ್ನು ಗಣಿತ ಶಾಸ್ತ್ರದ

➤➤ ವಿಶೇಷ ಲೇಖನ ಡಿಸೆಂಬರ್ 22- ರಾಷ್ಟ್ರೀಯ “ಗಣಿತಶಾಸ್ತ್ರ ದಿನ” ✍ ಡಾ| ಮುರಲೀ ಮೋಹನ ಚೂಂತಾರು* Read More »

ವಿಶೇಷ ಲೇಖನಗಳು

ಭಟ್ಕಳ :ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ.!

(ನ್ಯೂಸ್ ಕಡಬ) newskadaba.com ಕಾರವಾರ, ಡಿ.21: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಡೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.   ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಂಳಬರ್‌ದ ಸುರೇಶ್ ಖಾರ್ವಿ ಎಂಬವರಿಗೆ ಸೇರಿದ ಮತ್ಸ್ಯಾಂಜನೇಯ ಎಂಬ ಬೋಟ್‌ನಲ್ಲಿ ಆರು ಜನರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ತಾಂತ್ರಿಕ ಕಾರಣದಿಂದಾಗಿ ಭಟ್ಕಳದಿಂದ 19 ನಾಟಿಕಲ್ ಮೈಲುದೂರದ ಅರಬ್ಬಿ ಸಮುದ್ರದಲ್ಲಿ ಬೋಟ್‌ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಜನರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ

ಭಟ್ಕಳ :ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ.! Read More »

ಕರ್ನಾಟಕ

ಕೆಮಿಕಲ್ ಇಂಜಿನಿಯರಿಂಗ್ ವಿಭಾಗ ➤ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಮಂಗಳೂರಿನ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಕೆಮಿಕಲ್ ಇಂಜಿನಿಯರಿಂಗ್ ಪದವೀಧರರು ತಮ್ಮ ಅರ್ಜಿಯನ್ನು ಖುದ್ದಾಗಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರಿಗೆ 10 ದಿನಗಳ ಒಳಗೆ ಸಲ್ಲಿಸಬೇಕು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಕೆಮಿಕಲ್ ಇಂಜಿನಿಯರಿಂಗ್ ವಿಭಾಗ ➤ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಿ.21 ರ ಇಂದಿನ ಕೊರೋನಾ ಅಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ , ಡಿ.21: ಕಡಬ ಮತ್ತು ಪುತ್ತೂರು ತಾಲುಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಒಟ್ಟು ಮೂರು ಮಂದಿಯಲ್ಲಿ ಕೋರೋನಾ ದೃಢಗೊಂಡಿದೆ.   ಕೊಡಿಪ್ಪಾಡಿ ನಿವಾಸಿ 40 ವರುಷದ ವ್ಯಕ್ತಿ, 46 ವರುಷದ ಮಹಿಳೆ ಮತ್ತು ಕಡಬ ತಾಲೂಕಿನ ಕೊಲ ನಿವಾಸಿ 32 ವರುಷದ ಮಹಿಳೆಯಲ್ಲಿ ಕೊರೋನಾ ದೃಢಗೊಂಡಿದೆ.    

ಡಿ.21 ರ ಇಂದಿನ ಕೊರೋನಾ ಅಪ್‍ಡೇಟ್ Read More »

ಕರಾವಳಿ

ಮಂಗಳೂರು-ದೇರಳಕಟ್ಟೆಯಿಂದ ಎರ್ನಾಕುಲಂಗೆ ಕ್ಲಬ್ ಕ್ಲಾಸ್ ವೋಲ್ವೋ ಬಸ್ ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಕರಾರಸಾ.ನಿಗಮದ ವತಿಯಿಂದ ಮಂಗಳೂರು ಬಸ್ಸು ನಿಲ್ದಾಣದಿಂದ ದೇರಳಕಟ್ಟೆ ಮಾರ್ಗವಾಗಿ ಎರ್ನಾಕುಲಂ ಗೆ ಹೋಗುವ ವೋಲ್ವೋ ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 18 ರಿಂದ ಆರಂಭಿಸಲಾಗುವುದು. ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‍ಒಪಿ ರಲ್ಲಿಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುವುದು. ಸದರಿ ಮಾರ್ಗದ ಸಾರಿಗೆ ಕಾರ್ಯಾಚರಣೆಯ ವಿವರ: ಕ್ಲಬ್ ಕ್ಲಾಸ್ ವೋಲ್ವೋ ಮಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು 9.25

ಮಂಗಳೂರು-ದೇರಳಕಟ್ಟೆಯಿಂದ ಎರ್ನಾಕುಲಂಗೆ ಕ್ಲಬ್ ಕ್ಲಾಸ್ ವೋಲ್ವೋ ಬಸ್ ಪ್ರಾರಂಭ Read More »

ಕರಾವಳಿ

ಗ್ರಾಮ ಪಂಚಾಯತ್ ಚುನಾವಣೆ ➤ ಡಿಸೆಂಬರ್ 22 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ಡಿಸೆಂಬರ್ 22ರಂದು ಮಂಗಳೂರು ಉಪ ವಿಭಾಗದ 106 ಗ್ರಾಮ ಪಂಚಾಯತಿ ಮತ್ತು ಡಿಸೆಂಬರ್ 27ರಂದು ಎರಡನೇ ಹಂತದಲ್ಲಿ ಪುತ್ತೂರು ಉಪ ವಿಭಾಗದ 114 ಗ್ರಾಮ ಪಂಚಾಯತಿಗಳಲ್ಲಿ ಮತದಾನ ನಡೆಯಲಿದೆ.   ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ಕೇಂದ್ರ ಸರಕಾರದ ಕಛೇರಿಗಳು,

ಗ್ರಾಮ ಪಂಚಾಯತ್ ಚುನಾವಣೆ ➤ ಡಿಸೆಂಬರ್ 22 ರಂದು ವೇತನ ಸಹಿತ ರಜೆ Read More »

ಕರಾವಳಿ

ಕೇರಳದಲ್ಲಿ ಪತ್ತೆಯಾಯ್ತು ಹೊಸ ಸೋಂಕು..! ➤ಶಿಜೆಲ್ಲಾಗೆ ಬಲಿಯಾದ 11ರ ಬಾಲಕ

(ನ್ಯೂಸ್ ಕಡಬ) newskadaba.com ಕೇರಳ, ಡಿ.21:ಮಹಾಮಾರಿ ಸೋಂಕಿನ ಆರ್ಭಟ ಇನ್ನೂ ನಿಂತಿಲ್ಲ. ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡರೂ ದೇಶ ಬಿಟ್ಟು ಹೋಗಿಲ್ಲ.ದೇಶದಲ್ಲೆಡೆ ಕೊರೊನಾಗೆ ಸಾಕಷ್ಟು ಜನ ಬಲಿಯಾಗಿದ್ದಲ್ಲದೆ ದಿನನಿತ್ಯ ಸಾವಿರಾರು ಕೇಸ್‌ಗಳು ಪತ್ತೆಯಾಗುತ್ತಲೇ ಇವೆ. ಈ ಮಧ್ಯೆ ಮತ್ತೊಂದು ಬ್ಯಾಕ್ಟೀರಿಯಾ ಹಾವಳಿ ಹೆಚ್ಚಾಗಿದೆ.   ಶಿಜೆಲ್ಲಾ ಬ್ಯಾಕ್ಟೀರಿಯಾ ಎಂಬ ಸೋಂಕಿನ ಭೀತಿ ಇದೀಗ ಹೆಚ್ಚಾಗಿದ್ದು, ಈ ಸೋಂಕಿಗೆ ಕೇರಳದ ವಯನಾಡ್‌ನಲ್ಲಿ 11 ವರ್ಷದ ಬಾಲಕ ಬಲಿಯಾಗಿರುವುದು ತಿಳಿದು ಬಂದಿದೆ. ಕೇರಳದ ಕೊಜಿಕ್ಕೋಡ್​ನಲ್ಲಿ ಸೋಂಕು ಕಂಡು ಬಂದಿದ್ದು. ಈಗಾಗಲೇ

ಕೇರಳದಲ್ಲಿ ಪತ್ತೆಯಾಯ್ತು ಹೊಸ ಸೋಂಕು..! ➤ಶಿಜೆಲ್ಲಾಗೆ ಬಲಿಯಾದ 11ರ ಬಾಲಕ Read More »

ಕರಾವಳಿ

ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಅಜೆಕಾರು, ಡಿ. 21. ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳದ ಕೆರ್ವಾಶೆಯ ಸಮೀಪದ ಅರ್ಬಿ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಣ್ (21) ಎಂದು ಗುರುತಿಸಲಾಗಿದೆ. ಐದು ಮಂದಿ ಗೆಳೆಯರ ತಂಡವು ಭಾನುವಾರದಂದು ಅರ್ಬಿ ಫಾಲ್ಸಿಗೆ ಭೇಟಿ ನೀಡಿದ್ದರು. ಈ ವೇಳೆ ಗೆಳೆಯರೆಲ್ಲ ನೀರಿನಲ್ಲಿ ಸ್ನಾನ ಮಾಡುತ್ತಿದ್ದ ಸಂದರ್ಭ ತಾನು ಟಾಯ್ಲೆಟ್ ಹೋಗಿ ಬರುವುದಾಗಿ ಹೇಳಿ ನೀರಿನ ಇನ್ನೊಂದು ಬದಿಗೆ ಹೋಗಿದ್ದು, ಸುಮಾರು ಹೊತ್ತಾದರೂ ಹಿಂದಿರುಗದೇ ಇದ್ದುದ್ದರಿಂದ ಗೆಳೆಯರು ಎಲ್ಲಾ

ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top