ಅರೆಭಾಷೆಯ ಕಾರ್ಯಕ್ಷಮತೆ ಹೆಚ್ಚಾಗಬೇಕು ➤ ಉಪನ್ಯಾಸಕಿ ಸ್ವರ್ಣಲತಾ ಕಿಶೋರ್
(ನ್ಯೂಸ್ ಕಡಬ) newskadaba.com ಸುಳ್ಯ, ಡಿ.18: ಅರೆಭಾಷೆಯ ಕಲಾ ಚಟುವಟಿಕೆಗಳು ಹವ್ಯಾಸ ಮಾತ್ರವಾಗದೆ, ಕಲಾವಿದರ ಜೀವನೋಪಾಯ ಮಾರ್ಗವೂ ಆಗಬೇಕು. ಅರೆಭಾಷೆ ಅನ್ನದ ಭಾಷೆಯಾಗುವುದೊಂದಿಗೆ ಭಾಷೆಯ ಕಾರ್ಯಕ್ಷಮತೆ ಕೂಡ ಹೆಚ್ಚಾಗಬೇಕು ಎಂದು ಶ್ರೀ ಶಾರದಾ ಮಹಿಳಾ ಪ.ಪೂ. ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣಲತಾ ಕಿಶೋರ್ ಹೇಳಿದರು. ಕರ್ನಾಟಕ ಸರ್ಕಾರವು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸಿ, ಆದೇಶ ಹೊರಡಿಸಿದ ನೆನಪಿಗಾಗಿ ಸುಳ್ಯದ ರೋಟರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಅರೆಭಾಷೆ ದಿನಾಚರಣೆ ಮತ್ತು ಅರೆಭಾಷೆ ಯಕ್ಷಗಾನ ಪ್ರದರ್ಶನ […]
ಅರೆಭಾಷೆಯ ಕಾರ್ಯಕ್ಷಮತೆ ಹೆಚ್ಚಾಗಬೇಕು ➤ ಉಪನ್ಯಾಸಕಿ ಸ್ವರ್ಣಲತಾ ಕಿಶೋರ್ Read More »
ಕರಾವಳಿ









