ಶ್ರೀ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

  ಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ಮೇಷ ರಾಶಿಯ ಜನರು […]

ಶ್ರೀ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರಾವಳಿ

ಮುಲ್ಕಿ : ಬೈಕ್ ಗೆ ಕಾರು ಡಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳು ಬೈಕ್ ಸವಾರನನ್ನು ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಅಜೀಂ(20) ಗುರುತಿಸಲಾಗಿದೆ. ಬೈಕ್ ಸವಾರ ಸುರತ್ಕಲ್ ಕಾಟಿಪಳ್ಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ ಒಳ ರಸ್ತೆಯಿಂದ ಏಕಾಏಕಿ ಹೆದ್ದಾರಿ ಕ್ರಾಸ್

ಮುಲ್ಕಿ : ಬೈಕ್ ಗೆ ಕಾರು ಡಿಕ್ಕಿ ➤ ಸವಾರ ಗಂಭೀರ Read More »

ಕರಾವಳಿ

ಬೆಳ್ತಂಗಡಿ :ಟೆಂಪೋ ಟ್ರಾವೆಲರ್ ಗುದ್ದಿ ವಿದ್ಯುತ್ ಕಂಬ ತುಂಡು ➤ ಪಾನಮತ್ತ ಚಾಲಕ ಎಸ್ಕೇಪ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.14 :ಕುಡಿದ ಮತ್ತಿನಲ್ಲಿ ಟೆಂಪೋ ಟ್ರಾವೆಲರ್ ಚಲಾಯಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಜಿರೆ- ಧರ್ಮಸ್ಥಳ ಮಧ್ಯೆ ಕನ್ಯಾಡಿ ಸಮೀಪದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ರಸ್ತೆ ಮಧ್ಯೆ ಬಿದ್ದು ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.ಟೆಂಪೋ ಟ್ರಾವೆಲರ್ ನಲ್ಲಿದ್ದ ಚಾಲಕ ಹಾಗೂ ಆತನ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ನಡೆಸಿ ಸ್ಥಳದಿಂದ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿ, ರಸ್ತೆ

ಬೆಳ್ತಂಗಡಿ :ಟೆಂಪೋ ಟ್ರಾವೆಲರ್ ಗುದ್ದಿ ವಿದ್ಯುತ್ ಕಂಬ ತುಂಡು ➤ ಪಾನಮತ್ತ ಚಾಲಕ ಎಸ್ಕೇಪ್ Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 88ನೇ ಸರ್ವ ಧರ್ಮ ಸಮ್ಮೇಳನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.14: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ‌ ನಡೆಯುತ್ತಿದ್ದು, ಮೂರನೇ ದಿನದ ಅಂಗವಾಗಿ ಡಿ.13ರಂದು  88ನೇ ಸರ್ವ ಧರ್ಮ ಸಮ್ಮೇಳನ ಜರುಗಿತು. ವಸತಿ ಸಚಿವ ವಿ. ಸೋಮಣ್ಣ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ವಿಶ್ವದಲ್ಲೇ ಅತಿ ಶ್ರೇಷ್ಠ ಧಾರ್ಮಿಕ ಕೇಂದ್ರವಾಗಿದೆ. ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲರಿಗೂ ಆದರ್ಶಪ್ರಾಯರು. ಪ್ರಧಾನಿ ನರೇಂದ್ರ ಮೋದಿಯವರಿಗೂ ಡಾ.ಹೆಗ್ಗಡೆ ಯವರು ಅಚ್ಚುಮೆಚ್ಚಿನವರಾಗಿದ್ದಾರೆ.ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭಾರತ ರತ್ನ ಪುರಸ್ಕಾರ ಸಿಗಬೇಕೆಂಬುದು ಕೋಟ್ಯಂತರ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 88ನೇ ಸರ್ವ ಧರ್ಮ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಡಿ.13 ರ ಕಳೆದ  ರಾತ್ರಿ ಸಮಯದಲ್ಲಿ ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದವೊಂದು ಕೇಳಿ ಬಂದಿದ್ದು ಜನರೆಲ್ಲ ಭಯಬೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಇನ್ನು ಕೆಲವರು ಶಬ್ದದ ಮೂಲ ಹುಡುಕಲು ಮುಂದಾಗಿದ್ದಾರೆ. ರಾತ್ರಿ ಸುಮಾರು ಹತ್ತು ಗಂಟೆ ವೇಳೆಗೆ ಭೂಮಿ ಬಾಯಿ ಬಿಟ್ಟಂತೆ ಭಾರೀ ಶಬ್ದವೊಂದು ಕೇಳಿ, ಹರಿಹರ ಪಲ್ಲತಡ್ಕದ ಮಂದಿಯೆಲ್ಲ ಮನೆಯಿಂದ ಹೊರ ಬಂದಿದ್ದಾರೆ.ನೆಲ ಅದುರಿದಂತೆ ಭಾಸವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು Read More »

ಕರಾವಳಿ

ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ಮತ್ತೆ ಮುಂದುವರಿಕೆ ➤ ಸಚಿವರೊಂದಿಗೆ ನಡೆದ ಕೊನೆಯ ಸಂಧಾನ ವಿಫಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13. ಮೂರು ದಿನಗಳ ನಿರಂತರ ಮುಷ್ಕರದ ನಂತರ ಕೆಎಸ್ಸಾರ್ಟಿಸಿ ಸಿಬ್ಬಂದಿ ಮತ್ತು ಸರ್ಕಾರದ ನಡುವಿನ ಸಭೆ ಯಶಸ್ವಿಯಾಗಿರುವ ಹಿನ್ನೆಲೆ ಮುಷ್ಕರ ಹಿಂಪಡೆಯಲು ನಿರ್ಧರಿಸಿದ್ದ ಸಾರಿಗೆ ನೌಕರರು ಇದೀಗ ಉಲ್ಟಾ ಹೊಡೆದಿದ್ದು, ಸರಕಾರಕ್ಕೆ ಮತ್ತೆ ಶಾಕ್ ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಕೆಎಸ್ಸಾರ್ಟಿಸಿ ಸಂಘದ ರಾಜ್ಯಾಧ್ಯಕ್ಷ ಚಂದ್ರು ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಅನೇಕರು ಸಂಧಾನ ಮಾತುಕತೆ ನಡೆಸಿ ಮುಷ್ಕರವನ್ನು ಅಂತ್ಯಗೊಳಿಸಿದ್ದರು. ಸಚಿವರೊಂದಿಗಿನ ಮಾತುಕತೆಯ ನಂತರ ಫ್ರೀಂಡಂ ಪಾರ್ಕ್​ಗೆ ಆಗಮಿಸಿದ ಸಂಘದ

ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ಮತ್ತೆ ಮುಂದುವರಿಕೆ ➤ ಸಚಿವರೊಂದಿಗೆ ನಡೆದ ಕೊನೆಯ ಸಂಧಾನ ವಿಫಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ.13 :ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಸತಿ ಸಚಿವ ವಿ. ಸೋಮಣ್ಣ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.   ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಪ್ರಯುಕ್ತ ಇಂದು ಸಂಜೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನದ ಉದ್ಘಾಟನೆಯನ್ನು ಸಚಿವರು ನೆರವೇರಿಸಲಿದ್ದಾರೆ.    

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ Read More »

ಕರಾವಳಿ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: ಸ್ಯಾಂಡಲ್​ವುಡ್​ ಕಂಡ ದಿಗ್ಗಜ ನಟ, ದಾದಾ, ಸಾಹಸಸಿಂಹ ವಿಷ್ಣುವರ್ಧನ್ ಅವರ ಬಗ್ಗೆ ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದ ತೆಲುಗು ನಟ ವಿಜಯ್ ರಂಗರಾಜು ಈಗ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ. ನನ್ನದು ತಪ್ಪಾಯಿತು. ಬಾಯಿತಪ್ಪಿ ಆರೀತಿ ಮಾತನಾಡಿದ್ದೆ. ನನ್ನನ್ನು ಕ್ಷಮಿಸಿಬಿಡಿ ಎಂದು ಕೈ ಮುಗಿದು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ವಿಜಯ್ ರಂಗರಾಜು ವಿಷ್ಟುದಾದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಬೆನ್ನಲ್ಲೇ ಅವರ ವಿರುದ್ಧ ಇಡೀ ಸ್ಯಾಂಡಲ್​ವುಡ್ ತಿರುಗಿಬಿದ್ದಿತ್ತು. ಕನ್ನಡದ ಕಿರಿಯ ಸ್ಟಾರ್ ನಟರಿಂದ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು Read More »

ಕರ್ನಾಟಕ

ಬಂಟ್ವಾಳ : ಚುನಾವಣೆ ಬಹಿಷ್ಕಾರ ಬ್ಯಾನರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.13: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಅರಮನೆಹಿತ್ಲು ಎಂಬಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಶನಿವಾರ ರಾತ್ರಿ ಬಳಿಕ ಕಂಡುಬಂದಿದೆ. ನಂದಾವರದಿಂದ ಅರಮನೆಹಿತ್ಲುವರೆಗೆ ಸಂಪರ್ಕ ರಸ್ತೆ ಕಾಮಗಾರಿಗೆ ಅನುದಾನ ದೊರೆತರೂ ಕೆಲಸ ನಡೆಯದ ಕಾರಣ ಗ್ರಾಪಂ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.

ಬಂಟ್ವಾಳ : ಚುನಾವಣೆ ಬಹಿಷ್ಕಾರ ಬ್ಯಾನರ್ Read More »

ಕರಾವಳಿ

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: 2 ತಿಂಗಳ ಮಗುವಿಗೆ ಹೊಡೆಯುತ್ತಿದ್ದ 6 ವರ್ಷದ ಮಗನ ಮೇಲೆ ಕೋಪಗೊಂಡ ತಾಯಿಯೊಬ್ಬಳು ಕತ್ತು ಹಿಸುಕಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.     ಪಟ್ಟಣಗೆರೆ ನಿವಾಸಿ ತೇಜ್ ರಾಮ್ ಮತ್ತು ದೇವಿ ಅವರ ಪುತ್ರ ಮನೀಶ್ (6) ಮೃತ ಬಾಲಕ. ಈ ಸಂಬಂಧ ಪತಿ ಕೊಟ್ಟ ದೂರಿನ ಮೇರೆಗೆ ಮಗುವಿನ ತಾಯಿ ದೇವಿಯನ್ನು (26) ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top