ಪುತ್ತೂರು :ಸಾರಿಗೆ ನೌಕರರ ದಿಢೀರ್ ಮುಷ್ಕರ.!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12: ಸಾರಿಗೆ ನೌಕರರ ಮುಷ್ಕರದ ಬಿಸಿ ಕರಾವಳಿಗೂ ತಟ್ಟಿದೆ. ಇಂದು ಪುತ್ತೂರಿನಲ್ಲಿ  KSRTC ಬಸ್ಸ್ ಗಳು ರಸ್ತೆಗಿಳಿಯದೆ ಬೆಂಬಲ ಸೂಚಿಸಿದೆ. ಆದರೆ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ಬೆಳಗ್ಗಿನಿಂದ ಬಸ್ಸ್ಗಳು ಕಂಡು ಬಂದಿರಲಿಲ್ಲ. ಬಳಿಕ ಡಿಪೋದಿಂದ ಬಸ್ ಗಳನ್ನು ತಂಗುದಾಣಕ್ಕೆ ತಂದು ಮುಷ್ಕರದಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದ ಜನಸಾಮಾನ್ಯ ಪ್ರಯಾಣಿಕರು ಬಸ್ ಗಾಗಿ ಕಾಯುತ್ತಿದ್ದು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ದಿಢೀರ್ ಮುಷ್ಕರದಿಂದ ಮುಂಜಾನೆಯೇ KSRTC ವಿಭಾಗೀಯ ನಿಯಂತ್ರಣಾಧಿಕಾರಿ, […]

ಪುತ್ತೂರು :ಸಾರಿಗೆ ನೌಕರರ ದಿಢೀರ್ ಮುಷ್ಕರ.! Read More »

ಕರಾವಳಿ

ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು

(ನ್ಯೂಸ್ ಕಡಬ) newskadaba.com ಫರಂಗಿಪೇಟೆ, ಡಿ.12: ಬಂಟ್ವಾಳ ತಾಲೂಕಿನ ಫರಂಗಿಪೇಟೆ ರಾ.ಹೆ. 75ರಲ್ಲಿ ಗುರುವಾರ ಇಳಿಸಂಜೆ ಬೈಕ್ ಸ್ಕಿಡ್ ಆಗಿ ನಡೆದ ಅಪಘಾತದಲ್ಲಿ ವಿಟ್ಲದ ಜನಪ್ರಿಯ ಬಾಣಸಿಗ ಕಾಂತಡ್ಕ ಶಂಕರನಾರಾಯಣ ಭಟ್ (58) ಮೃತಪಟ್ಟಿದ್ದಾರೆ. ಮಂಗಳೂರು ಕಡೆಯಿಂದ ಬೈಕಿನಲ್ಲಿ ವಿಟ್ಲ ಕಡೆಗೆ ಬರುತ್ತಿದ್ದ ಅವರ ಬೈಕ್, ಫರಂಗಿಪೇಟೆಯ ಮೀನು ಮಾರುಕಟ್ಟೆ ಬಳಿ ಪಲ್ಟಿಯಾಗಿ ಅಪಘಾತ ಘಟಿಸಿದ್ದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು Read More »

ಕರಾವಳಿ

ಮಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಸ್ಥಳದಲ್ಲೇ ಸಾವನ್ನಪ್ಪಿದ 10 ದನಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10 ದನಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ದಾನಸಾಲೆ ಹೊರಬೈಲು ಬಳಿ ನಡೆದಿದೆ. ದಾವಣಗೆರೆಯಿಂದ ಮಂಗಳೂರಿಗೆ ದನಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ್ದು, 10 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚಿನ ದನಗಳು ಗಾಯಗೊಂಡಿದೆ.ಘಟನೆ ನಡೆದ ಕೂಡಲೇ ಲಾರಿಯ ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಈ ದನಗಳನ್ನು ಕಸಾಯಿಖಾನೆಗೆ ಸಾಗಿಸಲಾಗಿತ್ತೋ ಅಥವಾ ಗೋ

ಮಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಸ್ಥಳದಲ್ಲೇ ಸಾವನ್ನಪ್ಪಿದ 10 ದನಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12: ಮದುವೆ ಹಾಲ್ ನಲ್ಲಿ ಮಕ್ಕಳ ಕತ್ತಿನಿಂದ, ಮಹಿಳೆಯರ ಬ್ಯಾಗ್ ನಿಂದ ಚಿನ್ನಭಾರಣ ಕದಿಯುತ್ತಿದ್ದ ಮಹಿಳೆ ಈಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅತಿಥಿಯಾಗಿದ್ದಾಳೆ.   ಇತ್ತೀಚಿನ ದಿನಗಳಲ್ಲಿ ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಹಾಲ್ ನ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ಆಧರಿಸಿ ಹಾಲ್ ಮಾಲೀಕರು ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಗುರುವಾರ ಪಾಣೆಮಂಗಳೂರಿನ

ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಇಬ್ಬರು ಬೈಕ್ ಕಳ್ಳರು ಅರೇಷ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಕಳವುಗೈದ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರನ್ನು ಪಾಂಡೇಶ್ವರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.   ಸ್ಥಳೀಯ ನಿವಾಸಿಗಳಾದ  ಮೊಹಮ್ಮದ್ ಸಫ್ವಾನ್, ಸೈಫುಲ್ಲಾ ಫರಾಜ್ ಬಂಧಿತರು. ಪಾಂಡೇಶ್ವರ ಠಾಣಾ ಉಪ ನಿರೀಕ್ಷಕ ಅನಂತ ಮುರ್ಡೇಶ್ವರ್ ಸಿಬ್ಬಂದಿಯೊಂದಿಗೆ ರೌಂಡ್ಸ್ ಮಾಡುತ್ತಿದ್ದಾಗ ಬೆಳಗಿನ ಜಾವ 3 ಗಂಟೆ ವೇಳೆಗೆ ಮಂಗಳೂರು ದಕ್ಷಿಣ ದಕ್ಕೆಯಲ್ಲಿ ಬೈಕ್ ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಆರೋಪಿಗಳ ಸಹಿತ ಬೈಕ್‌ನ್ನು ವಶ ಪಡಿಸಿರುವ ಪೊಲೀಸರು, ಪ್ರಕರಣ ದಾಖಲಿಸಿದ್ದು, ಬೈಕ್‌ನ್ನು ಸುರತ್ಕಲ್ ಬಳಿ

ಮಂಗಳೂರು: ಇಬ್ಬರು ಬೈಕ್ ಕಳ್ಳರು ಅರೇಷ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು :ರಸ್ತೆ ಬದಿ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12: ರಸ್ತೆ ಬದಿ ದನದ ಕಿವಿಯ ಭಾಗ ಹಾಗೂ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪುತ್ತೂರಿನ ಕೊಡಿಪ್ಪಾಡಿ ಬಳಿ ಪತ್ತೆಯಾಗಿದೆ. ಸ್ಥಳಕ್ಕೆ ಪುತ್ತೂರು ಎಸ್ ಐ ಜಂಬೂರಾಜ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ತಪ್ಪಿತಸ್ಥರನ್ನು ತಕ್ಷಣ ಬಂಧಿಸದೇ ಹೋದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು. ರಾಜ್ಯ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು, ಗೋ ಭಕ್ಷಕರಿಗೆ

ಪುತ್ತೂರು :ರಸ್ತೆ ಬದಿ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸಿಬಿ ಇನ್ಸ್‌ಪೆಕ್ಟರ್ ಗೆ ಬಟ್ಟೆ ಬಿಚ್ಚಿ ಕರೆಮಾಡಿದ ಯುವತಿ ➤ ನಂತರ ನಡೆದಿದ್ದೇ ಬೇರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.12. ಎಸಿಬಿ ಇನ್ಸ್‌ಪೆಕ್ಟರ್ ಗೆ ಅಶ್ಲೀಲ ವಿಡಿಯೊ ಕರೆ ಮಾಡಿದ್ದ ಯುವತಿಯೋರ್ವಳು, ಅದರ ಸ್ಕ್ರೀನ್ ಶಾಟ್ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸಿಬಿ ಇನ್ಸ್‌ಪೆಕ್ಟರ್ ರವರ ಫೇಸ್‌ಬುಕ್‌ ಖಾತೆಗೆ ನಗ್ನ ಯುವತಿಯಿಂದ ವೀಡಿಯೋ ಕರೆಯೊಂದು ಬಂದಿದ್ದು, ಅದನ್ನು ನೋಡಿದ ಇನ್‌ಸ್ಪೆಕ್ಟರ್ ಕೂಡಲೇ ಕರೆಯನ್ನು ಕಡಿತಗೊಳಿಸಿದ್ದರು. ಕೆಲ ನಿಮಿಷಗಳ ನಂತರ ನಗ್ನ ವೀಡಿಯೊ ಕರೆಯ ಸ್ಕ್ರೀನ್‌ ಶಾಟನ್ನು ಇನ್‌ಸ್ಪೆಕ್ಟರ್‌ಗೆ ಕಳುಹಿಸಿದ್ದ ಯುವತಿಯು 11 ಸಾವಿರ ರೂ‌.

ಎಸಿಬಿ ಇನ್ಸ್‌ಪೆಕ್ಟರ್ ಗೆ ಬಟ್ಟೆ ಬಿಚ್ಚಿ ಕರೆಮಾಡಿದ ಯುವತಿ ➤ ನಂತರ ನಡೆದಿದ್ದೇ ಬೇರೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೀ ಅಯ್ಯಪ್ಪಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ

ಶ್ರೀ ಅಯ್ಯಪ್ಪಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ (ಪರಿಹಾರದಲ್ಲಿ ಚಾಲೆಂಜ್) 9008993001.Call

ಶ್ರೀ ಅಯ್ಯಪ್ಪಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ Read More »

ಬ್ರೇಕಿಂಗ್ ನ್ಯೂಸ್, ಭವಿಷ್ಯ

ಒಳಗೆ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಸುಹಾನಾ | ಹೊರಗೆ ಜಾಲಿ ಟ್ರಿಪ್ ಹೊರಟ ಯುವಪಡೆ | ಝೀರೋ ಟ್ರಾಫಿಕ್ ನಲ್ಲೊಂದು ಅಮಾನವೀಯತೆ |

ಒಳಗೆ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಸುಹಾನಾ | ಹೊರಗೆ ಜಾಲಿ ಟ್ರಿಪ್ ಹೊರಟ ಯುವಪಡೆ ಝೀರೋ ಟ್ರಾಫಿಕ್ ನಲ್ಲೊಂದು ಅಮಾನವೀಯತೆ | ರೋಗಿಯನ್ನು ಮರೆತು ಕಾರಿನ ಮೇಲೇರಿದ ವಿಕೃತರು

ಒಳಗೆ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಸುಹಾನಾ | ಹೊರಗೆ ಜಾಲಿ ಟ್ರಿಪ್ ಹೊರಟ ಯುವಪಡೆ | ಝೀರೋ ಟ್ರಾಫಿಕ್ ನಲ್ಲೊಂದು ಅಮಾನವೀಯತೆ | Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಜೇಶ್ವರ :ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಡಿ.11:ಕಾಸರಗೋಡು: ಮೂರು ಕಿಲೋ ಗಾಂಜಾ ಸಹಿತ ಓರ್ವನನ್ನು ಕುಂಬಳೆ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ಪಾವೂರಿನ ರಾಜೇಶ್ (30) ಎಂದು ಗುರುತಿಸಲಾಗಿದೆ. ಮಂಜೇಶ್ವರ ಗೇರುಕಟ್ಟೆಯಲ್ಲಿ ಬೈಕನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಬೈಕ್ ನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ, ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಅಕ್ರಮ ಮದ್ಯ, ಗಾಂಜಾ ಸೇರಿದಂತೆ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಗಡಿ ಪ್ರದೇಶದಲ್ಲಿ

ಮಂಜೇಶ್ವರ :ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ
Scroll to Top