ಗೃಹರಕ್ಷಕರು ಚುನಾವಣಾ ಕರ್ತವ್ಯ ನಿರ್ವಹಿಸಿ- ಚೂಂತಾರು
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಗುರುತಿನ ಚೀಟಿಯನ್ನು ಪಡೆಯದ ಗೃಹರಕ್ಷಕರು ಜಿಲ್ಲಾ ಗೃಹರಕ್ಷಕದಳ ಕಛೇರಿಗೆ ಬಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಸೂಚಿಸಿದರು. ಅವರು ಡಿಸೆಂಬರ್ 10 ರಂದು ಸುಳ್ಯ ಘಟಕಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಚರ್ಚಿಸಿದರು ಹಾಗೂ ಗೃಹರಕ್ಷಕರ ಕುಂದು ಕೊರತೆಗಳನ್ನು ಆಲಿಸಿದರು.ಸುಳ್ಯ ಘಟಕದ ಘಟಕಾಧಿಕಾರಿ ಜಯಂತ್ […]
ಗೃಹರಕ್ಷಕರು ಚುನಾವಣಾ ಕರ್ತವ್ಯ ನಿರ್ವಹಿಸಿ- ಚೂಂತಾರು Read More »
ಕರಾವಳಿ









