ಬೆಳ್ತಂಗಡಿ :ಎರಡು ಕಾರುಗಳ ನಡುವೆ ಪರಸ್ಪರ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ನಿಡ್ಲೆ, ಡಿ. 07: ನಿಡ್ಲೆ ಕುದ್ರಾಯ ಸೇತುವೆ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಗಾಯಗೊಂಡ ಘಟನೆ ಡಿ.7 ರ ಇಂದು ಮುಂಜಾನೆ ನಡೆದಿದೆ. ಧರ್ಮಸ್ಥಳದ ಪ್ರಯಾಣಿಕರು ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ಓಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಸ್ಕೋಡಾ ವಾಹನ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದೆ. ಕೂಡಲೇ ಅವರನ್ನು ಉಜಿರೆ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ […]

ಬೆಳ್ತಂಗಡಿ :ಎರಡು ಕಾರುಗಳ ನಡುವೆ ಪರಸ್ಪರ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು Read More »

ಕರಾವಳಿ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ. 07: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಕಳೆದ ದಿನ ಬೆಳಿಗ್ಗೆ ಟೆಂಪೋ ಡಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಹಳೆಯಂಗಡಿ ಬಸ್ ನಿಲ್ದಾಣ ಬಳಿಯ ನಿವಾಸಿಗಳಾದ ತಾಯಿ ಸುಖಲತಾ(44) ಅವರ ಮಗ ಚಿರಾಗ್(10) ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಉಡುಪಿ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಡಿಕ್ಕಿ ಹೊಡೆದು ಬಳಿಕ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು Read More »

ಕರಾವಳಿ

ಬಳ್ಪ: ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ, ಕ್ಯಾಲೆಂಡರ್ ಅನಾವರಣ

(ನ್ಯೂಸ್ ಕಡಬ) newskadaba.com ಬಲ್ಪ, ಡಿ. 07: ಬಳ್ಪದ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದ್ಧಾರೆ. ಇತಿಹಾಸ ಪ್ರಸಿದ್ಧ ಶಿಲಾಮಯ ದೇಗುಲವಾದ ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಬಲ್ಪದ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದ್ಧಾರೆ. ವಾರ್ಷಿಕ ಜಾತ್ರಾ ಮಹೋತ್ಸವವು ಜನವರಿ 6 ರಿಂದ ಜನವರಿ 10 ರ ವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಪಠೋಳಿ ಹರಿಯಪ್ಪ್ ಗೌಡ ಬಿಡುಗಡೆ ಗೊಳಿಸಿದ್ದಾರೆ.ಇನ್ನು 2021 ರ ಕ್ಯಾಲೆಂಡರ್ ನ್ನು

ಬಳ್ಪ: ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ, ಕ್ಯಾಲೆಂಡರ್ ಅನಾವರಣ Read More »

ಕರಾವಳಿ

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 07: ಕೊರೊನಾ ಸೋಂಕಿತ ತಾಯಿಯ ಕಾಳಜಿಗಾಗಿ ಆಸ್ಪತ್ರೆಯಲ್ಲಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ  ಶಿವಮೊಗ್ಗದಲ್ಲಿ ನಡೆದಿದೆ. ಶನಿವಾರ ರಾತ್ರಿ ಮೆಗ್ಗಾನ್ ಬೋಧನಾ ಆಸ್ಪತ್ರೆ ನಲ್ಲಿ ಅತ್ಯಾಚಾರ ಪ್ರಕರಣ ನಡೆದಿರುವುದು ವರದಿಯಾಗಿದ್ದು, ಆರೋಪಿಗಳಾದ ವಾರ್ಡ್‍ಬಾಯ್ ಮನೋಜ್, ಆತನ ಸ್ನೇಹಿತರಾದ ಪ್ರಜ್ವಲ್, ವಿನಯ್‍ನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಪೋಲೀಸರು ತನಿಖೆ ಮುಂದುವರೆಸಿದ್ದಾರೆ. ವಾರ್ಡ್ ಬಾಯ್ ಮನೋಜ್ ಪರಿಚಯವಾಗಿದ್ದು, ಆತ ಹೋಟೆಲ್‍ನಿಂದ ಬಾಲಕಿಗೆ ಊಟ, ಉಪಹಾರ ತಂದುಕೊಡುತ್ತಿದ್ದ.

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲೋರ್ವ ಕಾರಿನ ಹೃದಯ ತಜ್ಞ ‘ಕಾರ್ ಕಾರ್ಡಿಯಾಕ್ ಕೇರ್’ ➤ ವಿನೂತನ ತಂತ್ರಜ್ಞಾನ ಬಳಸಿ ಕ್ಷಣಮಾತ್ರದಲ್ಲಿ ಇಂಜಿನ್ ಕ್ಲೀನಿಂಗ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.06. ನಿಮ್ಮಲ್ಲಿರುವ ಕಾರು ಮೈಲೇಜ್ ಕಡಿಮೆ ನೀಡುತ್ತಿದೆಯೇ..? ಪಿಕಪ್ ಕಡಿಮೆ ಇದೆಯೇ..? ದಟ್ಟ ಹೊಗೆ ಬಿಡುತ್ತಿದೆಯೇ..? ಚಿಂತೆ ಬಿಡಿ… ಇದೀಗ ಮಂಗಳೂರಿನ ಮೇರಿಹಿಲ್ ನಲ್ಲಿರುವ ಕಾರಿನ ಹೃದಯ ತಜ್ಞ ‘ಕಾರ್ ಕಾರ್ಡಿಯಾಕ್ ಕೇರ್’ ನಲ್ಲಿದೆ ಸೂಕ್ತ ಪರಿಹಾರ. ಪಂಜದ ಪಶುವೈದ್ಯ, ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಅವರ ಪುತ್ರ ಪುನೀತ್ ಕಾನತ್ತೂರು ಅವರು ನೂತನ ತಂತ್ರಜ್ಞಾನದಿಂದ ಕೂಡಿರುವ ಪರಿಸರಸ್ನೇಹಿ ಉದ್ಯಮವನ್ನು ಆರಂಭಿಸಿದ್ದು, ಈ ತಂತ್ರಜ್ಞಾನದಲ್ಲಿ ಕೆಮಿಕಲ್

ಮಂಗಳೂರಿನಲ್ಲೋರ್ವ ಕಾರಿನ ಹೃದಯ ತಜ್ಞ ‘ಕಾರ್ ಕಾರ್ಡಿಯಾಕ್ ಕೇರ್’ ➤ ವಿನೂತನ ತಂತ್ರಜ್ಞಾನ ಬಳಸಿ ಕ್ಷಣಮಾತ್ರದಲ್ಲಿ ಇಂಜಿನ್ ಕ್ಲೀನಿಂಗ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ದೀಪಾವಳಿ ಲಕ್ಕೀ ಕೂಪನ್ ಡ್ರಾ ➤ ಈ 250 ಅದೃಷ್ಟಶಾಲಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ..?

(ನ್ಯೂಸ್ ಕಡಬ) newskadaba.com ಕಡಬ, ಡಿ.07. ದೀಪಾವಳಿ ಪ್ರಯುಕ್ತ ಕಡಬದ ಯಶೋದಾ ಜನರಲ್ ಸ್ಟೋರ್ ನಲ್ಲಿ ಆಯೋಜಿಸಲಾಗಿದ್ದ ಲಕ್ಕೀ ಕೂಪನ್ ಡ್ರಾ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಕಾರ್ಯಕ್ರಮವನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ನಡೆಸಿಕೊಟ್ಟರು. ನಿವೃತ್ತ ಸೈನಿಕ ಗಂಗಾಧರ್ ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಗ್ರಾಮ ಪಂಚಾಯತ್ ಸದಸ್ಯರಾದ ಸೈಮನ್ ಸಿ.ಜೆ., ಆದಂ ಕುಂಡೋಳಿ, ಸಿ.ಎ.ಬ್ಯಾಂಕ್ ನಿರ್ದೇಶಕ ಸತೀಶ್ ನಾಯಕ್, ಕಡಬ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ವಿಜಯ

ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ದೀಪಾವಳಿ ಲಕ್ಕೀ ಕೂಪನ್ ಡ್ರಾ ➤ ಈ 250 ಅದೃಷ್ಟಶಾಲಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ..? Read More »

ಕರಾವಳಿ

64ನೇ ಅಂಬೇಡ್ಕರ್ ಜನ್ಮದಿನ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕ ಇದರ ವತಿಯಿಂದ ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 07. ಡಾ.ಬಿ.ಆರ್ ಅಂಬೇಡ್ಕರ್ ಅವರ 64ನೆಯ ಪುಣ್ಯ ಸ್ಮರಣೆಯ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಎ.ವಿ.ನಾಗೇಶ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶ್ರೀ ಪುಟ್ಟ ವಾಲಗದಕೇರಿ ವಹಿಸಿದ್ದರು. ಶ್ರೀ ಸುರೇಶ್ ಪರ್ಕಳ ಬೌಧಿಕ್ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರ ಅಧ್ಯಕ್ಷರಾದ ಸೋಮಶೇಖರ್ ನಾಯಕ್, ಹಿರಿಯ ಕಾರ್ಯಕರ್ತರಾದ ಬುಕ್ಷಿತ್ ನೀರ್ಪಾಡಿ, ಪದ್ಮಕುಮಾರ್ ಗುಂಡಡ್ಕ, ಅಜಿತ್ ರೈ ಕಡಬ, ರಕ್ಷಿತ್ ಪರಮಲೆ, ಕುಕ್ಕೆ ಸುಬ್ರಹ್ಮಣ್ಯ ಘಟಕದ

64ನೇ ಅಂಬೇಡ್ಕರ್ ಜನ್ಮದಿನ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕ ಇದರ ವತಿಯಿಂದ ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ನಾಳೆ(ಡಿ.07) ಆಲಂಕಾರಿನಲ್ಲಿ MRPL ಪೆಟ್ರೋಲ್ ಪಂಪ್ ರತ್ನಶ್ರೀ ಎಂಟರ್‌ಪ್ರೈಸಸ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ರತ್ನಶ್ರೀ ಸೌಹಾರ್ದ ಸಹಕಾರಿ ಕಡಬ, ರತ್ನಶ್ರೀ ಫೈನಾನ್ಸ್ ಕಾರ್ಪೋರೇಶನ್ ಕಡಬ ಇವರ ಸಹ ಸಂಸ್ಥೆ ಎಂಆರ್‌ಪಿಎಲ್ ಹೆಚ್‌ಐಕ್ಯು ಪೆಟ್ರೋಲ್ ಪಂಪ್ ರತ್ನಶ್ರೀ ಎಂಟರ್‌ಪ್ರೈಸಸ್ ನಾಳೆ (ಡಿ.07) ಬೆಳಗ್ಗೆ ಆಲಂಕಾರಿನಲ್ಲಿ ಉದ್ಘಾಟನೆಗೊಳ್ಳಲಿದೆ. ಎಂಆರ್‌ಪಿಎಲ್‌ನ ಮಾರ್ಕೆಟಿಂಗ್ ಗ್ರೂಪ್ ಜನರಲ್ ಮ್ಯಾನೇಜರ್ ಹೆಚ್.ಸಿ.ಸತ್ಯನಾರಾಯಣ ಅವರು ಉದ್ಘಾಟಿಸಲಿದ್ದು, ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ದ.ಕ. ಜಿಲ್ಲೆಯಲ್ಲಿ ಎಂಆರ್‌ಪಿಎಲ್‌ನ ಪ್ರಥಮ ಡೀಲರ್ ಔಟ್‌ಲೆಟ್ ಇದಾಗಿದ್ದು, ಹಲವಾರು ವಿಶೇಷತೆಗಳನ್ನು ಒಳಗೊಂಡಿದೆ. ಇಲ್ಲಿ

ನಾಳೆ(ಡಿ.07) ಆಲಂಕಾರಿನಲ್ಲಿ MRPL ಪೆಟ್ರೋಲ್ ಪಂಪ್ ರತ್ನಶ್ರೀ ಎಂಟರ್‌ಪ್ರೈಸಸ್ ಉದ್ಘಾಟನೆ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಅರಂತೋಡು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ ➤ ಮರಳು ಸಹಿತ ಟಿಪ್ಪರ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಡಿ. 06: ಅಕ್ರಮ ಮರಳು ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಮರಳು ಸಹಿತ ಟಿಪ್ಪರನ್ನು ವಶಕ್ಕೆ ಪಡೆದ ಘಟನೆ ಅರಂತೋಡಿನಲ್ಲಿನಡೆದಿದೆ.     ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಮರಳು ಸಹಿತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಲಕಿದು ಬಂದಿದೆ.  

ಅರಂತೋಡು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ ➤ ಮರಳು ಸಹಿತ ಟಿಪ್ಪರ್ ವಶಕ್ಕೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ಪೂಜೆಗಾಗಿ ಹರಿದು ಬಂದ ಭಕ್ತಸಾಗರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 06: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ನಕ್ಷತ್ರ ದಿನವಾದ ಇಂದು ಆಶ್ಲೇಷ ಪೂಜೆ ನೆರವೇರಿಸಲು ಹೆಚ್ಚಿನ ಜನ ಸಂಖ್ಯೆ ಕಂಡುಬಂದಿದ್ದು, ದೇವಾಲಯದ ಸುತ್ತಮುತ್ತ ಜನ ಸಾಗರ ಹರಿದು ಬಂದಿರುವುದು ಕಂಡು ಬಂದಿದೆ.     ದೇವಾಲಯದ ಹೊರಾಂಗಣದಲ್ಲಿ ರಶೀದಿಗಾಗಿ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಸೀಮಿತ ಸಂಖ್ಯೆಯಲ್ಲಿ ಸೇವಾ ರಶೀದಿ ವಿತರಿಸುವ ಕಾರಣ ದೂರದಿಂದ ಬಂದ ಭಕ್ತರಿಗೆ ರಶೀದಿ ಸಿಗದೇ ಸೇವಾ ಕೌಂಟರ್ ಸಿಬ್ಬಂದಿಗಳ ಜೊತೆ ವಾಗ್ವಾದವಾದ ಘಟನೆ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ಪೂಜೆಗಾಗಿ ಹರಿದು ಬಂದ ಭಕ್ತಸಾಗರ Read More »

ಕರಾವಳಿ
Scroll to Top