ಮಂಗಳೂರು: ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ನಾಮಕರಣ ಆಗ್ರಹಿಸಿ ಡಿ. 7ರಂದು ಬೈಕ್ ರ್‍ಯಾಲಿ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ನಾಮಕರಣ ಮಾಡಬೇಕೆಂದು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ನೇತೃತ್ವದಲ್ಲಿ ಕೋಟಿ-ಚೆನ್ನಯ ಸಂಚಲನ ಸಮಿತಿ ಸಹಯೋಗದೊಂದಿಗೆ ಡಿ.7ರಂದು ಬಜ್ಪೆ ವಿಮಾನ ನಿಲ್ದಾಣದವರೆಗೆ ಬೈಕ್ ರ್‍ಯಾಲಿ ಆಯೋಜಿಸಲಾಗಿದೆ.   ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಚಲನ ಸಮಿತಿ ಪ್ರಧಾನ ಸಂಚಾಲಕ ಸತ್ಯಜಿತ್ ಸುರತ್ಕಲ್, ಡಿ.7ರಂದು ಬೆಳಿಗ್ಗೆ 10ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಹೊರಡುವ ಬೈಕ್ ರ್‍ಯಾಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಾಗಲಿದೆ. ರ್ಯಾಲಿಯಲ್ಲಿ […]

ಮಂಗಳೂರು: ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ನಾಮಕರಣ ಆಗ್ರಹಿಸಿ ಡಿ. 7ರಂದು ಬೈಕ್ ರ್‍ಯಾಲಿ Read More »

ಕರಾವಳಿ

ಬಂಟ್ವಾಳ: ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02: ಕಳೆದ ದಿನ ರಾತ್ರಿ ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.     ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡು ಮಗಲ್ಪಾಡಿ ನಿವಾಸಿ ಹನೀಫ್ ಎಂದು ಗುರುತಿಸಲಾಗಿದೆ. ವಿಟ್ಲ ಕಡೆಯಿಂದ ಕಾಸರಗೋಡು ರಸ್ತೆಯಲ್ಲಿ ಪೆರ್ಲ ಕಡೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ.  

ಬಂಟ್ವಾಳ: ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ Read More »

ಕರಾವಳಿ

ಕರ್ನಾಟಕ ಬಂದ್ ಗೆ ಕರೆ ನೀಡಿದವರ ಆಸ್ತಿ ಜಪ್ತಿ ಮಾಡಿ ➤ ಡಿ.5ರ ಬಂದ್ ವಿರೋಧಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು ಡಿ. 02:ರಾಜ್ಯ ಸರ್ಕಾರ ಮರಾಠಾ ಅಭಿವೃದ್ದಿ ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5 ರಂದು ಕರೆ ನೀಡಿರುವ ಕರ್ನಾಟಕ ಬಂದನ್ನು ವಿರೋಧಿಸಿ ಮಂಗಳವಾರ ನಗರದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕರ್ನಾಟಕ ಮಾಧ್ಯಮ ಪರಿಷತ್ ಮತ್ತು ಜೀಸ್ನಾ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಹಾಗೂ ಸುದರ್ಶನ ಸಮೀತಿ ನೇತೃತ್ವದಲ್ಲಿ ನೂರಾರು‌ ಕಾರ್ಯಕರ್ತರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಡಾ.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ

ಕರ್ನಾಟಕ ಬಂದ್ ಗೆ ಕರೆ ನೀಡಿದವರ ಆಸ್ತಿ ಜಪ್ತಿ ಮಾಡಿ ➤ ಡಿ.5ರ ಬಂದ್ ವಿರೋಧಿಸಿ ಪ್ರತಿಭಟನೆ Read More »

ಕರ್ನಾಟಕ

ಜೀವ ರಕ್ಷಣೆಗಾಗಿ ದಾರಿ ಬಿಡಿ ಸಾರ್ವಜನಿಕರ ತುರ್ತು ಗಮನಕ್ಕೆ ➤ ಪುತ್ತೂರಿನಿಂದ ಬೆಂಗಳೂರಿಗೆ ಅಂಬುಲೆನ್ಸ್ ಎಮರ್ಜೆನ್ಸಿ ಅಲರ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು ಡಿ. 02: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಬೆಂಗಳೂರು ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ ಆದ್ದರಿಂದ ಈ ರಸ್ತೆಯ ಮೂಲಕ ಹಾದು ಹೋಗುವ ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರ ಸಹಾಯ ಬೇಡಿಕೊಳ್ಳುತ್ತಿದ್ದೇವೆ  ಜನ ಸ್ನೇಹಿಗಳು ಅಂಬುಲೆನ್ಸ್ ಹಾದು ಹೋಗುವಾಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ವಿನಂತಿಸಿಕೊಂಡಿದ್ದಾರೆ.

ಜೀವ ರಕ್ಷಣೆಗಾಗಿ ದಾರಿ ಬಿಡಿ ಸಾರ್ವಜನಿಕರ ತುರ್ತು ಗಮನಕ್ಕೆ ➤ ಪುತ್ತೂರಿನಿಂದ ಬೆಂಗಳೂರಿಗೆ ಅಂಬುಲೆನ್ಸ್ ಎಮರ್ಜೆನ್ಸಿ ಅಲರ್ಟ್ Read More »

ಕರಾವಳಿ

ಕಡಬದಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವಾ ಸಂಸ್ಥೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಬೆಳೆಯುತ್ತಿರುವ ಕಡಬ ಪಟ್ಟಣದಲ್ಲಿ ಹೊಸದಾಗಿ ಮೊಬೈಲ್ ಮಾರಾಟ ಮಳಿಗೆಯೊಂದು ಸೋಮವಾರದಂದು ಶುಭಾರಂಭಗೊಂಡಿತು. ಕಡಬದ ಮುಖ್ಯ ರಸ್ತೆಯ ಕೆ.ಜೆ. ಚಿಕನ್ ಸೆಂಟರ್ ಬಳಿಯ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ಆರಂಭವಾದ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವಾ ಸಂಸ್ಥೆಯನ್ನು ಮಾಲಕರ ಹೆತ್ತವರಾದ ಚಿತ್ತರಂಜನ್ ಹಾಗೂ ಯಮುನಾ ದಂಪತಿ ದೀಪ ಬೆಳಗಿಸುವ‌ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಟ್ಟಡ ಮಾಲಕರಾದ ಸುಂದರ್ ನಾಯ್ಕ್, ಭಗೀರಥಿ ಟವರ್ ಮಾಲಕರಾದ ದಯಾನಂದ ನಾಯ್ಕ್, ಸರಸ್ವತೀ ವಿದ್ಯಾ

ಕಡಬದಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವಾ ಸಂಸ್ಥೆ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಉಡುಪಿ: ಇಬ್ಬರು ಪುತ್ರಿಯರಿಗೆ ಲೈಂಗಿಕ ಹಲ್ಲೆ ಪ್ರಕರಣ ➤ ತಂದೆಗೆ ಜೀವಾವಧಿ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಉಡುಪಿ ಡಿ. 01: ಪುತ್ರಿಯರಿಬ್ಬರ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ (FTSC-1) ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್ ಈ ಆದೇಶ ಹೊರಡಿಸಿದ್ದಾರೆ. ಆರೋಪಿಯ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಕಿರಿಯ ಮಗಳಿಗೆ ಲೈಂಗಿಕ ಹಲ್ಲೆ ನಡೆಸುತ್ತಿದ್ದ. ಹಿರಿಯ ಮಗಳು ಇದಕ್ಕೆ ವಿರೋಧಿಸಿದ್ದಳು. ನಂತರದಲ್ಲಿ ಪತ್ನಿ

ಉಡುಪಿ: ಇಬ್ಬರು ಪುತ್ರಿಯರಿಗೆ ಲೈಂಗಿಕ ಹಲ್ಲೆ ಪ್ರಕರಣ ➤ ತಂದೆಗೆ ಜೀವಾವಧಿ ಜೈಲು ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

” ಶ್ರೀ ಕೃಷ್ಣ ಮಠ ನಾಮಫಲಕದಲ್ಲಿ ಕನ್ನಡ ಹೊರಗಿಟ್ಟದ್ದು ಅಪರಾಧ” ➤ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ

(ನ್ಯೂಸ್ ಕಡಬ) newskadaba.com ಉಡುಪಿ ಡಿ. 01: ಶ್ರೀ ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿದ್ದು ಸೂಕ್ತ ಕ್ರಮವಲ್ಲ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತಿಳಿಸಿದ್ದಾರೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡಕ್ಕೆ ಆದ್ಯತೆ. ನಾಮಫಲಕ ದಲ್ಲಿ ಮೊದಲು ಕನ್ನಡ ಇರಬೇಕು. ಅನಂತರ ಇತರ ಭಾಷೆ, ಒಂದು ಧಾರ್ಮಿಕ ಸಂಸ್ಥೆಯು ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ. ನಾಮ ಫಲಕದ ಈ

” ಶ್ರೀ ಕೃಷ್ಣ ಮಠ ನಾಮಫಲಕದಲ್ಲಿ ಕನ್ನಡ ಹೊರಗಿಟ್ಟದ್ದು ಅಪರಾಧ” ➤ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ Read More »

ಕರಾವಳಿ

ಕಡಬ: ಸಸ್ಯಾಹಾರಿ ಹೋಟೆಲ್ ಶ್ರೀ ಗುರುಕೃಪಾ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಇಲ್ಲಿನ ಮುಖ್ಯರಸ್ತೆಯ ಕೆ.ಜೆ.ಚಿಕನ್ ಬಳಿಯ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ಸಸ್ಯಾಹಾರಿ ಊಟ ಹಾಗೂ ಉಪಹಾರ ಮಂದಿರ ಹೋಟೆಲ್ ಶ್ರೀ ಗುರುಕೃಪಾ ಸೋಮವಾರದಂದು ಶುಭಾರಂಭಗೊಂಡಿತು. ಸಂಸ್ಥೆಯ ಮಾಲಕರ ಮಾತೃಶ್ರೀಯವರಾದ ಶುಭಾವತಿ ರೈ ಬೆದ್ರಾಜೆ ದೀಪ ಬೆಳಗಿಸುವುದರ ಮೂಲಕ ನೂತನ ಹೋಟೆಲನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಟ್ಟಡ ಮಾಲಕರಾದ ಸುಂದರ ನಾಯ್ಕ್, ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಅಧ್ಯಕ್ಷರಾದ ಸೋಮಪ್ಪ ನಾಯ್ಕ್, ಶ್ರೀಮತಿ ಶ್ರೀ ಜಗನ್ನಾಥ ಶೆಟ್ಟಿ ಕಾರ್ಯಾನ, ರತ್ನಾಕರ ರೈ ನೈತಿನಡ್ಕ,

ಕಡಬ: ಸಸ್ಯಾಹಾರಿ ಹೋಟೆಲ್ ಶ್ರೀ ಗುರುಕೃಪಾ ಶುಭಾರಂಭ Read More »

ಕರಾವಳಿ

ನಗರದಲ್ಲಿ ಗೋಡೆ ಬರಹ ಹಿಂದಿನ ಷಡ್ಯಂತರ ಬಯಲಿಗೆಳೆಯಲು SDPI ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 01: ಇತ್ತೀಚೆಗೆ ನಗರದಲ್ಲಿ ದುಷ್ಕರ್ಮಿಗಳು ಲಷ್ಕರ್ ಉಗ್ರರ ಪರ ಮತ್ತು ವಿವಾದಾತ್ಮಕ ಗೋಡೆ ಬರಹಗಳನ್ನು ಬರೆದ ಘೋರ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ತಿಳಿಸಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಈ ವಿಷಯ ತಿಳಿಸಿದರು. ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಬಳಿಕ ರಸ್ತೆಯ ಗೋಡೆಯೊಂದರಲ್ಲಿ ಮೊದಲಿಗೆ ಉಗ್ರರ ಪರ ಬರಹ ಕಂಡು ಬಂದಿತ್ತು.

ನಗರದಲ್ಲಿ ಗೋಡೆ ಬರಹ ಹಿಂದಿನ ಷಡ್ಯಂತರ ಬಯಲಿಗೆಳೆಯಲು SDPI ಆಗ್ರಹ Read More »

ಕರಾವಳಿ

ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 01: ಜಿಲ್ಲಾ ಗೃಹರಕ್ಷಕ ದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರ ರರಕ್ಷಣಾ ತಂಡದ ವತಿಯಿಂದ ನವೆಂಬರ್ 29ರಂದು ಕಡಲ ತೀರ ಸ್ವಚ್ಛತಾ ಅಭಿಯಾನವು ಪಣಂಬೂರು ಬೀಚ್‍ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಗೋಪಾಲಕೃಷ್ಣ ದೇಲಂಪಾಡಿ ಮಾತನಾಡಿ ಕೋವಿಡ್-19 ರೋಗ ಹರಡುವ ಸಂದರ್ಭ ಕೆಲಸ ನಿರ್ವಹಿಸುವ ಗೃಹರಕ್ಷಕರಿಗೆ ಆರೋಗ್ಯದೃಷ್ಟಿಯಿಂದ ಈ ಶಿಬಿರ ಹೆಚ್ಚು ಉಪಯುಕ್ತ ಮತ್ತು ಗೃಹರಕ್ಷಕರ ರಕ್ಷಣಾ ವ್ಯವಸ್ಥೆಯನ್ನು ವೃದ್ಧಿಸಿ, ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.  ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳಾದ ಸುನಿಲ್

ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ Read More »

ಕರಾವಳಿ
Scroll to Top