➤➤ ಆರೋಗ್ಯ ಮಾಹಿತಿ ಡಿಸೆಂಬರ್- 01 ವಿಶ್ವ ಏಡ್ಸ್ ದಿನಾಚರಣೆ ✍? ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ನ. 30. ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನ  ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‍ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ  ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು, ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್‍ ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ) ಸಾವನ್ನಪ್ಪಿದ್ದಾರೆ […]

➤➤ ಆರೋಗ್ಯ ಮಾಹಿತಿ ಡಿಸೆಂಬರ್- 01 ವಿಶ್ವ ಏಡ್ಸ್ ದಿನಾಚರಣೆ ✍? ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಗೋಡೆ ಬರಹದ ಕಿಡಿಗೇಡಿಗಳನ್ನ ಬಂಧಿಸಲು ಯು ಟಿ ಖಾದರ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 30: ನಗರದಲ್ಲಿ ಗೋಡೆ ಬರಹ ಬರೆಯುವುದನ್ನ ತೀವ್ರವಾಗಿ ಖಂಡಿಸುತ್ತೇವೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ‌.ಖಾದರ್ ಹೇಳಿದ್ದಾರೆ. ಇದನ್ನ ಯಾರೇ ಆದರೂ ಸಹಿಸಲು ಯಾವುದೇ ಕಾರಣಕ್ಕೂ ಸಾದ್ಯವಿಲ್ಲ. ಇದರ ಪತ್ತೆ ಮಾಡುವದು ಬಿಜೆಪಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಜವಾಬ್ದಾರಿಯಾಗಿದೆ ಎಂದರು. ಆದಷ್ಟು ಬೇಗ ಇವರಿಗೆ ಬೆಂಬಲವಾಗಿರುವರನ್ನ ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ. ಗುಪ್ತಚರ ಇಲಾಖೆ ಏನು ಮಾಡ್ತಿದೆ ಎಂದು ಪ್ರಶ್ನಿಸಿದ ಅವರು ಮತ್ತೆ ಮತ್ತೆ ಹೀಗ್ಯಾಕೆ ಅಗ್ತಿದೆ ಎಂದಿದ್ದಾರೆ.

ಗೋಡೆ ಬರಹದ ಕಿಡಿಗೇಡಿಗಳನ್ನ ಬಂಧಿಸಲು ಯು ಟಿ ಖಾದರ್ ಆಗ್ರಹ Read More »

ಕರಾವಳಿ

ಕಡಬದಲ್ಲಿ ಇಂದು ಶೂನ್ಯ ಕೊರೋನಾ

(ನ್ಯೂಸ್ ಕಡಬ) newskadaba.com ಕಡಬ ನ. 30: ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ ಇಂದು ಶೂನ್ಯ ಕೊರೋನಾ ಆದರೇ ಪುತ್ತೂರು ತಾಲೂಕಿನಲ್ಲಿ 2 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.       ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ 26 ವರ್ಷದ ಯುವತಿ, ಕೆಯ್ಯೂರು ನಿವಾಸಿ 59 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಪತ್ತೆಯಾಗಿದೆ.  

ಕಡಬದಲ್ಲಿ ಇಂದು ಶೂನ್ಯ ಕೊರೋನಾ Read More »

ಕರಾವಳಿ

ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರ ರಕ್ಷಣಾ ತಂಡದ ವತಿಯಿಂದ ಕಡಲ ತೀರ ಸ್ವಚ್ಛತಾ ಅಭಿಯಾನದ ಅಂಗವಾಗಿ 4ನೇ ಕಾರ್ಯಕ್ರಮವು ಆದಿತ್ಯವಾರದಂದು ಪಣಂಬೂರು ಬೀಚ್‍ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಯೋಗ ಗುರು, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಯೋಗ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರ ಬೆಳಗ್ಗೆ 7.00 ರಿಂದ 8.00 ಗಂಟೆಯವರೆಗೆ ನಡೆಯಿತು. ಯೋಗ ಶಿಬಿರ

ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ Read More »

ಕರಾವಳಿ, ಕರ್ನಾಟಕ

ಗ್ರಾಮ ಪಂಚಾಯತ್‌ ಚುನಾವಣೆ ದಿನಾಂಕ ಘೋಷಣೆ ➤ ಡಿ. 22 ಮತ್ತು ಡಿ.27ರಂದು ಚುನಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 30: ಪಂಚಾಯತ್‍ ಚುನಾವಣೆ ದಿನಾಂಕ ಕೊನೆಗೂ ಘೋಷಣೆಯಾಗಿದೆ. ಡಿಸೆಂಬರ್ .22 ಮತ್ತು ಡಿ.27 ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ.   ಒಟ್ಟು 5762 ಗ್ರಾಮ ಪಂಚಾಯತ್ಗಳಿಗರ ಚುನಾವಣೆ ನಡೆಯಲಿದೆ. ಇದಕ್ಕೆ ಸಂಬಂಧಪಟ್ಟಂತೆ ಪದಾಧಿಕಾರಿಗಳು ಮಾತು ಕತೆ ನಡೆಸಿದ್ದಾರೆ.  

ಗ್ರಾಮ ಪಂಚಾಯತ್‌ ಚುನಾವಣೆ ದಿನಾಂಕ ಘೋಷಣೆ ➤ ಡಿ. 22 ಮತ್ತು ಡಿ.27ರಂದು ಚುನಾವಣೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳು ನಾಳೆಯಿಂದ ಪುನಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 30: ಕೋವಿಡ್-19 ಕಾರಣಗಳಿಂದ ಕಳೆದ ಎಂಟು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ವೈದ್ಯಕೀಯ ಕಾಲೇಜುಗಳು ರಾಜ್ಯದಲ್ಲಿ  ನಾಳೆಯಿಂದ ಆರಂಭವಾಗಲಿದ್ದು, ಕೇಂದ್ರ ಸರ್ಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಾಲೇಜುಗಳಿಗೆ ಸೂಚನೆ ನೀಡಿದೆ.     ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಎಲ್ಲ ಸಂಯೋಜಿತ ವೈದ್ಯಕೀಯ ಕಾಲೇಜುಗಳನ್ನು ಡಿಸೆಂಬರ್ 1 ರ ಮಂಗಳವಾರದಂದು ಪುನಾರಂಭಗೊಳಿಸಿ ತಕ್ಷಣವೇ ಪ್ರಾಯೋಗಿಕ ತರಗತಿಗಳನ್ನು ನಡೆಸುವ ಬಗ್ಗೆ ಗಮನ ಹರಿಸಬೇಕು.

ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳು ನಾಳೆಯಿಂದ ಪುನಾರಂಭ Read More »

ಕರ್ನಾಟಕ

ಉಡುಪಿ: ಪ್ರಸಾದ್ ನಾರ್ಣಕಜೆಯವರಿಂದ ‘ಉಪಾಸಣೆ” ಪುಸ್ತಕ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಡುಪಿ ನ. 30: ಕಳೆದ ದಿನ ಉಡುಪಿ ಕನ್ನಡ ಪರಿಷತ್‍ನ ಪುಸ್ತಕ ಅನಾವರಣ ಕಾರ್ಯಕ್ರಮದಲ್ಲಿ ಇತಿಹಾಸ ಅಧ್ಯಾಪಕರಾಗಿರುವ ಪ್ರಸಾದ್ ನಾರ್ಣಕಜೆ ಯವರು ಮಲೆನಾಡು ಪ್ರಕಾಶನದವರು ಪ್ರಕಟಿಸಿದ ನಾರಾಯಣ ಶೆವಿರೆ ಅವರ “ಉಪಾಸಣೆ” ಪುಸ್ತಕ ಬಿಡುಗಡೆಗೊಳಿಸಿ ಬಳಿಕ ಮಾತನಾಡಿದರು.     ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕ.ಸಾ.ಪ.ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ವಹಿಸಿದ್ದರು. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಗೌರವ ಉಪಸ್ಥಿತರಿದ್ದರು.  

ಉಡುಪಿ: ಪ್ರಸಾದ್ ನಾರ್ಣಕಜೆಯವರಿಂದ ‘ಉಪಾಸಣೆ” ಪುಸ್ತಕ ಬಿಡುಗಡೆ Read More »

ಕರಾವಳಿ

ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ

(ನ್ಯೂಸ್ ಕಡಬ) newskadaba.com ರಾಜಸ್ಥಾನ ನ. 30: ರಾಜಸ್ಥಾನದ ಬಿಜೆಪಿ ನಾಯಕಿ ಮತ್ತು ಶಾಸಕಿ ಕಿರಣ್ ಮಹೇಶ್ವರಿ ಕೊರೋನಾಗೆ ಬಲಿಯಾಗಿದ್ದಾರೆ. ಕಿರಣ್‌ ಮಹೇಶ್ವರಿ ಅವರು ಮೆಡಂತ ಆಸ್ಪತ್ರೆಯಲ್ಲಿ ಕೊರೋನಾಗೆ‌ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಫಲಿಸದೇ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಮಹೇಶ್ವರಿ ಅವರು ರಾಜ್ಸಾಮಂದ್‌ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಕಿರಣ್ ಮಹೇಶ್ವರಿ ಅವರ ಅಕಾಲಿಕ ನಿಧನದಿಂದ ಬಹಳ ಬೇಸರವಾಗಿದೆ. ಅವರ ಕುಟುಂಬ, ಸ್ನೇಹಿತರಿಗೆ ಸಂತಾಪ ಸೂಚಿಸುತ್ತಿದ್ದೇನೆ ಎಂದು ಅಶೋಕ್‌ ಗೆಹ್ಲೋಟ್‌ ಅವರು ಟ್ವೀಟ್‌

ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ Read More »

ಕರಾವಳಿ

ಯೇನೆಕಲ್ಲು: ಗ್ರಾಮ ವಿಕಸ ಸಮಿತಿ ಯೇನೆಕಲ್ಲು ವತಿಯಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಯೇನೆಕಲ್ಲು ನ. 30: ಶ್ರೀ ಶಂಖಪಾಲ ದೇವಸ್ಥಾನದ ಅಡಿಕೆ ತೋಟದಲ್ಲಿ ತುಂಬಿದ್ದ ಕಳೆಯನ್ನು ಕಳೆದ ದಿನ ಗ್ರಾಮ ವಿಕಸ ಸಮಿತಿ ಯೇನೆಕಲ್ಲು ಇದರ ವತಿಯಿಂದ ಸ್ವಚ್ಚತೆ ಮಾಡಲಾಯಿತು.     ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿ ಯೇನೆಕಲ್ಲು ಇದರ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.  

ಯೇನೆಕಲ್ಲು: ಗ್ರಾಮ ವಿಕಸ ಸಮಿತಿ ಯೇನೆಕಲ್ಲು ವತಿಯಿಂದ ಶ್ರಮದಾನ Read More »

ಕರಾವಳಿ

ಮಂಗಳೂರಿನಲ್ಲಿ ಮುಂದುವರಿಯುತ್ತಿರುವ ದೇಶವಿರೋಧಿ ಹಾಗೂ ಆತಂಕಕಾರಿ ಗೋಡೆ ಬರಹಗಳು- ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸರ್ಕಾರ ವಿಫಲ ➤ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ನಗರದಲ್ಲಿ ಕಿಡಿಗೇಡಿಗಳು ದೇಶವಿರೋಧಿ ಹಾಗೂ ಆತಂಕಕಾರಿ ಗೋಡೆ ಬರಹಗಳ ಮೂಲಕ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ವಿಳಂಬವಾಗುತ್ತಿರುವುದು ಸರ್ಕಾರದ ವೈಫಲ್ಯತೆಗೆ ಹಿಡಿದ ಕೈಗನ್ನಡಿಯೆಂದು ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ ಹೇಳಿದ್ದಾರೆ. ಮೊದಲ ಗೋಡೆ ಬರಹವು ಪತ್ತೆಗೊಂಡು ಮೂರು ದಿವಸಗಳು ಕಳೆದು ಹೋಗಿವೆ, ಇಂದು ಕೂಡ ಪಿ.ವಿ.ಎಸ್.ಬಳಿ ವಿವಾದಾತ್ಮಕ ಗೋಡೆ ಬರಹ ಕಾಣಿಸಿಕೊಂಡಿದೆ. ಇದು ದ.ಕ.ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದ್ದು, ಆರೋಪಿಗಳು ಯಾರೇ ಆಗಿರಲಿ

ಮಂಗಳೂರಿನಲ್ಲಿ ಮುಂದುವರಿಯುತ್ತಿರುವ ದೇಶವಿರೋಧಿ ಹಾಗೂ ಆತಂಕಕಾರಿ ಗೋಡೆ ಬರಹಗಳು- ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸರ್ಕಾರ ವಿಫಲ ➤ ಶೌವಾದ್ ಗೂನಡ್ಕ Read More »

ಕರಾವಳಿ, ಕರ್ನಾಟಕ
Scroll to Top