ಕೇವಲ 999 ರೂ. ಪಾವತಿಸಿ, ನಿಮ್ಮಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದೀಪಾವಳಿ ಆಫರ್ ನ.30ರ ವರೆಗೆ ವಿಸ್ತರಣೆ
(ನ್ಯೂಸ್ ಕಡಬ) newskadaba.com ಕಡಬ, ನ.25. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರ ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ‘ಶ್ರೀ ಮೋಟಾರ್ಸ್’ ನಲ್ಲಿ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ ವಿಶೇಷ ಆಫರನ್ನು ಗ್ರಾಹಕರ ಬೇಡಿಕೆಯಂತೆ ನವೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ. ಕೇವಲ 999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿ ಕೊಳ್ಳಬಹುದಾಗಿದೆ. ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ […]









