ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ
(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸವನ್ನು ನೆರವೇರಿಸಿದರು. ಮಂಗಳೂರಿನ ಮೂಡುಶೆಡ್ಡೆ ಗ್ರಾಪಂ, ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಮೂಡುಶೆಡ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಸಹಯೋಗದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮದ ಹೊರಾಂಗಣ ರಸ್ತೆ ಡಾಮರೀಕರಣ ಮತ್ತು ಸುಮಾರು 69 ಲಕ್ಷ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮ ಮುಂದುವರಿದ ಪಿಲಿಕುಳ ದ್ವಾರದವರೆಗೆ ನಾಲ್ಕು ಪಥದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ […]
ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ Read More »
ಕರಾವಳಿ






