ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 6 ಮಂದಿಯಲ್ಲಿ ಕೊರೋನಾ ದೃಢ
(ನ್ಯೂಸ್ ಕಡಬ) newskadaba.com ಕಡಬ, ನ. 18: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 6 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಕಡಬ ತಾಲೂಕಿನ ಸವಣೂರಿನ 67 ವರ್ಷದ ಮಹಿಳೆ, ಕಾಮಣದ 43 ವರ್ಷದ ಮಹಿಳೆಯಲ್ಲಿ ಕೋವಿಡ್ 19 ದೃಢಪಟ್ಟಿದೆ. ಪುತ್ತೂರು ತಾಲೂಕಿನ ಪಾಂಗ್ಲಾಯಿ ನಿವಾಸಿ 48 ವರ್ಷದ ಮಹಿಳೆ, ನೆಟ್ಟಣಿಗೆ ಮುಡ್ನೂರಿನ 28 ವರ್ಷದ ಯುವಕ, 26 ವರ್ಷದ ಯುವತಿ, 60 ವರ್ಷದ ಮಹಿಳೆಯಲ್ಲಿ ಕೊರೋನಾ ಪತ್ತೆಯಾಗಿದೆ. […]
ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 6 ಮಂದಿಯಲ್ಲಿ ಕೊರೋನಾ ದೃಢ Read More »
ಕರಾವಳಿ








