ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಬೆಳ್ಳಂಬೆಳಗ್ಗೆ ಎರಡು ಕಡೆ ಶೂಟೌಟ್
(ನ್ಯೂಸ್ ಕಡಬ) newskadaba.com ನ. 18. ಬುಧವಾರ ಬೆಳ್ಳಂಬೆಳಿಗ್ಗೆ ಇಬ್ಬರು ರೌಡಿ ಶೀಟರ್‌ಗಳ ಮೇಲೆ ಪೊಲೀಸರು ಶೂಟೌಟ್ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ರೌಡಿಶೀಟರ್ ನ್ನು ಮಂಜ ಅಲಿಯಾದ ಬೊಂಡ ಮಂಜನ ಎಂದು ಗುರುತಿಸಲಾಗಿದೆ. ಸುಮಾರು 23 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದ ಈತನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಇದರಿಂದಾಗಿ ಆತ್ಮರಕ್ಷಣೆಗೋಸ್ಕರ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಈತನು ಕೋಣನಕುಂಟೆ ಪ್ರದೇಶದಲ್ಲಿ ಓಡಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು […]
ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಬೆಳ್ಳಂಬೆಳಗ್ಗೆ ಎರಡು ಕಡೆ ಶೂಟೌಟ್ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್





