ಪಂಜ: ಕಮಿಲ-ಮೊಗ್ರದಲ್ಲಿ ಸೇತುವೆಗೆ ಒತ್ತಾಯ ➤ ಹೊಳೆಯಲ್ಲಿ ದೀಪಾವಳಿ ಆಚರಣೆ
(ನ್ಯೂಸ್ ಕಡಬ) newskadaba.com ಪಂಜ, ನ. 15. ಕಮಿಲ- ಮೊಗ್ರ ಸೇತುವೆ ರಚನೆಗೆ ಒತ್ತಾಯಿಸಿ, ನಾಗರಿಕರು ಹಂತ ಹಂತದ ಹೋರಾಟ ಆರಂಭಿಸಿದ್ದಾರೆ. ಈ ನಡುವೆ ದೀಪಾವಳಿ ಸಂದರ್ಭ ಮೊಗ್ರ ಹೊಳೆಯಲ್ಲಿ ನಾಗರಿಕರು ಹಣತೆ ಬೆಳಗುವ ಮೂಲಕ ವಿನೂತನ ಮಾದರಿಯಲ್ಲಿ ಸೇತುವೆ ನಿರ್ಮಾಣಕ್ಕೆ ಒತ್ತಾಯ ಮಾಡಿದರು. ಮೊಗ್ರ-ಏರಣಗುಡ್ಡೆ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಂಪೂರ್ಣ ಡಾಮರೀಕರಣಕ್ಕೆ ಒತ್ತಾಯಿಸಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಹಕ್ಕೊತ್ತಾಯ ಆರಂಭವಾಗಿದೆ. ಈಗಾಗಲೇ ಹಂತ ಹಂತವಾಗಿ ನಾಗರಿಕರು ಹಕ್ಕೊತ್ತಾಯ ನಡೆಸಿದ್ದು, ಇದೀಗ ದೀಪಾವಳಿ […]
ಪಂಜ: ಕಮಿಲ-ಮೊಗ್ರದಲ್ಲಿ ಸೇತುವೆಗೆ ಒತ್ತಾಯ ➤ ಹೊಳೆಯಲ್ಲಿ ದೀಪಾವಳಿ ಆಚರಣೆ Read More »
ಕರಾವಳಿ









