ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ತೊಡಿಕಾನ, ನ.11: ತೊಡಿಕಾನ ಗ್ರಾಮದ ಮುಪ್ಪಸೇರು ನಿವಾಸಿಯೊಬ್ಬರು ಮನೆ ಸಮೀಪದ ಹೊಳೆ ಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ದಿನ ನಡೆದಿದೆ.     ನೇಣಿಗೆ ಶರಣಾದ ವ್ಯಕ್ತಿಯನ್ನು ಮುಪ್ಪಸೇರು ನಿವಾಸಿ ಧರ್ಮಪಾಲ (48) ಎಂದು ಗುರುತಿಸಲಾಗಿದೆ. ಇವರು ತೊಡಿಕಾನ ದೇವಾಲಯ ಬಳಿ ಮಿನಿ ಕ್ಯಾಂಟಿನ್ ಒಂದರಲ್ಲಿ ಕೆಲಸ ಮಾಡಿತ್ತಿದ್ದರು. ಇವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರರನ್ನು ಅಗಲಿದ್ದಾರೆ. […]

ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಹೆಚ್ಚುತ್ತಲೇಯಿದೆ ಕಾರು ಕಳವು ಪ್ರಕರಣ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11: ಇತ್ತೀಚಿಗೆ ಪುತ್ತೂರಿನಲ್ಲಿ ಕಾರು ಕಳವು ಪ್ರಕರಣಗಕಳ್ಳರಗಳ ಹಾವಳಿ ಹೆಚ್ಚಾಗುತ್ತಿದ್ದು, ಕಳ್ಳರು ತಮ್ಮ ಕೈಚಲಕ ಮುಂದುವರಿಸುತ್ತಲೇ ಇದ್ದಾರೆ.  ಇದೀಗ ಕಳೆದ ದಿನದಂದು ಇನ್ನೊಂದು ಕಾರು ಕಳವು ಆಗಿರುವ ಘಟನೆ ಬೆಳಕಿಗೆ ಬಂದಿದೆ.     ಹೀಗೆ ಈ ವಾರದೊಳಗೆ ಮೂರು ಕಾರುಗಳನ್ನು ಕಳ್ಳರು ಕಳವುಗೈದಿದ್ದಾರೆ ಎಂದು ವರದಿಯಾಗಿದೆ.  

ಪುತ್ತೂರು: ಹೆಚ್ಚುತ್ತಲೇಯಿದೆ ಕಾರು ಕಳವು ಪ್ರಕರಣ Read More »

ಕರಾವಳಿ

➤➤ ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ: ಕಡಬದ ವಿವಿಧ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಲು ಕೆಳಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನ್ಯೂಸ್ ಕಡಬ ಸಂಸ್ಥೆಗೆ ನ್ಯೂಸ್ ಎಡಿಟಿಂಗ್, ಆ್ಯಂಕರಿಂಗ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ಕನ್ನಡ ಭಾಷೆಯಲ್ಲಿ ಹಿಡಿತವಿರಬೇಕು. ಪ್ರಚಲಿತ ವಿದ್ಯಮಾನಗಳ ಬಗ್ಗೆ ಬಲ್ಲವರಾಗಿರಬೇಕು. ನುಡಿ ಟೈಪಿಂಗ್ ತಿಳಿದಿರಬೇಕು. ಸಂಪರ್ಕ ಸಂಖ್ಯೆ: 9480372162, 9743493943 ನ್ಯೂಸ್ ಕಡಬ ಸಂಸ್ಥೆಗೆ ಮಾರ್ಕೆಟಿಂಗ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ

➤➤ ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಲೈಫ್‍ಸ್ಟೈಲ್

ಬಗಲಮುಖಿ ಮಂತ್ರದಿಂದ ನಿಮ್ಮ ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಯಾವುದೇ ಗುಪ್ತಕಠಿಣ ಸಮಸ್ಯೆಗಳಿಗೆ ಶಾಶ್ವತ ಅಂತಿಮ ಪರಿಹಾರ. 9945410150 ಮನೆಯಲ್ಲಿ ಯಾವಗಲೂ ವಿಚಿತ್ರ ವಿದ್ಯಮಾನಗಳು ನಡೆಯುತ್ತಿರಬಹುದಾಗಿದೆ ಮತ್ತು ದುಷ್ಟ ರೀತಿಯಾದಂತಹ ಭಾದೆ ಕೆಲವು ಚಟುವಟಿಕೆಗಳು ನಿಮಗೆ ಮಾನಸಿಕ ಆಘಾತ ತರುತ್ತದೆ. ಇದರಿಂದಾಗಿ ಸರಿಯಾಗಿ ನಿದ್ದೆ ಕೂಡ ಬರದಿರಬಹುದು, ಕುಟುಂಬಸ್ಥರ ಜೊತೆಗೆ ಒಡನಾಟ ಕಡಿಮೆಯಾಗಬಹುದಾಗಿದೆ, ಇದೆಲ್ಲವೂ ಸಹ ಮಾಂತ್ರಿಕ ದೋಷಕ್ಕೆ ಕಾರಣೀಕರ್ತ ವಾಗಿರುತ್ತದೆ. ಕೆಲವು ಶತ್ರುಗಳಿಂದ ಇಂತಹ ಸಮಸ್ಯೆ ಉದ್ಭವವಾಗುವ ಸಾಧ್ಯತೆ ಕೂಡ ಹೆಚ್ಚು. ನಿಮ್ಮ ವೈಯಕ್ತಿಕ

ಬಗಲಮುಖಿ ಮಂತ್ರದಿಂದ ನಿಮ್ಮ ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ವ್ಯವಹಾರದಲ್ಲಿ ಆರ್ಥಿಕ

ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ

(ನ್ಯೂಸ್ ಕಡಬ) newskadaba.com ದಾವಣಗೆರೆ ನ. 10:  ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೀಡಾದ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿದೆ.   ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.ಶೆಟ್ಟರ್ ಪುತ್ರ ಇಂದು ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವಘಡ

ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ Read More »

ಕರಾವಳಿ

ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀನಗರ, ನ.10: ದಕ್ಷಿಣ ಕಾಶ್ಮೀರದ ಸೋಪಿಯಾನ್‌ ಜಿಲ್ಲೆಯ ಕುಟ್ಪೊರಾ ಪ್ರದೇಶದಲ್ಲಿ ಇಂದು ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯು ಉಗ್ರರಿಬ್ಬರನ್ನು  ಹೊಡೆದುರುಳಿಸಿದ್ದಾರೆ. ಜಮ್ಮು-ಕಾಶ್ಮೀರದ ಪೊಲೀಸರು ನಿಖರ ಮಾಹಿತಿ ಮೇರೆಗೆ ಸೇನೆಯ 34-ರಾಷ್ಟ್ರೀಯ ರೈಫಲ್ಸ್‌ ಮತ್ತು ಇಂದು ಕುಟ್ಪೊರಾ ಪ್ರದೇಶದಲ್ಲಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.  ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಮೊದಲು ಗುಂಡು ಹಾರಿಸಿದರು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇವರು ಯಾವ ಸಂಘಟನೆಗೆ ಸೇರಿದವರು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ.

ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಅರಂತೋಡು: ಹೆಣ್ಣು ಮಕ್ಕಳ ‘ಶಿಶು ಪ್ರದರ್ಶನ’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅರಂತೋಡು, ನ. 10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತುಮಕ್ಕಳ ಅಭಿವೃದ್ಧಿಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಅರಂತೋಡು ಗ್ರಾಮ ಪಂಚಾಯತ್ ಇದರ ಅಶ್ರಯದಲ್ಲಿ ‘ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ’ ಕಾರ್ಯಕ್ರಮದಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವು ಇಂದು ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿಸೌಧ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ತ್ರೀ ಶಕ್ತಿ

ಅರಂತೋಡು: ಹೆಣ್ಣು ಮಕ್ಕಳ ‘ಶಿಶು ಪ್ರದರ್ಶನ’ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಆರ್‌.ಆರ್ ‌ನಗರದಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಮುನಿರತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್‌ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.     20ನೇ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಮುನಿರತ್ನ 1,03,139,  ಕಾಂಗ್ರೆಸ್‌ನ ಕುಸುಮಾ 58,258 ಜೆಡಿಎಸ್‌ ಕೇಶವಮೂರ್ತಿ 8,794, ನೋಟಾಗೆ 1,878 ಮತ ಬಿದ್ದಿದೆ. ಮುನಿರತ್ನ 42,045 ಮತಗಳಿಂದ ಮುನ್ನಡೆಯಲ್ಲಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.ಆರಂಭದಿಂದಲೂ ಮುನಿರತ್ನ ಮುನ್ನಡೆ ಸಾಧಿಸಿದ್ದರು.    

ಆರ್‌.ಆರ್ ‌ನಗರದಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಮುನಿರತ್ನ Read More »

ಕರಾವಳಿ

ಸಿಲಿಕಾನ್ ಸಿಟಿಯಲ್ಲಿ ಅಗ್ನಿ ದುರಂತ ➤ ವಾಹನಗಳು ಬೆಂಕಿಗೆ ಆಹುತಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ.ಫ್ಯಾಕ್ಟರಿ ಅಕ್ಕ ಪಕ್ಕ ನಿಲ್ಲಿಸಿದ್ದ

ಸಿಲಿಕಾನ್ ಸಿಟಿಯಲ್ಲಿ ಅಗ್ನಿ ದುರಂತ ➤ ವಾಹನಗಳು ಬೆಂಕಿಗೆ ಆಹುತಿ.! Read More »

ಕರ್ನಾಟಕ
Scroll to Top