90 ವರ್ಷದ ವೃದ್ದೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.comಅಗರ್ತಲಾ, ನ. 01. 90 ವರ್ಷದ ವೃದ್ದೆಯೋರ್ವರ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಉತ್ತರ ತ್ರಿಪುರ ಜಿಲ್ಲೆಯ ಕಾಂಚನಪುರ ಉಪವಿಭಾಗದ ಬಾರ್‌ ಹಲ್ದಿ ಎಂಬಲ್ಲಿ ನಡೆದಿದೆ. ವೃದ್ದೆ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಮನೆಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದ ಬಳಿಕ ವೃದ್ದೆ ಅಸ್ವಸ್ಥರಾಗಿದ್ದರಿಂದ ಪೊಲೀಸರಿಗೆ ವಿಚಾರ ತಿಳಿಸಿರಲಿಲ್ಲ. ಬಳಿಕ ಈ ವಿಚಾರ ಸಂಬಂಧಿಕರ ಗಮನಕ್ಕೆ ಬಂದಿದ್ದು, ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಆರೋಪಿಗಳು ಅತ್ಯಾಚಾರವೆಸಗಿ ಪರಾರಿಯಾಗಿದ್ದು, ಆರೋಪಿಗಳ ಪತ್ತೆಗಾಗಿ ಶೋಧ […]

90 ವರ್ಷದ ವೃದ್ದೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆರೋಪಿಗಳು ಪರಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕತ್ತು ಕೊಯ್ದು ಪತ್ನಿಯನ್ನ ಕೊಲೆಗೈದ ಪಾಪಿ ಪತಿ.!

(ನ್ಯೂಸ್ ಕಡಬ) newskadaba.com ಹಾಸನ ನ. 01: ಹೆಂಡತಿಯ ಕತ್ತು ಕೊಯ್ದು ಗಂಡನೇ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಬಳಿ ನಡೆದಿದೆ. ಶಾಲಿನಿ ಪತಿಯಿಂದಲೇ ಕೊಲೆಯಾದ ಮಹಿಳೆ. ಆರೋಪಿ ಪತಿ ಪುನೀತ್  ಸಂಜೆ  ಕಾರ್ಯಕ್ರಮಕ್ಕೆ ಹೋಗೋಣ ಎಂದು ಹೇಳಿ ಶಾಲಿನಿಯನ್ನ ಮನೆಯಿಂದ ಕರೆದುಕೊಂಡು ಬಂದಿದ್ದಾನೆ.   ಹಳ್ಳಿಮೈಸೂರು ರಸ್ತೆಯ ಕೊಂಗಲಬೀಡು ಗ್ರಾಮದ ಸಮೀಪ ಪತ್ನಿಯ ಕತ್ತನ್ನು ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಸ್ಥರು ಮಹಿಳೆಯ ರಕ್ಷಣೆಗೆ ಧಾವಿಸಿದ್ದಾರೆ. ರಕ್ಷಣೆಗೆ ಜನರು

ಕತ್ತು ಕೊಯ್ದು ಪತ್ನಿಯನ್ನ ಕೊಲೆಗೈದ ಪಾಪಿ ಪತಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ. 01. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಂಗವಾಗಿ ಇಂದು ಕಡಬ ತಹಶೀಲ್ದಾರ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಿತು. ಕಡಬ ತಹಶೀಲ್ದಾರ್ ಬಿ.ಅನಂತ ಶಂಕರ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ ಅಧ್ಯಕ್ಷೆ ಕುಮಾರಿ ರಾಜೇಶ್ವರಿ ಕನ್ಯಾಮಂಗಳ ನೆರವೇರಿಸಿದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜನಾರ್ಧನ ಗೌಡ ಪಣೆಮಜಲು, ಎಪಿಎಂಸಿ ಪುತ್ತೂರು ಅಧ್ಯಕ್ಷ ದಿನೇಶ್ ಮೆದು, ಜಿ.ಪಂ ಸದಸ್ಯೆ ಆಶಾ

ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಕಾರ್ಕಳ : ಕಾರಣಿಕ ದೈವ ಕೊರಗಜ್ಜನ ಹಾಡು ಹಾಡಿ ವೈರಲ್ ಆದ ಪುಟ್ಟ ಪೋರ

(ನ್ಯೂಸ್ ಕಡಬ) newskadaba.com ಹಿರ್ಗಾನ ನ. 01: ಇಲ್ಲೊಬ್ಬ ಪುಟ್ಟ ಬಾಲಕ ತುಳುನಾಡಿನ ಪ್ರಸಿದ್ಧ ಕಾರಣಿಕ ದೈವ ಕೊರಗಜ್ಜ ನ ಹಾಡನ್ನ ಹಾಡಿ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದಾನೆ.   ಇಂದಿನ ಮಕ್ಕಳು ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಗಂಟೆಗಟ್ಟಲೇ ಸಮಯ ವ್ಯಯಿಸುತ್ತಲೇ ಇರುತ್ತಾರೆ. ಆದರೆ ಈ ಪುಟ್ಟ ಬಾಲಕ ತನ್ನ ಮುಗ್ಧ ಭಕ್ತಿಯಿಂದ ತುಳುನಾಡ ಭಕ್ತಿಗೀತೆಗಳನ್ನು ಕೊಂಚವೂ ತಡವರಿಸದೇ ತಪ್ಪಿಲ್ಲದೇ ಲಯಬದ್ದವಾಗಿ ಹಾಡುತ್ತ ಆನಂದಿಸುತ್ತಿರುವುದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಈ ಪುಟ್ಟ ಬಾಲಕನ ಹೆಸರು ಕಾರ್ತಿಕ್,

ಕಾರ್ಕಳ : ಕಾರಣಿಕ ದೈವ ಕೊರಗಜ್ಜನ ಹಾಡು ಹಾಡಿ ವೈರಲ್ ಆದ ಪುಟ್ಟ ಪೋರ Read More »

ಕರಾವಳಿ

’ಅದಾನಿ ಏರ್ ಪೋರ್ಟ್’ ಆಗಿ ಬದಲಾವಣೆಯಾದ ಮಂಗಳೂರು ವಿಮಾನ ನಿಲ್ದಾಣ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 01. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು ‘ಅದಾನಿ ಏರ್‌ಪೋರ್ಟ್‌’ ಆಗಿ ಬದಲಾವಣೆ ಮಾಡಲಾಗಿದೆ. ಈ ವಿಮಾನ ನಿಲ್ದಾಣದ ಜವಾಬ್ದಾರಿಯನ್ನು ದೇಶದ ಪ್ರತಿಷ್ಠಿತ ಸಂಸ್ಥೆಯಾದ ಅದಾನಿ ಗ್ರೂಪ್‌ ವಹಿಸಿಕೊಂಡಿದೆ. ಶುಕ್ರವಾರ ಮಧ್ಯರಾತ್ರಿ ವಿಮಾನ ನಿಲ್ದಾಣದ ನಿರ್ದೇಶಕರು ಸಾಂಕೇತಿಕವಾಗಿ ಅದಾನಿ ಗ್ರೂಪ್‌ ಅಧಿಕಾರಿಗಳಿಗೆ ಕೀ ಹಸ್ತಾಂತರಿಸುವ ಮೂಲಕ ಇದರ ಹಸ್ತಾಂತರ ಪ್ರಕ್ರಿಯೆ ನೆರವೇರಿಸಿದರು. ಇದರಿಂದಾಗಿ ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣ ಅದಾನಿ ಏರ್‌ಪೋರ್ಟ್‌ ಆಗಿ ಬದಲಾವಣೆಗೊಂಡಿದ್ದು, ವಿಮಾನ ಹಾರಾಟ ಹೊರತುಪಡಿಸಿದರೆ,

’ಅದಾನಿ ಏರ್ ಪೋರ್ಟ್’ ಆಗಿ ಬದಲಾವಣೆಯಾದ ಮಂಗಳೂರು ವಿಮಾನ ನಿಲ್ದಾಣ Read More »

ಕರಾವಳಿ, ಕರ್ನಾಟಕ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 01. ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಸಿದ ಕನ್ನಡ ರಾಜ್ಯೋತ್ಸವ 2020  ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ಭಾಗವಹಿಸಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಇದರ ಜೊತೆಗೆ ಈ ಸಾಲಿನ ಎಸ್.ಎಸ್.ಎಲ್.ಸಿ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತರಾದ ಶ್ರೀ ಯತೀಶ್ ಉಳ್ಳಾಲ್, ತಹಶೀಲ್ದಾರ್

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಪಂಜ : ಅಕ್ರಮ ಮರ ಸಾಗಾಟ, ವಾಹನ ವಶಕ್ಕೆ.

(ನ್ಯೂಸ್ ಕಡಬ) newskadaba.com ಪಂಜ ನ. 01: ಪಂಜ ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆಯಿಂದಾಗಿ ಅಕ್ರಮ ಮರ ಸಾಗಾಟ ಮಾಡುತ್ತಿದದ್ದನ್ನು ತಡೆದಿದ್ದಾರೆ. ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಸಮಹಾದಿ ಎಂಬಲ್ಲಿ ಅಕ್ರಮವಾಗಿ ಕಿರಾಲ್‍ಬೋಗಿ ಮತ್ತು ಹಲಸು ಜಾತಿಯ ಮರದ ದಿಮ್ಮಿಗಳನ್ನು ಈಚರ್ ಟಿಪ್ಪರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪಂಜ ವಲಯದ ಎಡಮಂಗಲ ಶಾಲೆಯ ಸಿಬ್ಬಂದಿಗಳು ಹಾಗೂ ರಾತ್ರಿ ಗಸ್ತು ಕರ್ತವ್ಯ ಸಿಬ್ಬಂದಿಗಳು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಟಿಪ್ಪರ್ ಪರವಾನಿಗೆ ಅಮಾನತು ಪಡಿಸಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ವಹನ

ಪಂಜ : ಅಕ್ರಮ ಮರ ಸಾಗಾಟ, ವಾಹನ ವಶಕ್ಕೆ. Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿಯಲ್ಲಿ ಎರಡು ತಂಡಗಳ ನಡುವೆ ಜಗಳ ➤ ದ್ವಿಚಕ್ರ ವಾಹನ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಉಡುಪಿ, ನ. 01. ಬ್ರಹ್ಮಾವರದ ಅಮ್ಮುಂಜೆಯಲ್ಲಿ ತಂಡಗಳ ಸದಸ್ಯರು ಮದ್ಯದ ಅಮಲಿನಲ್ಲಿದ್ದು ಎರಡು ತಂಡಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಈ ನಡುವೆ ಮೂರು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ವಾಹನಗಳ ಮೇಲೆ ಶಸ್ತ್ರಾಸ್ತ್ರಗಳ ಬಳಕೆಯ ಗುರುತುಗಳಿವೆ.     ಇತ್ತಂಡಗಳ ನಡುವಿನ ಜಗಳದಿಂದಾಗಿ ಈ ಘಟನೆ ನಡೆದಿದೆ. ಎರಡು ತಂಡಗಳ ನಡುವೆ ವೈಷಮ್ಯವಿದ್ದು, ಕಳೆದ ದಿನ  ರಾತ್ರಿ ನಡೆದ ಗಲಾಟೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ

ಉಡುಪಿಯಲ್ಲಿ ಎರಡು ತಂಡಗಳ ನಡುವೆ ಜಗಳ ➤ ದ್ವಿಚಕ್ರ ವಾಹನ ಸಂಪೂರ್ಣ ಭಸ್ಮ Read More »

ಕರಾವಳಿ

ಭಾರತವು ವಿಶ್ವಕ್ಕೆ ಆಧ್ಯಾತ್ಮದ ಬೆಳಕು ನೀಡಿದೆ ➤ ಸಂಸದ ನಳಿನ್ ಕಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 01. ಭಾರತವು ವಿಶ್ವಕ್ಕೆ ಆಧ್ಯಾತ್ಮದ ಬೆಳಕು ನೀಡಿದ ದೇಶ. ವ್ಯಕ್ತಿ ಮತ್ತು ಪ್ರಕೃತಿ ಎರಡರಲ್ಲಿ ದೇವರನ್ನು ಕಂಡಿರುವ ದೇಶ ಇದಾಗಿದೆ. ರಾಮಾಯಾಣದ ಮೂಲಕ ಅಧ್ಯಾತ್ಮವನ್ನು ಪ್ರಪಂಚಕ್ಕೆ ಸಾರಿದ ಮಹಾನ್ ಜ್ಞಾನಿಯೇ ಮಹರ್ಷಿ ವಾಲ್ಮೀಕಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.   ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಸಂಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಭಾರತವು ವಿಶ್ವಕ್ಕೆ ಆಧ್ಯಾತ್ಮದ ಬೆಳಕು ನೀಡಿದೆ ➤ ಸಂಸದ ನಳಿನ್ ಕಮಾರ್ ಕಟೀಲ್ Read More »

ಕರಾವಳಿ, ಕರ್ನಾಟಕ

ಸುಳ್ಯ: KSRTC ಬಸ್ ಡಿಪೋದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com  ಸುಳ್ಯ ನ. 01: ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋದಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು. ಹಾಗೂ ಸಿಬ್ಬಂದಿ ಗೋಪಾಲ್ ಈಶ್ವರಡ್ಕ ಅವರ ನಿಸ್ವಾರ್ಥ ಸೇವೆಗಾಗಿ ಹೂ ಗುಚ್ಚ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಘಟನ ವ್ಯವಸ್ಥಾಪಕ ಸುಂದರ್‍ರಾಜ್ ಭದ್ರತಾಧಿಕಾರಿ ಶಿವಕುಮಾರ್, ಲೆಕ್ಕಪತ್ರ ವಿಭಾಗ ಶಿವಾನಂದ, ಸುನಿಲ್ ಗಣೇಶ್ ರಾಮಚಂದ್ರ ಸಂಚಾರ ನಿಯಂತ್ರಕ ಹರೀಶ್ಛಂದ್ರ ಮೇಲಡ್ತಲೆ, ಜಗನ್ನಾಥ, ತಾಂತ್ರಿಕ ಸಿಬ್ಬಂದಿ ಸುಬ್ರಹ್ಮಣ್ಯ ಭಟ್ ಮೊದಲಾದವರು ಉಪಸ್ಥಿತರಿದ್ದರು    

ಸುಳ್ಯ: KSRTC ಬಸ್ ಡಿಪೋದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ
Scroll to Top