ಪಿಲಿಕುಳ ಜೈವಿಕ ಉದ್ಯಾನವನದ “ವಿಕ್ರಂ ಹುಲಿ” ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 27:  2003ರಲ್ಲಿ ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಿಂದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಗಿತ್ತು. ವಿಕ್ರಂ ಹುಲಿಗೆ ಹತ್ತು ಮರಿಗಳಿದ್ದು, ಅವು ದೇಶದ ವಿವಿಧ ಮೃಗಾಲಯಗಳಲ್ಲಿವೆ. 21 ವರ್ಷದ ವಿಕ್ರಂ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹುಲಿಗೆ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದರು. ವಿಕ್ರಮ್ ಕಳೆದ ಒಂದು ವಾರದಿಂದ ಆಹಾರ ಸೇವನೆ ನಿಲ್ಲಿಸಿತ್ತುಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆ ಮತ್ತು ದೃಷ್ಟಿಹೀನತೆಯಿಂದ ಬಳಲುತ್ತಿತ್ತು. ಇದರಿಂದ ಒಂದು ವಾರದಿಂದ ಆಹಾರ ಸೇವನೆಗೂ ಹಿಂದೇಟು ಹಾಕುತ್ತಿತ್ತು. […]

ಪಿಲಿಕುಳ ಜೈವಿಕ ಉದ್ಯಾನವನದ “ವಿಕ್ರಂ ಹುಲಿ” ಇನ್ನಿಲ್ಲ Read More »

ಕರಾವಳಿ

ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 27: ರಾಜ್ಯದಲ್ಲೇ ಮೈಸೂರು ಬಳಿಕ ಎರಡನೇ ಅತೀ ದೊಡ್ಡ ದಸರಾ ಎಂದು ಕರೆಸಿಕೊಳ್ಳುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ ಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು. ಕೋವಿಡ್ ಗೈಡ್‍ಲೈನ್ಸ್ ಪ್ರಕಾರ ಅತ್ಯಂತ ಸರಳವಾಗಿ ಈ ಬಾರಿ ದಸರಾ ಉತ್ಸವ ನೆರವೇರಿತು.ಅತ್ಯಂತ ವೈಭವದಿಂದ ನಡೆಯುತ್ತಿದ್ದ ಮಂಗಳೂರು ದಸರಾ ಈ ಬಾರಿ ಸರಳವಾಗಿ ನಡೆದಿದೆ. ಕುದ್ರೋಳಿ ದೇವಸ್ಥಾನದ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ದಸರಾ ಮಹೋತ್ಸವಕ್ಕೆ

ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ Read More »

ಕರಾವಳಿ, ಕರ್ನಾಟಕ

ವೃದ್ಧೆಯ ಸರ ಎಗರಿಸಿ ಎಸ್ಕೇಪ್.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 27 :ನಗರದಲ್ಲಿ ಮತ್ತೆ ಮುಂದುವರಿದ ಸರಗಳ್ಳರ ಹಾವಳಿ ಆರಂಭವಾಗಿದೆ. ವೃದ್ಧೆಯೊಬ್ಬರ ಸರ ಕಳವು ಮಾಡಿ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿನಡೆದಿದೆ. ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ವೃದ್ಧೆ ಸರೋಜಮ್ಮ ಪೂಜಾ ಸಾಮಗ್ರಿ ತರಲು ತೆರಳುತ್ತಿದ್ದರು. ಈ ವೇಳೆ ಹಿಂಬಂದಿಯಿಂದ ಬೈಕ್ ನಲ್ಲಿ ಬಂದ ವ್ಯಕ್ತಿ ಕ್ಷಣಾರ್ಧದಲ್ಲಿ ಕುತ್ತಿಗೆಯಲ್ಲಿದ್ದ ಸರ ಎಗರಿಸಿ ಪರಾರಿಯಾಗಿದ್ದಾನೆ. ಆರೋಪಿ ಚಿನ್ನದ ಸರ ಎಳೆದ ರಭಸಕ್ಕೆ ವೃದ್ಧೆ ಕಳೆಗೆ ಬಿದ್ದಿದ್ದಾರೆ. ಪರಿಣಾಮ ವೃದ್ದೆಯ ಮೊಣಕೈ ಹಾಗೂ

ವೃದ್ಧೆಯ ಸರ ಎಗರಿಸಿ ಎಸ್ಕೇಪ್.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಜಿರೆ: ನಾಪತ್ತೆಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯರ ಮೃತದೇಹ ಬಿಸಿಲೆ ಘಾಟ್ ಬಳಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಜಿರೆ, ಅ.27. ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಉಜಿರೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಪ್ರಸನ್ನ ಕುಮಾರ್ ಜೈನ್ ಅವರು ಬಿಸಲೆ ಘಾಟ್ ಬಳಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಕ್ಟೋಬರ್ 22 ರಂದು ಬೆಳಗ್ಗೆ ಡೈರಿಯಿಂದ ಹಾಲು ತರಲೆಂದು ಬೈಕಿನಲ್ಲಿ ತೆರಳಿದ್ದ ಇವರು ವಾಪಸು ಮನೆಗೆ ಬರದೆ ನಾಪತ್ತೆಯಾಗಿದ್ದರು. ಈ ಕುರಿತು ಮನೆಯವರು ನಾಪತ್ತೆ ಬಗ್ಗೆ ಉಜಿರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಇವರ ಪತ್ತೆಗಾಗಿ ಅವರ ಮೊಬೈಲ್ ನಂಬರ್ ಅನ್ನು

ಉಜಿರೆ: ನಾಪತ್ತೆಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯರ ಮೃತದೇಹ ಬಿಸಿಲೆ ಘಾಟ್ ಬಳಿ ನದಿಯಲ್ಲಿ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅಪ್ರಾಪ್ತ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಅ. 27. ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಗುತ್ತಿಗಾರು ಗ್ರಾಮದ ಆಚಳ್ಳಿ ಕಾಲನಿ ನಿವಾಸಿ ಚರಂಬು ಅವರ ಪುತ್ರಿ ಜಯಶ್ರೀ (17)ಎಂದು ಗುರುತಿಸಲಾಗಿದೆ. ಈಕೆ ಅ. 25 ರಂದು ಮನೆಯವರೆಲ್ಲ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಸಮೀಪದ ಗೇರು ಮರಕ್ಕೆ ಬಟ್ಟೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಲಿದು ಬಂದಿದೆ. ದೂರದ ಸಂಬಂಧಿ ಯುವಕನನ್ನು ಪ್ರೀತಿಸುವುದಕ್ಕೆ ಮನೆಯವರು ಅಡ್ಡಿ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಗೈದಿರುವ

ಸುಳ್ಯ: ಅಪ್ರಾಪ್ತ ಯುವತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮರ ಸಾಗಾಟ- ಟಿಪ್ಪರ್ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 27. ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಹಾಗೂ ಚಾಲಕನನ್ನು ಸುಬ್ರಹ್ಮಣ್ಯ ಅರಣ್ಯ ಇಲಾಖೆಯವರು ವಶಪಡಿಸಿದ ಘಟನೆ ಗುತ್ತಿಗಾರು ಎಂಬಲ್ಲಿ ನಡೆದಿದೆ. ಕಿರಾಲ್ ಬೋಗಿ ಮತ್ತು ಹೆಬ್ಬಲಸು ಮರದ ಸೈಜುಗಳನ್ನು ಟಿಪ್ಪರ್ ನಲ್ಲಿ ಸಾಗಿಸುತ್ತಿದ್ದಾಗ ಗುತ್ತಿಗಾರು ಸಮೀಪ ಶಾಖಾ ಫಾರೆಸ್ಟರ್ ಮನೋಜ್, ಅರಣ್ಯ ರಕ್ಷಕ ಧನಂಜಯ, ವೀರಭದ್ರಯ್ಯ ಕರಣೀಮಠ, ಅರಣ್ಯ ವೀಕ್ಷಕ ಬಸಪ್ಪ ಮೊದಲಾದವರು ಸೇರಿ ತಡೆಹಿಡಿದ್ದರು. ಮರ ಸಾಗಾಟಕ್ಕೆ ಯಾವುದೇ ದಾಖಲೆಗಳು ಇರದ ಕಾರಣ ಮರ, ವಾಹನ ಮತ್ತು

ಅಕ್ರಮ ಮರ ಸಾಗಾಟ- ಟಿಪ್ಪರ್ ಚಾಲಕ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆಗೆ ಸೋಡಾ ಬಾಟಲಿ ಎಸೆತ, ಕಿಟಕಿ ಗಾಜಿಗೆ ಹಾನಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಅ.26. ಇಲ್ಲಿನ ಜಾಮೀಯ ಮಸೀದಿ ಸಮೀಪದ ಮನೆಯೊಂದಕ್ಕೆ ಕಳೆದ ದಿನ ರಾತ್ರಿ 11ಗಂಟೆ ಸುಮಾರಿಗೆ ಕಿಡಿಗೇಡಿಗಳು ಸೋಡಾ ಬಾಟಲಿ ಎಸೆದು ಕಿಟಕಿ ಗಾಜುಗಳನ್ನು ಪುಡಿಗೈದಿರುವ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಗಂಗೊಳ್ಳಿ ದಾಕುಹಿತ್ಲುವಿನ ಧನುಷ್(22), ಕಿರಣ್(23) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ನಿಖಿಲ್ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.       ಇವರು ರಾತ್ರಿ ಬೈಕಿನಲ್ಲಿ ಬಂದು ಇಫ್ತಿಕಾರ್ ಅಹ್ಮದ್ ಎಂಬವರ ಮನೆಗೆ ಸೋಡಾ ಬಾಟಲಿ ಎಸೆದಿದ್ದು, ಇದರಿಂದ ಕಿಟಕಿ

ಮನೆಗೆ ಸೋಡಾ ಬಾಟಲಿ ಎಸೆತ, ಕಿಟಕಿ ಗಾಜಿಗೆ ಹಾನಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಗಾರಪ್ಪ ಸ್ಮಾರಕ ನಿರ್ಮಿಸಲು 1 ಕೋಟಿ ರೂ. ಅನುದಾನ ➤ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 26. ಸೊರಬದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು  1ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಂಗಾರಪ್ಪ ರವರ 87ನೇ ಜನ್ಮ ದಿನಾಚರಣೆ ಹಾಗೂ ಸೊರಬ ಪಟ್ಟಣದಲ್ಲಿ  21.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನವನ್ನು ಶಿವಮೊಗ್ಗದಿಂದ ಆನ್‍ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ, ಆರೋಗ್ಯ ಹಾಗೂ ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷಿ ಯೋಜನೆಗಳು ಇಂದಿಗೂ  ಜನರ

ಬಂಗಾರಪ್ಪ ಸ್ಮಾರಕ ನಿರ್ಮಿಸಲು 1 ಕೋಟಿ ರೂ. ಅನುದಾನ ➤ ಬಿ.ಎಸ್.ಯಡಿಯೂರಪ್ಪ Read More »

ಕರ್ನಾಟಕ

ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ

(ನ್ಯೂಸ್ ಕಡಬ) newskadaba.com ಮೈಸೂರು  ಅ. 26: ಮೈಸೂರು: ಸಂಭ್ರಮದ ಕ್ಷಣಗಳಿಗೆ ಮೈಸೂರು ಸಾಕ್ಷಿಯಾಗಿದೆ. ಮೈಸೂರು ದಸರಾ ಜಂಬೂ ಸವಾರಿ ಹಿನ್ನೆಲೆಯಲ್ಲಿ ನಂದಿ ಧ್ವಜಕ್ಕೆ ಸಿಎಂ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ, ಜಂಬೂ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.   ಮಧ್ಯಾಹ್ನ 2.59ರಿಂದ 3.20ರ ಶುಭ ಮಕರ ಲಗ್ನದಲ್ಲಿ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಈ ವೇಳೆ  ಮಾತನಾಡಿದ ಅವರು, “ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ

ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ Read More »

ಕರ್ನಾಟಕ

ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ

(ನ್ಯೂಸ್ ಕಡಬ) newskadaba.com ಮುಂಬೈ ಅ. 26: ಮುಂಬೈನ ಲೋನವಾಲದಲ್ಲಿ ಇಂದು ಬೆಳಗ್ಗೆ 9.30ರ ಸಮಯದಲ್ಲಿ ಸ್ಥಳೀಯ ಶಿವಸೇನಾ ಘಟಕದ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಗುಂಡು ಹೊಡೆದು, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಲೋನವಾಲದ ಶಿವಸೇನೆಯ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಉಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 9.30ರ ಸುಮಾರಿನಲ್ಲಿ ಅಪರಿಚಿತರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಮತ್ತು ಇರಿದಿದ್ದಾರೆ. ರಾಹುಲ್

ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ Read More »

ರಾಷ್ಟ್ರೀಯ ನ್ಯೂಸ್
Scroll to Top