ಡಾ.ಸುಧಾಮೂರ್ತಿಗೆ ಅವಹೇಳನ ➤ ವೆಬ್ ಸಿರೀಸ್ ನಿರ್ದೇಶಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರ ಬಗ್ಗೆ ಅವಹೇಳನ ಮಾಡಿದ ಆರೋಪದ ಮೇರೆಗೆ ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸಿರೀಸ್ ಇದರ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ವಿರುದ್ಧ ದೂರು ದಾಖಲಿಸಲಾಗಿದೆ.   ‘ನಮ್ಮ ಕರ್ನಾಟಕ’ ರಕ್ಷಣಾ ವೇದಿಕೆ ಇದರ ಅಧ್ಯಕ್ಷರಾದ ಜಯರಾಜ್ ನಾಯ್ಡು ಎಂಬವರು ಈ ಕುರಿತು ದೂರು ನೀಡಿದ್ದು, ಯೂಟ್ಯೂಬ್ ನಲ್ಲಿ ಅಮರ್ ಹಾಕಿರುವ ಓಲ್ಡ್ ಟೌನ್ ಕ್ರಿಮಿನಲ್ಸ್ ಸಾಕ್ಷ್ಯ ಎಂಬ ಚಿತ್ರದ ವೆಬ್ ಸೀರಿಸ್ […]

ಡಾ.ಸುಧಾಮೂರ್ತಿಗೆ ಅವಹೇಳನ ➤ ವೆಬ್ ಸಿರೀಸ್ ನಿರ್ದೇಶಕನ ವಿರುದ್ಧ ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇವರಿಗೆ ತನ್ನ “ಈ” ಅಂಗವನ್ನೇ ಅರ್ಪಿಸಿದ.!

(ನ್ಯೂಸ್ ಕಡಬ) newskadaba.com ಲಕ್ನೋ  ಅ. 26: 22 ವರ್ಷದದ ಯುವಕನೊಬ್ಬ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಘಟನೆ ಉತ್ತರ ಪ್ರದೇಶದ ಬಬೇರು ಪ್ರದೇಶದಲ್ಲಿ ನಡೆದಿದೆ.   ಆತ್ಮರಾಮ್ ಇಂತಹ ಕೃತ್ಯ ಎಸಗಿದ ಯುವಕ. ದೇವರ ಮೇಲೆ ನಂಬಿಕೆ ಹೊಂದಿದ್ದ ಈತ ದೇವಸ್ಥಾನಕ್ಕೆ ತೆರಳಿ ದೇವರ ಮುಂದೆ ನಿಂತು ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿದ್ದಾನೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದ ಕಾರಣ ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.  

ದೇವರಿಗೆ ತನ್ನ “ಈ” ಅಂಗವನ್ನೇ ಅರ್ಪಿಸಿದ.! Read More »

ರಾಷ್ಟ್ರೀಯ ನ್ಯೂಸ್

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.26. ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.   ಮೃತಪಟ್ಟವರನ್ನು ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 30 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.26. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 30 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಕೊಣಾಲು ಗ್ರಾಮದ 24 ವರ್ಷದ ಯುವಕ, ಕಾಮಣದ 24 ವರ್ಷದ ಯುವಕ, 65 ವರ್ಷದ ವ್ಯಕ್ತಿ, ಕೊಯಿಲದ 19 ವರ್ಷದ ಯುವಕ, ಕುದ್ಮಾರಿನ 25 ವರ್ಷದ ಯುವಕ, ಪಾಲ್ತಾಡಿಯ 42 ವರ್ಷದ ಮಹಿಳೆ, 60 ವರ್ಷದ ಮಹಿಳೆ, 60 ವರ್ಷದ ವ್ಯಕ್ತಿ, ಗೋಳಿತ್ತೊಟ್ಟಿನ 14 ವರ್ಷದ

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 30 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಸರಳವಾಗಿ ದಸರಾ ಆಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ವಾಟಾಳ್ ಪ್ರತಿಭಟನೆ ➤ ನಾಗರಾಜ್ ಹಾಗು ಕಾರ್ಯಕರ್ತರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮೈಸೂರು, ಅ.26. ಸರ್ಕಾರ ಅತಿ ಸರಳವಾಗಿ ದಸರಾ ಆಚರಣೆ ನಡೆಸುತ್ತಿರುವುದನ್ನು ವಿರೋಧಿಸಿ, ಮೈಸೂರಿನಲ್ಲಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷರಾದ ಶ್ರೀ ವಾಟಾಳ್ ನಾಗರಾಜ್ ರವರು ದಸರಾ ಹಬ್ಬವನ್ನ ಹಾಗು ಚಾಮುಂಡೇಶ್ವರಿ ತಾಯಿ ಭಾವಚಿತ್ರ ಇಟ್ಟು ಬ್ಯಾಂಡ್ ಸೆಟ್ ಜೋಡಿ ಸಾರೋಟಿನಲ್ಲಿ ಮೈಸೂರು ಅರಮನೆ ಮುಂದೆ ದಸರ ಮೆರವಣಿಗೆ ನಡೆಸಲು ಉದ್ದೇಶಿಸಿ ವಾಟಾಳ್ ಪ್ರತಿಭಟನೆಗೆ ಮುಂದಾಗಿದ್ದರು. ಇದೀಗ ನಾಗರಾಜ್ ಹಾಗು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.     ಬ್ಯಾಂಡ್ ಸೆಟ್ ಸಾರೋಟು ಪೊಲೀಸರು

ಸರಳವಾಗಿ ದಸರಾ ಆಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ವಾಟಾಳ್ ಪ್ರತಿಭಟನೆ ➤ ನಾಗರಾಜ್ ಹಾಗು ಕಾರ್ಯಕರ್ತರು ಪೊಲೀಸರ ವಶಕ್ಕೆ Read More »

ಕರಾವಳಿ

ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 26: ಕೋವಿಡ್ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಕೆಲಸ ಕಾರ್ಯಗಳು ಆರಂಭಗೊಂಡಿದೆ. ಆದರೆ ಶಾಲಾ ಕಾಲೇಜುಗಳ ಆರಂಭ ಕುರಿತು ಸಮಾಲೋಚನೆಗಳು ನಡೆಯುತ್ತಿದೆ. ಇದರ ನಡುವೆ ಮಂಗಳೂರು ವಿವಿ ಮಂಗಳೂರು ವಿಶ್ವವಿದ್ಯಾನಿಲಯವು ಡಿಸೆಂಬರ್ ಮೊದಲ ವಾರದಿಂದ ಸ್ನಾತಕೋತ್ತರ ತರಗತಿ ಆರಂಭಿಸುವ ಚಿಂತನೆ ನಡೆಸಿದೆ.   ರಾಜ್ಯದಲ್ಲಿ ನವೆಂಬರ್ 17ರಿಂದ ಪದವಿ ಹಾಗೂ ಡಿಪ್ಲೊಮಾ ತರಗತಿಗಳು ಆರಂಭಕ್ಕೆ ರಾಜ್ಯ ಸರಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ.ನವೆಂಬರ್ 15ರೊಳಗೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸ್ನಾತಕೋತ್ತರ ತರಗತಿಗಳ

ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ Read More »

ಕರಾವಳಿ, ಕರ್ನಾಟಕ

ಪುಟಾಣಿ ಪೋರನ ಕಲಾಕೃತಿಯಲ್ಲಿ ಮೂಡಿತು ‘ಬೆಂಕಿ ಕಡ್ಡಿಯ ರಾವಣ’…! ➤ ಪ್ರತಿಕೃತಿ ದಹನದ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ದಸರಾ ಸಂಭ್ರಮ ಆಚರಣೆಯ ಕೊನೆಯಲ್ಲಿ ರಾವಣನ ಪ್ರತಿಕೃತಿ ದಹನದ ಅನೇಕ ಕಾರ್ಯಕ್ರಮಗಳನ್ನು ನಾವೆಲ್ಲಾ ನೋಡಿದ್ದೇವೆ. ಇಲ್ಲೋರ್ವ 6 ವಯಸ್ಸಿನ ಪುಟಾಣಿ ಪೋರ ಬೆಂಕಿಕಡ್ಡಿಗಳನ್ನು ಬಳಸಿಕೊಂಡು ರಾವಣನ ಮಿನಿ ಪ್ರತಿಕೃತಿ ನಿರ್ಮಿಸಿದ್ದಾನೆ. ಅಸ್ಸಾಂನ ಮಿಂಟಿ ರಾಣಿ ದಾಸ್ ಎಂಬವರ ಪುತ್ರ ಈ ಕಲಾಕೃತಿಯನ್ನು ರಚಿಸಿ ಎಲ್ಲರ ಮನಗೆದ್ದಿದ್ದಾನೆ. “ರಾವಣನ ಪ್ರತಿಕೃತಿ ಮಾಡಿಕೊಡಲು ನನ್ನ ಮಗ ನನಗೆ ಕೇಳಿದ್ದ. ನಾನು ಸಂಪನ್ಮೂಗಳು ಹೆಚ್ಚಾಗಿ ಇಲ್ಲದ ಕಾರಣ ಈ ಬಾರಿ ರಾವಣನ ದೊಡ್ಡ

ಪುಟಾಣಿ ಪೋರನ ಕಲಾಕೃತಿಯಲ್ಲಿ ಮೂಡಿತು ‘ಬೆಂಕಿ ಕಡ್ಡಿಯ ರಾವಣ’…! ➤ ಪ್ರತಿಕೃತಿ ದಹನದ ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು !

(ನ್ಯೂಸ್ ಕಡಬ) newskadaba.com ಹಿರಿಯಡ್ಕ ಅ. 26: ರಸ್ತೆಯಲ್ಲಿ ವಾಹನ ಸಂಚಾರಿಗಳ ಸುರಕ್ಷತೆ ಮತ್ತು ವೇಗ ತಡೆಗಾಗಿ ಹಾಕಿದ್ದ ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದು ವಿಕೃತಿ ಮೆರೆದಿರುವ ಘಟನೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಸಮೀಪ ನಡೆದಿದೆ. ಸ್ಪಂದನ ಫ್ರೆಂಡ್ಸ್ ಕುಕ್ಕೆಹಳ್ಳಿ ಯವರು ವಾಹನ ಸಂಚಾರಿಗಳ ಸುರಕ್ಷತೆ ಮತ್ತು ವೇಗ ತಡೆಗಾಗಿ ನೀಡಿದ ಬ್ಯಾರಿಕೇಡ್ ಗಳನ್ನು ರಸ್ತೆಯ ಪಕ್ಕದ ಹಳ್ಳಕ್ಕೆಬಿಸಾಕಿ ಅದರ ಮೇಲೆ ಹಲವು ಕಲ್ಲುಗಳ ರಾಶಿ ಹಾಕಿದ್ದು ಕಂಡುಬಂದಿದೆ. ಕಿಡಿಗೇಡಿಗಳು ಭಾನುವಾರ ರಾತ್ರಿ ಈ ಕೃತ್ಯವೆಸಗಿದ್ದು ಸೋಮವಾರ

ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವ್ಹೀಲಿಂಗ್ ನಡೆಸುತ್ತಿದ್ದ 15 ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ವೀಲ್ಹಿಂಗ್ ಮಾಡುತ್ತಿದ್ದ ಸುಮಾರು 15 ಮಂದಿ ಯುವಕರನ್ನು ಬಂಧಿಸಿದ ಘಟನೆ ಬಸವನಗುಡಿಯಲ್ಲಿ ನಡೆದಿದೆ. ವೀಲ್ಹಿಂಗ್ ಗಾಗಿ ಬೈಕ್ ಗಳನ್ನು ತಯಾರು ಮಾಡುವಂತಹ ಮೂರು ಗ್ಯಾರೇಜ್ ನ ಮಾಲಕರ ವಿರುದ್ಧ ಕೂಡಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ನಗರದಲ್ಲಿ ವಾಹನ ಸಂಚಾರವು ಕಡಿಮೆಯಿದ್ದ ಕಾರಣದಿಂದ ಈ ಯುವಕರು ವೀಲ್ಹಿಂಗ್ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲಿಸರು ಸ್ಥಳಕ್ಕಾಗಮಿಸಿ ಎಲ್ಲರನ್ನು ಬಂಧಿಸಿ, ಎಲ್ಲಾ ಬೈಕ್ ನ್ನು

ವ್ಹೀಲಿಂಗ್ ನಡೆಸುತ್ತಿದ್ದ 15 ಯುವಕರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಅ. 26: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಬಂದು ಪಟ್ಟಾಭಿಷೇಕದ 53 ನೇ ವರ್ಷದ ವರ್ಧಂತಿ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ ಅಭಿನಂದಿಸಿದರು. ಇನ್ನು ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 21 ಕೋಟಿ ರೂಪಾಯಿ ವೆಚ್ಚದಲ್ಲಿ 20,000 ಟ್ಯಾಬ್ ಗಳನ್ನು ಹಾಗೂ 10000 ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ

ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ Read More »

ಕರಾವಳಿ, ಕರ್ನಾಟಕ
Scroll to Top