ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಹೆಚ್‍.ಕೆ. ಶ್ರೀನಿವಾಸ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 25: ನಿರ್ಮಾಪಕ ಹೆಚ್. ಕೆ ಶ್ರೀನಿವಾಸ್ ವಿಧಿವಶರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ. ಅನಾರೋಗ್ಯದ ಕಾರಣ ರಂಗದೊರೆ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀನಿವಾಸ್ ಹೃದಯಾಘಾತದಿಂದ ಕಳೆದ ದಿನ ನಿಧನ ಹೊಂದಿದ್ದಾರೆ. “ಮಾಯಾ ಮುಸುಕು”, “ಗುಂಡನ ಮದುವೆ”, “ಪಟ್ಟಣಕ್ಕೆ ಬಂದ ಪುಟ್ಟ”, “ಚಂದನ ಚಿಗುರು”, “ಕರುನಾಡು” ಮತ್ತು “ಗುರುಕುಲ” ಚಿತ್ರಗಳ ನಿರ್ಮಾಪಕಾರಾಗಿದ್ದ ಶ್ರೀನಿವಾಸ್ ಅವರ “ಗುರುಕುಲ” ಚಿತ್ರಕ್ಕೆ ಅತ್ಯುತ್ತಮ ಮಕ್ಕಳ ಚಿತ್ರ ರಾಜ್ಯ ಪ್ರಶಸ್ತಿ ಲಭಿಸಿತ್ತು. […]

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಹೆಚ್‍.ಕೆ. ಶ್ರೀನಿವಾಸ್ ವಿಧಿವಶ Read More »

ಕರ್ನಾಟಕ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 25: ಡ್ರಗ್ಸ್ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಕಾಯ್ದಿರಿಸಿದೆ.   ಒಂದೂವರೆ ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ನಟಿಯರು ಇಂದಿನವರೆಗೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಿರುವ ಸಿಸಿಬಿ ಇಬ್ಬರಿಗೂ ಜಾಮೀನು ನೀಡದಂತೆ ಮನವಿ ಮಾಡಿದೆ. ಜಾಮೀನು ವಿಚಾರಣೆ ಮುಂದುಡಿಕೆ ಆಗಿರುವ ಕಾರಣ ಇಬ್ಬರೂ ನಟಿಯರು ದಸರಾ ಹಬ್ಬವನ್ನು ಜೈಲಿನಲ್ಲೇ ಆಚರಿಸಿಕೊಳ್ಲಬೇಕಾದ ಸ್ಥಿತಿ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೌತೆಕಾಯಿ ಪಾಯಸ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com ಸೌತೆಕಾಯಿಯಿಂದ ಸಾಂಬಾರ್, ದೋಸಾ, ಸಲಾಡ್ ಮಾಡಿ ತಿಂದಿರಬಹುದು. ಹಾಗೆಯೇ ಸೌತೆಕಾಯಿಯಿಂದ ಪಾಯಸ ಕೂಡ ಮಾಡಬಹುದು. ಸೌತೆಕಾಯಿ ಪಾಯಸ ಮಾಡಲು ಬೇಕಾಗುವ ಪದಾರ್ಥಗಳು: 2 ಬಲಿತ ಸೌತೆಕಾಯಿ ½ ಕಪ್ ಬೆಲ್ಲ ¼ ಲೋಟ ಸಕ್ಕರೆ ½ ಬಟ್ಟಲು ತೆಂಗಿನ ತುರಿ 1 ಕಪ್ ಹಾಲು 1 ಚಮಚ ನೆನೆಸಿಟ್ಟ ಅಕ್ಕಿ 1 ಚಮಚ ಗಸಗಸೆ 4-5 ಏಲಕ್ಕಿ, ಲವಂಗ ಸ್ವಲ್ಪ ದ್ರಾಕ್ಷಿ, ಗೋಡಂಬಿ   ಸೌತೆಕಾಯಿ ಪಾಯಸ ಮಾಡುವ ವಿಧಾನ : ಮೊದಲು

ಸೌತೆಕಾಯಿ ಪಾಯಸ ಮಾಡುವ ವಿಧಾನ Read More »

ಅಡುಗೆ

ಮಹಾನವಮಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 25: ನವರಾತ್ರಿಯ ಒಂಬತ್ತನೇ ದಿನದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಮಹಾನವಮಿಯ ಶುಭಾಶಯ ಕೋರಿದ್ದಾರೆ. ನವರಾತ್ರಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಮಹಾನವಮಿಯ ಶುಭಾಶಯಗಳು. ನವರಾತ್ರಿಯಲ್ಲಿ ದುರ್ಗಾದೇವಿಯ 9ನೇ ರೂಪವಾಗಿರುವ ಸಿದ್ಧಿದಾತ್ರಿಯನ್ನು ಪೂಜಿಸಲಾಗುತ್ತದೆ. ಮಾತೆ ಸಿದ್ಧಿದಾತ್ರಿಯ ಆಶೀರ್ವಾದದಿಂದ ಎಲ್ಲರಿಗೂ ಅವರ ಕಾರ್ಯಗಳಲ್ಲಿ ಯಶಸ್ಸು ಸಿಗಲಿ ಎಂಬುದಾಗಿ ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.

ಮಹಾನವಮಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಾರೀ ಮಳೆಗೆ ಮನೆಯ ಛಾವಣಿ ಕುಸಿತ ➤ ಐವರು ಮಹಿಳೆಯರು ಮೃತ್ಯು

(ನ್ಯೂಸ್ ಕಡಬ) newskadaba.com ಹೈದರಾಬಾದ್,ಅ. 25. ಮನೆಯ ಛಾವಣಿ ಕುಸಿದು ಐವರು ಮಹಿಳೆಯರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ತೆಲಂಗಾಣದ ವನಪರ್ಥಿ ಎಂಬಲ್ಲಿ ನಡೆದಿದೆ. ವನಪರ್ಥಿಯ ಗೋಪಾಲಪೇಟ ಮಂಡಲದ ಬುದ್ಧರಾಮ್ ಬಳಿ ಈ ಅವಘಡ ಸಂಭವಿಸಿದ್ದು, ಘಟನೆಯ ಸಂದರ್ಭ ಮನೆಯೊಳಗೆ 11 ಜನ ನಿದ್ದೆ ಮಾಡುತ್ತಿದ್ದರು ಎನ್ನಲಾಗಿದೆ. ಕಳೆದ ವರ್ಷ ನಿಧನರಾದ ಮನೆಯ ಹಿರಿಯ ವ್ಯಕ್ತಿಯ ಪುಣ್ಯಸ್ಮರಣೆ ಮಾಡಲು ಕುಟುಂಬಸ್ಥರೆಲ್ಲ ಸೇರಿದ್ದರು. ಈ ಸಂದರ್ಭ ಸುರಿದ ಭಾರಿ ಮಳೆಗೆ ಮನೆಯ ಛಾವಣಿ ತೇವಗೊಂಡು ಕುಸಿದಿದೆ ಎನ್ನಲಾಗಿದೆ. ಗಾಯಾಳುಗಳನ್ನು

ಭಾರೀ ಮಳೆಗೆ ಮನೆಯ ಛಾವಣಿ ಕುಸಿತ ➤ ಐವರು ಮಹಿಳೆಯರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 25:  ಭಾರೀ ಮಳೆಯಿಂದಾಗಿ ಕೇವಲ ಮನುಷ್ಯರು ಮಾತ್ರ ಮನೆ-ಮಠ ಕಳೆದುಕೊಂಡಿಲ್ಲ. ಬೀದಿ ನಾಯಿಗಳಿಗೂ ತೊಂದರೆಯಾಗಿದೆ.     ಈ ರೀತಿ ವಿಪರೀತ ಮಳೆಯಿಂದಾಗಿ ನೆಲೆ ಕಳೆದುಕೊಂಡ ಸುಮಾರು 10 ಬೀದಿ ನಾಯಿಗಳ ಮರಿಗಳನ್ನು ನಟ ದಿಗಂತ್-ಐಂದ್ರಿತಾ ದಂಪತಿ ರಕ್ಷಿಸಿದ್ದಾರೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ದಂಪತಿ ಹಂಚಿಕೊಂಡಿದ್ದಾರೆ. ನಾಯಿಗಳ ಬಗ್ಗೆ ವಿಶೇಷ ಪ್ರೀತಿಯಿರುವ ದಿಗಂತ್ ದಂಪತಿ ಸದ್ಯಕ್ಕೆ ಈ ನಾಯಿಗಳಿಗೆ ಆಶ್ರಯ ನೀಡಿದ್ದಾರಂತೆ. ಇವರ ಕಾರ್ಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ Read More »

ಕರ್ನಾಟಕ

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಓರ್ವ ನಟಿ ಬಂಧನ, 3 ಧಾರವಾಹಿ ನಟಿಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಮುಂಬೈ, ಅ. 25. ಹೈ ಟೆಕ್ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವ ನಟಿಯನ್ನು ಬಂಧಿಸಿದ್ದು, ಮೂವರು ಧಾರಾವಾಹಿ ನಟಿಯರನ್ನು ರಕ್ಷಿಸಿದ ಘಟನೆ ಮುಂಬೈ ನಲ್ಲಿ ನಡೆದಿದೆ. ಮುಂಬೈನಲ್ಲಿ ನಟಿಯರನ್ನು ಮತ್ತು ಬೆಲ್ಲಿ ಡ್ಯಾನ್ಸರ್ ಗಳನ್ನು ಬಳಸಿಕೊಂಡು ಸೆಕ್ಸ್ ದಂಧೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಕ್ರೈಂ ಬ್ರ್ಯಾಂಚ್ ನ 11ನೇ ಯುನಿಟ್ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆಯಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ನಟಿಯನ್ನು

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಓರ್ವ ನಟಿ ಬಂಧನ, 3 ಧಾರವಾಹಿ ನಟಿಯರ ರಕ್ಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರ್‍ಯಾಶ್ ಡ್ರೈವಿಂಗ್, ವ್ಹೀಲಿಂಗ್ ಮಾಡಿದರೆ 2 ಲಕ್ಷ ರೂ ಬಾಂಡ್ ➤ ಮುಂದುವರಿಸಿದರೆ ಜೈಲು ಶಿಕ್ಷೆ ಫಿಕ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 25: ಸಂಚಾರಿ ಪೊಲೀಸ್ರು ಅಪಘಾತ ಪ್ರಕರಣಗಳನ್ನ ಕಡಿಮೆ ಮಾಡಲು ಸಾಕಷ್ಟು ಪ್ರಯತ್ನಗಳನ್ನ ನಡೆಸುತ್ತಲೆ ಇದ್ದಾರೆ. ಹೀಗಾಗಿ ಸಂಚಾರಿ ಅಂಥವ್ರಿಗೆ ಕಠಿಣ ಎಚ್ಚರಿಕೆ ನೀಡಲು ಭದ್ರತಾ ಕಾಲಂ107 ಬಳಸಲು ಇಲಾಖೆ ಮುಂದಾಗಿದೆ. ಸಂಚಾರಿ ನಿಯಮ ಪಾಲನೆ ಮಾಡದೆ, ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಎರಡು ಲಕ್ಷ ಬಾಂಡ್ ಬರೆದುಕೊಡಬೇಕು. ಅಷ್ಟೇ ಅಲ್ಲಾ ಎಲ್ಲಾ ದಾಖಲೆಗಳನ್ನ ಕೊಟ್ಟು, ಪೋಷಕರೂ ಬಂದು ಮುಚ್ಚಳಿಕೆ ಬರೆದುಕೊಡಬೇಕು.ಇದುವರೆಗೂ ಇಂಥ 14 ಕೇಸ್​ಗಳನ್ನ ದಾಖಲಿಸಲಾಗಿದೆ. ಇನ್ನು ಕರ್ಕಶ

ರ್‍ಯಾಶ್ ಡ್ರೈವಿಂಗ್, ವ್ಹೀಲಿಂಗ್ ಮಾಡಿದರೆ 2 ಲಕ್ಷ ರೂ ಬಾಂಡ್ ➤ ಮುಂದುವರಿಸಿದರೆ ಜೈಲು ಶಿಕ್ಷೆ ಫಿಕ್ಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿದೇಶಿ ಯಾತ್ರಿಕರನ್ನು ಸ್ವಾಗತಿಸಲು ಸಿದ್ಧತೆ ನಡೆಸಿದ ಸೌದಿ ಅರೇಬಿಯಾ

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯ, ಅ. 25. ವಿದೇಶಿ ಉಮ್ರಾ ಯಾತ್ರಿಕರನ್ನು ಸ್ವಾಗತಿಸಲು ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ ಸಚಿವಾಲಯವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ. ದೇಶದ ನಾಗರಿಕರು ಮತ್ತು ದೇಶದಲ್ಲೇ ವಾಸಿಸುತ್ತಿರುವ ವಲಸಿಗರಿಗಾಗಿ ಯಶಸ್ವಿ ಯಾತ್ರೆಯನ್ನು ಏರ್ಪಡಿಸಿದ ಬಳಿಕ, ವಿದೇಶಿಯರ ಆಗಮನಕ್ಕೆ ಅನುಮತಿ ನೀಡುವ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಂಡಿದೆ ತಿಳಿಸಿದೆ. ವಿದೇಶಿ ಯಾತ್ರಿಕರನ್ನು ಸ್ವಾಗತಿಸಲು 700ಕ್ಕೂ ಅಧಿಕ ಉಮ್ರಾ ಕಂಪೆನಿಗಳು ಸಿದ್ಧವಾಗಿವೆ ಎಂದು ಹಜ್ ಮತ್ತು ಉಮ್ರಾ ವ್ಯವಹಾರಗಳ ಸಹಾಯಕ

ವಿದೇಶಿ ಯಾತ್ರಿಕರನ್ನು ಸ್ವಾಗತಿಸಲು ಸಿದ್ಧತೆ ನಡೆಸಿದ ಸೌದಿ ಅರೇಬಿಯಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ

(ನ್ಯೂಸ್ ಕಡಬ) newskadaba.com ಕರಾವಳಿ ಅ. 25: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆ ಅಬ್ಬರಿಸಿದೆ. ಇಂದಿನಿಂದ 2 ದಿನ ಮತ್ತೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ. ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ

ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ Read More »

ಕರಾವಳಿ, ಕರ್ನಾಟಕ
Scroll to Top