ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಐಇಇಇ ರಾಷ್ಟ್ರ ಮಟ್ಟದ ವೆಬಿನಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24. ಐಇಇಇ  ಶ್ರೀನಿವಾಸ ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಶಾಖೆಯ ವತಿಯಿಂದ ದಿನಾಂಕ ಶುಕ್ರವಾರದಂದು “ಸಂಶೋಧನ ಸಮುದಾಯಕ್ಕೆ ಐಇಇಇಯ ಪ್ರಯೋಜನಗಳು” ಎಂಬ ವಿಷಯದ ಮೇಲೆ ರಾಷ್ಟ್ರಮಟ್ಟದ ವೆಬಿನಾರ್‍ಆಯೋಜಿಸಲಾಯಿತು. ಡಾ. ವೇದ್ ಪ್ರಕಾಶ್ ಮಿಶ್ರಾ, ಕಾರ್ಯಕ್ರಮ ನಾಯಕರು, ಸಹಾಯಕ ಪ್ರೊಫೆಸರ್, ಗಣಕ ವಿಜ್ಞಾನ ಮತ್ತುತಂತ್ರಜ್ಞಾನ ವಿಭಾಗ ಹಾಗೂ ಶಾಖಾ ಸಲಹೆಗಾರರರು ಐಇಇಇ ವಿದ್ಯಾರ್ಥಿ ಶಾಖೆ, ಅಮಿಟಿ ವಿಶ್ವವಿದ್ಯಾನಿಲಯ, ದುಬೈ, ಯು.ಎ.ಇ.  ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಅವರು “ಐಇಇಇ ಯು ಸಂಶೋಧನೆಗೆಂದೇ ಹುಟ್ಟು ಹಾಕಲ್ಪಟ್ಟ ಸಂಸ್ಥೆಯಾಗಿದೆ. […]

ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಐಇಇಇ ರಾಷ್ಟ್ರ ಮಟ್ಟದ ವೆಬಿನಾರ್ Read More »

ಕರಾವಳಿ, ಕರ್ನಾಟಕ

ಕಡಬ : ರಾಜೇಶ್ ಇಲೆಕ್ಟ್ರಿಕಲ್ & ಆರ್.ವಿ ಕನ್ ಸ್ಟ್ರಕ್ಷನ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ ಅ. 24: ಕಡಬದ ಮುಖ್ಯ ರಸ್ತೆಯ ಬಳಿ ರಾಜೇಶ್ ಇಲೆಕ್ಟ್ರಿಕಲ್ ಮತ್ತು ಆರ್.ವಿ ಕನ್ ಸ್ಟ್ರಕ್ಷನ್ ಉಪ್ಪಿನಂಗಡಿ, ಪುತ್ತೂರು ಇದರ ನೂತನ ಕಛೇರಿ ಶುಕ್ರವಾರದಂದು ಕಡಬದ ಗಣೇಶ್ ಬಿಲ್ಡಿಂಗ್ ನಲ್ಲಿ ಶುಭಾರಂಭಗೊಂಡಿದೆ. ಇಂದು ಶುಭಾರಂಭಗೊಂಡ ನೂತನ ಕಛೇರಿಯನ್ನು ಹೋಟೆಲ್ ಶ್ರೀ ಗಣೇಶ್ ಪ್ರಸಾದ್ ಮಾಲಕಾರದ ಶ್ರೀ ಅಚ್ಯುತ್ ಪ್ರಭು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಶಾಸಕರಾದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶ್ರೀ ಎಸ್ ಅಂಗರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ ಕಡಬದ

ಕಡಬ : ರಾಜೇಶ್ ಇಲೆಕ್ಟ್ರಿಕಲ್ & ಆರ್.ವಿ ಕನ್ ಸ್ಟ್ರಕ್ಷನ್ ಶುಭಾರಂಭ Read More »

ಕರಾವಳಿ

ಐವರ್ನಾಡು : ರಬ್ಬರ್ ಗೋಡೌನ್ ಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಐವರ್ನಾಡು ಅ. 24:  ರಬ್ಬರ್ ಗೋಡೌನ್ ಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ನಂಭವಿಸಿದೆ. ಐವರ್ನಾಡು ಗ್ರಾಮದ ಚೀಮುಳ್ಳು ಎಂಬಲ್ಲಿರುವ ಗಾಗೇಶ್ ಬೊಮ್ಮೆಟ್ಟಿ ಎಂಬುವರ ಮನೆಗೆ ಹೊಂದಿಕೊಂಡಿರುವ ರಬ್ಬರ್ ಗೋಡೌನ್, ಸ್ನಾನಗೃಹ, ಶೌಚಾಲಯಕ್ಕೆ ಕಳೆದ ದಿನ ರಾತ್ರಿ ಬೆಂಕಿ ಹತ್ತಿಕೊಂಡಿದೆ. ಪರಿಣಾಮ ಸುಮಾರು 75,000 ಸಾವಿರ ಅಧೀಕ ಮೌಲ್ಯದ ರಬ್ಬರ್ ಶೀಟ್ ಗಳು ಸುಟ್ಟು ಹೋಗಿವೆ. ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಯವರು ಮತ್ತು ಗ್ರಾಮ ಪಂಚಾಯತ್ ನವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಐವರ್ನಾಡು : ರಬ್ಬರ್ ಗೋಡೌನ್ ಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ Read More »

ಕರಾವಳಿ

ವಾಟ್ಸಾಪ್ ಬಳಕೆದಾರರೇ ಎಚ್ಚರ…! ➤ ಇನ್ಮುಂದೆ ವಾಟ್ಸಾಪ್ ಬಳಕೆಗೆ ನೀಡಬೇಕು ಶುಲ್ಕ..?

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24: ಭಾರತದಲ್ಲಿ ಸುಮಾರು 77 ಪ್ರತಿಶತ ವಯಸ್ಕರು ಸ್ನೇಹಿತರೊಂದಿಗೆ/ಕುಟುಂಬದೊಂದಿಗೆ ಸಂವಹನ ನಡೆಸುವ ರೀತಿಯಲ್ಲಿಯೇ ವ್ಯವಹಾರಗಳೊಂದಿಗೆ ಸಂವಹನ ನಡೆಸಲು ಬಯಸುವುದಾಗಿ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವ್ಯವಹಾರಕ್ಕಾಗಿ ವಾಟ್ಸಾಪ್ ಬಳಸುವ ಕಂಪನಿಗಳಿಗೆ ಚಾರ್ಜ್ ಮಾಡಲು ಸಂಸ್ಥೆ ನಿರ್ಧಾರ ಮಾಡಿದೆ.     ಸುಮಾರು 50 ಮಿಲಿಯನ್ ವ್ಯವಹಾರಗಳು ಮತ್ತು 175 ಮಿಲಿಯನ್ ಜನರು ಪ್ರತಿದಿನ ವಾಟ್ಸಾಪ್ ಬಿಸಿನೆಸ್ ಖಾತೆಗೆ ಸಂದೇಶ ಕಳುಹಿಸುತ್ತಾರೆ ಮತ್ತು ಈ ಕ್ರಮವು ವಾಟ್ಸಾಪ್ ತನ್ನದೇ ಆದ ವ್ಯವಹಾರವನ್ನು ಮುಂದುವರೆಸಲು ಸಹಾಯ

ವಾಟ್ಸಾಪ್ ಬಳಕೆದಾರರೇ ಎಚ್ಚರ…! ➤ ಇನ್ಮುಂದೆ ವಾಟ್ಸಾಪ್ ಬಳಕೆಗೆ ನೀಡಬೇಕು ಶುಲ್ಕ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಢ ➤ ಐವರು ಮೃತ್ಯು

(ನ್ಯೂಸ್ ಕಡಬ) ಮದುರೈ, ಅ. 24. ಇಲ್ಲಿನ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿ, ಐವರು ಮೃತಪಟ್ಟು ಮೂವರಿಗೆ ಗಂಭೀರ ಗಾಯಗೊಂಡ ಘಟನೆ ಮಧುರೈ ಯಲ್ಲಿ ನಡೆದಿದೆ.   ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಭಾರೀ ಸ್ಫೋಟ ಸಂಭವಿಸಿತ್ತು, ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಢ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ➤ ಜಾನುವಾರುಗಳಿಗೆ ಅಂಟಿದ ಚರ್ಮಗಂಟು ವೈರಸ್

(ನ್ಯೂಸ್ ಕಡಬ) newskadaba.com ಶಿವಮೊಗ್ಗ ಅ. 24: ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ಕೊಟ್ಟಿದೆ. ಮಲೆನಾಡಿನ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ಈ ಕಾಯಿಲೆ ಹೆಸರು ಲುಂಪಿ ಸ್ಕಿನ್ (ಚರ್ಮಗಂಟು ರೋಗ).ಪಾಕ್ಸ್ ವಿರಿಡೆ ಎಂಬ ವೈರಸ್​ನಿಂದ ಹರಡುವ ಚರ್ಮಗಂಟು ರೋಗ ಮಲೆನಾಡಿನ 50ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪತ್ತೆಯಾಗಿದೆ. ಮಲೆನಾಡಿನ ಗ್ರಾಮಗಳ ಜಾನುವಾರುಗಳಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದೆ. ಈ ರೋಗವುಳ್ಳ ಜಾನುವಾರುಗಳ ನೇರ ಸಂಪರ್ಕ, ಮೇವು, ನೀರಿನಿಂದಲೂ ಹರಡುವ ಚರ್ಮಗಂಟು ರೋಗ ಶಿವಮೊಗ್ಗದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ➤ ಜಾನುವಾರುಗಳಿಗೆ ಅಂಟಿದ ಚರ್ಮಗಂಟು ವೈರಸ್ Read More »

ಕರ್ನಾಟಕ

ಮಂಗಳೂರು: ಅನಧಿಕೃತ ಮಾಂಸ ಮಾರಾಟ ಕಂಡು ಬಂದಲ್ಲಿ ಪರವಾನಿಗೆ ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಅನೇಕ ಆರೋಪಗಳು ಕೇಳಿಬರುತ್ತಿದ್ದು, ಇನ್ನು ಮುಂದೆ ಇಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಬೀಫ್‌ ಸ್ಟಾಲ್ ಗಳಲ್ಲಿ ಇತರ ರಾಜ್ಯ ಹಾಗೂ ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಸಂಬಂಧಿಸಿದ ಮಾಲಕರು ಕಠಿಣ ಕ್ರಮ ಕೈಗೊಳ್ಳಬೇಕು.     ಅನಧಿಕೃತವಾಗಿ ಮಾರಾಟ ಮಾಡುವುದು ಕಂಡುಬಂದಲ್ಲಿ ಸ್ಟಾಲಿ ನ ಪರವಾನಿಗೆಯನ್ನು ರದ್ದುಪಡಿಸಲಾಗುತ್ತದೆ ಹಾಗೂ ಪಾಲಿಕೆಯ

ಮಂಗಳೂರು: ಅನಧಿಕೃತ ಮಾಂಸ ಮಾರಾಟ ಕಂಡು ಬಂದಲ್ಲಿ ಪರವಾನಿಗೆ ರದ್ದು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಕಳವು ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಾಸರಗೋಡು ಡಿ ವೈ ಎಸ್ ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಅಹಮ್ಮದ್ ಕಬೀರ್ ಎಂದು ಗುರುತಿಸಲಾಗಿದೆ.     13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತ ಬೇಡಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದ ಆರೋಪಿಯಾಗಿದ್ದುಲ್ಲದೇ , ಕೇರಳ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮೊದಲಡೆಗಳಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಈತ

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

(ನ್ಯೂಸ್ ಕಡಬ) newskadaba.com ಅಬುಧಾಬಿ, ಅ.24: ಕಳೆದ ದಿನ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 114 ರನ್ ಗಳಿಸಲಷ್ಟೇ ಶಕ್ತವಾಯಿತು. ಸುಲಭ ಗುರಿ ಬೆಂಬತ್ತಿದ ಮುಂಬೈ 12 ಓವರ್ ಗಳಲ್ಲಿ ಒಂದೂ ವಿಕೆಟ್ ಕಳೆದುಕೊಳ್ಳದೇ ಜಯಭೇರಿ ಬಾರಿಸಿತು.     ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗಗಳಲ್ಲಿ ಮಿಂಚಿನ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 10 ವಿಕೆಟ್ ಗಳಿಂದ ರನ್ನರ್ ಅಪ್

ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಡಾ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ಮಹೋತ್ಸವ

(ನ್ಯೂಸ್ ಕಡಬ) newskadaba.com ಉಜಿರೆ ಅ. 24: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 53ನೇ ವರ್ಷದ ವರ್ಧಂತಿ ಸಮಾರಂಭ ಅ. 24ರ  ಇಂದು ಸರಳವಾಗಿ ನಡೆಯಲಿದೆ. 1948ರ ನವೆಂಬರ್‌ 25ರಂದು ಜನಿಸಿದ ಅಂದಿನ ವೀರೇಂದ್ರ ಕುಮಾರ್‌ ತನ್ನ ಇಪ್ಪತ್ತನೇ ಹರೆಯದಲ್ಲಿ ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. 2017ರ ಅಕ್ಟೋಬರ್‌ 24ರಂದು ಡಾ.ಡಿ. ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸೇವೆಯನ್ನು ಪೂರೈಸಿದ್ದು, 2018ರ ಅ.24ರವರೆಗೆ ಒಂದು ವರ್ಷ ವೈವಿಧ್ಯಮಯ ಕಾರ‍್ಯಕ್ರಮಗಳೊಂದಿಗೆ ಸುವರ್ಣ

ಇಂದು ಡಾ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ಮಹೋತ್ಸವ Read More »

ಕರಾವಳಿ, ಕರ್ನಾಟಕ
Scroll to Top