ಬಂಟ್ವಾಳ : ರೌಡಿಶೀಟರ್ ಫಾರೂಕ್ ಹಂತಕರ ಅರೇಸ್ಟ್
(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 24: ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ರೌಡಿಶೀಟರ್ ಫಾರೂಕ್ ನನ್ನು ದುಷ್ಕರ್ಮಿಗಳು ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದರು. ಈತ ಮೆಲ್ಕಾರು ಸಮೀಪ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಕಾರಿನಲ್ಲಿ ಬೆನ್ನಟ್ಟಿದ್ದ ಇಬ್ಬರ ತಂಡ ಹಿಗ್ಗಾಮುಗ್ಗ ಕಡಿದು ಪರಾರಿಯಾಗಿದ್ದರು. ಆರೋಪಿಗಳು ತಪ್ಪಿಸಿಕೊಂಡು ಇಂದು ಮುಂಜಾನೆ ಬೆಂಗಳೂರಿನ ಕಡೆ ಹೋಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ ತಂಡ. ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ತಪ್ಪಿಸಿಕೊಳ್ಳುವ ಬರದಲ್ಲಿ ಪೊಲೀಸರ ಮೇಲೆಯೇ ತಲವಾರುನಿಂದ ಹಲ್ಲೆ ಮಾಡಿದ್ದರು. ಈ […]
ಬಂಟ್ವಾಳ : ರೌಡಿಶೀಟರ್ ಫಾರೂಕ್ ಹಂತಕರ ಅರೇಸ್ಟ್ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








