ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಮೈಸೂರು, ಅ.23: ರಾಜ್ಯ ಸರ್ಕಾರವು ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ.     ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಮೈಸೂರು ಸಂಸ್ಕೃತಿ ಪ್ರತೀಕ ಆನೆ ಬಂಡಿ ಸ್ತಬ್ಧ ಚಿತ್ರ ಮತ್ತು ಕೊರೊನಾ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆ ಅವಕಾಶ ನೀಡಲಾಗಿದೆ. ಪ್ರತಿ ವರ್ಷ […]

ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ Read More »

ಕರ್ನಾಟಕ

ಮುಂಬೈ: ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ ➤3,500 ಜನರ ಸುರಕ್ಷತವಾಗಿ ಸ್ಥಳಾಂತರ…!

(ನ್ಯೂಸ್ ಕಡಬ) newskadaba.com ಮುಂಬೈ, ಅ.23: ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 20 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿವೆ.     ಕಳೆದ ದಿನ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, 12 ಗಂಟೆ ಕಳೆದರೂ ಬೆಂಕಿ ಸಂಪೂರ್ಣವಾಗಿ ಅರಲಿಲ್ಲ. ಈ ವರೆಗೂ 3,500 ಜನರನ್ನು ಸುರಕ್ಷತವಾಗಿ ರಕ್ಷಣೆ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 4 ಮಹಡಿಯ ಕಟ್ಟಡದ ಹಲವು ಕಡೆ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ

ಮುಂಬೈ: ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ ➤3,500 ಜನರ ಸುರಕ್ಷತವಾಗಿ ಸ್ಥಳಾಂತರ…! Read More »

ರಾಷ್ಟ್ರೀಯ ನ್ಯೂಸ್

ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.23: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ರವಿಕುಮಾರ್(45) ಮತ್ತು ಅವರ ಪುತ್ರ ರಾಹುಲ್(15) ಎಂದು ಗುರುತಿಸಲಾಗಿದೆ.     ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಸಿಯಾಗಿದ್ದ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿ ಮಲಗಿದ್ದವರ ಮೇಲೆ ಗೋಡೆ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರವಿಕುಮಾರ್ ಪತ್ನಿ ಮತ್ತು ಪುತ್ರಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ

ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್

ನ.17ರಿಂದ ಡಿಗ್ರಿ ಕಾಲೇಜ್ ಆರಂಭ ➤ ಡಾ.ಅಶ್ವತ್ಥ ನಾರಾಯಣ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜು ತೆರೆಯಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದಲ್ಲಿ ನವೆಂಬರ್ 17ರಿಂದ ಕಾಲೇಜು ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.     ಇಂದು ರಾಜ್ಯದಲ್ಲಿ ಕಾಲೇಜು ತೆರೆಯುವ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ತಜ್ಞರ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ

ನ.17ರಿಂದ ಡಿಗ್ರಿ ಕಾಲೇಜ್ ಆರಂಭ ➤ ಡಾ.ಅಶ್ವತ್ಥ ನಾರಾಯಣ ಘೋಷಣೆ Read More »

ಕರ್ನಾಟಕ

ಉಡುಪಿ: 50ಕ್ಕೂ ಹೆಚ್ಚು ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

(ನ್ಯೂಸ್ ಕಡಬ) newskadaba.com ಉಡುಪಿ ಅ. 23:  ಉಡುಪಿ ಜಿಲ್ಲಾ ಬೌದ್ಧ ಮಹಾ ಸಭಾ ಇದರ ವತಿಯಿಂದ ಆಯೋಜಿಸಿದ್ದ ಬಾಬಾಸಾಹೇಬ್ ಅಂಬೇಡ್ಕರ್‌ ಅವರ 64 ನೇ ಧಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ 50 ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಮೈಸೂರು ಕೊಳ್ಳೆಗಾಲದ ಜೀವನ ಬುದ್ಧ ವಿಹಾರದಿಂದ ಆಗಮಿಸಿದ್ದ ಸುಗತಪಾಲ ಭಂತೇಜಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಅವರಿಗೆ ಪ್ರಮಾಣವಚನ ಬೋಧಿಸಿದರು.ಮತಾಂತರಗೊಂಡ ಬೌದ್ಧರು ತಮ್ಮ ಬಲಕೈಯನ್ನು ಮುಂದಕ್ಕೆ ಚಾಚಿ ಪ್ರಮಾಣವಚನ ಸ್ವೀಕರಿಸಿದರು. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಅತ್ಯಾಧಿಕ

ಉಡುಪಿ: 50ಕ್ಕೂ ಹೆಚ್ಚು ದಲಿತರು ಬೌದ್ಧ ಧರ್ಮಕ್ಕೆ ಮತಾಂತರ Read More »

ಕರ್ನಾಟಕ

ಎಸ್ಡಿಪಿಐ ನಾವೂರು ಗ್ರಾಮ ಪಂಚಾಯತ್ ಚುನಾವಣೆಯ ಅಭ್ಯರ್ಥಿ ಘೋಷಣೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 23. ಮುಂಬರುವ ಪಂಚಾಯತ್ ಚುನಾವಣೆಯ ನಾವೂರು ಗ್ರಾಮದ ವಾರ್ಡ್ ಸಂಖ್ಯೆ-2ರ ಪಕ್ಷದ ಅಭ್ಯರ್ಥಿಗಳ ಮೊದಲ ಹಂತದ ಘೋಷಣೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ನಾವೂರು ಗ್ರಾಮದ ಮುರ ಗ್ಲೋಬಲ್ ಫೌಂಡೇಶನ್ ಕಛೇರಿ ಎದುರು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ನಾವೂರು ಗ್ರಾಮ ಸಮಿತಿ ಅಧ್ಯಕ್ಷರಾದ ಬಶೀರ್ ಕಳಸ ವಹಿಸಿದ್ದರು. ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಹೈದರ್ ನೀರ್ಸಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ಡಿಪಿಐ ಕರ್ನಾಟಕ ರಾಜ್ಯ

ಎಸ್ಡಿಪಿಐ ನಾವೂರು ಗ್ರಾಮ ಪಂಚಾಯತ್ ಚುನಾವಣೆಯ ಅಭ್ಯರ್ಥಿ ಘೋಷಣೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಈರುಳ್ಳಿ ಬೆಲೆ ಏರಿಕೆ, ಕಡಿಮೆ ಆಯ್ತು ಬಳಕೆ ➤ ಖರೀದಿಗೆ ಗ್ರಾಹಕರು ಹಿಂದೇಟು!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 23: ಈರುಳ್ಳಿ ಬೆಲೆ ಏರಿಕೆಯಿಂದ ತಾಲೂಕಿನ ಹೋಟೆಲ್‌, ಡಾಬಾ, ರೆಸ್ಟೋರೆಂಟ್‌ಗಳಲ್ಲಿ ಈರುಳ್ಳಿ ಬಳಕೆ ಕಡಿಮೆಯಾಗುತ್ತಿದೆ. ತಿಂಡಿ ತಿನಿಸುಗಳಿಗೆ ಈರುಳ್ಳಿ ಬಳಕೆ ಪ್ರಮಾಣ ಕಡಿಮೆಯಾಗಿದೆ. ಇದರಿಂದ ರುಚಿ ಸಿಗದಂತಾಗಿದೆ. ಗ್ರಾಹಕರಿಗಷ್ಟೇ ಅಲ್ಲ, ಮಾಲೀಕರಿಗೂ ಸಹ ದಿಕ್ಕು ತೋಚದ ಸ್ಥಿತಿ ಎದುರಾಗಿದೆ.ಶೇ.50ರಷ್ಟು ಈರುಳ್ಳಿ ಬೆಳೆ ಮಹಾರಾಷ್ಟ್ರದಲ್ಲಿಯೇ ಬೆಳೆಯಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಮೀನಿನಲ್ಲೇ ಬೆಳೆ ಕೊಳೆತಿದೆ. ಇದರಿಂದ ಈರುಳ್ಳಿಗೆ ರಾಜ್ಯದಲ್ಲಿ ಬೆಲೆ ಏರಿಕೆಯಾಗಿದೆ. ಈರುಳ್ಳಿ ಬೆಲೆ ಏರಿಕೆಯಿಂದಾಗಿ ಈಗ ಈರುಳ್ಳಿ ಬಳಕೆ ಮಾಡುತ್ತಿರುವವರ

ಈರುಳ್ಳಿ ಬೆಲೆ ಏರಿಕೆ, ಕಡಿಮೆ ಆಯ್ತು ಬಳಕೆ ➤ ಖರೀದಿಗೆ ಗ್ರಾಹಕರು ಹಿಂದೇಟು! Read More »

ಕರಾವಳಿ, ಕರ್ನಾಟಕ

ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ

(ನ್ಯೂಸ್ ಕಡಬ) newskadaba.com ಕಾರವಾರ ಅ. 23: ಡ್ರಂಕ್ ಅಂಡ್ ಡ್ರೈವ್ ಮಾಡಿದ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕಾರವಾರದ‌ ಗ್ರೀನ್ ಸ್ಟ್ರೀಟ್‌ ಬಳಿ ಗುರುವಾರ ರಾತ್ರಿ ನಡೆದಿದೆ.   ರಾಜಸ್ಥಾನ ಮೂಲದ ರವೀಂದ್ರ ಶರ್ಮಾ ಕುಡಿದು ಕಾರು ಚಾಲನೆ ಮಾಡಿದ ವ್ಯಕ್ತಿ.  ಕಾರವಾರದಲ್ಲಿ ರೈಲ್ವೆ ಗುತ್ತಿಗೆದಾರನಾಗಿ ಕೆಲಸ ಮಾಡ್ತಿದ್ದ ಈತ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿದ್ದಾನೆ. ನಗರದ ಗ್ರೀನ್ ಸ್ಟ್ರೀಟ್ ಬಳಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾನೆ. ಹೀಗಾಗಿ ಸಾರ್ವಜನಿಕರು ಗೂಸಾ ನೀಡಿದ್ದಾರೆ‌. ಆಕ್ರೋಶಗೊಂಡ

ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ Read More »

ಕರ್ನಾಟಕ

ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 23. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‍ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್-19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಹೆಚ್ಚಾಗಿರುವ ಕಾರಣ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ಜಗದೀಶ್ ಹಾಗೂ ಪೊಲೀಸ್ ಇಲಾಖೆಯ ನೇತೃತ್ವದ ತಂಡವು ಅಕ್ಟೋಬರ್ 20 ರಂದು ನಗರದ ಬರ್ಕೆ, ಬಲ್ಲಾಲ್ ಬಾಗ್, ಮಣ್ಣಗುಡ್ಡ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಸೆಕ್ಷನ್ 4, 6ಎ ಹಾಗೂ 6ಬಿ ಪ್ರಕಾರ

ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಚರಣೆ Read More »

ಕರಾವಳಿ, ಕರ್ನಾಟಕ

ನೀರಿನ ಬಿಲ್ ಬಗ್ಗೆ ತಕರಾರು- ಅರ್ಜಿ ಸಲ್ಲಿಸಲು ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 22. ಮಹಾನಗರ ಪಾಲಿಕೆಯಿಂದ ನೀಡಲಾದ ನೀರಿನ ಬಿಲ್ಲಿನಲ್ಲಿ ಹೆಚ್ಚುವರಿ ಬಂದಿರುವ ಬಗ್ಗೆ ಅಥವಾ ಇತರ ಯಾವುದೇ ತಕರಾರುಗಳು ಇದ್ದಲ್ಲಿ ನವೆಂಬರ್ 5 ರೊಳಗೆ ಮಹಾನಗರ ಪಾಲಿಕೆಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಮಹಾನಗರ ಪಾಲಿಕೆಯ ನೀರಿನ ಅದಾಲತ್ ಸಭೆಗಳಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಹಾ ಪೌರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೀರಿನ ಬಿಲ್ ಬಗ್ಗೆ ತಕರಾರು- ಅರ್ಜಿ ಸಲ್ಲಿಸಲು ಅವಕಾಶ Read More »

ಕರಾವಳಿ, ಕರ್ನಾಟಕ
Scroll to Top