ಕಡಬ: ಚಾಲಕರಿಗೆ ಮತ್ತು ವರ್ತಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ, ಅ.22: ತಾಲೂಕು ಕೇಂದ್ರವಾದ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕಡಬ ತಹಸೀಲ್ದಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಗದಿಯಾಗಿರುವಂತೆ ವಾಹನ ಚಾಲಕರು, ವರ್ತಕರು ಹಾಗೂ ಸಿಬ್ಬಂದಿಗಳು, ಖಾಸಗಿ ಕಛೇರಿಗಳ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ವರದಿಯ ದೃಢಪತ್ರವನ್ನು ತಮ್ಮ ಅಂಗಡಿ ಮತ್ತು ವಾಹನದಲ್ಲಿ ಇಟ್ಟುಕೊಳ್ಳುವಂತೆ ಕಡಬ ಪೋಲಿಸ್, ಕಡಬ ಪಟ್ಟಣ ಪಂಚಾಯತ್ ಜಂಟಿ ಪ್ರಕಟಣೆಯಲ್ಲಿ ತಿಳಿಸೀದೆ.   ಈ ಬಗ್ಗೆ ಈಗಾಗಲೇ ವಾಹನ […]

ಕಡಬ: ಚಾಲಕರಿಗೆ ಮತ್ತು ವರ್ತಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ Read More »

ಕರಾವಳಿ

ಬೆಳ್ತಂಗಡಿ : ಯಾತ್ರಿಕರ ಕಾರಿನಿಂದ ಬೆಲೆಬಾಳುವ ವಸ್ತುಳನ್ನ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 22: ಬೆಂಗಳೂರಿನಿಂದ -ಬೆಳ್ತಂಗಡಿ ಗೆ ಬಂದಿದ್ದ ಯಾತ್ರಿಕರೊಬ್ಬರ ಕಾರಿನಿಂದ ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಕಳ್ಳರು ಕಳವು ಗೈದಿದ್ದಾರೆ.   ಬೆಳ್ತಂಗಡಿಯ ಸುರ್ಯ ದೇವಾಸ್ಥನಕ್ಕೆ ಬೆಂಗಳೂರಿನಿಂದ ಬಂದ ಭಕ್ತರೊಬ್ಬರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಿಂದ ರೂ. 20,000 ಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಖದೀಮರು ಕಳವು ಮಾಡಿದ್ದಾರೆ. ಓಮ್ನಿ ಕಾರಿನಲ್ಲಿ ಬಂದ ಇಬ್ಬರು ದುಷ್ರ್ಕಮಿಗಳು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಅಸ್ಪಷ್ಟವಾಗಿ ಸೆರೆಯಾಗಿದೆ. ಈಗಾಗಲೇ ಇಂತಹ ಹಲವಾರು ಪ್ರಕರಣಗಳು

ಬೆಳ್ತಂಗಡಿ : ಯಾತ್ರಿಕರ ಕಾರಿನಿಂದ ಬೆಲೆಬಾಳುವ ವಸ್ತುಳನ್ನ ಎಗರಿಸಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಂಗ್ ಕಮಾಂಡರ್ ವಿಜಯಲಕ್ಷ್ಮಿ ರಮಣನ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಭಾರತೀಯ ವಾಯು ಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿ ನೇಮಕಗೊಂಡಿದ್ದ ದೇಶದ ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಜಯಲಕ್ಷ್ಮಿ ರಮಣನ್(96) ಜಯನಗರದಲ್ಲಿರುವ ಅವರ ಪುತ್ರಿಯ ನಿವಾಸದಲ್ಲಿ ಅ.18ರಂದು ನಿಧನ ಹೊಂದಿದರು ಎಂದು ತಿಳಿದು ಬಂದಿದೆ. ತಮ್ಮ ಜೀವನದ ಕೊನೆಗಳಿಗೆಯವರೆಗೆ ಯಾರ ನೆರವು ಇಲ್ಲದೆ ಸ್ವತಂತ್ರವಾಗಿ ಬದುಕಿದ ವಿಜಯಲಕ್ಷ್ಮಿ ಹಲಸೂರು ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲೆ ಉಳಿದುಕೊಂಡಿದ್ದರು.ಆದರೆ ವಯೋ ಸಹಜ ಅನಾರೋಗ್ಯದಿಂದಾಗಿ ಮಗಳ ಮನೆಯಲ್ಲಿ ಉಳಿದುಕೊಂಡಿದ್ದರು. 10 ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರು

ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಂಗ್ ಕಮಾಂಡರ್ ವಿಜಯಲಕ್ಷ್ಮಿ ರಮಣನ್ ನಿಧನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯ: ಕಳ್ಳ ನೋಟು ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 22. ಹೂವು ಮಾರುವ ವ್ಯಕ್ತಿಯೋರ್ವರಿಗೆ ಯಾರೊ ಒಬ್ಬರು ಕಳ್ಳ ನೋಟು ನೀಡಿರುವ ಬಗ್ಗೆ ಸುಳ್ಯದಲ್ಲಿ ನಡೆದಿದೆ. ಅರಕಲಗೂಡಿನ ಮೂರ್ತಿ ಎಂಬವರು ಸುಳ್ಯ ಪೇಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದು, ಇವರಿಗೆ ಯಾರೋ ಅಪರಿಚಿತರು  ಹೂವನ್ನು ಖರೀದಿಸಿ, 200 ರೂ. ವನ್ನು ಕೊಟ್ಟು ಉಳಿದ 20 ರೂ.ವನ್ನು  ತೆಗೆದುಕೊಂಡು ಹೋಗಿದ್ದರು. ಇದು ಮುಂಜಾನೆಯ ವೇಳೆಗೆ ಆಗಿದ್ದರಿಂದ ಇನ್ನೂರರ ನೋಟನ್ನು ಸರಿಯಾಗಿ ಗಮನಿಸಲು ಸಾಧ್ಯವಾಗಲಿಲ್ಲ. ಸ್ವಲ್ಪ ಹೊತ್ತು ಕಳೆದ ನಂತರ ಹಣವನ್ನು ಪರಿಶೀಲಿಸಿದಾಗ ಅನುಮಾನ

ಸುಳ್ಯ: ಕಳ್ಳ ನೋಟು ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿನಿಮಾ ಪೈರಸಿ ಹಿನ್ನಲೆ ➤ ತಮಿಳ್ ರಾಕರ್ಸ್ ವೈಬ್‍ಸೈಟ್ ಸಂಪೂರ್ಣ ಬ್ಲಾಕ್

(ನ್ಯೂಸ್ ಕಡಬ) newskadaba.com ದೆಹಲಿ ಅ. 22: ಸಿನಿಮಾ ಪೈರಸಿ ವಿಚಾರವಾಗಿ ನಿರ್ಮಾಪಕರಿಗೆ ದೊಡ್ಡ ತಲೆನೋವಾಗಿದ್ದ ತಮಿಳ್ ರಾಕರ್ಸ್ ವೈಬ್‍ಸೈಟ್ ಅನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಲಾಗಿದೆ. ಇತ್ತೀಚೆಗೆ ಅಮೆಜಾನ್ ಇಂಟರ್ ನ್ಯಾಷನಲ್ ಈ ಪೈರಸಿ ವೆಬ್‍ಸೈಟ್ ವಿರುದ್ಧ ಎರಡು ಬಾರಿ ಡಿಜಿಟಲ್ ಮಿಲೇನಿಯಮ್ ಕಾಪಿರೈಟ್ ಆಕ್ಟ್ಗೆ ವರದಿಗಳನ್ನು ಸಲ್ಲಿಸಿತ್ತು. ಈ ಕಾರಣದಿಂದ ಈ ಪೈರಸಿ ವೆಬ್‍ಸೈಟ್ ಅನ್ನು ಅಂತರ್ಜಾಲ ನಿರ್ದಿಷ್ಟ ಹೆಸರು ಮತ್ತು ಸಂಖ್ಯೆಯ ಕಾರ್ಪೊರೇಷನ್ (ಐಸಿಎಎನ್‍ಎನ್) ನೋಂದಾವಣೆಯಿಂದ ತೆಗೆದುಹಾಕಲಾಗಿದೆ.ಸಿನಿಮಾಗಳು ಬಿಡುಗಡೆಯಾದ ಮರುದಿನವೇ ಪೈರಸಿ ಮಾಡುತ್ತಿದ್ದ ತಮಿಳ್

ಸಿನಿಮಾ ಪೈರಸಿ ಹಿನ್ನಲೆ ➤ ತಮಿಳ್ ರಾಕರ್ಸ್ ವೈಬ್‍ಸೈಟ್ ಸಂಪೂರ್ಣ ಬ್ಲಾಕ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆರುವಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.22: ಪೆರುವಾಜೆ ಸವಣೂರು ರಸ್ತೆಯಲ್ಲಿ ಪೆರುವಾಜೆ ಸೇತುವೆ ಸಮೀಪ ಕಾರೋಂದು ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ.   ಎದುರಿನಿಂದ ಬರುತ್ತಿದ್ದ ಕಾರೋಂದಕ್ಕೆ ಸೈಡ್‌ ಕೊಡುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟಾವಶತ್‌  ಪ್ರಾಣಾಯದಿಂದ  ಪಾರಾಗಿದ್ದಾರೆ.  

ಪೆರುವಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.! Read More »

ಕರಾವಳಿ

ಸರ್ಜಾ ಕುಟುಂಬಕ್ಕೆ ಜೂ. ಚಿರು ಎಂಟ್ರಿ ➤ ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಇಂದು ಸರ್ಜಾ ಕುಟುಂಬಕ್ಕೆ ಜೂ. ಚಿರು ಎಂಟ್ರಿಯಾಗಿದೆ. ಇಂದು ಬೆಳ್ಳಗೆ 11:07ಕ್ಕೆ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಚಿರು ಸರ್ಜಾ ಹುಟ್ಟಿದ ತಿಂಗಳಿನಲ್ಲೇ ಮಗುವಿನ ಜನನವಾಗಿದೆ. ಚಿರು ಕುಟುಂಬದಲ್ಲಿ ಇದೀಗಾ ಸಂಭ್ರಮ ಮನೆ ಮಾಡಿದೆ. ಇನ್ನು ಅಭಿಮಾನಿಗಳು ಸಿಹಿ ಹಂಚುವ ಮೂಲಕ ಸಂಭ್ರಮಿಸುತ್ತಿದ್ದಾರೆ. ಕೋನೆಗೂ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಮತ್ತೆ ಚಿರುವನ್ನ ಬರ ಮಾಡಿಕೊಂಡಿದ್ದಾರೆ.    

ಸರ್ಜಾ ಕುಟುಂಬಕ್ಕೆ ಜೂ. ಚಿರು ಎಂಟ್ರಿ ➤ ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್ Read More »

ಕರಾವಳಿ, ಕರ್ನಾಟಕ

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ತಾಲೂಕು ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 22. ದಕ್ಷಿಣಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಅಕ್ಟೋಬರ್  27, 28, ಮತ್ತು 29 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ಅಕ್ಟೋಬರ್ 27 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮೂಡುಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ, ಅಕ್ಟೋಬರ್  28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ತಾಲೂಕು ಭೇಟಿ Read More »

ಕರಾವಳಿ, ಕರ್ನಾಟಕ

ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು,ಆರೋಗ್ಯ ಇಲಾಖೆಯ (ಅ.21) ವರದಿಯಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,838 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 5,872 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 702

ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!? Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಪತ್ನಿ, ಪತಿಯ ವಿರುದ್ಧ ಕೇಸ್ ದಾಖಲಿಸಿದ್ದು, ಪತಿ ಲತೀರ್ ರೆಹಮಾನ್ ವಿರುದ್ಧ FIR ದಾಖಲಾಗಿದೆ. ಪತಿ ಕಿರುಕುಳ ತಾಳಲಾರದೆ ಸಂತ್ರಸ್ಥೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಆರೋಪಿ ಪತಿ ವಿರುದ್ದ ಎಫ್‌ಐಆರ್ ದಾಖಲಾಗಿದೆ. ವೃತ್ತಿಯಲ್ಲಿ ವೈದ್ಯೆಯಾಗಿರುವ ದೂರುದಾರ ಸಂತ್ರಸ್ಥೆ. 2019 ರ ಜೂನ್​ನಲ್ಲಿ ಲತೀರ್ ರೆಹಮಾನ್ ಜತೆ ವಿವಾಹವಾಗಿದ್ದರು. ವಿವಾಹ ಬಳಿಕ ವರದಕ್ಷಿಣೆಗಾಗಿ ಲತೀರ್

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!? Read More »

ಕ್ರೈಮ್ ನ್ಯೂಸ್
Scroll to Top