ಉಡುಪಿ: ಪ್ರಯಾಣಿಕರ ಸೋಗಿನಲ್ಲಿ ಬಂದು ಪರ್ಸ್ ಕಳವುಗೈದ ಮೂವರು ಮಹಿಳೆಯರು

(ನ್ಯೂಸ್ ಕಡಬ) newskadaba.com ಉಡುಪಿ, ಅ. 21. ಪ್ರಯಾಣಿಕರ ಸೋಗಿನಲ್ಲಿ ಬಂದ ಮೂವರು ಕಳ್ಳರು ಮಹಿಳೆಯೋರ್ವರ ಪರ್ಸ್ ಕದ್ದೊಯ್ದ ಘಟನೆ ಉಡುಪಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಬಂದಿದ್ದ ಅರ್ಚನಾ ರಾವ್ ಎಂಬವರು ಕುಂಜಿಬೆಟ್ಟುವಿಗೆ ಹೋಗಲೆಂದು ಸಿಟಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಡಿಯಾಳಿ ಎಂಬಲ್ಲಿ ಮೂವರು ಮಹಿಳೆಯರು ಬಸ್ ಹತ್ತಿದ್ದರು. ಇವರ ಬಳಿಯಲ್ಲಿದ್ದ ಮಗುವನ್ನು ಬಳಿಯಲ್ಲಿದ್ದ ಮಗುವನ್ನು ಅರ್ಚನಾ ರಾವ್ ಅವರು ತನ್ನ ತೊಡೆಯ ಮೇಲೆ ಕೂರಿಸಿಕೊಂಡಿದ್ದರು. ಬಳಿಕ ಬಸ್ಸಿನಿಂದ ಇಳಿದು ಬ್ಯಾಗ್ ಪರಿಶೀಲನೆ ಮಾಡಿದಾಗ ಅದರಲ್ಲಿ ಪರ್ಸ್ […]

ಉಡುಪಿ: ಪ್ರಯಾಣಿಕರ ಸೋಗಿನಲ್ಲಿ ಬಂದು ಪರ್ಸ್ ಕಳವುಗೈದ ಮೂವರು ಮಹಿಳೆಯರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಲಿ ಪೊಲೀಲು ಖ್ಯಾತ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 21. ತುಳು ಸಿನಿಮಾ ನಟ ಹಾಗೂ ಹಿಂದೂ ಸಂಘಟನೆಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ಮದ್ಯಾಹ್ನ ಬಂಟ್ವಾಳದಲ್ಲಿ ನಡೆದಿದೆ. ಇವರು ತುಳು ಭಾಷೆಯ ಖ್ಯಾತ ಸಿನಿಮಾ ಚಾಲಿ ಪೋಲೀಲು ಸಿನಿಮಾದಲ್ಲಿ ನಟಿಸಿದ್ದರು, ಅಲ್ಲದೇ ಹಲವು ತುಳು ಸಿನಿಮಾ ಹಾಗೂ ಸವರ್ಣ ದೀರ್ಘ ಸಂಧಿ ಎಂಬ ಕನ್ನಡ ಸಿನಿಮಾದಲ್ಲೂ ನಟಿಸಿದ್ದರು. ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಅವರು. ಬಂಟ್ವಾಳದ ಬಿಸಿ

ಚಾಲಿ ಪೊಲೀಲು ಖ್ಯಾತ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಳ್ನಾಡು: ಕಾಣಿಕೆ ಡಬ್ಬಿಯಿಂದ ಹಣ ಕಳವು ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ.21: ಕೊಳ್ನಾಡು ಗ್ರಾಮದ ಮಾಡರಸು ಕುಡಿಮಡಿತ್ತಾಯ ಬಂಟ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ಕಳವುಗೈದು ಪ್ರಕರಣದ ಐವರು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್‌ ಸಾದಿಕ್‌ ಎಂದು ಗುರುತಿಸಲಾಗಿದೆ.     2019 ರ ಜನವರಿ 2 ರಂದು ರಾತ್ರಿ ಹೊತ್ತು ದೈವಸ್ಥಾನದಲ್ಲಿ ಕಳವು ನಡೆದಿತ್ತು. ಈ ಬಗ್ಗೆ ದೈವಸ್ಥಾನದ ಆಡಳಿತ ಮಂಡಳಿಯವರು ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಳ್ನಾಡು: ಕಾಣಿಕೆ ಡಬ್ಬಿಯಿಂದ ಹಣ ಕಳವು ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ

ಪುತ್ತೂರು, ಕಡಬದಲ್ಲಿ ಇಂದು 7 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.21: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 7 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಕಾಣಿಯೂರಿನ 25 ವರ್ಷದ ಯುವತಿ, ಚಾರ್ವಕದ 45 ವರ್ಷದ ವ್ಯಕ್ತಿ, ಕೊಯಿಲದ 56 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು, ಕಡಬದಲ್ಲಿ ಇಂದು 7 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಮಹಾರಾಷ್ಟ್ರ: ಕಮರಿಗೆ ಉರುಳಿ ಬಿದ್ದ ಬಸ್‌ ➤ ಐವರ ದುರ್ಮರಣ, 35ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ.21: ಬಸ್ಸೊಂದು ಕಮರಿಗೆ ಉರುಳಿ ಬಿದ್ದು ಕನಿಷ್ಠ ಐವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ವಿಸರ್ವಾಡಿ ಸಮೀಪದ ಕೊಂಡೈಬಾರಿ ಘಾಟ್ ಬಳಿ ಇಂದು ನಡೆದಿದೆ.     ಮೃತರಲ್ಲಿ ಬಸ್ ಚಾಲಕ ಹಾಗೂ ಕ್ಲೀನರ್ ಸೇರಿ ಮೂವರು ಪ್ರಯಾಣಿಕರು ಸೇರಿದ್ದು, ಬಸ್ ಮಲ್ಕಾಪುರದಿಂದ ಸೂರತ್ ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈಯೊಂದು ಬಸ್ ಅಪಘಾತದಲ್ಲಿ 34 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ಗಾಯಾಳುಗಳ ಪೈಕಿ 31 ಮಂದಿ ಯನ್ನು

ಮಹಾರಾಷ್ಟ್ರ: ಕಮರಿಗೆ ಉರುಳಿ ಬಿದ್ದ ಬಸ್‌ ➤ ಐವರ ದುರ್ಮರಣ, 35ಕ್ಕೂ ಹೆಚ್ಚು ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅರ್ಚಕ ರಮೇಶ್‌ ಮೂಲ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.21: ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ (55) ರವರು ಇಂದು  ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ದಿನ ರಾತ್ರಿಯಿಂದ ಚಿಕಿತ್ಸೆಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಇಂದು ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಎರಡು ಗಂಡು ಒಂದು ಹೆಣ್ಣು ಹಾಗೂ ಮೊಮ್ಮಗಳು ಮತ್ತು

ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅರ್ಚಕ ರಮೇಶ್‌ ಮೂಲ್ಯ ನಿಧನ Read More »

ಕರಾವಳಿ

ಮಂಗಳೂರು: ಭಾರತ ಬ್ಯಾಂಕ್ ಸ್ಥಾಪಕ ಜಯ ಸಿ. ಸುವರ್ಣ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.21: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮೂಲ್ಕಿಯ ಭಾರತ ಬ್ಯಾಂಕ್ ಸ್ಥಾಪಕ, ಬಿಲ್ಲವ ಮುಖಂಡ ಜಯ ಸಿ. ಸುವರ್ಣ (75) ರವರು ಇಂದು ಮುಂಬೈಯಲ್ಲಿ ನಿಧನರಾದರು.     ಇವರು ರಾಷ್ಟ್ರೀಯ ಬಿಲ್ಲವ ಮಹಾಮಂಡಳದ ಸ್ಥಾಪಕ ಅಧ್ಯಕ್ಷರಾಗಿದ್ದರು. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇಗುಲದ ಅಭಿವೃದ್ಧಿ ಹಾಗೂ ಇತರ ಕಾರ್ಯಗಳಿಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಜೊತೆ ಕೈ ಜೋಡಿಸಿಕೊಂಡವರು. ಗೋರೆಗಾಂವ್‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಸಾಯಿ ವೆಜ್ ಗ್ರೂಪ್

ಮಂಗಳೂರು: ಭಾರತ ಬ್ಯಾಂಕ್ ಸ್ಥಾಪಕ ಜಯ ಸಿ. ಸುವರ್ಣ ನಿಧನ Read More »

ಕರಾವಳಿ

ಉಡುಪಿ: ಮಧ್ಯ ಸೇವನೆಗೆ ಹಣವಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಹೊನ್ನೆಕುಂಬ್ರಿ ಎಂಬಲ್ಲಿ ಮದ್ಯ ಸೇವನೆಗೆ ಹಣವಿಲ್ಲವೆಂದು ನೊಂದ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಅತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಾಮ ನಾಯ್ಕ(50) ಎಂದು ಗುರುತಿಸಲಾಗಿದೆ.     ಇವರು ಮದ್ಯ ಸೇವಿಸುವ ಚಟಹೊಂದಿದ್ದು, ಇವರು ಹೊನ್ನೆಕುಂಬ್ರಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ 4 ದಿನಗಳಿಂದ ಸರಿಯಾಗಿ ಕೆಲಸವಿಲ್ಲದೇ  ಮದ್ಯ ಸೇವನೆಗೆ ಹಣವಿಲ್ಲದ ಕಾರಣ ಮಾನಸಿಕವಾಗಿ ನೊಂದುಕೊಂಡು ಮನೆಯಲ್ಲಿ ಎನೇನೂ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ.

ಉಡುಪಿ: ಮಧ್ಯ ಸೇವನೆಗೆ ಹಣವಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ನಿಲ್ಲಿಸಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಆಟೋ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ನಾಗನಬೆಟ್ಟು ಗುಂಡಿಬೈಲು ಬಳಿ ನಿಲ್ಲಿಸಿದ್ದ ಕಾರಿಗೆ ಆಟೋರಿಕ್ಷಾ ಡಿಕ್ಕಿ ಹೊಡೆದು ಚಾಲಕ ಪ್ರಾಣ ಕಳೆದುಕೊಂಡ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಮುನಬೆಟ್ಟು ಮೂಲದ ಸುನಿಲ್ (44) ಎಂದು ಗುರುತಿಸಲಾಗಿದೆ.     ಆಟೋರಿಕ್ಷಾ ಚಾಲನೆ ಮಾಡುವಾಗ ನಿಯಂತ್ರಣ ಕಳೆದುಕೊಂಡ ಸುನಿಲ್ ಅವರು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ

ಉಡುಪಿ: ನಿಲ್ಲಿಸಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಆಟೋ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೇವಲ 699 ರೂ. ಮುಂಗಡ ಪಾವತಿಸಿ, ನಿಮ್ಮಿಷ್ಟದ ಟಿವಿಎಸ್ ವಾಹನವನ್ನು ಖರೀದಿಸಿ ➤ ಕಡಬದ ಅಡಿಗ ಮೋಟಾರ್ಸ್ ನಲ್ಲಿ ದಸರಾ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಅ.21. ಕಡಬ ತಾಲೂಕಿನಲ್ಲಿ ಕಳೆದ 5 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ನವರಾತ್ರಿ ಹಬ್ಬದ ಅಮೋಘ ಖರೀದಿ ಆಫರ್ ಗಳು ನಡೆಯುತ್ತಿದೆ. ರೂ 50,000/- ಮೌಲ್ಯದ ಖಚಿತ ಉಡುಗೊರೆಗಳು: ಗ್ರಾಹಕರಿಗೆ ತಮ್ಮ ನೆಚ್ಚಿನ ಟಿವಿಎಸ್ ವಾಹನ ಖರೀದಿಯೊಂದಿಗೆ ರೂ.50000/- ತನಕ ಖಚಿತ ಉಡುಗೊರೆಗಳು ಲಭಿಸಲಿದೆ. ಹಾಗೂ ಪ್ರತೀ ಖರೀದಿಯೊಂದಿಗೆ ಉಚಿತ ಹೆಲ್ಮೆಟ್ ಮತ್ತು ಉಚಿತ

ಕೇವಲ 699 ರೂ. ಮುಂಗಡ ಪಾವತಿಸಿ, ನಿಮ್ಮಿಷ್ಟದ ಟಿವಿಎಸ್ ವಾಹನವನ್ನು ಖರೀದಿಸಿ ➤ ಕಡಬದ ಅಡಿಗ ಮೋಟಾರ್ಸ್ ನಲ್ಲಿ ದಸರಾ ವಿಶೇಷ ಆಫರ್ Read More »

ಕರ್ನಾಟಕ, ತಂತ್ರಜ್ಞಾನ, ಲೈಫ್‍ಸ್ಟೈಲ್
Scroll to Top