ಹಾಸ್ಯ ನಟ ಚಿಕ್ಕಣ್ಣ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ಸ್ಯಾಂಡಲ್ ವುಡ್ ಹಾಸ್ಯನಟ ಚಿಕ್ಕಣ್ಣ ಇದೀಗ ಪೂರ್ಣಪ್ರಮಾಣದಲ್ಲಿ ನಾಯಕರಾಗುತ್ತಿದ್ದಾರೆ. ನಟ ಚಿಕ್ಕಣ್ಣ ಮೊದಲ ಬಾರಿಗೆ ಹೀರೋ ಆಗುತ್ತಿರುವ ಸಿನಿಮಾವನ್ನು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಿರ್ಮಿಸಲಿದ್ದು, ಚಂದ್ರ ಮೋಹನ್ ನಿರ್ದೇಶಿಸುತ್ತಿದ್ದಾರೆ. ಹಾಸ್ಯ ನಟ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಉಪಾಧ್ಯಕ್ಷ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ.     ಕೆಲ ವರ್ಷಗಳ ಹಿಂದೆ ಶರಣ್-ಚಿಕ್ಕಣ್ಣ ಕಾಂಬಿನೇಷನ್‌ನಲ್ಲಿ ಅಧ್ಯಕ್ಷ ಸಿನಿಮಾ ತೆರೆಕಂಡು, ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಚಿತ್ರದಲ್ಲಿ ಶರಣ್ ಅಧ್ಯಕ್ಷನಾಗಿದ್ದರೆ, […]

ಹಾಸ್ಯ ನಟ ಚಿಕ್ಕಣ್ಣ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕ..! Read More »

ಕರ್ನಾಟಕ

ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ರೈಲಿನಲ್ಲಿ 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಬಂಧಿಸಲು ಬೆಂಗಳೂರು ಪೊಲೀಸರು ವಿಮಾನದಲ್ಲಿ ಹೋಗಿರುವ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂಲತಃ ಪಶ್ಚಿಮ ಬಂಗಾಳದ ಬುರ್ದ್ವಾನ್​ನ ಆರೋಪಿ ಎಂದು ಗುರುತಿಸಲಾಗಿದೆ.     ಇದೊಂದು ರೀತಿಯಲ್ಲಿ ಅಸಾಮಾನ್ಯ ಘಟನೆ ಎಂದೇ ಹೇಳಬಹುದು. ಏಕೆಂದರೆ, ಕಳ್ಳನ ಸುದ್ದಿ ತಿಳಿಯುತ್ತಿದ್ದಂತೆಯೇ ಆತ ಸುಲಭದಲ್ಲಿ ಸಿಗುವುದಿಲ್ಲ ಎಂದು ತಿಳಿದ ಪೊಲೀಸರ ಯೋಜನೆಯಿಂದಾಗಿ ಕಳ್ಳ ಅಂತೂ ಸಿಕ್ಕಿಬಿದ್ದಿದ್ದಾನೆ. ವಿಮಾನದಲ್ಲಿ ಹಾರಿದ ಪೊಲೀಸರು

ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳ ರಕ್ಷಣೆ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಸಕಲೇಶಪುರ ಅ. 20: ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ.  ಹರಿಯಾಣ ರಾಜ್ಯದ ನೋಂದವಣಿಯ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 30 ಕೋಣಗಳನ್ನು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ಸಕಲೇಶಪುರದ ಮಾರನಹಳ್ಳಿ ಬಳಿ ನಡೆದಿದೆ. ಆರೋಪಿಗಳು ಹರಿಯಾಣ ಮೂಲದ ವಿಕಾಸ್ (25) ಹಾಗೂ ಅನಿಲ್ ಕುನಾರ್ (30) ಎಂದು ತಿಳಿದು ಬಂದಿದೆ.ಇನ್ನು ಯಾರಿಗೂ ಅನುಮಾನ ಬಾರದಂತೆ ಲಾರಿಯಲ್ಲಿ ಟಾರ್ಪಲ್ ಹಾಕಿ ಕೋಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗ್ರಾಮಾಂತರ

ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳ ರಕ್ಷಣೆ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕ್ರೈಮ್ ನ್ಯೂಸ್

ಐಎಂಎ ವಂಚನೆ ಪ್ರಕರಣ ➤ ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 20: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ.   ಸಿಐಡಿ ಡಿವೈಎಸ್‌ಪಿ ಆಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ರಮೇಶ್, ಪಿಎಸ್‌ಐ ಗೌರಿಶಂಕರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅಮಾನತುಗೊಂಡ ಅಧಿಕಾರಿಗಳು ಐಎಂಎ ವಂಚನೆ ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ಮಾಡಿಲ್ಲ. ವಂಚನೆ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂಬ ಆರೋಪ ಇದೆ.

ಐಎಂಎ ವಂಚನೆ ಪ್ರಕರಣ ➤ ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.!

(ನ್ಯೂಸ್ ಕಡಬ) newskadaba.com ಜಮ್ಮು ಅ. 20: ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾ ಪ್ರದೇಶದಲ್ಲಿ ನಡೆದಿದೆ.ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್‍ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಅನಂತ್‍ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಮೊಹಮ್ಮದ್ ಅಶ್ರಫ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.ಈ ಗುಂಡಿನ ದಾಳಿಯಲ್ಲಿ ಅಶ್ರಫ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬಿಜ್‍ಬೆಹರಾ ಉಪ

ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಥಗಿತಗೊಂಡಿದ್ದ ಕಡಬದ ಅನುಗ್ರಹ ಆಂಬ್ಯುಲೆನ್ಸ್ ಸೇವೆ ಪುನರಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.20. ಕಳೆದ ಕೆಲವು ಸಮಯಗಳ ಹಿಂದೆ ತಾಂತ್ರಿಕ ಅಡಚಣೆಯಿಂದ ಸ್ಥಗಿತಗೊಂಡಿದ್ದ ಕಡಬದ ಖಾಸಗಿ ಆಂಬ್ಯುಲೆನ್ಸ್ ಸೇವೆಯು ಇದೀಗ ಮತ್ತೆ ಆರಂಭಗೊಂಡಿದೆ. ಕಡಬ – ಸುಬ್ರಹ್ಮಣ್ಯ – ನೆಲ್ಯಾಡಿ ವಾಪ್ತಿಯಲ್ಲಿ ದಿನದ 24 ಗಂಟೆಗಳ ತುರ್ತು ಸೇವೆಗೆ ‘ಅನುಗ್ರಹ ಆಂಬ್ಯುಲೆನ್ಸ್’ ಸಿದ್ಧವಾಗಿದೆ. ಆಕ್ಸಿಜನ್, ಫ್ರೀಝರ್ ಸೇವೆ ಲಭ್ಯವಿದ್ದು, ತುರ್ತು ಸಂದರ್ಭದಲ್ಲಿ ಅಥವಾ ಮೃತದೇಹದ ರವಾನೆಯಂತಹ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಚಾಲಕ ರಂಜಿತ್ ನನ್ನು 9686776779, 9740633794 ಸಂಖ್ಯೆಯಲ್ಲಿ ಸಂಪರ್ಕಿಸುವಂತೆ ಕೋರಲಾಗಿದೆ.

ಸ್ಥಗಿತಗೊಂಡಿದ್ದ ಕಡಬದ ಅನುಗ್ರಹ ಆಂಬ್ಯುಲೆನ್ಸ್ ಸೇವೆ ಪುನರಾರಂಭ Read More »

ಕರಾವಳಿ

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ➤ ಐವರು ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ ಅ. 20: ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ಮಾಡಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್‍ನಲ್ಲಿ ನಡೆದಿದೆ.ಮೃತ ಐವರನ್ನು ರಾಮನ್ (61), ಅಯ್ಯಪ್ಪನ್ (55), ಅರುಣ್ (22), ಶಿವನ್ (45) ಮತ್ತು ಮೂರ್ತಿ (24) ಎಂದು ಗುರುತಿಸಲಾಗಿದೆ.   ಮೃತರು ಒಂದೇ ಬುಡಕಟ್ಟು ಕಾಲೊನಿಯಲ್ಲಿ ವಾಸಿಸುತ್ತಿದ್ದರು, ಭಾನುವಾರ ಸಂಜೆ ಒಟ್ಟಿಗೆ ಮದ್ಯ ಸೇವಿಸಿ ಅಂದೇ ರಾತ್ರಿಯಲ್ಲಿ ಕುಸಿದು ಬಿದ್ದಿದ್ದಾರೆ, ಆದರೆ ಸೋಮವಾರದಂದು ಐವರು ಮೃತಪಟ್ಟಿದ್ದಾರೆ.ಇವರ ಜೊತೆ ಮದ್ಯ

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 20: ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಸಿಗದಿದ್ರೆ ಕಮಿಷನರ್ ಕಚೇರಿ ಮತ್ತು ಸಿಟಿ ಸಿವಿಲ್ ಕೋರ್ಟಿಗೆ ಬೆದರಿಕೆ ಪತ್ರ ಬಂದಿದೆ. ಪತ್ರದ ಜೊತೆಗೆ ಕಮೀಷನರ್ ಕಚೇರಿಗೆ ಬಂಡೆ ಒಡೆಯುವ ಸ್ಫೋಟಕ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಡ್ರಗ್ಸ್ ಕೇಸ್ ನಲ್ಲಿ ನಟಿ ಸಂಜನಾ, ರಾಗಿಣಿ ಸೇರಿದಂತೆ 15ಕ್ಕೂ ಅಧಿಕ ಮಂದಿ ಜೈಲು ಪಾಲಾಗಿದ್ದಾರೆ. ಇತ್ತ ಎನ್.ಡಿ.ಪಿ.ಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದೇ ಸಂಜನಾ ಹಾಗೂ ರಾಗಿಣಿ

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲ್ಮಕಾರು : ಸೇತುವೆ ಮೇಲಿಂದ ಜೀಪು ಪಲ್ಟಿ ➤ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರು

(ನ್ಯೂಸ್ ಕಡಬ) newskadaba.com ಕಲ್ಮಕಾರು ಅ. 20: ಸೋಮವಾರದಂದು ಕಲ್ಮಕಾರು ಸೇತುವೆಯ ಮೇಲಿಂದ ಕೆಳಗೆ ಜೀಪೊಂದು ಪಲ್ಟಿಯಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಉದಯ ಅಗಲಡ್ಕ ಎಂಬುವವರ ಜೀಪು ಕಳೆದ ದಿನ ಕಲ್ಮಕಾರು ಬಳಿಯಿರುವ ಸೇತುವೆಯಿಂದ ಪಲ್ಟಿಯಾಗಿದೆ. ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಔಷಧಿ ತೆಗೆದುಕೊಂಡು ಹಿಂತಿರುವಾಗ ಈ ಘಟನೆ ಸಂಭವಿಸಿದೆ. ಸದ್ಯ ಘಟನೆಯಲ್ಲಿ ಜೀಪು ಚಾಲಕ ಉದಯ ಎಂಬುವವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.  

ಕಲ್ಮಕಾರು : ಸೇತುವೆ ಮೇಲಿಂದ ಜೀಪು ಪಲ್ಟಿ ➤ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರು Read More »

ಕರಾವಳಿ, ಕರ್ನಾಟಕ

ಕೇವಲ 999 ರೂ. ಪಾವತಿಸಿ, ನಿಮ್ಮಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ನವರಾತ್ರಿ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಅ.19. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರ ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ‘ಶ್ರೀ ಮೋಟಾರ್ಸ್’ ನಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಆಫರ್ ಲಭ್ಯವಿದೆ. ಕೇವಲ 999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿ ಕೊಳ್ಳಬಹುದಾಗಿದೆ. ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ ಕಂತು ಯೋಜನೆಯಡಿ ಸಾಲ ಸೌಲಭ್ಯಗಳನ್ನು ಗ್ರಾಹಕರಿಗಾಗಿ ಆಯೋಜಿಸಲಾಗಿದ್ದು, ವಾಹನ

ಕೇವಲ 999 ರೂ. ಪಾವತಿಸಿ, ನಿಮ್ಮಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ನವರಾತ್ರಿ ವಿಶೇಷ ಆಫರ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್
Scroll to Top