ಪಬ್ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…!
(ನ್ಯೂಸ್ ಕಡಬ) newskadaba.com ಮೇರಠ್, ಅ.19: ಪಬ್ಜಿ ಆಡಬೇಡ, ಅದು ಒಳ್ಳೆಯದಲ್ಲ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೇಳಿ ಕೇಳಿ ಕೆದರಿದ ಮಗ ಪಕ್ಕದಲ್ಲೇ ಇದ್ದ ಚೂರಿ ತಗೊಂಡು ಅಪ್ಪನ ಕತ್ತು ಸೀಳಿಯೇ ಬಿಟ್ಟ! ಇಂಥದ್ದೊಂದು ವಿಲಕ್ಷಣ ಕೃತ್ಯ ಮೇರಠ್ ಜಿಲ್ಲೆಯ ಖಾರ್ಖೋಡ ಪಟ್ಟಣದ ಜಾಮ್ನಗರ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಆಮಿರ್ ಎಂದು ಗುರುತಿಸಲಾಗಿದೆ. ಈ ಕೃತ್ಯ ಗುರುವಾರವೇ ನಡೆದಿದೆ. ಆದರೆ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಸುದೀರ್ಘ ಹೊತ್ತು ಗೇಮ್ನಲ್ಲೇ ಕಾಲಕಳೆಯುತ್ತಿದ್ದ ಆಮಿರ್ಗೆ ಈ ಬಗ್ಗೆ […]
ಪಬ್ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…! Read More »
ರಾಷ್ಟ್ರೀಯ ನ್ಯೂಸ್








