ಐತಿಹಾಸಿಕ ನಾಡಹಬ್ಬಕ್ಕೆ ಚಾಲನೆ ➤ ದಸರಾದಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ
(ನ್ಯೂಸ್ ಕಡಬ) newskadaba.com ಮೈಸೂರು ಅ. 17: ಇಡೀ ವಿಶ್ವವೇ ಬೆರಗಾಗಿ ನೋಡುವ ಐತಿಹಾಸಿಕ ಮೈಸೂರು ದಸರಾಗೆ ಇಂದು ಚಾಲನೆ ದೊರೆತಿದೆ. ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್ ಮಂಜುನಾಥ್‌ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೊಂಡ ಬೆನ್ನಲ್ಲೇ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ ಮಾಡಲಾಗಿದೆ. ಈ ಬಾರಿ ಇಡೀ ಜಗತ್ತು ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೀಡಾಗಿರುವ ಈ ಸಮಯದಲ್ಲಿ ದಸರಾ ಕೂಡ ಸರಳವಾಗಿ ಆಚರಿಸಲ್ಪಡುತ್ತಿದ್ದು, ಕೊರೊನಾ ವಾರಿಯರ್ಸ್ ಅಸಂಖ್ಯಾತ ಜನರ […]
ಐತಿಹಾಸಿಕ ನಾಡಹಬ್ಬಕ್ಕೆ ಚಾಲನೆ ➤ ದಸರಾದಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್







