ಸುಧಾಮೂರ್ತಿ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್
(ನ್ಯೂಸ್ ಕಡಬ) newskadaba.com ಮೈಸೂರು ಅ. 16: ಮೈಸೂರು ವಿಶ್ವವಿದ್ಯಾಲಯ ತನ್ನ 100ನೇ ಘಟಿಕೋತ್ಸವದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ. ಈ ಕುರಿತು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್, ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಸುಧಾಮೂರ್ತಿ ಅವರು ಕೈಗೊಂಡಿರುವ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಹಾಗೂ ಅವರ ವೈಯುಕ್ತಿಕ ಸಾಧನೆ ಪರಿಗಣಿಸಿ ಅವರಿಗೆ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದರು.ಅಕ್ಟೋಬರ್ 19ರಂದು ವಿವಿಯ 100ನೇ […]
ಸುಧಾಮೂರ್ತಿ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ Read More »
ಕರ್ನಾಟಕ









