ರಾಜ್ಯಾದ್ಯಂತ ಸುಗಮವಾಗಿ ಮುಕ್ತಾಯಗೊಂಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,ಆ.03 : ರಾಜ್ಯಾದ್ಯಂತ ಬಹುನಿರೀಕ್ಷಿತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ. ಬೆಂಗಳೂರಿನ 149 ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.ಅರ್ಜಿ ಸಲ್ಲಿಸಿದ್ದ 3,77,861 ಅಭ್ಯರ್ಥಿಗಳಲ್ಲಿ %92.52 ರಷ್ಟು ಮಂದಿ ಬೆಳಗಿನ ಅವಧಿಯ ಪರೀಕ್ಷೆಗೆ ಹಾಜರಾಗಿದ್ದರು.ಅರ್ಜಿ ಸಲ್ಲಿಸಿದ್ದ 76,676 ಅಭ್ಯರ್ಥಿಗಳಲ್ಲಿ %94 ರಷ್ಟು ಮಂದಿ ಸಂಜೆಯ […]

ರಾಜ್ಯಾದ್ಯಂತ ಸುಗಮವಾಗಿ ಮುಕ್ತಾಯಗೊಂಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಥಳೀಯ ಆವಿಷ್ಕಾರಗಳ ಮೂಲಕ ಮಿಂಚಿದ ಯುವಶಕ್ತಿಗಳೇ ದಕ್ಷಿಣ ಕನ್ನಡದ ‘ಬೊಲ್ಪು’ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್’ ಪುರಸ್ಕೃತರಿಗೆ ಸಂಸದ ಚೌಟ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಸ್ಥಳೀಯ ಸಂಶೋಧನೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ಕೀರ್ತಿ ತಂದ ಯುವಶಕ್ತಿಗಳೇ ನಮ್ಮ ದಕ್ಷಿಣ ಕನ್ನಡದ ‘ಬೊಲ್ಪು’ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ನೀತಿ ಆಯೋಗದ ’ಅಟಲ್ ಇನ್ನೋವೇಶನ್ ಮಿಷನ್ ’ (AIM) ಅಡಿಯಲ್ಲಿ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್ 2026’ ಗೌರವಕ್ಕೆ ಭಾಜನರಾದ ಅಕ್ಷಯ್ ಮಾಶೇಲ್ಕರ್ (ಎಕ್ಸ್‌ಪರಿಮೈಂಡ್ ಲ್ಯಾಬ್ಸ್ ಪ್ರೈ. ಲಿ.), ಅನುಷಾ ಪ್ರಜ್ವಲ್ (ಮಾವೇದಾಸ್ ಫುಡ್ಸ್ ಆಂಡ್ ಸಿರಿಯಲ್ಸ್ ಪ್ರೈ. ಲಿ.) ಹಾಗೂ

ಸ್ಥಳೀಯ ಆವಿಷ್ಕಾರಗಳ ಮೂಲಕ ಮಿಂಚಿದ ಯುವಶಕ್ತಿಗಳೇ ದಕ್ಷಿಣ ಕನ್ನಡದ ‘ಬೊಲ್ಪು’ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್’ ಪುರಸ್ಕೃತರಿಗೆ ಸಂಸದ ಚೌಟ ಅಭಿನಂದನೆ Read More »

ರಾಷ್ಟ್ರೀಯ ನ್ಯೂಸ್

ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆ ಪೂರ್ಣ

(ನ್ಯೂಸ್‌ ಕಡಬ) newskadaba.com,ಆ.03 : ರಾಜ್ಯಾದ್ಯಂತ ಬಹುನಿರೀಕ್ಷಿತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ. ಬೆಂಗಳೂರಿನ 149 ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.ಅರ್ಜಿ ಸಲ್ಲಿಸಿದ್ದ 3,77,861 ಅಭ್ಯರ್ಥಿಗಳಲ್ಲಿ %92.52 ರಷ್ಟು ಮಂದಿ ಬೆಳಗಿನ ಅವಧಿಯ ಪರೀಕ್ಷೆಗೆ ಹಾಜರಾಗಿದ್ದರು.ಅರ್ಜಿ ಸಲ್ಲಿಸಿದ್ದ 76,676 ಅಭ್ಯರ್ಥಿಗಳಲ್ಲಿ %94 ರಷ್ಟು ಮಂದಿ ಸಂಜೆಯ

ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆ ಪೂರ್ಣ Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧಾರಾಕಾರ ಮಳೆ: ನಾಳೆ (ಆ. 03)ರಂದು ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಆ. 02. ಕಳೆದೆರಡು ದಿನಗಳಿಂದ ವಿಪರೀತ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ನಾಳೆ (ಆ. 03) ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ ಹಾಗೂ ಮುಲ್ಕಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

ಧಾರಾಕಾರ ಮಳೆ: ನಾಳೆ (ಆ. 03)ರಂದು ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೂ ಭಕ್ತಸಾಗರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ದಕ್ಷಿಣ ಭಾರತದ ಹೆಸರಾಂತ ಹಾಗೂ ಪವಿತ್ರ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದರೂ ಇಂದು ರವಿವಾರ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀ ದೇವರಿಗೆ ಸೇವೆ ಸಲ್ಲಿಸಿದರು. ಭಕ್ತರಿಗೆ ಕುಮಾರಧಾರ ನದಿಯಲ್ಲಿ ತೀರ್ಥ ಸ್ನಾನಕ್ಕಾಗಿ ಸ್ನಾನ ಘಟ್ಟದ ಪಕ್ಕದಲ್ಲಿ ಡ್ರಮ್ ಗಳನ್ನು ಇರಿಸಿ ಅದರಲ್ಲಿ ನೀರಿನ ವ್ಯವಸ್ಥೆ ಹಾಗೂ ಶವರ್ ವ್ಯವಸ್ಥೆಗಳನ್ನ ಶ್ರೀ ದೇವಳದ ವತಿಯಿಂದ

ಕುಕ್ಕೆ ಸುಬ್ರಹ್ಮಣ್ಯ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೂ ಭಕ್ತಸಾಗರ Read More »

ಕರಾವಳಿ, ಕರ್ನಾಟಕ

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್ ಗೌಡ ಬಾನಡ್ಕ ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.   ಜುಲೈ 28ರಂದು ಉಡುಪಿ ನಗರ ಬಸ್ ನಿಲ್ದಾಣ ಸಮೀಪದ ಜಟ್ಕಾ ಸ್ಟ್ಯಾಂಡ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ‘ಡ್ರಗ್ ಎಡಿಕ್ಟ್’

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು Read More »

ಕರಾವಳಿ

ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ವ್ಯಸನದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದ ನಾವು ಹೇಗೆ ದೂರ ಇರಬೇಕು, ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ, ಅಪರಿಚಿತರನ್ನು ಪರಿಚಯ ಮಾಡಿಕೊಳ್ಳದೆ ಹಾಗೂ ಅವರೊಂದಿಗೆ ಸಲುಗೆಯಿಂದ ನಡೆದುಕೊಳ್ಳದೆ ಇರುವುದು, ಶಾಲಾ

ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು – ಬೆಂಗಳೂರು ನಡುವಿನ ಹಲವು ರೈಲುಗಳ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಆ.02. ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯ ರೋಡ್ – ಸಕಲೇಶಪುರ ರೈಲು ಮಾರ್ಗದ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಉಂಟಾದ ಪರಿಣಾಮ ಭಾನುವಾರದಂದು ಸುಬ್ರಹ್ಮಣ್ಯ ರೋಡ್ ಮೂಲಕ ಬೆಂಗಳೂರಿಗೆ ತೆರಳುವ ಎಲ್ಲಾ ರೈಲು ಸಂಚಾರ ಸ್ಥಗಿತಗೊಂಡಿದೆ. ಮೈಸೂರು ವಿಭಾಗದ ಎಡಕುಮೇರಿ ಮತ್ತು ಸಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಗಳ ಮೇಲೆ ಶನಿವಾರ ರಾತ್ರಿ ಸುಮಾರು 8:45 ಗಂಟೆಗೆ ಭೂಕುಸಿತ ಸಂಭವಿಸಿದ್ದು, ಇದರ ಪರಿಣಾಮ 7 ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು,

ಮಂಗಳೂರು – ಬೆಂಗಳೂರು ನಡುವಿನ ಹಲವು ರೈಲುಗಳ ಸಂಚಾರ ಸ್ಥಗಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 02. ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಶನಿವಾರದಂದು ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ತೆರಳಿದ್ದ ಇವರು ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top