ಕರಾವಳಿಯಲ್ಲಿ ಅ.14ರ ವರೆಗೆ “ರೆಡ್ ಅಲರ್ಟ್” ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಇನ್ನಷ್ಟುಹೆಚ್ಚಾಗಿದ್ದರಿಂದ ರಾಜ್ಯದಲ್ಲಿ ಅ.14ರ ವರೆಗೆ ಭಾರಿ ಹಾಗೂ ಅತ್ಯಂತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಕರಾವಳಿ ಭಾಗಕ್ಕೆ ‘ರೆಡ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.ಅ.12ರಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾದ್ಯತೆ ಇದ್ದು.‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಗಾಳಿ, ಗುಡುಗು ಸಹಿತ ಅತ್ಯಂತ ಭಾರಿ ಮಳೆ ಬೀಳಲಿರುವ ಹಿನ್ನೆಲೆಯಲ್ಲಿ ಅ.13ರಂದು ಉಡುಪಿ, ಉತ್ತರ ಕನ್ನಡ […]

ಕರಾವಳಿಯಲ್ಲಿ ಅ.14ರ ವರೆಗೆ “ರೆಡ್ ಅಲರ್ಟ್” ಘೋಷಣೆ Read More »

ಕರಾವಳಿ, ಕರ್ನಾಟಕ

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ನಾಲ್ಕು ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಬೆಂಗಳೂರಿನ ಆರ್.ಆರ್.ಕೆ ಕಲ್ಯಾಣಮಂಟಪದ ಬಳಿ ನಡೆದಿದೆ.ದಿನೇಶ್ ಗುಂಡೇಟು ತಿಂದ ಆರೋಪಿ.   ಶ್ರೀರಾಮಪುರ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ದಿನೇಶ್, ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದನು. ಕಳೆದ ಎರಡು ದಿನದಿಂದ ತಲೆ ಮರಿಸಿಕೊಂಡಿದ್ದ ಆರೋಪಿಗಾಗಿ

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!? Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯ್ಕೆಯಾದ ಶವಾದ್ ಗೂನಡ್ಕರವರಿಗೆ ಹುಟ್ಟೂರ ಸನ್ಮಾನ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 12. ಅತೀ ಕಿರಿಯ ವಯಸ್ಸಿನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರಿಂದ ನೇಮಕಗೊಂಡ ವಿದ್ಯಾರ್ಥಿ ನಾಯಕ ಶವಾದ್ ಗೂನಡ್ಕರವರಿಗೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಹುಟ್ಟೂರ ಸನ್ಮಾನ ಜರುಗಿತು. ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರು ಗೂನಡ್ಕ ನಾಗರಿಕರ ಪರವಾಗಿ ಶವಾದ್ ಗೂನಡ್ಕರವರನ್ನು ಸಮ್ಮಾನಿಸಿ ಗೌರವಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶವಾದ್ ಗೂನಡ್ಕರವರು “ನನ್ನ ಹುಟ್ಟೂರಿನ ಜನರ ಪ್ರೀತಿ,

ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯ್ಕೆಯಾದ ಶವಾದ್ ಗೂನಡ್ಕರವರಿಗೆ ಹುಟ್ಟೂರ ಸನ್ಮಾನ Read More »

ಕರಾವಳಿ, ಕರ್ನಾಟಕ

ಎಸ್ಕೆಎಸ್ಸೆಸ್ಸೆಫ್ ಟ್ರೆಂಡ್ ಉಪ್ಪಿನಂಗಡಿ ವಲಯ ನೂತನ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 12. SKSSF ಟ್ರೆಂಡ್ ಉಪ್ಪಿನಂಗಡಿ ವಲಯ ಇದರ ನೂತನ ಸಮಿತಿ ರಚನೆಯು ಆದಿತ್ಯವಾರದಂದು ಮಾಲಿಕ್ ದೀನಾರ್ ಜುಮಾ ಮಸೀದ್ ಸಭಾಂಗಣದಲ್ಲಿ ನಡೆಯಿತು. SKSSF ಉಪ್ಪಿನಂಗಡಿ ವಲಯ ಸಂಘಟನಾ ಕಾರ್ಯದರ್ಶಿ ಜಬ್ಬಾರ್ ಮುಸ್ಲಿಯಾರ್ ಕರಾಯ ದುವಾ ನೇರವೇರಿಸಿದರು. SKSSF ಉಪ್ಪಿನಂಗಡಿ ವಲಯ ಉಪಾಧ್ಯಕ್ಷರಾದ ಯುಸೂಫ್ ಹಾಜಿ ಪೇದಮಲೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ SKSSF ಉಪ್ಪಿನಂಗಡಿ ವಲಯ ಪ್ರಧಾನ ಕಾರ್ಯದರ್ಶಿ ಹಾರಿಸ್ ಕೌಸರಿ ಉಸ್ತಾದ್ ಕಾರ್ಯಕ್ರಮ ಉದ್ಘಾಟನೆ ಮಾಡಿದರು. SKSSF ದಕ್ಷಿಣ ಕನ್ನಡ

ಎಸ್ಕೆಎಸ್ಸೆಸ್ಸೆಫ್ ಟ್ರೆಂಡ್ ಉಪ್ಪಿನಂಗಡಿ ವಲಯ ನೂತನ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ಕಳೆದ ದಿನ ,ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು.   ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ

(ನ್ಯೂಸ್ ಕಡಬ) newskadaba.com ರಾಂಚಿ, ಅ. 12: ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕನನ್ನು ಬಂಧಿಸಲಾಗಿದೆ. ಐಪಿಎಲ್​ನಲ್ಲಿ ಮಹೇಂದ್ರ ಸಿಂಗ್​ ಧೋನಿ ಚೆನ್ನಾಗಿ ಆಡುತ್ತಿಲ್ಲ ಎಂಬ ಕಾರಣಕ್ಕೆ ಅವರ ಮಗಳು ಝಿವಾಳಿಗೆ ಇನ್ಸ್ಟಾಗ್ರಾಂನಲ್ಲಿ ಕಿರಾತಕನೋರ್ವ ಅತ್ಯಾಚಾರ ಬೆದರಿಕೆ ಹಾಕಿದ್ದ. ಅವನ ಕಾಮೆಂಟ್​ ನೋಡಿದ ನೆಟ್ಟಿಗರು, ಕೆಲವು ಗಣ್ಯರು ಹಿಗ್ಗಾಮುಗ್ಗಾ ಜಾಡಿಸಿದ್ದರು. ಅಷ್ಟೇಅಲ್ಲ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಪೊಲೀಸರು ಝಿವಾಳಿಗೆ ರೇಪ್​ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದುರುಳ ಗುಜರಾತ್​ನ ಕಚ್​

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಹಾಡಹಗಲೇ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದ ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.     ರಾಜೇಶ್ ಎಂಬ ವ್ಯಕ್ತಿಯನ್ನು ಜಾನ್ ಪೌಲ್ ಹಾಗೂ ದಿನೇಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿ ಜಾನ್ ಪೌಲ್ ಎಂಬಾತನ ತಂಗಿಯನ್ನು ರಾಜೇಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹೋದರಿಯ ಸಾವಿಗೆ ಬಾವನೇ ಕಾರಣವೆಂದು ಹೇಳಲಾಗುತ್ತಿದ್ದು, ಬಾಮೈದನೇ ಬಾವನನ್ನು ಕೊಲೆ ಮಾಡಿದ್ದಾನೆ.

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ರಾಮನಗರ, ಅ. 11 : ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ.   ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗು ಮೃತ್ಯು.!

(ನ್ಯೂಸ್ ಕಡಬ) newskadaba.com ಯಾದಗಿರಿ , ಅ. 11: ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗುವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಗ್ರಾಮದಲ್ಲಿ ನಡೆದಿದೆ. ಯಲ್ಲಾಲಿಂಗ ಸಾವನ್ನಪ್ಪಿರುವ ಎರಡು ವರ್ಷದ ಮಗು. ಮಾನಪ್ಪ ಹಾಗೂ ಸೂರಮ್ಮ ದಂಪತಿಯ ಪುತ್ರನಾದ ಯಲ್ಲಾಲಿಂಗ ಮನೆ ಮುಂದೆ ಆಟವಾಡ್ತಿದ್ದ ವೇಳೆ ಅಲ್ಲೇ ಇದ್ದ ಚರಂಡಿಗೆ ಬಿದ್ದಿದ್ದಾನೆ. ಚರಂಡಿ ನೀರಲ್ಲಿ ಮಗು ಬಿದ್ದಿರುವುದನ್ನ ನೋಡಿದ ಆತನ ಪೋಷಕರು ಕೂಡಲೇ ಆತನನ್ನ ಸುರಪುರ ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ,

ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗು ಮೃತ್ಯು.! Read More »

ಕರ್ನಾಟಕ

ಹ್ಯಾಲೋವೀನ್ ಗೆಟಪ್‌ ಹಾಕಿಕೊಂಡು ಎಲ್ಲರ ಗಮನ ಸೆಳೆದ ಪುಟ್ಟ ಬಾಲಕ

(ನ್ಯೂಸ್ ಕಡಬ) newskadaba.com ಅಮೆರಿಕಾ, ಅ.11: ಹ್ಯಾಲೋವೀನ್ ಹಬ್ಬ ಸಮೀಪಿಸುತ್ತಲೇ ಅಮೆರಿಕದ ಮಕ್ಕಳು ರಂಗುರಂಗಿನ ಧರಿಸುಗಳನ್ನು ಹಾಕಿಕೊಳ್ಳಲು ಸಜ್ಜಾಗುತ್ತಿದ್ದಾರೆ.     ಭೂತ-ದೆವ್ವಗಳ ಆಚರಣೆಯಾದ ಈ ಹ್ಯಾಲೋವಿನ್ ಹಬ್ಬಕ್ಕೆ ಮಕ್ಕಳು ಚಿತ್ರವಿಚಿತ್ರ ಪೋಷಾಕು ಧರಿಸಿಕೊಂಡು ನೆರೆಹೊರೆಯ ಮನೆಯವರ ಬಳಿ ತೆರಳಿ ತಿಂಡಿ ತಿನಿಸುಗಳನ್ನು ಪಡೆದುಕೊಳ್ಳುತ್ತಾರೆ. ಇದೇ ಸಂದರ್ಭದಲ್ಲಿ ಇಲ್ಲೊಬ್ಬ ಪುಟ್ಟ ಬಾಲಕನೊಬ್ಬ ನಿಯಾನ್‌ ಲೈಟ್ ‌ಗಳನ್ನು ಹಾಕಿಕೊಂಡು, ಹ್ಯಾಲೋವಿನ್ ಗೆಟಪ್‌ನಲ್ಲಿ ತನ್ನೂರಿನ ಬೀದಿಗಳಲ್ಲಿ ಅಡ್ಡಾಡುತ್ತಾ ಸುದ್ದಿ ಮಾಡಿದ್ದಾನೆ. ಬಾಲಕನ ಫೋಟೋವನ್ನು ಇದೀಗ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲಾಗಿದ್ದು, ಸಖತ್‌

ಹ್ಯಾಲೋವೀನ್ ಗೆಟಪ್‌ ಹಾಕಿಕೊಂಡು ಎಲ್ಲರ ಗಮನ ಸೆಳೆದ ಪುಟ್ಟ ಬಾಲಕ Read More »

ರಾಷ್ಟ್ರೀಯ ನ್ಯೂಸ್
Scroll to Top