ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.11: ಸುಬ್ರಹ್ಮಣ್ಯದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಅಪರಿಚಿತ ಮಹಿಳೆಯೊಬ್ಬರು ಅಸೌಖ್ಯದಿಂದ ಕಳೆದ ದಿನದಿಂದಲೇ ಇರುವುದು ಕಂಡುಬಂದಿದ್ದು, ಇಂದು ಮಹಿಳೆಯ ಶವ ಪತ್ತೆಯಾಗಿದೆ.     ಇವರಿಗೆ ಅಂದಾಜು 50 ವರ್ಷ ಪ್ರಾಯ ಎಂದು ಹೇಳಲಾಗುತ್ತಿದೆ. ಇಂದು ಕೆಎಸ್‌ ಆರ್‌ ಟಿ ಸಿ ಯ ಕೆಲವರು ಆರೋಗ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದು, ಅರೋಗ್ಯ ಇಲಾಖೆಯ 108 ಆಂಬ್ಯುಲೆನ್ಸ್‌ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಹಿಳೆಯು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ […]

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್

(ನ್ಯೂಸ್ ಕಡಬ) newskadaba.com ಬಹ್ಮಾವರ, ಅ. 11: ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇವಾಸಿಂಧು ಕಚೇರಿಯೊಳಗೆ ನುಗ್ಗಿದ ಘಟನೆ ಬಹ್ಮಾವರ ಬಸ್ ನಿಲ್ದಾದಲ್ಲಿಇಂಧು ನಡೆದಿದೆ.  ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಖಾಸಗಿ ಬಸ್ ಸ್ಟಾರ್ಟ್ ಆಗದ್ದೆ ಇದ್ದ ಕಾರಣ ಬೇರೆ ಬಸ್ ನ ಸಿಬ್ಬಂದಿ ಮತ್ತು ಸಾರ್ವಜನಿಕರು ಹಿಂದಿನಿಂದ ದೂಡಿ ಸ್ಟಾರ್ಟ್ ಮಾಡಲು ಯತ್ನಿಸಿದರು. ಇಳಿಜಾರಿದ್ದ ಕಾರಣ ಬಸ್ ಸ್ವಲ್ಪ ವೇಗವಾಗಿ ಚಲಿಸಿತ್ತು. ಈ ಸಂದರ್ಭ ಎದುರಿದ್ದ ತಾಲೂಕು ಪಂಚಾಯತ್ ಕಟ್ಟಡದ ಕಡೆಗೆ ಸಾಗಿದೆ. ಬಸ್ ನಲ್ಲಿ

ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್ Read More »

ಕರಾವಳಿ

ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಸರ್ಕಾರದ ಈ ಆದೇಶದಂತೆ ಹಿಂಪಡೆದಿದೆ. ಅ.12 ರಿಂದ 30 ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸೂಚಿಸಿದ್ದಾರೆ.     ಈ ಕುರಿತು ಸಿಎಂ ಬಿಎಸ್‌ ಯಡಿಯೂರಪ್ಪ ಇಂದು ಅದೇಶ ನೀಡಿದ್ದು, ಕೋವಿಡ್‌ ಸೋಂಕಿನ ಹಿನ್ನಲೆಯಲ್ಲಿ ಸದ್ಯ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ

ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ Read More »

ಕರ್ನಾಟಕ

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 11: ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾನುವಾರ ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಸೋಂಕು ಧೃಡಪಟ್ಟ ಬಳಿಕ ಹೋಂ ಐಸೋಲೇಷನ್ ನಲ್ಲಿದ್ದ ಸಚಿವರು ಇದೀಗ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.   “ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು! Read More »

ಕರಾವಳಿ

ಮಂಗಳೂರು ವಿವಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ➤ ತನಿಖಾ ವರದಿ ಮುಚ್ಚಿಟ್ಟು ಎಡವಟ್ಟು!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 11:ಮೂರು ವರ್ಷ ಹಿಂದೆ ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ.ಆರಬಿ ಎಂಬವರು ತರಗತಿ ಕೊಠಡಿಯಲ್ಲಿ ಯಾರೂ ಇಲ್ಲದ ಸಂದರ್ಭ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಈ ಬಗ್ಗೆ ವಿದ್ಯಾರ್ಥಿನಿ ವಿಶ್ವ ವಿದ್ಯಾಲಯಕ್ಕೆ ದೂರು ನೀಡಿದ್ದಳು. ಆದರೆ ದೂರಿನ ಬಗ್ಗೆ ವಿಚಾರಣೆ ನಡೆಸುವ ಬದಲು ಅಂದಿನ ಕುಲಸಚಿವ ಡಾ. ಎ.ಎಂ. ಖಾನ್‌ ಘಟನೆಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದರು.   ಪ್ರಕರಣವನ್ನು ಮುಚ್ಚಿಡಲು ಪ್ರಯತ್ನ ನಡೆಯುತ್ತಿರುವುದನ್ನು ಗಮನಿಸಿದ್ದ ವಿದ್ಯಾರ್ಥಿನಿ ನೇರವಾಗಿ ರಾಜ್ಯ ಮಹಿಳಾ ಆಯೋಗದ

ಮಂಗಳೂರು ವಿವಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ➤ ತನಿಖಾ ವರದಿ ಮುಚ್ಚಿಟ್ಟು ಎಡವಟ್ಟು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾವೂರು: ಎಸ್ಡಿಪಿಐ ವತಿಯಿಂದ ರಕ್ತದಾನ ಶಿಬಿರ ‌ಹಾಗೂ ಆಶಾ ಕಾರ್ಯಕರ್ತೆ‌ಯರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 11. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಾವೂರು ಬ್ರಾಂಚ್ ವತಿಯಿಂದ ಇನ್ಫೋಮೇಟ್ ಫೌಂಡೇಶನ್( ರಿ) ಇದರ ಸಹಕಾರದೊಂದಿಗೆ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಹಾಗೂ ಅಲ್ಪಸಂಖ್ಯಾತರ ಸವಲತ್ತುಗಳ ಮಾಹಿತಿ ಕಾರ್ಯಾಗಾರ ಮತ್ತು ನಾವೂರು ಗ್ರಾಮದ 3 ಮಂದಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮವು ಇಂದು ಮುರ ಗ್ಲೋಬಲ್ ಫೌಂಡೇಶನ್ ಕಛೇರಿ ಮುಂಭಾಗದಲ್ಲಿ ನಡೆಯಿತು. ಎಸ್ಡಿಪಿಐ ನಾವೂರು ಬ್ರಾಂಚ್ ಅಧ್ಯಕ್ಷ ಬಶೀರ್

ನಾವೂರು: ಎಸ್ಡಿಪಿಐ ವತಿಯಿಂದ ರಕ್ತದಾನ ಶಿಬಿರ ‌ಹಾಗೂ ಆಶಾ ಕಾರ್ಯಕರ್ತೆ‌ಯರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ :ಕಾರುಣ್ಯ ಟ್ರೆಡರ್ಸ್‍ನಿಂದ ಅಡಿಕೆ ಕದ್ದ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಅ. 11: ಕಳೆಂಜ ಗ್ರಾಮದ ಕಾಯರ್ತಡ್ಕದ ಕಾರುಣ್ಯ ಟ್ರೆಡರ್ಸ್ ಎಂಬ ಅಡಿಕೆ ಅಂಗಡಿಯಿಂದ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.   ಸೆ. 30 ರಂದು ಕಾಯರ್ತಡ್ಕದ ಸಿದ್ಧಿಕ್ ಆಲಿಗೆ ಸೇರಿರುವ ಕಾರುಣ್ಯ ಟ್ರೆಡರ್ಸ್‍ನಲ್ಲಿ ರಾತ್ರಿ ಅಂಗಡಿಯ ಬಾಗಿಲಿನ ಬೀಗ ಮುರಿದು ಬರೋಬ್ಬರಿ 1.50 ಲಕ್ಷಕ್ಕೂ ಅಧಿಕ ಮೌಲ್ಯದ 65 ಕೆ.ಜಿ ಅಡಿಕೆಯನ್ನು ಕದ್ದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ಈ ಸಂಭಂದ ಪ್ರಕರಣ ದಾಖಲಾಗಿತ್ತು. ಇದೀಗಾ ಪ್ರಕರಣ

ಧರ್ಮಸ್ಥಳ :ಕಾರುಣ್ಯ ಟ್ರೆಡರ್ಸ್‍ನಿಂದ ಅಡಿಕೆ ಕದ್ದ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬರೋಬ್ಬರಿ 70 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 11: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 70 ಲಕ್ಷದ ಗಡಿ ದಾಟಿದ್ದು, 60,77,977 ಮಂದಿ ಗುಣಮುಖರಾಗಿದ್ದಾರೆ.ಕಳೆದ 24 ಗಂಟೆಯಲ್ಲಿ 74,383 ಹೊಸ ಪ್ರಕರಣಗಳು ವರದಿಯಾಗಿದ್ದು, 918 ಸೋಂಕಿತರನ್ನ ಕೊರೊನಾ ಬಲಿ ಪಡೆದುಕೊಂಡಿದೆ. ಸದ್ಯ ದೇಶದಲ್ಲಿ 8,67,496 ಸಕ್ರಿಯ ಪ್ರಕರಣಗಳಿದ್ದು, ಸಾವನ್ನಪ್ಪಿದವರ ಸಂಖ್ಯೆ 1,08,334ಕ್ಕೆ ಏರಿಕೆಯಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಯಾವುದೇ ಬದಲಾವಣೆಗಳು ಕಾಣಿಸುತ್ತಿಲ್ಲ. ನಿನ್ನೆಯೂ ಮಹಾರಾಷ್ಟ್ರದಲ್ಲಿ 11,416 ಮಂದಿಗೆ ಸೋಂಕು ತಗುಲಿದ್ದು, 308 ಜನರು ಮರಣ ಹೊಂದಿದ್ದಾರೆ.

ಬರೋಬ್ಬರಿ 70 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ Read More »

ಕರಾವಳಿ

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ➤ ಮಿಥುನ್ ರೈ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು , ಅ. 11:  ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಯೋಗಿ ಆದಿತ್ಯನಾಥ ಒಬ್ಬ ಗಂಡಸಾ, ಆವ ಒರ್ವ ಆಯೋಗ್ಯ, ಅವ ಒಬ್ಬ ಹಿಂದೂ

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ➤ ಮಿಥುನ್ ರೈ ವಿರುದ್ಧ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಕರ್ನಾಟಕ ಬ್ಯಾಂಕ್‌‌ನ ಮಾಜಿ ಅಧ್ಯಕ್ಷ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.11: ಕರ್ನಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಸಿಇಒ ಆಗಿದ್ದ ಅನಂತಕೃಷ್ಣ(74) ಅವರು ಇಂದು(ಭಾನುವಾರ) ನಿಧನರಾಗಿದ್ದಾರೆ.   ಇವರ ಹುಟ್ಟೂರು ದ.ಕ ಜಿಲ್ಲೆಯ ಬಂಟ್ವಾಳದವರಾಗಿದ್ದು, ಅನಂತಕರಷ್ಣರವರು 1946 ರಲ್ಲಿ ಜನಿಸಿದರು. ಇವರು 1971 ರಲ್ಲಿ ಕರ್ನಾಟಕ ಬ್ಯಾಂಕಿನ ಅಧಿಕಾರಿಯಾಗಿ ಸೇರಿಕೊಂಡು ಇವರು ಬ್ಯಾಂಕಿನ ಪ್ರಗತಿಗೆ ಅದ್ಭುತ ಕೊಡುಗೆ ನೀಡಿದ್ದಾರೆ. ಇನ್ನು ಇವರಿಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. 2020 ರಲ್ಲಿ ಇವರು ಬ್ಯಾಂಕಿನ ಅಧ್ಯಕ್ಷ ಹಾಗೂ ಸಿಇಒ ಆಗಿ ನೇಮಕಗೊಂಡಿದ್ದು, 2004

ಕರ್ನಾಟಕ ಬ್ಯಾಂಕ್‌‌ನ ಮಾಜಿ ಅಧ್ಯಕ್ಷ ನಿಧನ Read More »

ಕರಾವಳಿ
Scroll to Top