ಎಸ್ಡಿಪಿಐ ವತಿಯಿಂದ ಕಾವಳಮುಡೂರು ಗ್ರಾ.ಪಂ. ಚುನಾವಣಾ ಅಭ್ಯರ್ಥಿಗಳ ಘೋಷಣಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 10. ಮುಂಬರುವ ಪಂಚಾಯತ್ ಚುನಾವಣೆಯ ಕಾವಳಮೂಡೂರು ಗ್ರಾಮದ ಪಕ್ಷದ ಅಭ್ಯರ್ಥಿಗಳ ಘೋಷಣಾ ಕಾರ್ಯಕ್ರಮವು ಕಾವಳಕಟ್ಟೆ ದೂಮಾಲಿಕೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ದೂಮಾಲಿಕೆ ಬ್ರಾಂಚ್ ಅಧ್ಯಕ್ಷರಾದ ಮುಸ್ತಫಾ ದೂಮಾಲಿಕೆ ವಹಿಸಿದ್ದರು. ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕರವರು ಪ್ರಾಸ್ತಾವಿಕವಾಗಿ ಮಾತನಾಡಿ ಅಭ್ಯರ್ಥಿ ಘೋಷಣೆ ಮಾಡಿದರು. ಎಸ್ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಪರಂಗಿಪೇಟೆ ಸಂದೇಶ ಭಾಷಣ ಮಾಡಿದರು. ಪ್ರಥಮ ಹಂತದ ಅಭ್ಯರ್ಥಿಗಳ […]
ಎಸ್ಡಿಪಿಐ ವತಿಯಿಂದ ಕಾವಳಮುಡೂರು ಗ್ರಾ.ಪಂ. ಚುನಾವಣಾ ಅಭ್ಯರ್ಥಿಗಳ ಘೋಷಣಾ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ









