ಉಪ್ಪಿನಂಗಡಿ: ಅತ್ಯಾಚಾರ ಖಂಡಿಸಿ ಹಾಗೂ ಸಿಎಫ್ಐ ವಿದ್ಯಾರ್ಥಿ ಸಂಘಟನಾ ನಾಯಕರ ಬಿಡುಗಡೆಗೆ ಆಗ್ರಹಿಸಿ ಸಿಎಫ್ಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 09. ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲ್ಲಲ್ಪಟ್ಟ ಮನೀಷಾಳ ಕುಟುಂಬಿಕರನ್ನು ಭೇಟಿಯಾಗಿ ಸಾಂತ್ವನ ಹೇಳಲು ತೆರಳಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ನಾಯಕರನ್ನು ಅಕ್ರಮವಾಗಿ ಬಂಧಿಸಿ ಅವರ ಮೇಲೆ ಯುಎಪಿಎ ಕರಾಳ ಕಾನೂನನ್ನು ಹೇರಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರದ ವಿರುದ್ದ ಬೆಳಿಗ್ಗೆ 11.30ರ ವೇಳೆಗೆ ಉಪ್ಪಿನಂಗಡಿ ಜಂಕ್ಷನ್ ನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಇದರ ವತಿಯಿಂದ ಪ್ರತಿಭಟನೆ ನಡೆಸಲಾಯಿತು. […]

ಉಪ್ಪಿನಂಗಡಿ: ಅತ್ಯಾಚಾರ ಖಂಡಿಸಿ ಹಾಗೂ ಸಿಎಫ್ಐ ವಿದ್ಯಾರ್ಥಿ ಸಂಘಟನಾ ನಾಯಕರ ಬಿಡುಗಡೆಗೆ ಆಗ್ರಹಿಸಿ ಸಿಎಫ್ಐ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಪಿಎಫ್ಐ ವಲಯ ಸಮಿತಿ ವತಿಯಿಂದ ಯುಪಿ ಸರಕಾರದ ನಿರಾಧಾರ ಆರೋಪಗಳು ಹಾಗೂ ಯೋಗಿ ಸರಕಾರದ ವಿರುದ್ದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 09. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ವಲಯ ಸಮಿತಿ ವತಿಯಿಂದ ಯುಪಿ ಸರಕಾರವು ಪಿಎಫ್ಐ ಸಂಘಟನೆಯ ಮೇಲಿನ ನಿರಾಧಾರ ಆರೋಪಗಳು ಮತ್ತು ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ನೀಡಲು ಹೊರಟ ಸಿಎಫ್‌ಪಿ ವಿಧ್ಯಾರ್ಥಿ ಸಂಘಟನೆಯ ನಾಯಕರನ್ನು ದೇಶದ್ರೋಹ ಪ್ರಕರಣದಲ್ಲಿ ಸಿಲುಕಿಸಿದ ಹುನ್ನಾರದ ವಿರುದ್ಧ ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನಾ ಸಭೆಯಲ್ಲಿ ಮುಖ್ಯ ಭಾಷಣಗೈದ ಪಿಎಫ್ಐ ಉಪ್ಪಿನಂಗಡಿ ಜಿಲ್ಲಾ ಸಮಿತಿ ಅಧ್ಯಕ್ಷರಾದ ಅಬ್ದುಲ್

ಉಪ್ಪಿನಂಗಡಿ: ಪಿಎಫ್ಐ ವಲಯ ಸಮಿತಿ ವತಿಯಿಂದ ಯುಪಿ ಸರಕಾರದ ನಿರಾಧಾರ ಆರೋಪಗಳು ಹಾಗೂ ಯೋಗಿ ಸರಕಾರದ ವಿರುದ್ದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಬಾಂಬ್ ಪತ್ತೆದಳದ ಸಿಪಾಯಿ ‘ರ್‍ಯಾಂಬೊ’ ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ ‘ರ‍್ಯಾಂಬೋ’

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ. 09: ಕೊಡಗಿನ ಪೊಲೀಸ್ ಇಲಾಖೆಯಲ್ಲಿ ಬಾಂಬ್ ಪತ್ತೆದಳದಲ್ಲಿದ್ದ ರ‍್ಯಾಂಬೋ ಅನ್ನೋ ಸ್ಕ್ವಾಡ್ ಡಾಗ್ ಕರ್ತವ್ಯದಲ್ಲಿರುವಾಗಲೇ ಸಾವನ್ನಪ್ಪಿದೆ. ಹೀಗಾಗಿ ಮಡಿಕೇರಿಯ ಪೊಲೀಸ್ ಮೈದಾನದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಗಿದೆ.ಪತ್ತೆದಳದಲ್ಲಿದ್ದ ರ‍್ಯಾಂಬೋ ಶ್ವಾನ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿತ್ತು. 2013ರ ಅಕ್ಟೋಬರ್‌ನಲ್ಲಿ ಹುಟ್ಟಿದ ಶ್ವಾನವನ್ನು ನಾಲ್ಕು ತಿಂಗಳ ಮರಿ ಇರುವಾಗಲೇ ಪೊಲೀಸ್ ತರಬೇತಿಗೆ ಕರೆತರಲಾಗಿತ್ತು. ಈ ಶ್ವಾನ ಅಷ್ಟೇ ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಿತ್ತು. ಹೀಗಾಗಿಯೇ ಇದಕ್ಕೆ ರ‍್ಯಾಂಬೋ ಎಂಬ ಹೆಸರಿಡಲಾಗಿತ್ತು

ಬಾಂಬ್ ಪತ್ತೆದಳದ ಸಿಪಾಯಿ ‘ರ್‍ಯಾಂಬೊ’ ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ ‘ರ‍್ಯಾಂಬೋ’ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

Breaking: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ

ನವದೆಹಲಿ, ಅ.08. ಕಳೆದ ಕೆಲವು ಸಮಯಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್​(74) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕೆಲವೇ ದಿನಗಳ ಹಿಂದೆಯಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್ ದೆಹಲಿಯ ಪೋರ್ಟೀಸ್​ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಎನ್‌ಡಿಎ ಮೈತ್ರಿಕೂಟದ ಲೋಕ ಜನಶಕ್ತಿ ಪಾರ್ಟಿಯ ಸಂಸ್ಥಾಪಕರಾದ ರಾಮ್ ವಿಲಾಸ್​ ಪಾಸ್ವಾನ್​ ಅವರು ನರೇಂದ್ರ ಮೋದಿ ಸಂಪುಟದಲ್ಲಿ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿಹಾರದ ಮೂಲದವರಾದ ರಾಮ್ ವಿಲಾಸ್ ಪಾಸ್ವಾನ್ 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು ಮತ್ತು

Breaking: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಜೀಪ್ ಮತ್ತು ಲಾರಿ ನಡುವೆ ಢಿಕ್ಕಿ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.08. ಕಲ್ಲು ಸಾಗಾಟದ ಲಾರಿ ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಪುತ್ತೂರಿನಿಂದ ನೆಲ್ಯಾಡಿ ಕಡೆಗೆ ಕೆಂಪುಕಲ್ಲು ತುಂಬಿಕೊಂಡು ತೆರಳುತ್ತಿದ್ದ ಲಾರಿ ಹಾಗೂ ವಿರುದ್ಧ ದಿಕ್ಕಿನಿಂದ ಸಂಚರಿಸುತ್ತಿದ್ದ ಜೀಪ್‌ ನಡುವೆ ಗೋಳಿತೊಟ್ಟು ಸಮೀಪ ಢಿಕ್ಕಿಯಾಗಿದೆ. ಘಟನೆಯಲ್ಲಿ ಜೀಪಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜೀಪ್

ನೆಲ್ಯಾಡಿ: ಜೀಪ್ ಮತ್ತು ಲಾರಿ ನಡುವೆ ಢಿಕ್ಕಿ ➤ ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕ್ರಿಯಾಕರ್ತ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.08. ಕುಕ್ಕೆ ಸುಬ್ರಹ್ಮಣ್ಯ ದೇವಳದ ಸರ್ಪ ಸಂಸ್ಕಾರ ಕ್ರಿಯಾಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ಮಯ್ಯ ಭಟ್ (55) ಗುರುವಾರ ಸಂಜೆ ವೇಳೆ ನೇಣಿಗೆ ಶರಣಾಗಿದ್ದಾರೆ. ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಭಟ್ ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪಸಂಸ್ಕಾರ ಕ್ರಿಯಾ ಕರ್ತನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಬಾಡಿಗೆ ರೂಮ್ ವೊಂದನ್ನು ಪಡೆದಿದ್ದ ಅವರು ಗುರುವಾರದಂದು ಬಾಡಿಗೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಕ್ಕೇ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕ್ರಿಯಾಕರ್ತ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಟುಂಬದಲ್ಲಿ ಒಬ್ಬರೇ ಇದ್ದು, ಕೊರೋನಾ ಬಂತೆಂದರೆ ಸಾಕು ಸರ್ಕಾರದಿಂದ ಉಚಿತ ಆಹಾರಧಾನ್ಯ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.08: ಮನೆಯಲ್ಲಿ ದುಡಿಯುವರು ಒಬ್ಬರೇ ಆಗಿದ್ದು, ಅವರಿಗೂ ಕೊರೊನಾ ಬಂದಿದ್ದರೆ, ಆ ಕುಟುಂಬಕ್ಕೆ ಸರ್ಕಾರದಿಂದಲೇ ಉಚಿತವಾಗಿ ಆಹಾರಧಾನ್ಯ ವಿತರಿಸಲುವ ಯೋಜನೆಯನ್ನು ರೂಪಿಸಲಾಗಿದೆ. ಒಂದು ವೇಳೆ ಮನೆಯಲ್ಲಿ ಏಕೈಕ ದುಡಿಮೆದಾರರಿಗೆ ಕೊರೊನಾ ಬಂದರೇ ಆ ಕುಟುಂಬದ ಮುಂದಿನ ಗತಿ ಏನು ಎಂಬುದಾಗಿ ಸಭೆಯಲ್ಲಿ ಚರ್ಚಿಸಲಾಯಿತು.     ಇದಕ್ಕೆ ಒಪ್ಪಿಗೆ ದೊರೆತಿದ್ದು, ಮುಖ್ಯಮಂತ್ರಿಗಳ ಅಂತಿಮ ಅನುಮತಿಗಾಗಿ ಕಾಯಲಾಗುತ್ತಿದೆ. ಸೋಂಕು ಹರಡದಂತೆ ತಡೆಗೆ ಹಾಗು ಬಡ ಕುಟುಂಬದಲ್ಲಿ ಆತ್ಮಸ್ಥರ್ಯ ಮೂಡಿಸುವಲ್ಲಿ ಈ ಕ್ರಮ ಅಗತ್ಯವಾಗಿದೆ

ಕುಟುಂಬದಲ್ಲಿ ಒಬ್ಬರೇ ಇದ್ದು, ಕೊರೋನಾ ಬಂತೆಂದರೆ ಸಾಕು ಸರ್ಕಾರದಿಂದ ಉಚಿತ ಆಹಾರಧಾನ್ಯ ವಿತರಣೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಸಚಿನ್‌ ಪ್ರತಾಪ್‌ ರವರನ್ನು ಭಾರತದ ಕಬಡ್ಡಿ ತಂಡಕ್ಕೆ ಅವಕಾಶ ಕಲ್ಪಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಸುಳ್ಯ, ಅ.08: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉಜಿರೆ ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಚಿನ್‌ ಪ್ರತಾಪ್‌ ರವರನ್ನು ಭಾರತದ ಕಬಡ್ಡಿ ತಂಡದ ಹಿರಿಯ ವಿಭಾಗದ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ರಾಜ್ಯದ ಏಕೈಕ ಕಬಡ್ಡಿ ಆಟಗಾರನಾಗಿ ಆಯ್ಕೆಯಾಗಿ ಮೊದಲನೇ ಹಂತದ ಅನ್‌ ಲೈನ್‌ ತರಭೇತಿ ಶಿಬಿರದಿಂದ ಕೈಬಿಡಲಾಗಿತ್ತು.     ಸುಳ್ಯದ ಸಚಿನ್‌ ಪ್ರತಾಪ್‌ ರವರಿಗೆ ತಂಡದಲ್ಲಿ ಅವಕಾಶ ಕಲ್ಪಿಸಲು ದಿಲ್ಲಿ ರಾಷ್ಟ್ರೀಯ ಕಬಡ್ಡಿ ಅಸೋಸಿಯೇಶನ್‌

ಸುಳ್ಯ: ಸಚಿನ್‌ ಪ್ರತಾಪ್‌ ರವರನ್ನು ಭಾರತದ ಕಬಡ್ಡಿ ತಂಡಕ್ಕೆ ಅವಕಾಶ ಕಲ್ಪಿಸುವಂತೆ ಮನವಿ Read More »

ಕರಾವಳಿ

ಕಡಬ: ನಾಪತ್ತೆಯಾಗಿದ್ದ ಅವಿವಾಹಿತನ ಮೃತ ದೇಹ ಹೊಸ್ಮಠ ಹೊಳೆಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.08: ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಯುವಕ ಹೊಸಮಠ ಹೊಳೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತರನ್ನು ಕುಟ್ರುಪಾಡಿ ಗ್ರಾಮದ ಹೊಸಮಠ ಚೆವುಡೇಲು ನಿವಾಸಿ ಪೊಡಿಯ ಎಂಬವರ ಅವಿವಾಹಿತ ಪುತ್ರ ದಿನೇಶ್‌ (29 ವ.) ಎಂದು ಗುರುತಿಸಲಾಗಿದೆ.     ದಿನೇಶ್‌ ರವರ ಮೃತದೇಹವನ್ನು ವಿವಿಧ ಕಡೆಗಳಲ್ಲಿ ಹಡುಕಾಡಿದರೂ ಅವರ ಸುಳಿವು ಪತ್ತೆಯಾಗಿರಲಿಲ್ಲ. ಇದೀಗ ಹೊಸಮಠ ಹೊಳೆಯ ರಾಮಕಲ್ಲು ಎಂಬಲ್ಲಿ ಮೃತ ದೇಹವು ಕಂಡುಬಂದಿದೆ. ದಿನೇಶ್‌ ರವರು

ಕಡಬ: ನಾಪತ್ತೆಯಾಗಿದ್ದ ಅವಿವಾಹಿತನ ಮೃತ ದೇಹ ಹೊಸ್ಮಠ ಹೊಳೆಯಲ್ಲಿ ಪತ್ತೆ Read More »

ಕರಾವಳಿ
Scroll to Top