ಟ್ರಬಲ್ ಶೂಟರ್ಗೆ ಮತ್ತೊಂದು ಸಂಕಷ್ಟ ➤ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಟ್ರಬಲ್ ಶೂಟರ್, ಕನಕಪುರ ಬಂಡೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗಿರುವಾಗ ನಡೆದಿರುವ ದಾಳಿ ರಾಜಕೀಯ ಸ್ವರೂಪ ಪಡೆಯುವ ನಿರೀಕ್ಷೆ ಇದೆ. ಸೋಮವಾರ ಬೆಳಗ್ಗೆ ಐವರು ಅಧಿಕಾರಿಗಳ ತಂಡ ಸದಾಶಿವ ನಗರದಲ್ಲಿರುವ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲಿಯೇ ಅಧಿಕಾರಿಗಳು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ […]
ಟ್ರಬಲ್ ಶೂಟರ್ಗೆ ಮತ್ತೊಂದು ಸಂಕಷ್ಟ ➤ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ Read More »
ರಾಷ್ಟ್ರೀಯ ನ್ಯೂಸ್









