ಪುತ್ತೂರು : ಎಪಿಎಂಸಿಯಲ್ಲಿ 7.56 ಕೋಟಿ ಕಾಮಗಾರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.03: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪುತ್ತೂರು ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಸಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಅಧ್ಯಕ್ಷತೆಯನ್ನು ಶಾಸಕ ಸಂಜೀವ ಮಠಂದೂರು ರವರು ವಹಿಸಿದ್ದರು. ನವೀಕೃತ ತರಕಾರಿ ಮಾರುಕಟ್ಟೆಯನ್ನು ಕೇಂದ್ರ ಸರಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಉದ್ಘಾಟಿಸಿದರು. ಹಾಗೂ 1000 ಮೆಟ್ರಿಕ್‌ ಟನ್‌ ಸಾಮಾರ್ಥ್ಯದ ಗೋದಾಮವನ್ನು ರಾಜ್ಯ […]

ಪುತ್ತೂರು : ಎಪಿಎಂಸಿಯಲ್ಲಿ 7.56 ಕೋಟಿ ಕಾಮಗಾರಿ ಉದ್ಘಾಟನೆ Read More »

ಕರಾವಳಿ

ಬೆಂಗಳೂರು: ಬರೋಬ್ಬರಿ ಆರು ತಿಂಗಳ ಬಳಿಕ ಅ. 5ರಿಂದ ತೆರೆಯಲಿದೆ ಇಸ್ಕಾನ್ ದೇವಾಲಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.03: ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್​ಡೌನ್​ನಿಂದಾಗಿ ಭಕ್ತರ ದರ್ಶನಕ್ಕೆ ಮುಚ್ಚಿದ್ದ ಬೆಂಗಳೂರು ಮಹಾನಗರದ ಹೆಗ್ಗುರುತಾಗಿರುವ ಶ್ರೀಕೃಷ್ಣನ ಭವ್ಯಸಾನಿಧ್ಯ  ಇಸ್ಕಾನ್ ದೇವಸ್ಥಾನವು ಬರೋಬ್ಬರಿ ಆರು ತಿಂಗಳ ಬಳಿಕ ಅಕ್ಟೋಬರ್ 5ರಂದು ಭಕ್ತರ ದರ್ಶನಕ್ಕೆ ಎಂದಿನಂತೆ ತೆರೆಯಲಿದೆ.     ಪೂಜ ವಿಧಿ ವಿಧಾನಗಳು ಬೆಳಗ್ಗೆ 9:30-ಮಧ್ಯಾಹ್ನ 12:30 ರತನಕ ಸಂಜೆ 4 ರಿಂದ 8ರತನಕ ಭಕ್ತರ ಪ್ರವೇಶಕ್ಕೆ ಅವಕಾಶ ವಿದ್ದು, ವಾರಾಂತ್ಯದಲ್ಲಿ ಬೆಳಗ್ಗೆ 9:30 ರಿಂದ ರಾತ್ರಿ 8 ಗಂಟೆಯವರೆಗೆ ದೇವರ

ಬೆಂಗಳೂರು: ಬರೋಬ್ಬರಿ ಆರು ತಿಂಗಳ ಬಳಿಕ ಅ. 5ರಿಂದ ತೆರೆಯಲಿದೆ ಇಸ್ಕಾನ್ ದೇವಾಲಯ Read More »

ಕರಾವಳಿ, ಕರ್ನಾಟಕ

ಉಡುಪಿ: ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಗೆ ಅಧಿಕಾರಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಉಡುಪಿ, ಅ.03: ಬಾರ್ಕೂರು ಹನೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ಶಿಲೆಕಲ್ಲು ಗಣಿಕಾರಿಕೆಯನ್ನು ಬ್ರಹ್ಮಾವರ ತಹಶೀಲ್ದಾರ್, ಜಿಲ್ಲಾ ಗಣಿ ಅಧಿಕಾರಿಗಳು, ಬ್ರಹ್ಮಾವರ ಆರಕ್ಷಕ ಠಾಣೆಯವರು ಕ್ಷಿಪ್ರ ಕಾರ್ಯಾಚರಣೆ ಮಾಡಿ ಸ್ಥಳ ಮಹಜರು ನಡೆಸಿ ಸ್ಥಗಿತಗೊಳಿಸಿರುತ್ತಾರೆ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ.     ಸಾರ್ವಜನಿಕ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಗೆ 30 ಮೀ ದೂರದಲ್ಲಿ ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಯಿಂದಾಗಿ  ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿದ್ದ ಅನಾನುಕೂಲತೆಗಳ

ಉಡುಪಿ: ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಗೆ ಅಧಿಕಾರಿಗಳಿಂದ ದಾಳಿ Read More »

ಕರಾವಳಿ

ದ. ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 03. ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೂತನ  ಆಡಳಿತ ಕಚೇರಿ ಮತ್ತು ಸಭಾಭವನದ ಉದ್ಘಾಟನೆಯು ಇಂದು ಪುತ್ತೂರು ಮಾಧುರಿ ಸೌಧದಲ್ಲಿ ನಡೆಯಿತು.     ನೂತನ ವಿಸ್ತøತ ಆಡಳಿತ ಕಚೇರಿಯನ್ನು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು ಉದ್ಘಾಟಿಸಿದರು. ನಾಮ ಫಲಕ ಅನಾವರಣವನ್ನು ಜಿಲ್ಲಾ ಉಸ್ತುವಾಋಇ ಸಚಿವ ಕೋಟ ಶ್ರೀನಿವಾಸ ಪೂರಿಯವರು ಮಾಡಿದರು.  ಶಾಸಕ ಸಂಜೀವ ಮಠಂದೂರು ಅವರು ಕಂಪ್ಯೂಟರ್ ಉದ್ಘಾಟಿಸಿದರು ವಿಧಾನ

ದ. ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ Read More »

ಕರಾವಳಿ

SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ವತಿಯಿಂದ ನಾಳೆ ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಅ. 03. ಎಸ್ಎಸ್ಎಫ್ ಕಡಬ ಸೆಕ್ಟರ್ ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಎಸ್ ಎಸ್ ಎಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ 196 ನೇ ಬೃಹತ್ ರಕ್ತದಾನ ಶಿಬಿರವು ನಡೆಯಲಿದೆ.   04-10-2020 ರ ಆದಿತ್ಯವಾರ ಅಂದರೆ, ನಾಳೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡಬ (ಗ್ರಾಮ ಪಂಚಾಯತ್ ರಸ್ತೆ) ಯಲ್ಲಿ ನಾಳೆ ಬೆಳಿಗ್ಗೆ 8;30 ರಿಂದ

SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ವತಿಯಿಂದ ನಾಳೆ ಬೃಹತ್ ರಕ್ತದಾನ ಶಿಬಿರ Read More »

ಕರಾವಳಿ

ಮಂಗಳೂರು: ಮಾಸ್ಕ್‌ ಧರಿಸದವರಿಗೆ ಬಿತ್ತು ಪುರಸಭೆ ಆಯುಕ್ತರಿಂದ ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.03: ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಇಂದು ಉಳ್ಳಾಲ ಪುರಸಭೆ ಆಯುಕ್ತರಾದ ರಾಯಪ್ಪ ಅವರು ಬೀದಿ ಬದಿ ವ್ಯಾಪಾರಿಗಳಲ್ಲಿ ಜನರಿಗೆ ಜಾಗೃತಿ ಮೂಡಿಸಿದರು. ಹಾಗೆಯೇ ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಿದ್ದಾರೆ.     ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮೊದಲ ಬಾರಿಗೆ ಕೊರೊನಾ ನಿಯಮ ಪಾಲಿಸದಿದ್ದರೆ 1,000 ರೂ.ಗಳ ದಂಡ ಮತ್ತು ಮತ್ತೆ ಎರಡನೇ ಬಾರಿ ಇದೇ ಅಪರಾಧ ಮಾಡಿದರೆ 2,000 ರೂ.ಗಳ ದಂಡವನ್ನು ವಿಧಿಸಲಾಗುವುದು. ಮೂರನೇ

ಮಂಗಳೂರು: ಮಾಸ್ಕ್‌ ಧರಿಸದವರಿಗೆ ಬಿತ್ತು ಪುರಸಭೆ ಆಯುಕ್ತರಿಂದ ದಂಡ Read More »

ಕರಾವಳಿ

ಕಾರ್ಕಳ : ಬಡ ಕುಟುಂಬಕ್ಕೆ ಸೋಲಾರ್ ದೀಪ ನೀಡಿ ನೆರವು

(ನ್ಯೂಸ್ ಕಡಬ) newskadaba.com ಕಾರ್ಕಳ, ಅ. 03. ವಿದ್ಯುತ್ ಸಂಪರ್ಕ ಇಲ್ಲದೆ ಜೀವನ ನಡೆಸುತ್ತಿದ್ದ ನಿಟ್ಟೆ ಗ್ರಾಮದ ಕಲಂಬಾಡಿ ಪದವು ನ ನಿವಾಸಿ ಶ್ಯಾಮಲಾ ಪೂಜಾರ್ತಿರವರ ಬಡ ಕುಟುಂಬವೊಂದಕ್ಕೆ ದಾನಿಗಳು ಸೋಲಾರ್ ಲೈಟಿಂಗ್ ವ್ಯವಸ್ಥೆ ಮಾಡಿ ಕೊಟ್ಟು, ಬಡ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.     ಸೋಲಾರ್ ದೀಪದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲವಾಯಿತು. ದಾನಿಗಳಿಗೆ ಧನ್ಯವಾದಗಳು ಎಂದು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಸೋಲಾರ್ ದೀಪ ವ್ಯವಸ್ಥೆಯನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಜೇಸಿ ದಿವಾಕರ ಬಂಗೇರ, ಜನನಿ

ಕಾರ್ಕಳ : ಬಡ ಕುಟುಂಬಕ್ಕೆ ಸೋಲಾರ್ ದೀಪ ನೀಡಿ ನೆರವು Read More »

ಕರಾವಳಿ

ಹತ್ರಾಸ್ ಅತ್ಯಾಚಾರ ಪ್ರಕರಣ: ಯುವತಿಗೆ ನ್ಯಾಯ ಒದಗಿಸಿಕೊಡಲು ಮುಂದಾದ ವಕೀಲೆ ಸೀಮಾ ಖುಷ್ವಾ

(ನ್ಯೂಸ್ ಕಡಬ) newskadaba.com ಹತ್ರಾಸ್ , ಅ. 03. ಹತ್ರಾಸ್ ನಲ್ಲಿ ನಾಲ್ವರು ಕಾಮುಕರ ಕೈಯಲ್ಲಿ ಬರ್ಬರವಾಗಿ ಹತ್ಯೆಯಾದ ಯುವತಿ ಮನೀಶಾಗೆ ನ್ಯಾಯ ಒದಗಿಸಿಕೊಡಲು ಇದೀಗ ನಿರ್ಭಯಾ ಪರ ಹೋರಾಡಿದ್ದ ವಕೀಲೆ ಸೀಮಾ ಖುಷ್ವಾ ಮುಂದೆ ಬಂದಿದ್ದಾರೆ. ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಕೊನೆಯವರೆಗೂ ಹೋರಾಡಿ ಗೆದ್ದ ವಕೀಲೆ ಸೀಮಾ ಈಗ ಸ್ವಯಂ ಪ್ರೇರಣೆಯಿಂದ ಮನೀಶಾ ಮನೆಗೆ ಭೇಟಿ ನೀಡಲು ನಿರ್ಧರಿಸಿದ್ದು, ಈ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರಯತ್ನಿಸುವುದಾಗಿ ಪಣ ತೊಟ್ಟಿದ್ದಾರೆ. ಸ್ವ ಹಿತಾಸಕ್ತಿಯಿಂದ

ಹತ್ರಾಸ್ ಅತ್ಯಾಚಾರ ಪ್ರಕರಣ: ಯುವತಿಗೆ ನ್ಯಾಯ ಒದಗಿಸಿಕೊಡಲು ಮುಂದಾದ ವಕೀಲೆ ಸೀಮಾ ಖುಷ್ವಾ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಇಂದಿನಿಂದ ಅ.9 ರ ವರೆಗೆ ನಿಷೇಧಾಜ್ಞೆ ಜಾರಿ ➤ ಡಾ.ಡಿ ಸಜಿತ್‌ ಬಾಬು ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.03: ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್‌ 2 ರಾತ್ರಿ 12 ಗಂಟೆಯಿಂದ ಅ.9 ರಂದು ರಾತ್ರಿ 12 ಗಂಟೆಯವರೆಗೆ 1973 ರ ಕ್ರಿಮಿನಲ್‌ ಕಾಯಿದೆ 144 ಪ್ರಕಾರದ ನಿಷೇಧಾಜ್ಞೆ ಜಾರಿಗೊಳಿಸಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ ಸಜಿತ್‌ ಬಾಬು ಆದೇಶ ಹೊರಡಿಸಿದ್ದಾರೆ.     ಕಾಸರಗೋಡು, ಬೇಕಲ, ಬದಿಯಡ್ಕ, ಕುಂಬಳೆ, ಮಂಜೇಶ್ವರ ಹೊಸದುರ್ಗ, ವಿದ್ಯಾನಗರ, ಮೇಲ್ಪರಂಬ, ಚಂದೇರ ಪೊಲೀಸ್‌ ಠಾಣಾ ವ್ಯಾಪ್ತಿ ಹಾಗೂ ಪರಪ್ಪ, ಒಡೆಯಂಚಾಲ್‌,

ಕಾಸರಗೋಡು: ಇಂದಿನಿಂದ ಅ.9 ರ ವರೆಗೆ ನಿಷೇಧಾಜ್ಞೆ ಜಾರಿ ➤ ಡಾ.ಡಿ ಸಜಿತ್‌ ಬಾಬು ಆದೇಶ Read More »

ಕರಾವಳಿ

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಪು, ಅ.03: ಕಳೆದ ದಿನದಂದು ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರಿನ ಕುಕ್ಕಂಜೆ ರಸ್ತೆ ಬಳಿಯ ಎಲ್‌ವಿಟಿ ಬಸ್‌ ನಿಲ್ದಾಣದ ಸಮೀಪದ ನಿವಾಸಿ ಮೊಹಮ್ಮದ್‌ ಆಲಿ (33) ಹಾಗೂ ಕುಂಜಿಬೆಟ್ಟುವಿನ ಪೆರಂಪಲ್ಲಿ ನಿವಾಸಿ ಶ್ರೀಧರ್ (32) ಎಂದು ಗುರುತಿಸಲಾಗಿದೆ. ಆರೋಪಿಗಳ ತೀವ್ರ ವಿಚಾರಣೆ ನಡೆಸಿದಾಗ ತಾವು ಮಣಿಪಾಲ, ಮಲ್ಪೆಯಲ್ಲಿ ಗಾಂಜಾ ಮಾರಾಡ ಮಾಡಿದ್ದೇವೆ. ಇನ್ನುಳಿದ ಗಾಂಜಾವನ್ನು ಉದ್ಯಾವರದಲ್ಲಿ ಮಾರಾಟ ಮಾಡಲು

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top